Skip to content
ThuthiThuthiThuthi
Job · chapter 6 · verse 8

Job 6:8 in Kannada

ನನ್ನ ವಿಜ್ಞಾಪನೆಯನ್ನು ದೇವರು ಲಾಲಿಸಿ, ನಾನು ನಿರೀಕ್ಷಿಸಿದ್ದನ್ನು ಆತನು ಕೊಟ್ಟರೆ ಲೇಸು.

Nanna vijnyaapaneyannu devaru laalisi, naanu nireekshisiddannu aatanu kottare lesu.

Job 6:8 in English

King James Version (KJV)
Oh that I might have my request; and that God would grant [me] the thing that I long for!
World English Bible (WEB)
“Oh that I might have my request, that God would grant the thing that I long for,
American Standard Version (ASV)
Oh that I might have my request; And that God would grant [me] the thing that I long for!
Bible in Basic English (BBE)
If only I might have an answer to my prayer, and God would give me my desire!
Darby Translation (DBY)
Oh that I might have my request, and that God would grant my desire!
Webster's Bible (WBS)
Oh that I might have my request; and that God would grant [me] the thing that I long for!
Young's Literal Translation (YLT)
O that my request may come, That God may grant my hope!

Read in context

  1. 6ರುಚಿ ಇಲ್ಲದ್ದನ್ನು ಉಪ್ಪಿಲ್ಲದೆ ತಿನ್ನುವದಕ್ಕಾಗುತ್ತದೋ? ಇಲ್ಲವೆ ಕೋಳಿ ಮೊಟ್ಟೆಯ ಲೋಳೆಯಲ್ಲಿ ರುಚಿ ಯುಂಟೋ?
  2. 7ನನ್ನ ಪ್ರಾಣವು ಮುಟ್ಟಲೊಲ್ಲದೆ ಇರು ವಂಥವುಗಳೇ ನನ್ನ ದುಃಖದ ಆಹಾರದ ಹಾಗೆ ಇವೆ.
  3. 8ನನ್ನ ವಿಜ್ಞಾಪನೆಯನ್ನು ದೇವರು ಲಾಲಿಸಿ, ನಾನು ನಿರೀಕ್ಷಿಸಿದ್ದನ್ನು ಆತನು ಕೊಟ್ಟರೆ ಲೇಸು.
  4. 9ನಾನು ನಾಶವಾಗುವದು ದೇವರಿಗೆ ಮೆಚ್ಚಿಕೆಯಾಗುವದಾದರೆ ತನ್ನ ಕೈಚಾಚಿ ನನ್ನನ್ನು ಸಾಯಿಸಿದರೆ ಒಳ್ಳೆದು.
  5. 10ಹೀಗಾ ದರೆ ನನಗೆ ಇನ್ನೂ ಆದರಣೆ ಇರುವುದು; ಹೌದು, ನಾನು ದುಃಖದಲ್ಲಿ ನನ್ನನ್ನು ಕಠಿಣಪಡಿಸಿಕೊಳ್ಳುವೆನು; ಯಾಕಂದರೆ ಪರಿಶುದ್ಧನ ನುಡಿಗಳನ್ನು ನಾನು ಮರೆ ಮಾಡಲಿಲ್ಲ.
Read all of Job 6

Cross references

Original words (Hebrew)

Job 6:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.