Job · chapter 7 · verse 15
Job 7:15 in Kannada
ಆದದರಿಂದ ನನ್ನ ಪ್ರಾಣವು ಕೊರಳು ಹಿಸುಕುವದನ್ನೂ ನನ್ನ ಜೀವವು ಮರಣವನ್ನೂ ಆದು ಕೊಳ್ಳುತ್ತದೆ.
Aadadarinda nanna praanavu koralu hisukuvadannoo nanna jeevavu maranavannoo aadu kolluttade.
Job 7:15 in English
- King James Version (KJV)
- So that my soul chooseth strangling, [and] death rather than my life.
- World English Bible (WEB)
- so that my soul chooses strangling, death rather than my bones.
- American Standard Version (ASV)
- So that my soul chooseth strangling, And death rather than [these] my bones.
- Bible in Basic English (BBE)
- So that a hard death seems better to my soul than my pains.
- Darby Translation (DBY)
- So that my soul chooseth strangling, death, rather than my bones.
- Webster's Bible (WBS)
- So that my soul chooseth strangling, [and] death rather than my life.
- Young's Literal Translation (YLT)
- And my soul chooseth strangling, Death rather than my bones.
Read in context
- 13ನನ್ನ ಮಂಚವು ನನ್ನನ್ನು ಆದರಿಸಲಿ, ನನ್ನ ಹಾಸಿಗೆಯು ನನ್ನ ಚಿಂತೆಯನ್ನು ಶಮನಮಾಡಲಿ ಅನ್ನಲಾಗಿ
- 14ಸ್ವಪ್ನ ಗಳಿಂದ ನನ್ನನ್ನು ಹೆದರಿಸುತ್ತೀ; ದರ್ಶನಗಳಿಂದ ನನ್ನನ್ನು ನಡುಗಿಸುತ್ತೀ.
- 15ಆದದರಿಂದ ನನ್ನ ಪ್ರಾಣವು ಕೊರಳು ಹಿಸುಕುವದನ್ನೂ ನನ್ನ ಜೀವವು ಮರಣವನ್ನೂ ಆದು ಕೊಳ್ಳುತ್ತದೆ.
- 16ನಾನು ಬೇಸರಗೊಂಡಿದ್ದೇನೆ; ನಿತ್ಯವಾಗಿ ನಾನು ಬದುಕಲೊಲ್ಲೆನು; ನನ್ನನ್ನು ಬಿಟ್ಟು ಬಿಡು; ಯಾಕಂದರೆ ನನ್ನ ದಿವಸಗಳು ವ್ಯರ್ಥವಾಗಿವೆ.
- 17ನೀನು ಅವನನ್ನು ಹೆಚ್ಚಿಸುವ ಹಾಗೆಯೂ ಅವನ ಮೇಲೆ ನಿನ್ನ ಹೃದಯ ಇಡುವ ಹಾಗೆಯೂ
Cross references
- 2 Samuel 17:23 2 ಸಮುವೇಲನು 17:23ಅಹೀತೋಫೆಲನು ತನ್ನ ಯೋಚನೆಯ ಪ್ರಕಾರ ನಡೆಯಲಿಲ್ಲವೆಂದು ನೋಡಿದಾಗ ತನ್ನ ಕತ್ತೆಯ ಮೇಲೆ ತಡಿಯನ್ನು ಹಾಕಿ ಏರಿ ಪಟ್ಟಣದಲ್ಲಿರುವ ತನ್ನ ಮನೆಗೆ ಹೋಗಿ ಅದನ್ನು ಕ್ರಮಪಡಿಸಿ ಉರ್ಲುಹಾಕಿ ಕೊಂಡು ಸತ್ತು ತನ್ನ ತಂದೆಯ ಸಮಾಧಿಯಲ್ಲಿ ಹೂಣಲ್ಪಟ್ಟನು.
- Matthew 27:5 ಮತ್ತಾಯನು 27:5ಮತ್ತು ಅವನು ಆ ಬೆಳ್ಳಿಯ ನಾಣ್ಯಗಳನ್ನು ದೇವಾಲಯದಲ್ಲಿ ಬಿಸಾಡಿಬಿಟ್ಟು ಹೊರಟುಹೋಗಿ ಉರ್ಲು ಹಾಕಿಕೊಂಡನು.