Job · chapter 6 · verse 4
Job 6:4 in Kannada
ಸರ್ವ ಶಕ್ತನ ಬಾಣಗಳು ನನ್ನಲ್ಲಿ ಇವೆ; ಅವುಗಳ ವಿಷವು ನನ್ನ ಆತ್ಮವನ್ನು ಕುಡಿಯುತ್ತವೆ; ದೇವರ ಹೆದರಿಕೆಗಳು ನನಗೆ ವಿರೋಧವಾಗಿ ನನ್ನ ಸುತ್ತಲೂ ಇಳಿದವು.
Sarva shaktana baanagalu nannalli ive; avugala vishavu nanna aatmavannu kudiyuttave; devara hedarikegalu nanage virodhavaagi nanna suttaloo ilidavu.
Job 6:4 in English
- King James Version (KJV)
- For the arrows of the Almighty [are] within me, the poison whereof drinketh up my spirit: the terrors of God do set themselves in array against me.
- World English Bible (WEB)
- For the arrows of the Almighty are within me. My spirit drinks up their poison. The terrors of God set themselves in array against me.
- American Standard Version (ASV)
- For the arrows of the Almighty are within me, The poison whereof my spirit drinketh up: The terrors of God do set themselves in array against me.
- Bible in Basic English (BBE)
- For the arrows of the Ruler of all are present with me, and their poison goes deep into my spirit: his army of fears is put in order against me.
- Darby Translation (DBY)
- For the arrows of the Almighty are within me, their poison drinketh up my spirit: the terrors of God are arrayed against me.
- Webster's Bible (WBS)
- For the arrows of the Almighty [are] within me, the poison of which drinketh up my spirit: the terrors of God set themselves in array against me.
- Young's Literal Translation (YLT)
- For arrows of the Mighty [are] with me, Whose poison is drinking up my spirit. Terrors of God array themselves [for] me!
Read in context
- 2ನನ್ನ ವ್ಯಥೆಯನ್ನೆಲ್ಲಾ ತೂಗಿದರೆ, ನನ್ನ ಶ್ರಮೆಯನ್ನು ತ್ರಾಸಿನಲ್ಲಿಟ್ಟರೆ ಲೇಸು.
- 3ಈಗಲೇ ಸಮುದ್ರದ ಮರಳಿಗಿಂತ ಅದು ಭಾರವಾಗಿದೆ; ಆದ ದರಿಂದ ನನ್ನ ಮಾತುಗಳು ನುಂಗಲ್ಪಟ್ಟವು.
- 4ಸರ್ವ ಶಕ್ತನ ಬಾಣಗಳು ನನ್ನಲ್ಲಿ ಇವೆ; ಅವುಗಳ ವಿಷವು ನನ್ನ ಆತ್ಮವನ್ನು ಕುಡಿಯುತ್ತವೆ; ದೇವರ ಹೆದರಿಕೆಗಳು ನನಗೆ ವಿರೋಧವಾಗಿ ನನ್ನ ಸುತ್ತಲೂ ಇಳಿದವು.
- 5ಹುಲ್ಲು ಇದ್ದಲ್ಲಿ ಕಾಡು ಕತ್ತೆಯು ಕೂಗುವದೋ? ಇಲ್ಲವೆ ಮೇವು ಇದ್ದಲ್ಲಿ ಎತ್ತು ಅರಚುತ್ತದೋ?
- 6ರುಚಿ ಇಲ್ಲದ್ದನ್ನು ಉಪ್ಪಿಲ್ಲದೆ ತಿನ್ನುವದಕ್ಕಾಗುತ್ತದೋ? ಇಲ್ಲವೆ ಕೋಳಿ ಮೊಟ್ಟೆಯ ಲೋಳೆಯಲ್ಲಿ ರುಚಿ ಯುಂಟೋ?
Cross references
- Psalm 38:2 ಕೀರ್ತನೆಗಳು 38:2ನಿನ್ನ ಬಾಣಗಳು ನನ್ನಲ್ಲಿ ಬಲವಾಗಿ ನೆಟ್ಟಿವೆ; ನಿನ್ನ ಕೈ ನನ್ನ ಮೇಲೆ ಭಾರವಾಗಿದೆ.
- Job 30:15 ಯೋಬನು 30:15ದಿಗಿಲುಗಳು ನನ್ನ ಮೇಲೆ ಬಂದವೆ; ಅವು ಗಾಳಿಯ ಹಾಗೆ ನನ್ನ ಪ್ರಾಣ ವನ್ನು ಹಿಂದಟ್ಟುತ್ತವೆ; ಮೇಘದ ಹಾಗೆ ನನ್ನ ಕ್ಷೇಮವು ದಾಟಿ ಹೋಗುತ್ತದೆ.
- Psalm 88:15–16 ಕೀರ್ತನೆಗಳು 88:15–16ನಾನು ಕುಂದಿದವನೂ ಯೌವನದಾರಭ್ಯ ಸಾಯು ವದಕ್ಕೆ ಸಿದ್ಧನೂ ಆಗಿದ್ದೇನೆ. ನಿನ್ನ ಬೆದರಿಕೆಗಳನ್ನು ನಾನು ತಾಳುತ್ತಾ ಭ್ರಮೆಗೊಳ್ಳುತ್ತೇನೆ. ನನ್ನ ಮೇಲೆ ನಿನ್ನ ಕೋಪಾಗ್ನಿಯು ದಾಟುವದು. ನಿನ್ನ ಹೆದರಿಕೆಗಳು ನನ್ನನ್ನು ಸಂಹರಿಸುತ್ತವೆ.
- Proverbs 18:14 ಜ್ಞಾನೋಕ್ತಿಗಳು 18:14ತನ್ನ ಬಲಹೀನತೆಯನ್ನು ಮನುಷ್ಯನ ಆತ್ಮವು ಸಹಿಸುವದು; ಗಾಯಪಟ್ಟ ಆತ್ಮವನ್ನು ಸಹಿಸುವವರು ಯಾರು?
- Psalm 143:7 ಕೀರ್ತನೆಗಳು 143:7ಓ ಕರ್ತನೇ, ನನಗೆ ಬೇಗನೆ ಉತ್ತರಕೊಡು; ನನ್ನ ಪ್ರಾಣವು ಕುಂದಿಹೋಗಿದೆ; ನಾನು ಕುಣಿಯಲ್ಲಿ ಇಳಿಯುವವರಿಗೆ ಸಮಾನವಾಗದ ಹಾಗೆ ನಿನ್ನ ಮುಖ ವನ್ನು ನನಗೆ ಮರೆಮಾಡಬೇಡ.
- Job 16:12–14 ಯೋಬನು 16:12–14ನಾನು ಶಾಂತವಾಗಿದ್ದಾಗ ನನ್ನನ್ನು ಪುಡಿಪುಡಿ ಮಾಡಿದನು. ನನ್ನ ಕುತ್ತಿಗೆ ಹಿಡಿದು ಚೂರುಚೂರಾಗಿ ಮಾಡಿದನು; ನನ್ನನ್ನು ತನಗೆ ಗುರಿಯಾಗಿ ನಿಲ್ಲಿಸಿದನು; ಆತನ ಬಿಲ್ಲುಗಾರರು ನನ್ನನ್ನು ಸುತ್ತಿಕೊಂಡಿದ್ದಾರೆ; ನನ್ನ ಗುಂಡಿಗೆಗಳನ್ನು ಕಡಿಯುತ್ತಾನೆ. ಕರುಣಿಸುವದಿಲ್ಲ; ನನ್ನ ಪಿತ್ತವನ್ನು ಭೂಮಿಗೆ ಚೆಲ್ಲುತ್ತಾನೆ. ನನ್ನನ್ನು ಒಡೆದೊಡೆದು ಸಿಥಿಲಪಡಿಸಿ; ಆತನು ಶೂರನಂತೆ ನನ್ನ ಮೇಲೆ ಓಡಿಬರುತ್ತಾನೆ.
- Mark 15:34 ಮಾರ್ಕನು 15:34ಒಂಭತ್ತ ನೆಯ ತಾಸಿನಲ್ಲಿ ಯೇಸು--ಎಲೋಹಿ, ಎಲೋಹಿ, ಲಮಾ ಸಬಕ್ತಾನೀ? ಅಂದರೆ ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟಿದ್ದೀ ಎಂದು ಮಹಾಧ್ವನಿಯಿಂದ ಕೂಗಿದನು.
- Lamentations 3:12–13 ಪ್ರಲಾಪಗಳು 3:12–13ಆತನು ತನ್ನ ಬಿಲ್ಲನ್ನು ಬಗ್ಗಿಸಿದ್ದಾನೆ ಮತ್ತು ನನ್ನನ್ನು ಬಾಣಕ್ಕೆ ಗುರಿಮಾಡಿದ್ದಾನೆ. ಆತನು ತನ್ನ ಬತ್ತಳಿಕೆಯಲ್ಲಿನ ಬಾಣಗಳು ನನ್ನ ಅಂತರಂಗಗಳಲ್ಲಿ ತೂರಿಹೋಗುವ ಹಾಗೆ ಮಾಡಿ ದ್ದಾನೆ.
- Job 9:17 ಯೋಬನು 9:17ಆತನು ಬಿರುಗಾಳಿಯಿಂದ ನನ್ನನ್ನು ಚೂರು ಮಾಡು ತ್ತಾನೆ. ನನ್ನ ಗಾಯಗಳನ್ನು ಕಾರಣವಿಲ್ಲದೆ ಹೆಚ್ಚಿಸು ತ್ತಾನೆ.
- Job 21:20 ಯೋಬನು 21:20ಅವನ ಕಣ್ಣುಗಳು ಅವನ ನಾಶನವನ್ನು ನೋಡುವವು; ಸರ್ವಶಕ್ತನ ಉಗ್ರವನ್ನು ಅವನು ಕುಡಿಯುವನು.
- Psalm 18:14 ಕೀರ್ತನೆಗಳು 18:14ಹೌದು, ತನ್ನ ಬಾಣಗಳನ್ನು ಕಳುಹಿಸಿ ಅವರನ್ನು ಚದುರಿಸಿದನು; ಮಿಂಚುಗಳನ್ನೆಸೆದು ಅವರನ್ನು ಗಲಿಬಿಲಿ ಮಾಡಿದನು.
- Deuteronomy 32:42 ಧರ್ಮೋಪದೇಶಕಾಂಡ 32:42ಸತ್ತವರ ಮತ್ತು ಸೆರೆಯವರ ರಕ್ತದಿಂದಲೂ ಆರಂಭದ ಶತ್ರುವಿನ ಪ್ರತೀಕಾರದಿಂದಲೂ ನನ್ನ ಬಾಣಗಳನ್ನು ರಕ್ತದಿಂದ ಅಮಲೇರುವಂತೆ ಮಾಡು ವೆನು. ನನ್ನ ಕತ್ತಿ ಮಾಂಸವನ್ನು ತಿನ್ನುವದು.