Job · chapter 7 · verse 21
Job 7:21 in Kannada
ಯಾಕೆ ನನ್ನ ದ್ರೋಹವನ್ನು ಮನ್ನಿಸುವದಿಲ್ಲ? ನನ್ನ ಅಕ್ರಮವನ್ನು ಪರಿಹರಿಸುವ ದಿಲ್ಲವೇಕೆ? ಈಗ ಧೂಳಿನಲ್ಲಿ ಮಲಗಿಕೊಳ್ಳುವೆನು; ನೀನು ಮುಂಜಾವಿನಲ್ಲಿ ನನ್ನನ್ನು ಹುಡುಕಿದರೆ ನಾನು ಇರುವದಿಲ್ಲ.
Yaake nanna drohavannu mannisuvadilla? Nanna akramavannu pariharisuva dillaveke? Eega dhoolinalli malagikolluvenu; neenu munjaavinalli nannannu hudukidare naanu iruvadilla.
Job 7:21 in English
- King James Version (KJV)
- And why dost thou not pardon my transgression, and take away mine iniquity? for now shall I sleep in the dust; and thou shalt seek me in the morning, but I [shall] not [be].
- World English Bible (WEB)
- Why do you not pardon my disobedience, and take away my iniquity? For now will I lie down in the dust. You will seek me diligently, but I will not be.”
- American Standard Version (ASV)
- And why dost thou not pardon my transgression, and take away mine iniquity? For now shall I lie down in the dust; And thou wilt seek me diligently, but I shall not be.
- Bible in Basic English (BBE)
- And why do you not take away my sin, and let my wrongdoing be ended? for now I go down to the dust, and you will be searching for me with care, but I will be gone.
- Darby Translation (DBY)
- And why dost not thou forgive my transgression and take away mine iniquity? for now shall I lie down in the dust, and thou shalt seek me early, and I shall not be.
- Webster's Bible (WBS)
- And why dost thou not pardon my transgression, and take away my iniquity? for now shall I sleep in the dust; and thou shalt seek me in the morning, but I [shall] not [be] .
- Young's Literal Translation (YLT)
- Thou dost not take away my transgression, And cause to pass away mine iniquity, Because now, for dust I lie down: And Thou hast sought me — and I am not!
Read in context
- 19ಎಷ್ಟರ ವರೆಗೆ ನನ್ನ ಕಡೆಯಿಂದ ದೃಷ್ಟಿ ತೊಲಗಿಸುವದಿಲ್ಲ? ನಾನು ಉಗುಳು ನುಂಗುವ ದಕ್ಕೂ ನನ್ನನ್ನು ಬಿಡುವದಿಲ್ಲವೋ?
- 20ನಾನು ಪಾಪ ಮಾಡಿದ್ದೇನೆ; ಓ ಮನುಷ್ಯರನ್ನು ಕಾಯುವವನೇ, ನಾನು ನಿನಗೆ ಏನು ಮಾಡಲಿ? ನನಗೆ ನಾನೇ ಭಾರವಾಗುವ ಹಾಗೆ ನನ್ನನ್ನು ನಿನಗೆ ಗುರಿಯಾಗಿ ಇಟ್ಟು ಕೊಳ್ಳುವದು ಯಾಕೆ?ಯಾಕೆ ನನ್ನ ದ್ರೋಹವನ್ನು ಮನ್ನಿಸುವದಿಲ್ಲ? ನನ್ನ ಅಕ್ರಮವನ್ನು ಪರಿಹರಿಸುವ ದಿಲ್ಲವೇಕೆ? ಈಗ ಧೂಳಿನಲ್ಲಿ ಮಲಗಿಕೊಳ್ಳುವೆನು; ನೀನು ಮುಂಜಾವಿನಲ್ಲಿ ನನ್ನನ್ನು ಹುಡುಕಿದರೆ ನಾನು ಇರುವದಿಲ್ಲ.
- 21ಯಾಕೆ ನನ್ನ ದ್ರೋಹವನ್ನು ಮನ್ನಿಸುವದಿಲ್ಲ? ನನ್ನ ಅಕ್ರಮವನ್ನು ಪರಿಹರಿಸುವ ದಿಲ್ಲವೇಕೆ? ಈಗ ಧೂಳಿನಲ್ಲಿ ಮಲಗಿಕೊಳ್ಳುವೆನು; ನೀನು ಮುಂಜಾವಿನಲ್ಲಿ ನನ್ನನ್ನು ಹುಡುಕಿದರೆ ನಾನು ಇರುವದಿಲ್ಲ.
Cross references
- Job 10:14 ಯೋಬನು 10:14ನಾನು ಪಾಪಮಾಡಿದರೆ ನನ್ನನ್ನು ಗುರುತಿಸಿ ನನ್ನ ಅಕ್ರಮವನ್ನು ಪರಿಹರಿಸುವದಿಲ್ಲ.
- Daniel 12:2 ದಾನಿಯೇಲನು 12:2ಭೂಮಿಯ ಧೂಳಿನೊಳಗೆ ನಿದ್ರೆಮಾಡುವವ ರಲ್ಲಿ ಅನೇಕರು ಎಚ್ಚತ್ತು ಕೆಲವರು ನಿತ್ಯಜೀವವನ್ನೂ ಕೆಲವರು ನಿತ್ಯ ನಾಚಿಕೆಗಳನ್ನೂ ಅನುಭವಿಸುವರು.
- Ecclesiastes 12:7 ಪ್ರಸಂಗಿ 12:7ಆಮೇಲೆ ಧೂಳು ಅದು ಇದ್ದ ಹಾಗೆಯೇ ಭೂಮಿಗೆ ಹಿಂತಿರುಗುವದು; ಆತ್ಮವು ಅದನ್ನು ಕೊಟ್ಟ ದೇವರ ಬಳಿಗೆ ಹಿಂತಿರುಗು ವದು.
- Lamentations 5:20–22 ಪ್ರಲಾಪಗಳು 5:20–22ಆದಕಾರಣ ನೀನು ನಮ್ಮನ್ನು ಮರೆಯು ವದೇಕೆ? ಯಾಕೆ ನಮ್ಮನ್ನು ಇಷ್ಟು ಕಾಲ ಕೈಬಿಟ್ಟಿದ್ದೀ? ಕರ್ತನೇ, ನಮ್ಮನ್ನು ನಿನ್ನ ಕಡೆಗೆ ತಿರುಗಿಸು; ಆಗ ನಾವು ತಿರುಗಿಕೊಳ್ಳುವೆವು, ಹಳೆಯ ದಿನಗಳ ಹಾಗೆ ನಮ್ಮ ದಿನಗಳನ್ನು ನೂತನಮಾಡು.ಆದರೆ ನಮ್ಮನ್ನು ಪೂರ್ಣವಾಗಿ ತಳ್ಳಿಬಿಟ್ಟಿರುವಿ; ನಮಗೆ ವಿರುದ್ಧವಾಗಿ ನೀನು ಬಹಳ ಕೋಪಗೊಂಡಿರುವಿ. ಆದರೆ ನಮ್ಮನ್ನು ಪೂರ್ಣವಾಗಿ ತಳ್ಳಿಬಿಟ್ಟಿರುವಿ; ನಮಗೆ ವಿರುದ್ಧವಾಗಿ ನೀನು ಬಹಳ ಕೋಪಗೊಂಡಿರುವಿ.
- 1 John 1:9 1 ಯೋಹಾನನು 1:9ನಾವು ನಮ್ಮ ಪಾಪಗಳನ್ನು ಅರಿಕೆ ಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವದರಿಂದ ನಮ್ಮ ಪಾಪಗಳನ್ನು ಕ್ಷಮಿಸಿಬಿಟ್ಟು ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿ ಮಾಡುವನು.ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ ಆತನನ್ನು ಸುಳ್ಳುಗಾರನನ್ನಾಗಿ ಮಾಡುತ್ತೇವೆ, ಮತ್ತು ಆತನ ವಾಕ್ಯವು ನಮ್ಮಲ್ಲಿಲ್ಲ.
- Isaiah 64:9 ಯೆಶಾಯ 64:9ಓ ಕರ್ತನೇ, ಅತ್ಯಧಿಕ ವಾಗಿ ರೌದ್ರನಾಗಬೇಡ; ಎಂದೆಂದಿಗೂ ಅಕ್ರಮ ವನ್ನು ಜ್ಞಾಪಕಮಾಡಬೇಡ; ಇಗೋ, ನೋಡು, ನಾವು ಬೇಡುತ್ತೇವೆ ದೃಷ್ಟಿಯಿಡು; ನಾವೆಲ್ಲರೂ ನಿನ್ನ ಜನರೇ.
- Psalm 37:36 ಕೀರ್ತನೆಗಳು 37:36ಆದರೆ ಅವನು ಅಳಿದು ಹೋದನು; ಇಗೋ, ಅವನು ಇಲ್ಲವಾದನು; ಹೌದು, ಅವನನ್ನು ನಾನು ಹುಡು ಕಿದೆನು; ಆದರೆ ಅವನು ಸಿಕ್ಕಲಿಲ್ಲ.
- Job 17:14 ಯೋಬನು 17:14ಕೊಳೆಯುವಿಕೆಗೆ -- ನೀನು ನನ್ನ ತಂದೆ ಎಂದೂ ಹುಳಕ್ಕೆ--ನನ್ನ ತಾಯಿಯೇ, ನನ್ನ ಅಕ್ಕನೇ ಎಂದೂ ನಾನು ಹೇಳಿದೆನು.
- Job 3:13 ಯೋಬನು 3:13ಹಾಗಾಗಿದ್ದರೆ ಈಗ ಮೌನವಾಗಿ ಮಲಗಿ ಕೊಳ್ಳುತ್ತಿದ್ದೆನು; ವಿಶ್ರಾಂತಿಯಲ್ಲಿರುತ್ತಿದ್ದೆನು.
- Lamentations 3:42–44 ಪ್ರಲಾಪಗಳು 3:42–44ನಾವು ದ್ರೋಹಮಾಡಿ ಎದುರು ಬಿದ್ದಿದ್ದೇವೆ; ನೀನು ಮನ್ನಿಸಲಿಲ್ಲ. ಕೋಪದಲ್ಲಿ ನಮ್ಮನ್ನು ಮುಚ್ಚಿ, ಹಿಂಸಿಸಿದ್ದೀ; ಕನಿಕರಿಸದೆ ಕೊಂದುಹಾಕಿರುವಿ. ನಮ್ಮ ಪ್ರಾರ್ಥ ನೆಯು ನಿನಗೆ ಮುಟ್ಟದಂತೆ ನಿನ್ನನ್ನು ಮೇಘದಿಂದ ಮುಚ್ಚಿ ಕೊಂಡಿದ್ದೀ.
- Job 10:9 ಯೋಬನು 10:9ಕುಂಬಾ ರನ ಮಣ್ಣಿನಂತೆ ನನ್ನನ್ನು ರೂಪಿಸಿದ್ದೀ ಎಂದು ಜ್ಞಾಪಕ ಮಾಡಿಕೋ ಎಂದು ಬೇಡಿಕೊಳ್ಳುತ್ತೇನೆ; ಆದಾಗ್ಯೂ ನನ್ನನ್ನು ಧೂಳಿಗೆ ತಿರುಗಿಸುತ್ತಿಯೋ?
- Job 7:8 ಯೋಬನು 7:8ನನ್ನನ್ನು ನೋಡು ವವನ ಕಣ್ಣು ನನ್ನನ್ನು ಇನ್ನು ಮೇಲೆ ನೋಡದು; ನಿನ್ನ ಕಣ್ಣುಗಳು ನನ್ನ ಮೇಲಿವೆ ನಾನು ಮಾತ್ರ ಇರು ವದಿಲ್ಲ.