Job · chapter 6 · verse 5
Job 6:5 in Kannada
ಹುಲ್ಲು ಇದ್ದಲ್ಲಿ ಕಾಡು ಕತ್ತೆಯು ಕೂಗುವದೋ? ಇಲ್ಲವೆ ಮೇವು ಇದ್ದಲ್ಲಿ ಎತ್ತು ಅರಚುತ್ತದೋ?
Hullu iddalli kaadu katteyu kooguvado? Illave mevu iddalli ettu arachuttado?
Job 6:5 in English
- King James Version (KJV)
- Doth the wild ass bray when he hath grass? or loweth the ox over his fodder?
- World English Bible (WEB)
- Does the wild donkey bray when he has grass? Or does the ox low over his fodder?
- American Standard Version (ASV)
- Doth the wild ass bray when he hath grass? Or loweth the ox over his fodder?
- Bible in Basic English (BBE)
- Does the ass of the fields give out his voice when he has grass? or does the ox make sounds over his food?
- Darby Translation (DBY)
- Doth the wild ass bray by the grass? loweth an ox over his fodder?
- Webster's Bible (WBS)
- Doth the wild ass bray when he hath grass? or loweth the ox over his fodder?
- Young's Literal Translation (YLT)
- Brayeth a wild ass over tender grass? Loweth an ox over his provender?
Read in context
- 3ಈಗಲೇ ಸಮುದ್ರದ ಮರಳಿಗಿಂತ ಅದು ಭಾರವಾಗಿದೆ; ಆದ ದರಿಂದ ನನ್ನ ಮಾತುಗಳು ನುಂಗಲ್ಪಟ್ಟವು.
- 4ಸರ್ವ ಶಕ್ತನ ಬಾಣಗಳು ನನ್ನಲ್ಲಿ ಇವೆ; ಅವುಗಳ ವಿಷವು ನನ್ನ ಆತ್ಮವನ್ನು ಕುಡಿಯುತ್ತವೆ; ದೇವರ ಹೆದರಿಕೆಗಳು ನನಗೆ ವಿರೋಧವಾಗಿ ನನ್ನ ಸುತ್ತಲೂ ಇಳಿದವು.
- 5ಹುಲ್ಲು ಇದ್ದಲ್ಲಿ ಕಾಡು ಕತ್ತೆಯು ಕೂಗುವದೋ? ಇಲ್ಲವೆ ಮೇವು ಇದ್ದಲ್ಲಿ ಎತ್ತು ಅರಚುತ್ತದೋ?
- 6ರುಚಿ ಇಲ್ಲದ್ದನ್ನು ಉಪ್ಪಿಲ್ಲದೆ ತಿನ್ನುವದಕ್ಕಾಗುತ್ತದೋ? ಇಲ್ಲವೆ ಕೋಳಿ ಮೊಟ್ಟೆಯ ಲೋಳೆಯಲ್ಲಿ ರುಚಿ ಯುಂಟೋ?
- 7ನನ್ನ ಪ್ರಾಣವು ಮುಟ್ಟಲೊಲ್ಲದೆ ಇರು ವಂಥವುಗಳೇ ನನ್ನ ದುಃಖದ ಆಹಾರದ ಹಾಗೆ ಇವೆ.
Cross references
- Joel 1:18–20 ಯೋವೇಲ 1:18–20ಪಶುಗಳು ಎಷ್ಟೋ ಮುಲುಗುತ್ತವೆ; ದನದ ಹಿಂಡುಗಳು ಕಳವಳಗೊಂಡಿವೆ; ಅವಕ್ಕೆ ಮೇವು ಇಲ್ಲ; ಕುರಿಮಂದೆಗಳು ಸಹ ನಾಶ ವಾಗುತ್ತವೆ. ಓ ಕರ್ತನೇ, ನಿನಗೆ ನಾನು ಮೊರೆಯಿಡುತ್ತೇನೆ; ಬೆಂಕಿಯು ಅಡವಿಯ ಮೇವಿನ ಸ್ಥಳಗಳನ್ನು ನುಂಗಿಬಿಟ್ಟಿದೆ; ಜ್ವಾಲೆಯು ಅಡವಿಯ ಮರಗಳನ್ನೆಲ್ಲಾ ಸುಟ್ಟುಬಿಟ್ಟಿದೆ.ಅಡವಿಯ ಮೃಗಗಳು ಸಹ ನಿನ್ನ ಕಡೆಗೆ ಹೂಂಕರಿಸುತ್ತವೆ; ನೀರಿನ ಹೊಳೆಗಳು ಬತ್ತಿ ಹೋಗಿವೆ; ಬೆಂಕಿಯು ಅಡವಿಯ ಮೇವಿನ ಸ್ಥಳಗಳನ್ನು ದಹಿಸಿಬಿಟ್ಟಿದೆ. ಅಡವಿಯ ಮೃಗಗಳು ಸಹ ನಿನ್ನ ಕಡೆಗೆ ಹೂಂಕರಿಸುತ್ತವೆ; ನೀರಿನ ಹೊಳೆಗಳು ಬತ್ತಿ ಹೋಗಿವೆ; ಬೆಂಕಿಯು ಅಡವಿಯ ಮೇವಿನ ಸ್ಥಳಗಳನ್ನು ದಹಿಸಿಬಿಟ್ಟಿದೆ.
- Psalm 104:14 ಕೀರ್ತನೆಗಳು 104:14ಆತನು ಪಶುಗಳಿಗೋಸ್ಕರ ಹುಲ್ಲನ್ನೂ ಮನುಷ್ಯನ ಸೇವೆ ಗೋಸ್ಕರ ಪಲ್ಯಗಳನ್ನೂ ಮೊಳಿಸುತ್ತಾನೆ; ಹೀಗೆ ಭೂಮಿಯೊಳಗಿಂದ ಆಹಾರವನ್ನು ಬರಮಾಡುತ್ತಾನೆ.
- Psalm 42:1 ಕೀರ್ತನೆಗಳು 42:1ಓ ದೇವರೇ, ಜಿಂಕೆಯು ನೀರಿನ ತೊರೆಗಳನ್ನು ಹೇಗೆ ಬಯಸುವದೋ ಹಾಗೆಯೇ ನನ್ನ ಪ್ರಾಣವು ನಿನ್ನನ್ನು ಬಯಸುತ್ತದೆ.
- Jeremiah 14:6 ಯೆರೆಮೀಯ 14:6ಕಾಡು ಕತ್ತೆಗಳು ಉನ್ನತ ಸ್ಥಳಗಳಲ್ಲಿ ನಿಂತು ನರಿಗಳ ಹಾಗೆ ಗಾಳಿಯನ್ನು ಹೀರಿಕೊಳ್ಳುತ್ತವೆ; ಹುಲ್ಲು ಇಲ್ಲದ ಕಾರಣ ಅವುಗಳ ಕಣ್ಣುಗಳು ಕ್ಷೀಣವಾಗುತ್ತವೆ.