Job · chapter 7 · verse 17
Job 7:17 in Kannada
ನೀನು ಅವನನ್ನು ಹೆಚ್ಚಿಸುವ ಹಾಗೆಯೂ ಅವನ ಮೇಲೆ ನಿನ್ನ ಹೃದಯ ಇಡುವ ಹಾಗೆಯೂ
Neenu avanannu hechchisuva haageyoo avana mele ninna hrudaya iduva haageyoo
Job 7:17 in English
- King James Version (KJV)
- What [is] man, that thou shouldest magnify him? and that thou shouldest set thine heart upon him?
- World English Bible (WEB)
- What is man, that you should magnify him, that you should set your mind on him,
- American Standard Version (ASV)
- What is man, that thou shouldest magnify him, And that thou shouldest set thy mind upon him,
- Bible in Basic English (BBE)
- What is man, that you have made him great, and that your attention is fixed on him,
- Darby Translation (DBY)
- What is man, that thou makest much of him? and that thou settest thy heart upon him?
- Webster's Bible (WBS)
- What [is] man, that thou shouldst magnify him? and that thou shouldst set thy heart upon him?
- Young's Literal Translation (YLT)
- What [is] man that Thou dost magnify him? And that Thou settest unto him Thy heart?
Read in context
- 15ಆದದರಿಂದ ನನ್ನ ಪ್ರಾಣವು ಕೊರಳು ಹಿಸುಕುವದನ್ನೂ ನನ್ನ ಜೀವವು ಮರಣವನ್ನೂ ಆದು ಕೊಳ್ಳುತ್ತದೆ.
- 16ನಾನು ಬೇಸರಗೊಂಡಿದ್ದೇನೆ; ನಿತ್ಯವಾಗಿ ನಾನು ಬದುಕಲೊಲ್ಲೆನು; ನನ್ನನ್ನು ಬಿಟ್ಟು ಬಿಡು; ಯಾಕಂದರೆ ನನ್ನ ದಿವಸಗಳು ವ್ಯರ್ಥವಾಗಿವೆ.
- 17ನೀನು ಅವನನ್ನು ಹೆಚ್ಚಿಸುವ ಹಾಗೆಯೂ ಅವನ ಮೇಲೆ ನಿನ್ನ ಹೃದಯ ಇಡುವ ಹಾಗೆಯೂ
- 18ಅವನನ್ನು ಪ್ರತಿ ಉದಯದಲ್ಲಿ ದರ್ಶಿಸುವ ಹಾಗೆಯೂ ಕ್ಷಣ ಕ್ಷಣಕ್ಕೆ ಅವನನ್ನು ಪರೀಕ್ಷಿಸುವ ಹಾಗೆಯೂ ಮನುಷ್ಯನು ಎಷ್ಟರವನು?
- 19ಎಷ್ಟರ ವರೆಗೆ ನನ್ನ ಕಡೆಯಿಂದ ದೃಷ್ಟಿ ತೊಲಗಿಸುವದಿಲ್ಲ? ನಾನು ಉಗುಳು ನುಂಗುವ ದಕ್ಕೂ ನನ್ನನ್ನು ಬಿಡುವದಿಲ್ಲವೋ?
Cross references
- Hebrews 2:6 ಇಬ್ರಿಯರಿಗೆ 2:6ಆದರೆ ಒಬ್ಬನು ಒಂದಾನೊಂದು ಸ್ಥಳದಲ್ಲಿ--ಮನುಷ್ಯನು ಎಷ್ಟು ಮಾತ್ರದವನು? ಅವನನ್ನು ನೀನು ಯಾಕೆ ನೆನಸಬೇಕು? ಇಲ್ಲವೆ ನರಪುತ್ರನು ಎಷ್ಟರವನು? ಅವನನ್ನು ಯಾಕೆ ದರ್ಶಿಸಬೇಕು?
- Psalm 8:4 ಕೀರ್ತನೆಗಳು 8:4ಮನುಷ್ಯನನ್ನು ನೆನಸುವ ಹಾಗೆ ಅವನು ಎಷ್ಟರವನು? ಅವನನ್ನು ದರ್ಶಿಸುವ ಹಾಗೆ ಮನುಷ್ಯನ ಮಗನು ಎಷ್ಟರವನು?
- Psalm 144:3 ಕೀರ್ತನೆಗಳು 144:3ಕರ್ತನೇ, ನೀನು ಮನುಷ್ಯನನ್ನು ತಿಳುಕೊಳ್ಳುವ ಹಾಗೆ ಅವನು ಎಷ್ಟರವನು? ನೀನು ಅವನನ್ನು ಲಕ್ಷಿಸುವ ಹಾಗೆ ನರಪುತ್ರನು ಎಷ್ಟರವನು?
- Job 34:14–15 ಯೋಬನು 34:14–15ಆತನು ಮನುಷ್ಯನ ಮೇಲೆ ಮನಸ್ಸಿಟ್ಟು, ತನ್ನ ಆತ್ಮವನ್ನೂ ಶ್ವಾಸವನ್ನೂ ತನ್ನಲ್ಲಿ ಕೂಡಿಸಿದರೆ; ಶರೀರಗಳೆಲ್ಲಾ ಒಟ್ಟಾಗಿ ನಾಶವಾಗು ವವು. ಮತ್ತು ಮನುಷ್ಯನು ದೂಳಿಗೆ ತಿರುಗುವನು.
- Job 7:12 ಯೋಬನು 7:12ನೀನು ನನಗೆ ಕಾವಲಿಡುವದಕ್ಕೆ ನಾನೇನು ಸಮುದ್ರವೋ? ಇಲ್ಲವೆ ತಿಮಿಂಗಲವೋ?