Job · chapter 7 · verse 16
Job 7:16 in Kannada
ನಾನು ಬೇಸರಗೊಂಡಿದ್ದೇನೆ; ನಿತ್ಯವಾಗಿ ನಾನು ಬದುಕಲೊಲ್ಲೆನು; ನನ್ನನ್ನು ಬಿಟ್ಟು ಬಿಡು; ಯಾಕಂದರೆ ನನ್ನ ದಿವಸಗಳು ವ್ಯರ್ಥವಾಗಿವೆ.
Naanu besaragondiddene; nityavaagi naanu badukalollenu; nannannu bittu bidu; yaakandare nanna divasagalu vyarthavaagive.
Job 7:16 in English
- King James Version (KJV)
- I loathe [it;] I would not live alway: let me alone; for my days [are] vanity.
- World English Bible (WEB)
- I loathe my life. I don’t want to live forever. Leave me alone, for my days are but a breath.
- American Standard Version (ASV)
- I loathe [my life]; I would not live alway: Let me alone; for my days are vanity.
- Bible in Basic English (BBE)
- I have no desire for life, I would not be living for ever! Keep away from me, for my days are as a breath.
- Darby Translation (DBY)
- I loathe it; I shall not live always: let me alone, for my days are a breath.
- Webster's Bible (WBS)
- I lothe [it] ; I would not live always: let me alone; for my days [are] vanity.
- Young's Literal Translation (YLT)
- I have wasted away — not to the age do I live. Cease from me, for my days [are] vanity.
Read in context
- 14ಸ್ವಪ್ನ ಗಳಿಂದ ನನ್ನನ್ನು ಹೆದರಿಸುತ್ತೀ; ದರ್ಶನಗಳಿಂದ ನನ್ನನ್ನು ನಡುಗಿಸುತ್ತೀ.
- 15ಆದದರಿಂದ ನನ್ನ ಪ್ರಾಣವು ಕೊರಳು ಹಿಸುಕುವದನ್ನೂ ನನ್ನ ಜೀವವು ಮರಣವನ್ನೂ ಆದು ಕೊಳ್ಳುತ್ತದೆ.
- 16ನಾನು ಬೇಸರಗೊಂಡಿದ್ದೇನೆ; ನಿತ್ಯವಾಗಿ ನಾನು ಬದುಕಲೊಲ್ಲೆನು; ನನ್ನನ್ನು ಬಿಟ್ಟು ಬಿಡು; ಯಾಕಂದರೆ ನನ್ನ ದಿವಸಗಳು ವ್ಯರ್ಥವಾಗಿವೆ.
- 17ನೀನು ಅವನನ್ನು ಹೆಚ್ಚಿಸುವ ಹಾಗೆಯೂ ಅವನ ಮೇಲೆ ನಿನ್ನ ಹೃದಯ ಇಡುವ ಹಾಗೆಯೂ
- 18ಅವನನ್ನು ಪ್ರತಿ ಉದಯದಲ್ಲಿ ದರ್ಶಿಸುವ ಹಾಗೆಯೂ ಕ್ಷಣ ಕ್ಷಣಕ್ಕೆ ಅವನನ್ನು ಪರೀಕ್ಷಿಸುವ ಹಾಗೆಯೂ ಮನುಷ್ಯನು ಎಷ್ಟರವನು?
Cross references
- Job 10:1 ಯೋಬನು 10:1ನನ್ನ ಪ್ರಾಣವು ನನ್ನ ಜೀವನಕ್ಕಾಗಿ ಬೇಸರಗೊಂಡಿದೆ. ನನ್ನ ದೂರುಗಳನ್ನು ನನ್ನ ಮೇಲೆಯೇ ಬಿಡುವೆನು; ನನ್ನ ಮನೋವ್ಯಥೆ ಯಿಂದ ಮಾತನಾಡುವೆನು.
- 1 Kings 19:4 1 ಅರಸುಗಳು 19:4ಆದರೆ ಅವನು ಅರಣ್ಯದಲ್ಲಿ ಒಂದು ದಿವಸದ ಪ್ರಯಾಣ ಮಾಡಿ ಷಿಟ್ಟೀಮ್ ಮರದ ಕೆಳಗೆ ಕುಳಿತು ತಾನು ಸಾಯಬೇಕೆಂದು ಬೇಡಿ ಕೊಂಡು--ಕರ್ತನೇ, ಈಗ ಸಾಕು; ನನ್ನ ಪ್ರಾಣವನ್ನು ತೆಗೆದುಕೋ. ಯಾಕಂದರೆ ನನ್ನ ಪಿತೃಗಳಿಗಿಂತ ನಾನು ಉತ್ತಮನಲ್ಲ ಅಂದನು.
- Job 9:21 ಯೋಬನು 9:21ನಾನು ಸಂಪೂರ್ಣವಾಗಿದ್ದರೂ ನನ್ನ ಪ್ರಾಣವನ್ನು ನಾನೇ ಅರಿಯದಿರುವೆನು; ನನ್ನ ಜೀವವನ್ನು ತಿರಸ್ಕಾರ ಮಾಡುವೆನು.
- Job 14:6 ಯೋಬನು 14:6ಹೀಗಿರುವ ದರಿಂದ ಅವನು ಕೂಲಿಯವನ ಹಾಗೆ ತನ್ನ ದಿವಸದಲ್ಲಿ ವಿಶ್ರಾಂತಿ ಪಡೆಯುವಂತೆ ಅವನು ಪೂರೈಸುವ ವರೆಗೆ ಅವನಿಂದ ತಿರುಗು.
- Job 6:9 ಯೋಬನು 6:9ನಾನು ನಾಶವಾಗುವದು ದೇವರಿಗೆ ಮೆಚ್ಚಿಕೆಯಾಗುವದಾದರೆ ತನ್ನ ಕೈಚಾಚಿ ನನ್ನನ್ನು ಸಾಯಿಸಿದರೆ ಒಳ್ಳೆದು.
- Psalm 62:9 ಕೀರ್ತನೆಗಳು 62:9ನಿಶ್ಚಯವಾಗಿ ಅಲ್ಪರು ವ್ಯರ್ಥರೇ, ಘನವಂತರು ಸುಳ್ಳೇ; ಅವರೆಲ್ಲರನ್ನು ತ್ರಾಸಿನಲ್ಲಿ ತೂಗಿದರೆ ಧೂಳಿ ಗಿಂತಲೂ ಲಘುವಾಗಿದ್ದಾರೆ.
- Jonah 4:8 ಯೋನ 4:8ಆದದ್ದೇನಂದರೆ, ಸೂರ್ಯೋದಯವಾದಾಗ ದೇವರು ಉಗ್ರವಾದ ಮೂಡಣ ಗಾಳಿಯನ್ನು ಸಿದ್ಧ ಮಾಡಿದನು; ಆಗ ಬಿಸಿಲು ಯೋನನ ತಲೆಯ ಮೇಲೆ ಬಡಿದದ್ದರಿಂದ ಅವನು ಮೂರ್ಛೆಹೋಗಿ ತನ್ನಲ್ಲಿ ಮರಣವನ್ನು ಕೇಳಿಕೊಂಡು--ನಾನು ಬದುಕುವದಕ್ಕಿಂತ ಸಾಯುವದು ಒಳ್ಳೇದು ಅಂದನು.
- Psalm 39:13 ಕೀರ್ತನೆಗಳು 39:13ಕರ್ತನೇ ನನ್ನನ್ನು ಉಳಿಸು; ಆಗ ನಾನು ಇಲ್ಲಿಂದ ಹೋಗಿಬಿಟ್ಟು ಇಲ್ಲದೆ ಹೋಗುವದಕ್ಕಿಂತ ಮುಂಚೆ ಬಲವನ್ನು ತಿರಿಗಿ ಪಡೆಯುವೆನು.
- Job 10:20 ಯೋಬನು 10:20ನನ್ನ ದಿವಸಗಳು ಸ್ವಲ್ಪವಲ್ಲವೋ? ಅವುಗಳನ್ನು ತೀರಿಸಿ ನನ್ನನ್ನು ಬಿಟ್ಟುಬಿಡು.
- Job 3:20–22 ಯೋಬನು 3:20–22ಕಷ್ಟದಲ್ಲಿರುವವನಿಗೆ ಬೆಳಕೂ ಕಹಿಯಾದ ಪ್ರಾಣ ವುಳ್ಳವರಿಗೆ ಜೀವವೂ ಯಾಕೆ ಕೊಡಲ್ಪಟ್ಟಿವೆ? ಬಾರ ದಿರುವ ಮರಣಕ್ಕೋಸ್ಕರ ಕಾದುಕೊಂಡವರಿಗೂ ಅಡ ಗಿಸಿದ ನಿಧಿಗಿಂತಲೂ ಹೆಚ್ಚಾಗಿ ಅದಕ್ಕಾಗಿ ಅಗೆಯುತ್ತಾರೆ. ಸಮಾಧಿ ಕಂಡುಕೊಂಡೆವೆಂದು ಸಂತೋಷ ಸಂಭ್ರಮವಾಗಿ ಹರ್ಷಿಸುವವರಿಗೂ
- Jonah 4:3 ಯೋನ 4:3ಆದದರಿಂದ ಓ ಕರ್ತನೇ, ಈಗಲೇ ನನ್ನ ಪ್ರಾಣವನ್ನು ನನ್ನಿಂದ ತೆಗೆ; ನಾನು ಬದುಕುವ ದಕ್ಕಿಂತ ಸಾಯುವದು ಒಳ್ಳೇದು ಅಂದನು.
- Ecclesiastes 6:11–12 ಪ್ರಸಂಗಿ 6:11–12ವ್ಯರ್ಥವಾದದ್ದನ್ನು ವೃದ್ಧಿಗೊಳಿಸುವ ಅನೇಕ ಸಂಗತಿ ಗಳು ಇರುವದರಿಂದ ಮನುಷ್ಯನಿಗೆ ಏನು ಲಾಭ?ನೆರಳಿನಂತೆ ತನ್ನ ವ್ಯರ್ಥವಾದ ಜೀವಿತದ ಎಲ್ಲಾ ದಿವಸಗಳು ಕಳೆಯುವ ಮನುಷ್ಯನಿಗೆ ಈ ಜೀವಿತ ದಲ್ಲಿ ಯಾವದು ಒಳ್ಳೇದೆಂದು ಯಾವನು ಬಲ್ಲನು? ಸೂರ್ಯನ ಕೆಳಗೆ ಅವನ ತರುವಾಯ ಏನು ಇರುವ ದೆಂದು ಯಾವ ಮನುಷ್ಯನಿಗೆ ಹೇಳಬಲ್ಲನು. ನೆರಳಿನಂತೆ ತನ್ನ ವ್ಯರ್ಥವಾದ ಜೀವಿತದ ಎಲ್ಲಾ ದಿವಸಗಳು ಕಳೆಯುವ ಮನುಷ್ಯನಿಗೆ ಈ ಜೀವಿತ ದಲ್ಲಿ ಯಾವದು ಒಳ್ಳೇದೆಂದು ಯಾವನು ಬಲ್ಲನು? ಸೂರ್ಯನ ಕೆಳಗೆ ಅವನ ತರುವಾಯ ಏನು ಇರುವ ದೆಂದು ಯಾವ ಮನುಷ್ಯನಿಗೆ ಹೇಳಬಲ್ಲನು.