Job · chapter 7 · verse 3
Job 7:3 in Kannada
ನಾನು ಸಹ ವ್ಯರ್ಥವಾದ ತಿಂಗಳುಗಳನ್ನು ಬಾಧ್ಯವಾಗಿ ತಕ್ಕೊಳ್ಳಬೇಕಾಯಿತು; ಬೇಸರಿಕೆಯ ರಾತ್ರಿ ಗಳು ನನಗೆ ನೇಮಿಸಲ್ಪಟ್ಟವು.
Naanu saha vyarthavaada tingalugalannu baadhyavaagi takkollabekaayitu; besarikeya raatri galu nanage nemisalpattavu.
Job 7:3 in English
- King James Version (KJV)
- So am I made to possess months of vanity, and wearisome nights are appointed to me.
- World English Bible (WEB)
- so I am made to possess months of misery, wearisome nights are appointed to me.
- American Standard Version (ASV)
- So am I made to possess months of misery, And wearisome nights are appointed to me.
- Bible in Basic English (BBE)
- So I have for my heritage months of pain to no purpose, and nights of weariness are given to me.
- Darby Translation (DBY)
- So am I made to possess months of vanity, and wearisome nights are appointed to me.
- Webster's Bible (WBS)
- So am I made to possess months of vanity, and wearisome nights are appointed to me.
- Young's Literal Translation (YLT)
- So I have been caused to inherit months of vanity, And nights of misery they numbered to me.
Read in context
- 1ಭೂಮಿಯ ಮೇಲೆ ಮನುಷ್ಯನಿಗೆ ನೇಮಿಸಲ್ಪಟ್ಟ ಕಾಲ ಉಂಟಲ್ಲವೋ? ಅವನ ದಿವಸಗಳು ಕೂಲಿಯವನ ದಿವಸಗಳ ಹಾಗಲ್ಲವೋ?
- 2ಸೇವಕನು ನೆರಳನ್ನು ಅಪೇಕ್ಷಿಸುವ ಪ್ರಕಾರವೂ ಕೂಲಿಯವನು ತನ್ನ ಕೂಲಿಯನ್ನು ಕೋರುವ ಪ್ರಕಾ ರವೂ
- 3ನಾನು ಸಹ ವ್ಯರ್ಥವಾದ ತಿಂಗಳುಗಳನ್ನು ಬಾಧ್ಯವಾಗಿ ತಕ್ಕೊಳ್ಳಬೇಕಾಯಿತು; ಬೇಸರಿಕೆಯ ರಾತ್ರಿ ಗಳು ನನಗೆ ನೇಮಿಸಲ್ಪಟ್ಟವು.
- 4ಮಲಗುವ ವೇಳೆಯಲ್ಲಿ ಯಾವಾಗ ಏಳುವೆನೆಂದೂ ರಾತ್ರಿ ಬೆಳೆಯುತ್ತಾ ಹೋಗು ತ್ತದೆಂದೂ ಅಂದೆನು. ಉದಯದ ವರೆಗೆ ಹೊರಳಾ ಡುವದು ನನಗೆ ಸಾಕಾಗುತ್ತದೆ
- 5ನನ್ನ ಮಾಂಸವು ಹುಳಗಳನ್ನೂ ಮಣ್ಣಿನ ಹೆಂಟೆಯನ್ನೂ ಧರಿಸಿಕೊಂಡಿದೆ. ನನ್ನ ಚರ್ಮವು ಒಡೆದು ಅಸಹ್ಯವಾಗಿದೆ.
Cross references
- Psalm 6:6 ಕೀರ್ತನೆಗಳು 6:6ನಾನು ನರನರಳಿ ದಣಿದಿದ್ದೇನೆ; ಪ್ರತಿ ರಾತ್ರಿಯೂ ನನ್ನ ಕಣ್ಣೀರಿನಿಂದ ಮಂಚವು ತೇಲಾ ಡುತ್ತದೆ. ಹಾಸಿಗೆಯು ಕಣ್ಣೀರಿನಿಂದ ನೆನೆದು ಹೋಗುತ್ತದೆ.
- Ecclesiastes 1:14 ಪ್ರಸಂಗಿ 1:14ಸೂರ್ಯನ ಕೆಳಗೆ ನಡೆಯುವ ಎಲ್ಲಾ ಕೆಲಸಗಳನ್ನು ನಾನು ನೋಡಿದ್ದೇನೆ; ಇಗೋ, ಎಲ್ಲವು ವ್ಯರ್ಥವೂ ಮನಸ್ಸಿಗೆ ಆಯಾಸವೂ ಆಗಿವೆ.
- Job 16:7 ಯೋಬನು 16:7ಆತನು ಈಗ ನನ್ನನ್ನು ದಣಿಸಿದ್ದಾನೆ; ನನ್ನ ಜೊತೆಯವರನ್ನೆಲ್ಲಾ ನೀನು ಹಾಳುಮಾಡಿದಿ.
- Job 29:2 ಯೋಬನು 29:2ಓ, ಮುಂಚಿನ ತಿಂಗ ಳುಗಳ ಹಾಗೆಯೂ ದೇವರು ನನ್ನನ್ನು ಕಾಪಾಡಿದ ದಿವಸಗಳ ಹಾಗೆಯೂ ನನಗೆ ಆದರೆ ಒಳ್ಳೇದು.
- Psalm 39:5 ಕೀರ್ತನೆಗಳು 39:5ಇಗೋ, ನನ್ನ ದಿವಸ ಗಳನ್ನು ಗೇಣುದ್ದವಾಗಿ ಮಾಡಿದ್ದೀ; ನನ್ನ ಆಯುಷ್ಯವು ನಿನ್ನ ಮುಂದೆ ಏನೂ ಇಲ್ಲದ ಹಾಗಿದೆ; ನಿಶ್ಚಯವಾಗಿ ಉತ್ತಮ ಸ್ಥಿತಿಯಲ್ಲಿರುವ ಪ್ರತಿಯೊಬ್ಬನು ಒಟ್ಟಾರೆಯಲ್ಲಿ ವ್ಯರ್ಥವಾದವನೇ. ಸೆಲಾ.