Job · chapter 7 · verse 14
Job 7:14 in Kannada
ಸ್ವಪ್ನ ಗಳಿಂದ ನನ್ನನ್ನು ಹೆದರಿಸುತ್ತೀ; ದರ್ಶನಗಳಿಂದ ನನ್ನನ್ನು ನಡುಗಿಸುತ್ತೀ.
Svapna galinda nannannu hedarisuttee; darshanagalinda nannannu nadugisuttee.
Job 7:14 in English
- King James Version (KJV)
- Then thou scarest me with dreams, and terrifiest me through visions:
- World English Bible (WEB)
- then you scare me with dreams and terrify me through visions,
- American Standard Version (ASV)
- Then thou scarest me with dreams, And terrifiest me through visions:
- Bible in Basic English (BBE)
- Then you send dreams to me, and visions of fear;
- Darby Translation (DBY)
- Then thou scarest me with dreams, and terrifiest me through visions;
- Webster's Bible (WBS)
- Then thou scarest me with dreams, and terrifiest me through visions:
- Young's Literal Translation (YLT)
- And thou hast affrighted me with dreams, And from visions thou terrifiest me,
Read in context
- 12ನೀನು ನನಗೆ ಕಾವಲಿಡುವದಕ್ಕೆ ನಾನೇನು ಸಮುದ್ರವೋ? ಇಲ್ಲವೆ ತಿಮಿಂಗಲವೋ?
- 13ನನ್ನ ಮಂಚವು ನನ್ನನ್ನು ಆದರಿಸಲಿ, ನನ್ನ ಹಾಸಿಗೆಯು ನನ್ನ ಚಿಂತೆಯನ್ನು ಶಮನಮಾಡಲಿ ಅನ್ನಲಾಗಿ
- 14ಸ್ವಪ್ನ ಗಳಿಂದ ನನ್ನನ್ನು ಹೆದರಿಸುತ್ತೀ; ದರ್ಶನಗಳಿಂದ ನನ್ನನ್ನು ನಡುಗಿಸುತ್ತೀ.
- 15ಆದದರಿಂದ ನನ್ನ ಪ್ರಾಣವು ಕೊರಳು ಹಿಸುಕುವದನ್ನೂ ನನ್ನ ಜೀವವು ಮರಣವನ್ನೂ ಆದು ಕೊಳ್ಳುತ್ತದೆ.
- 16ನಾನು ಬೇಸರಗೊಂಡಿದ್ದೇನೆ; ನಿತ್ಯವಾಗಿ ನಾನು ಬದುಕಲೊಲ್ಲೆನು; ನನ್ನನ್ನು ಬಿಟ್ಟು ಬಿಡು; ಯಾಕಂದರೆ ನನ್ನ ದಿವಸಗಳು ವ್ಯರ್ಥವಾಗಿವೆ.
Cross references
- Daniel 2:1 ದಾನಿಯೇಲನು 2:1ನೆಬೂಕದ್ನೆಚ್ಚರನ ಆಳಿಕೆಯ ಎರಡನೆಯ ವರುಷದಲ್ಲಿ ನೆಬೂಕದ್ನೆಚ್ಚರನು ಕಂಡ ಕನಸುಗಳ ಪರಿಣಾಮದಿಂದ ಅವನ ಆತ್ಮವು ಕಳವಳ ಗೊಂಡು ನಿದ್ರೆಯು ಅವನನ್ನು ಬಿಟ್ಟು ಹೋಯಿತು.
- Genesis 40:5–7 ಆದಿಕಾಂಡ 40:5–7ಅವರಿಬ್ಬರಿಗೂ ಅಂದರೆ ಐಗುಪ್ತದೇಶದ ಅರಸನು ಸೆರೆಯಲ್ಲಿ ಹಾಕಿಸಿದ್ದ ಪಾನದಾಯಕನಿಗೂ ರೊಟ್ಟಿ ಗಾರನಿಗೂ ಒಂದೇ ರಾತ್ರಿ ಕನಸುಬಿತ್ತು. ಅವರವರ ಕನಸಿನ ಪ್ರಕಾರ ಅರ್ಥವಿತ್ತು. ಆಗ ಯೋಸೇಫನು ಬೆಳಿಗ್ಗೆ ಅವರ ಬಳಿಗೆ ಬಂದು ಅವರನ್ನು ನೋಡಿದಾಗ ಇಗೋ, ಅವರು ವ್ಯಸನವುಳ್ಳವರಾಗಿದ್ದರು. ಅವನು ತನ್ನ ಸಂಗಡ ತನ್ನ ಯಜಮಾನನ ಸೆರೆಯಲ್ಲಿದ್ದ ಫರೋಹನ ಅಧಿಕಾರಿಗಳನ್ನು--ನಿಮ್ಮ ಮುಖಗಳು ಇಂದು ವ್ಯಸನವುಳ್ಳವುಗಳಾಗಿರುವದು ಯಾಕೆ ಎಂದು ಕೇಳಿದನು.
- Genesis 41:8 ಆದಿಕಾಂಡ 41:8ಬೆಳಿಗ್ಗೆ ಅವನ ಆತ್ಮವು ಕಳವಳಗೊಂಡಿತು. ಆದದರಿಂದ ಅವನು ಐಗುಪ್ತದ ಎಲ್ಲಾ ಮಂತ್ರವಾದಿ ಗಳನ್ನೂ ಎಲ್ಲಾ ಜ್ಞಾನಿಗಳನ್ನೂ ಕರೇಕಳುಹಿಸಿದನು. ಫರೋಹನು ಅವರಿಗೆ ತನ್ನ ಕನಸನ್ನು ತಿಳಿಸಿದಾಗ ಅವನಿಗೆ ಅವುಗಳ ಅರ್ಥವನ್ನು ಹೇಳುವವರು ಯಾರೂ ಇರಲಿಲ್ಲ.
- Matthew 27:19 ಮತ್ತಾಯನು 27:19ಅವನು ನ್ಯಾಯಾಸನದ ಮೇಲೆ ಕೂತಿದ್ದಾಗ ಅವನ ಹೆಂಡತಿಯು ಅವ ನಿಗೆ--ನೀನು ಆ ನೀತಿವಂತನ ಗೊಡವೆಗೆ ಹೋಗ ಬೇಡ; ಯಾಕಂದರೆ ಈ ದಿವಸ ನಾನು ಸ್ವಪ್ನದಲ್ಲಿ ಆತನ ವಿಷಯವಾಗಿ ಬಹಳ ಕಷ್ಟಪಟ್ಟಿದ್ದೇನೆ ಎಂದು ಹೇಳಿಕಳುಹಿಸಿದಳು.
- Judges 7:13–14 ನ್ಯಾಯಸ್ಥಾಪಕರು 7:13–14ಗಿದ್ಯೋನನು ಬಂದಾಗ ಇಗೋ, ಒಬ್ಬನು ತನ್ನ ಜೊತೆಗಾರನಿಗೆ ತನಗಾದ ಸ್ವಪ್ನವನ್ನು ವಿವರಿಸಿ ಹೇಳಿದ್ದೇ ನಂದರೆ--ಇಗೋ, ನಾನು ಒಂದು ಕನಸನ್ನು ಕಂಡೆನು. ಇಗೋ, ಒಂದು ಜವೆಗೋಧಿಯ ರೊಟ್ಟಿಯು ಮಿದ್ಯಾ ನ್ಯರ ದಂಡಿನ ಮೇಲೆ ಹೊರಳಿ ಒಂದು ಡೇರೆಯಮೇಲೆ ಬಂದು ಅದು ಬೀಳುವ ಹಾಗೆ ಅದನ್ನು ಹೊಡೆದು ಕೆಡವಿಹಾಕಿತು; ಆಗ ಡೇರೆಯು ಬಿದ್ದುಹೋಯಿತು ಅಂದನು. ಅವನ ಜೊತೆಗಾರನು ಪ್ರತ್ಯುತ್ತರ ಕೊಟ್ಟು --ಇದು ಯೋವಾಷನ ಮಗನಾದ ಗಿದ್ಯೋನನೆಂಬ ಇಸ್ರಾಯೇಲ್ನ ಮನುಷ್ಯನ ಕತ್ತಿಯೇ ಹೊರತು ಬೇರೆ ಯಲ್ಲ. ದೇವರು ಮಿದ್ಯಾನ್ಯರನ್ನೂ ಈ ಸಮಸ್ತ ದಂಡನ್ನೂ ಅವನ ಕೈಯಲ್ಲಿ ಒಪ್ಪಿಸಿಕೊಟ್ಟನು ಅಂದನು.