Job · chapter 7 · verse 19
Job 7:19 in Kannada
ಎಷ್ಟರ ವರೆಗೆ ನನ್ನ ಕಡೆಯಿಂದ ದೃಷ್ಟಿ ತೊಲಗಿಸುವದಿಲ್ಲ? ನಾನು ಉಗುಳು ನುಂಗುವ ದಕ್ಕೂ ನನ್ನನ್ನು ಬಿಡುವದಿಲ್ಲವೋ?
Eshtara varege nanna kadeyinda drushti tolagisuvadilla? Naanu ugulu nunguva dakkoo nannannu biduvadillavo?
Job 7:19 in English
- King James Version (KJV)
- How long wilt thou not depart from me, nor let me alone till I swallow down my spittle?
- World English Bible (WEB)
- How long will you not look away from me, nor leave me alone until I swallow down my spittle?
- American Standard Version (ASV)
- How long wilt thou not look away from me, Nor let me alone till I swallow down my spittle?
- Bible in Basic English (BBE)
- How long will it be before your eyes are turned away from me, so that I may have a minute's breathing-space?
- Darby Translation (DBY)
- How long wilt thou not look away from me, nor let me alone till I swallow down my spittle?
- Webster's Bible (WBS)
- How long wilt thou not depart from me, nor let me alone till I swallow my spittle?
- Young's Literal Translation (YLT)
- How long dost Thou not look from me? Thou dost not desist till I swallow my spittle.
Read in context
- 17ನೀನು ಅವನನ್ನು ಹೆಚ್ಚಿಸುವ ಹಾಗೆಯೂ ಅವನ ಮೇಲೆ ನಿನ್ನ ಹೃದಯ ಇಡುವ ಹಾಗೆಯೂ
- 18ಅವನನ್ನು ಪ್ರತಿ ಉದಯದಲ್ಲಿ ದರ್ಶಿಸುವ ಹಾಗೆಯೂ ಕ್ಷಣ ಕ್ಷಣಕ್ಕೆ ಅವನನ್ನು ಪರೀಕ್ಷಿಸುವ ಹಾಗೆಯೂ ಮನುಷ್ಯನು ಎಷ್ಟರವನು?
- 19ಎಷ್ಟರ ವರೆಗೆ ನನ್ನ ಕಡೆಯಿಂದ ದೃಷ್ಟಿ ತೊಲಗಿಸುವದಿಲ್ಲ? ನಾನು ಉಗುಳು ನುಂಗುವ ದಕ್ಕೂ ನನ್ನನ್ನು ಬಿಡುವದಿಲ್ಲವೋ?
- 20ನಾನು ಪಾಪ ಮಾಡಿದ್ದೇನೆ; ಓ ಮನುಷ್ಯರನ್ನು ಕಾಯುವವನೇ, ನಾನು ನಿನಗೆ ಏನು ಮಾಡಲಿ? ನನಗೆ ನಾನೇ ಭಾರವಾಗುವ ಹಾಗೆ ನನ್ನನ್ನು ನಿನಗೆ ಗುರಿಯಾಗಿ ಇಟ್ಟು ಕೊಳ್ಳುವದು ಯಾಕೆ?ಯಾಕೆ ನನ್ನ ದ್ರೋಹವನ್ನು ಮನ್ನಿಸುವದಿಲ್ಲ? ನನ್ನ ಅಕ್ರಮವನ್ನು ಪರಿಹರಿಸುವ ದಿಲ್ಲವೇಕೆ? ಈಗ ಧೂಳಿನಲ್ಲಿ ಮಲಗಿಕೊಳ್ಳುವೆನು; ನೀನು ಮುಂಜಾವಿನಲ್ಲಿ ನನ್ನನ್ನು ಹುಡುಕಿದರೆ ನಾನು ಇರುವದಿಲ್ಲ.
- 21ಯಾಕೆ ನನ್ನ ದ್ರೋಹವನ್ನು ಮನ್ನಿಸುವದಿಲ್ಲ? ನನ್ನ ಅಕ್ರಮವನ್ನು ಪರಿಹರಿಸುವ ದಿಲ್ಲವೇಕೆ? ಈಗ ಧೂಳಿನಲ್ಲಿ ಮಲಗಿಕೊಳ್ಳುವೆನು; ನೀನು ಮುಂಜಾವಿನಲ್ಲಿ ನನ್ನನ್ನು ಹುಡುಕಿದರೆ ನಾನು ಇರುವದಿಲ್ಲ.
Cross references
- Job 9:18 ಯೋಬನು 9:18ನನ್ನ ಉಸಿರು ತಕ್ಕೊಳ್ಳದಂತೆ ಮಾಡಿ ಕಹಿ ಯಾದವುಗಳಿಂದ ನನ್ನನ್ನು ತುಂಬಿಸುತ್ತಾನೆ.
- Psalm 13:1–3 ಕೀರ್ತನೆಗಳು 13:1–3ಓ ಕರ್ತನೇ, ಎಷ್ಟರ ವರೆಗೆ ನನ್ನನ್ನು ಮರೆಯುವಿ? ಎಂದೆಂದಿಗೂ ಮರೆಯು ವಿಯೋ? ಎಷ್ಟರ ವರೆಗೆ ನಿನ್ನ ಮುಖವನ್ನು ನನ್ನಿಂದ ಮರೆಮಾಡುವಿ? ಎಷ್ಟರ ವರೆಗೆ ನನ್ನ ಪ್ರಾಣದಲ್ಲಿ ಆಲೋಚನೆಗಳನ್ನೂ ಪ್ರತಿದಿನ ನನ್ನ ಹೃದಯದಲ್ಲಿ ದುಃಖವನ್ನೂ ಇಟ್ಟುಕೊಳ್ಳಬೇಕು? ಎಷ್ಟರ ವರೆಗೆ ನನ್ನ ಶತ್ರುವು ನನ್ನ ಮೇಲೆ ಹೆಚ್ಚಿಸಿಕೊಳ್ಳುವನು? ನನ್ನ ದೇವರಾದ ಓ ಕರ್ತನೇ, ದೃಷ್ಟಿಸಿ ನನಗೆ ಉತ್ತರಕೊಡು; ನಾನು ಮರಣದ ನಿದ್ದೆಮಾಡದ ಹಾಗೆಯೂ
- Job 14:6 ಯೋಬನು 14:6ಹೀಗಿರುವ ದರಿಂದ ಅವನು ಕೂಲಿಯವನ ಹಾಗೆ ತನ್ನ ದಿವಸದಲ್ಲಿ ವಿಶ್ರಾಂತಿ ಪಡೆಯುವಂತೆ ಅವನು ಪೂರೈಸುವ ವರೆಗೆ ಅವನಿಂದ ತಿರುಗು.
- Revelation 6:10 ಪ್ರಕಟನೆ 6:10ಅವರು--ಓ ಕರ್ತನೇ, ಪರಿಶುದ್ಧನೂ ಸತ್ಯವಂತನೂ ಆಗಿರುವಾತನೇ, ಭೂಮಿಯ ಮೇಲೆ ವಾಸಿಸುವವರು ನಮ್ಮ ರಕ್ತವನ್ನು ಸುರಿಸಿದ್ದಕ್ಕಾಗಿ ನೀನು ಎಷ್ಟು ಕಾಲದವರೆಗೆ ನ್ಯಾಯವಿಚಾರಿಸದೆಯೂ ಪ್ರತಿದಂಡನೆ ಮಾಡದೆಯೂ ಇರುವಿ ಎಂದು ಮಹಾಶಬ್ದದಿಂದ ಕೂಗುತ್ತಾ ಹೇಳಿದರು.
- Psalm 6:3 ಕೀರ್ತನೆಗಳು 6:3ನನ್ನ ಪ್ರಾಣವು ಸಹ ಬಹಳವಾಗಿ ತಲ್ಲಣಿಸುತ್ತದೆ; ಆದರೆ ಓ ಕರ್ತನೇ, ಇದು ಎಲ್ಲಿಯ ವರೆಗೆ?
- Psalm 94:3 ಕೀರ್ತನೆಗಳು 94:3ಕರ್ತನೇ, ದುಷ್ಟರು ಎಷ್ಟರ ವರೆಗೆ ದುಷ್ಟರು ಎಷ್ಟರ ವರೆಗೆ ಜಯಿಸುವರು?