Job · chapter 7 · verse 5
Job 7:5 in Kannada
ನನ್ನ ಮಾಂಸವು ಹುಳಗಳನ್ನೂ ಮಣ್ಣಿನ ಹೆಂಟೆಯನ್ನೂ ಧರಿಸಿಕೊಂಡಿದೆ. ನನ್ನ ಚರ್ಮವು ಒಡೆದು ಅಸಹ್ಯವಾಗಿದೆ.
Nanna maansavu hulagalannoo mannina henteyannoo dharisikondide. Nanna charmavu odedu asahyavaagide.
Job 7:5 in English
- King James Version (KJV)
- My flesh is clothed with worms and clods of dust; my skin is broken, and become loathsome.
- World English Bible (WEB)
- My flesh is clothed with worms and clods of dust. My skin closes up, and breaks out afresh.
- American Standard Version (ASV)
- My flesh is clothed with worms and clods of dust; My skin closeth up, and breaketh out afresh.
- Bible in Basic English (BBE)
- My flesh is covered with worms and dust; my skin gets hard and then is cracked again.
- Darby Translation (DBY)
- My flesh is clothed with worms and clods of dust; my skin is broken, and suppurates.
- Webster's Bible (WBS)
- My flesh is clothed with worms and clods of dust; my skin is broken and become lothsome.
- Young's Literal Translation (YLT)
- Clothed hath been my flesh [with] worms, And a clod of dust, My skin hath been shrivelled and is loathsome,
Read in context
- 3ನಾನು ಸಹ ವ್ಯರ್ಥವಾದ ತಿಂಗಳುಗಳನ್ನು ಬಾಧ್ಯವಾಗಿ ತಕ್ಕೊಳ್ಳಬೇಕಾಯಿತು; ಬೇಸರಿಕೆಯ ರಾತ್ರಿ ಗಳು ನನಗೆ ನೇಮಿಸಲ್ಪಟ್ಟವು.
- 4ಮಲಗುವ ವೇಳೆಯಲ್ಲಿ ಯಾವಾಗ ಏಳುವೆನೆಂದೂ ರಾತ್ರಿ ಬೆಳೆಯುತ್ತಾ ಹೋಗು ತ್ತದೆಂದೂ ಅಂದೆನು. ಉದಯದ ವರೆಗೆ ಹೊರಳಾ ಡುವದು ನನಗೆ ಸಾಕಾಗುತ್ತದೆ
- 5ನನ್ನ ಮಾಂಸವು ಹುಳಗಳನ್ನೂ ಮಣ್ಣಿನ ಹೆಂಟೆಯನ್ನೂ ಧರಿಸಿಕೊಂಡಿದೆ. ನನ್ನ ಚರ್ಮವು ಒಡೆದು ಅಸಹ್ಯವಾಗಿದೆ.
- 6ನನ್ನ ದಿನಗಳು ಮಗ್ಗದ ಲಾಳಿಗಿಂತ ತ್ವರೆಯಾಗಿವೆ; ನಿರೀಕ್ಷೆ ಇಲ್ಲದೆ ಅವು ಮುಗಿಯುತ್ತವೆ.
- 7ನನ್ನ ಜೀವವು ಗಾಳಿ ಯಂತಿದೆ ಎಂದು ಜ್ಞಾಪಕಮಾಡಿಕೋ, ನನ್ನ ಕಣ್ಣು ತಿರುಗಿ ಒಳ್ಳೆಯದನ್ನು ನೋಡದು.
Cross references
- Job 17:14 ಯೋಬನು 17:14ಕೊಳೆಯುವಿಕೆಗೆ -- ನೀನು ನನ್ನ ತಂದೆ ಎಂದೂ ಹುಳಕ್ಕೆ--ನನ್ನ ತಾಯಿಯೇ, ನನ್ನ ಅಕ್ಕನೇ ಎಂದೂ ನಾನು ಹೇಳಿದೆನು.
- Isaiah 14:11 ಯೆಶಾಯ 14:11ನಿನ್ನ ವೈಭವವೂ ವೀಣೆಗಳ ಸ್ವರವೂ ಸಮಾಧಿಗೆ ಇಳಿಸಲ್ಪಟ್ಟಿವೆ. ನಿನಗೆ ಹುಳುಗಳೇ ಹಾಸಿಗೆ, ನಿನ್ನ ಹೊದಿಕೆಯು ಕ್ರಿಮಿಗಳೇ;
- Job 2:7–8 ಯೋಬನು 2:7–8ಆಗ ಸೈತಾನನು ಕರ್ತನ ಸಮ್ಮುಖ ದಿಂದ ಹೊರಟು ಯೋಬನಿಗೆ ಅಂಗಾಲಿನಿಂದ ನೆತ್ತಿಯ ವರೆಗೆ ಕೆಟ್ಟ ಹುಣ್ಣುಗಳು ಬರುವ ಹಾಗೆ ಅವನನ್ನು ಹೊಡೆದನು. ಅವನು ಬೋಕಿ ತಕ್ಕೊಂಡು ತನ್ನನ್ನು ತುರಿಸಿಕೊಂಡು ಬೂದಿಯ ನಡುವೆ ಕೂತನು.
- Ezekiel 20:43 ಯೆಹೆಜ್ಕೇಲನು 20:43ಅಲ್ಲಿ ನೀವು ನಿಮ್ಮ ಮಾರ್ಗಗಳನ್ನು ಬಿಟ್ಟು ನೀವು ಯಾವ ಸಂಗತಿ ಗಳಿಂದ ಅಶುದ್ಧವಾಗಿದ್ದಿರೋ ಆ ನಿಮ್ಮ ಕ್ರಿಯೆಗಳನ್ನೆಲ್ಲಾ ಜ್ಞಾಪಕಮಾಡಿಕೊಳ್ಳುವಿರಿ; ನೀವು ಮಾಡಿದ ನಿಮ್ಮ ಎಲ್ಲಾ ಕೆಟ್ಟತನದ ನಿಮಿತ್ತವಾಗಿ ನಿಮ್ಮ ಸ್ವಂತ ದೃಷ್ಟಿ ಯಲ್ಲಿಯೇ ನೀವು ಅಸಹ್ಯರಾಗುವಿರಿ.
- Job 24:20 ಯೋಬನು 24:20ಗರ್ಭವು ಅವನನ್ನು ಮರೆತುಬಿಡುವದು; ಹುಳವು ಅವನಲ್ಲಿ ಸವಿ ಊಟ ಹೊಂದುವದು; ಇನ್ನು ಅವನ ನೆನಪು ಇರುವದಿಲ್ಲ; ಮರದ ಹಾಗೆ ಅನ್ಯಾಯವು ಮುರಿಯಲ್ಪಡುವದು.
- Job 9:31 ಯೋಬನು 9:31ನನ್ನನ್ನು ಕುಣಿಯಲ್ಲಿ ಮುಣುಗಿಸಿ ಬಿಡುವಿ; ನನ್ನ ಸ್ವಂತ ವಸ್ತ್ರಗಳು ನನ್ನನ್ನು ಹೇಸಿಕೊಳ್ಳು ವವು.
- Job 19:26 ಯೋಬನು 19:26ನನ್ನ ಚರ್ಮದ ಹುಳಗಳು ಈ ದೇಹ ವನ್ನು ನಾಶಪಡಿಸಿದಾಗ್ಯೂ ನಾನು ನನ್ನ ಶರೀರದಿಂದ ದೇವರನ್ನು ನೋಡುವೆನು.
- Acts 12:23 ಅಪೊಸ್ತಲರ ಕೃತ್ಯಗಳು 12:23ಅವನು ದೇವರಿಗೆ ಮಹಿಮೆ ಸಲ್ಲಿಸದೆ ಹೋದದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಹೊಡೆದನು; ಆಗ ಅವನನ್ನು ಹುಳಗಳು ತಿಂದದ್ದರಿಂದ ಅವನು ಪ್ರಾಣ ಬಿಟ್ಟನು.
- Isaiah 1:6 ಯೆಶಾಯ 1:6ಅಂಗಾ ಲಿನಿಂದ ನಡುನೆತ್ತಿಯ ವರೆಗೂ ಬಾಸುಂಡೆ ಪೆಟ್ಟು, ಮಾಗದ ಗಾಯಗಳೇ ಹೊರತು ಏನೂ ಸೌಖ್ಯವಿಲ್ಲ; ಅವುಗಳನ್ನು ಮುಚ್ಚಿಲ್ಲ, ಕಟ್ಟಿಲ್ಲ, ಇಲ್ಲವೆ ಎಣ್ಣೆ ಸವರಿ ಮೃದುಮಾಡಿಲ್ಲ.
- Job 30:18–19 ಯೋಬನು 30:18–19ನನ್ನ ರೋಗದ ಮಹಾ ಶಕ್ತಿಯಿಂದ ನನ್ನ ವಸ್ತ್ರವು ಬದಲಾಗುತ್ತದೆ; ಅದು ನನ್ನ ಅಂಗಿಯ ಹಾಗೆ ನನ್ನನ್ನು ಬಂಧಿಸುತ್ತದೆ. ಆತನು ನನ್ನನ್ನು ಕೆಸರಿನಲ್ಲಿ ದೊಬ್ಬಿದ್ದಾನೆ; ದೂಳಿಗೂ ಬೂದಿಗೂ ಸಮಾನನಾದೆನು.
- Psalm 38:5–7 ಕೀರ್ತನೆಗಳು 38:5–7ನನ್ನ ಬಾಸುಂಡೆಗಳು ನನ್ನ ಮೂಢತ್ವದ ನಿಮಿತ್ತ ನಾರುತ್ತಾ ಕೀವು ತುಂಬಿ ಅವೆ. ನಾನು ಕುಗ್ಗಿದ್ದೇನೆ, ಬಹಳವಾಗಿ ಬೊಗ್ಗಿದ್ದೇನೆ; ದಿನವೆಲ್ಲಾ ದುಃಖವುಳ್ಳವನಾಗಿ ತಿರುಗಾಡುತ್ತೇನೆ. ನನ್ನ ನಡುವು ಉರಿಯಿಂದ ತುಂಬಿದೆ; ನನ್ನ ಮಾಂಸದಲ್ಲಿ ಸ್ವಸ್ಥವೇನೂ ಇಲ್ಲ.
- Isaiah 66:24 ಯೆಶಾಯ 66:24ಅವರು ಮುಂದೆ ಹೋಗಿ ನನಗೆ ವಿರೋಧವಾಗಿ ದ್ರೋಹ ಮಾಡಿದ ಮನುಷ್ಯರ ಹೆಣಗಳನ್ನು ನೋಡುವರು; ಯಾಕಂದರೆ ಅವರ ಹುಳ ಸಾಯುವದಿಲ್ಲ; ಅವರ ಬೆಂಕಿ ಆರುವದಿಲ್ಲ; ಅವರು ಎಲ್ಲಾ ಮನುಷ್ಯರಿಗೆ ಹೇಸಿಕೆಯಾಗುವರು.