Skip to content
ThuthiThuthiThuthi
Job · chapter 7 · verse 20

Job 7:20 in Kannada

ನಾನು ಪಾಪ ಮಾಡಿದ್ದೇನೆ; ಓ ಮನುಷ್ಯರನ್ನು ಕಾಯುವವನೇ, ನಾನು ನಿನಗೆ ಏನು ಮಾಡಲಿ? ನನಗೆ ನಾನೇ ಭಾರವಾಗುವ ಹಾಗೆ ನನ್ನನ್ನು ನಿನಗೆ ಗುರಿಯಾಗಿ ಇಟ್ಟು ಕೊಳ್ಳುವದು ಯಾಕೆ?ಯಾಕೆ ನನ್ನ ದ್ರೋಹವನ್ನು ಮನ್ನಿಸುವದಿಲ್ಲ? ನನ್ನ ಅಕ್ರಮವನ್ನು ಪರಿಹರಿಸುವ ದಿಲ್ಲವೇಕೆ? ಈಗ ಧೂಳಿನಲ್ಲಿ ಮಲಗಿಕೊಳ್ಳುವೆನು; ನೀನು ಮುಂಜಾವಿನಲ್ಲಿ ನನ್ನನ್ನು ಹುಡುಕಿದರೆ ನಾನು ಇರುವದಿಲ್ಲ.

Naanu paapa maadiddene; o manushyarannu kaayuvavane, naanu ninage enu maadali? Nanage naane bhaaravaaguva haage nannannu ninage guriyaagi ittu kolluvadu yaake?yaake nanna drohavannu mannisuvadilla? Nanna akramavannu pariharisuva dillaveke? Eega dhoolinalli malagikolluvenu; neenu munjaavinalli nannannu hudukidare naanu iruvadilla.

Job 7:20 in English

King James Version (KJV)
I have sinned; what shall I do unto thee, O thou preserver of men? why hast thou set me as a mark against thee, so that I am a burden to myself?
World English Bible (WEB)
If I have sinned, what do I do to you, you watcher of men? Why have you set me as a mark for you, so that I am a burden to myself?
American Standard Version (ASV)
If I have sinned, what do I unto thee, O thou watcher of men? Why hast thou set me as a mark for thee, So that I am a burden to myself?
Bible in Basic English (BBE)
If I have done wrong, what have I done to you, O keeper of men? why have you made me a mark for your blows, so that I am a weariness to myself?
Darby Translation (DBY)
Have I sinned, what do I unto thee, thou Observer of men? Why hast thou set me as an object of assault for thee, so that I am become a burden to myself?
Webster's Bible (WBS)
I have sinned; what shall I do to thee, O thou preserver of men? why hast thou set me as a mark against thee, so that I am a burden to myself?
Young's Literal Translation (YLT)
I have sinned, what do I to Thee, O watcher of man? Why hast Thou set me for a mark to Thee, And I am for a burden to myself — and what?

Read in context

  1. 18ಅವನನ್ನು ಪ್ರತಿ ಉದಯದಲ್ಲಿ ದರ್ಶಿಸುವ ಹಾಗೆಯೂ ಕ್ಷಣ ಕ್ಷಣಕ್ಕೆ ಅವನನ್ನು ಪರೀಕ್ಷಿಸುವ ಹಾಗೆಯೂ ಮನುಷ್ಯನು ಎಷ್ಟರವನು?
  2. 19ಎಷ್ಟರ ವರೆಗೆ ನನ್ನ ಕಡೆಯಿಂದ ದೃಷ್ಟಿ ತೊಲಗಿಸುವದಿಲ್ಲ? ನಾನು ಉಗುಳು ನುಂಗುವ ದಕ್ಕೂ ನನ್ನನ್ನು ಬಿಡುವದಿಲ್ಲವೋ?
  3. 20ನಾನು ಪಾಪ ಮಾಡಿದ್ದೇನೆ; ಓ ಮನುಷ್ಯರನ್ನು ಕಾಯುವವನೇ, ನಾನು ನಿನಗೆ ಏನು ಮಾಡಲಿ? ನನಗೆ ನಾನೇ ಭಾರವಾಗುವ ಹಾಗೆ ನನ್ನನ್ನು ನಿನಗೆ ಗುರಿಯಾಗಿ ಇಟ್ಟು ಕೊಳ್ಳುವದು ಯಾಕೆ?ಯಾಕೆ ನನ್ನ ದ್ರೋಹವನ್ನು ಮನ್ನಿಸುವದಿಲ್ಲ? ನನ್ನ ಅಕ್ರಮವನ್ನು ಪರಿಹರಿಸುವ ದಿಲ್ಲವೇಕೆ? ಈಗ ಧೂಳಿನಲ್ಲಿ ಮಲಗಿಕೊಳ್ಳುವೆನು; ನೀನು ಮುಂಜಾವಿನಲ್ಲಿ ನನ್ನನ್ನು ಹುಡುಕಿದರೆ ನಾನು ಇರುವದಿಲ್ಲ.
  4. 21ಯಾಕೆ ನನ್ನ ದ್ರೋಹವನ್ನು ಮನ್ನಿಸುವದಿಲ್ಲ? ನನ್ನ ಅಕ್ರಮವನ್ನು ಪರಿಹರಿಸುವ ದಿಲ್ಲವೇಕೆ? ಈಗ ಧೂಳಿನಲ್ಲಿ ಮಲಗಿಕೊಳ್ಳುವೆನು; ನೀನು ಮುಂಜಾವಿನಲ್ಲಿ ನನ್ನನ್ನು ಹುಡುಕಿದರೆ ನಾನು ಇರುವದಿಲ್ಲ.
Read all of Job 7

Cross references

Original words (Hebrew)

Job 7:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.