Job · chapter 7 · verse 6
Job 7:6 in Kannada
ನನ್ನ ದಿನಗಳು ಮಗ್ಗದ ಲಾಳಿಗಿಂತ ತ್ವರೆಯಾಗಿವೆ; ನಿರೀಕ್ಷೆ ಇಲ್ಲದೆ ಅವು ಮುಗಿಯುತ್ತವೆ.
Nanna dinagalu maggada laaliginta tvareyaagive; nireekshe illade avu mugiyuttave.
Job 7:6 in English
- King James Version (KJV)
- My days are swifter than a weaver’s shuttle, and are spent without hope.
- World English Bible (WEB)
- My days are swifter than a weaver’s shuttle, and are spent without hope.
- American Standard Version (ASV)
- My days are swifter than a weaver’s shuttle, And are spent without hope.
- Bible in Basic English (BBE)
- My days go quicker than the cloth-worker's thread, and come to an end without hope.
- Darby Translation (DBY)
- My days are swifter than a weaver's shuttle, and are spent without hope.
- Webster's Bible (WBS)
- My days are swifter than a weaver's shuttle, and are spent without hope.
- Young's Literal Translation (YLT)
- My days swifter than a weaving machine, And they are consumed without hope.
Read in context
- 4ಮಲಗುವ ವೇಳೆಯಲ್ಲಿ ಯಾವಾಗ ಏಳುವೆನೆಂದೂ ರಾತ್ರಿ ಬೆಳೆಯುತ್ತಾ ಹೋಗು ತ್ತದೆಂದೂ ಅಂದೆನು. ಉದಯದ ವರೆಗೆ ಹೊರಳಾ ಡುವದು ನನಗೆ ಸಾಕಾಗುತ್ತದೆ
- 5ನನ್ನ ಮಾಂಸವು ಹುಳಗಳನ್ನೂ ಮಣ್ಣಿನ ಹೆಂಟೆಯನ್ನೂ ಧರಿಸಿಕೊಂಡಿದೆ. ನನ್ನ ಚರ್ಮವು ಒಡೆದು ಅಸಹ್ಯವಾಗಿದೆ.
- 6ನನ್ನ ದಿನಗಳು ಮಗ್ಗದ ಲಾಳಿಗಿಂತ ತ್ವರೆಯಾಗಿವೆ; ನಿರೀಕ್ಷೆ ಇಲ್ಲದೆ ಅವು ಮುಗಿಯುತ್ತವೆ.
- 7ನನ್ನ ಜೀವವು ಗಾಳಿ ಯಂತಿದೆ ಎಂದು ಜ್ಞಾಪಕಮಾಡಿಕೋ, ನನ್ನ ಕಣ್ಣು ತಿರುಗಿ ಒಳ್ಳೆಯದನ್ನು ನೋಡದು.
- 8ನನ್ನನ್ನು ನೋಡು ವವನ ಕಣ್ಣು ನನ್ನನ್ನು ಇನ್ನು ಮೇಲೆ ನೋಡದು; ನಿನ್ನ ಕಣ್ಣುಗಳು ನನ್ನ ಮೇಲಿವೆ ನಾನು ಮಾತ್ರ ಇರು ವದಿಲ್ಲ.
Cross references
- Job 9:25 ಯೋಬನು 9:25ಆದರೆ ನನ್ನ ದಿವಸಗಳು ಅಂಚೆಯವನಿಗಿಂತಲೂ ತ್ವರೆಯಾಗಿ. ಮೇಲನ್ನು ನೋಡದೆ ಅವು ಓಡಿಹೋಗು ತ್ತವೆ.
- Job 17:15 ಯೋಬನು 17:15ಹಾಗಾದರೆ ಈಗ ನನ್ನ ನಿರೀಕ್ಷೆ ಎಲ್ಲಿ? ನನ್ನ ನಿರೀಕ್ಷೆಯನ್ನು ಯಾರು ನೋಡುವರು?ನಮ್ಮ ಸಂಗಡ ಧೂಳಿನಲ್ಲಿ ವಿಶ್ರಾಂತಿಯಲ್ಲಿರುವಾಗ ಅವರು ಪಾತಾಳದ ಅಗುಳಿಗಳಿಗೆ ಇಳಿದು ಹೋಗುವರು.
- Job 17:11 ಯೋಬನು 17:11ನನ್ನ ದಿವಸಗಳು ಹಾದು ಹೋದವು: ನನ್ನ ಹೃದ ಯಕ್ಕೆ ಸ್ವಂತವಾಗಿರುವ ನನ್ನ ಉದ್ದೇಶಗಳು ಭಂಗವಾ ದವು.
- Isaiah 38:12–13 ಯೆಶಾಯ 38:12–13ನನ್ನ ಆಯುಷ್ಯ ಮುಗಿಯಿತು ಮತ್ತು ಕುರುಬನ ಗುಡಾರದಂತೆ ನನ್ನಿಂದ ತೆಗೆದುಹಾಕಲ್ಪಟ್ಟಿದೆ; ಆತನು ನನ್ನ ಆಯುಷ್ಯದ ಹಾಸನ್ನು ಕತ್ತರಿಸಿದ್ದರಿಂದ ನೇಯಿಗೆಯವನಂತೆ ನನ್ನ ಜೀವಮಾನವನ್ನು ಸುತ್ತಿಬಿಟ್ಟಿದ್ದೇನೆ; ಬೆಳಗಿನಿಂದ ರಾತ್ರಿಯೊಳಗೇ ನನ್ನನ್ನು ಕೊನೆಗಾಣಿಸುತ್ತೀ. ಆತನು ಸಿಂಹದಂತೆ ಎಲುಬುಗಳನ್ನೆಲ್ಲಾ ಮುರಿದಿದ್ದಾಗ್ಯೂ ಬೆಳಗಿನ ವರೆಗೂ ತಾಳಿಕೊಂಡೇ ಇದ್ದೆನು; ಬೆಳಗಿನಿಂದ ರಾತ್ರಿಯೊಳಗೇ ನನ್ನನ್ನು ಕೊನೆಗಾಣಿಸುತ್ತೀ.
- Isaiah 40:6–7 ಯೆಶಾಯ 40:6–7ವಾಣಿಯು ಕೂಗು ಅನ್ನುತ್ತದೆ. ಅವನು--ನಾನು ಏನು ಕೂಗಲಿ ಅನ್ನಲು ಎಲ್ಲಾ ನರಮನುಷ್ಯರು ಹುಲ್ಲಿನ ಹಾಗಿದ್ದಾರೆ. ಕರ್ತನ ಶ್ವಾಸವು ಅವರ ಮೇಲೆ ಬೀಸುವದರಿಂದ ಅವರ ಲಾವಣ್ಯವೆಲ್ಲಾ ಹೊಲದ ಹೂವಿನಂತಿದೆ. ಹುಲ್ಲು ಒಣಗಿ ಹೋಗು ವದು ಹೂವು ಬಾಡಿಹೋಗುವದು. ಕರ್ತನ ಆತ್ಮ ಅವುಗಳ ಮೇಲೆ ಊದುವನು; ನಿಶ್ಚಯವಾಗಿ ಜನರು ಹುಲ್ಲೇ.
- Psalm 103:15–16 ಕೀರ್ತನೆಗಳು 103:15–16ಮನುಷ್ಯನ ದಿವಸಗಳೋ ಹುಲ್ಲಿನ ಹಾಗೆ ಅವೆ; ಅವನು ಹೊಲದ ಹೂವಿನ ಹಾಗೆಯೇ ಶೋಭಿಸುತ್ತಾನೆ. ಆದಾಗ್ಯೂ ಗಾಳಿಯು ಅದರ ಮೇಲೆ ಬೀಸುತ್ತಲೇ ಅದು ಇಲ್ಲದೆ ಹೋಗುತ್ತದೆ; ಅದರ ಸ್ಥಳವು ಅದನ್ನು ಇನ್ನು ಅರಿಯದು.
- Job 16:22 ಯೋಬನು 16:22ಕೆಲವು ವರುಷಗಳು ಮುಗಿದಾಗ ನಾನು ತಿರುಗಿ ಬಾರದ ದಾರಿಹಿಡಿದು ಹೋಗುತ್ತೇನೆ.
- 1 Peter 1:24 1 ಪೇತ್ರನು 1:24ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ. ಮನುಷ್ಯನ ಪ್ರಭಾವವೆಲ್ಲಾ ಹುಲ್ಲಿನ ಹೂವಿನಂತಿದೆ. ಹುಲ್ಲು ಒಣಗಿ ಹೋಗುವದು, ಅದರ ಹೂವು ಉದುರಿ ಹೋಗು ವದು;ಕರ್ತನ ಮಾತೋ ಸದಾಕಾಲವೂ ಇರು ವದು. ಅದು ಯಾವದಂದರೆ ನಿಮಗೆ ಸಾರಲ್ಪಟ್ಟ ಸುವಾರ್ತಾವಾಕ್ಯವೇ.
- Proverbs 14:32 ಜ್ಞಾನೋಕ್ತಿಗಳು 14:32ದುಷ್ಟನು ತನ್ನ ದುಷ್ಟತನದಲ್ಲಿ ನೂಕ ಲ್ಪಡುತ್ತಾನೆ; ಮರಣದಲ್ಲಿ ನೀತಿವಂತನಿಗೆ ನಿರೀಕ್ಷೆ ಇದೆ.
- Psalm 144:4 ಕೀರ್ತನೆಗಳು 144:4ಮನುಷ್ಯನು ವ್ಯರ್ಥತೆಗೆ ಸಮಾನನಾಗಿದ್ದಾನೆ; ಅವನ ದಿವಸಗಳು ಕಳೆದುಹೋಗುವ ನೆರಳಿನ ಹಾಗಿವೆ.
- Job 6:11 ಯೋಬನು 6:11ನಾನು ನಿರೀಕ್ಷಿಸುವ ಹಾಗೆ ನನ್ನ ಶಕ್ತಿ ಏನು? ನಾನು ನನ್ನ ಆಯುಷ್ಯವನ್ನು ಹೆಚ್ಚಿಸುವ ಹಾಗೆ ನನ್ನ ಅಂತ್ಯವೇನು?
- James 1:11 ಯಾಕೋಬನು 1:11ಸೂರ್ಯನು ಉದಯಿಸಿದ ತಕ್ಷಣವೇ ಉಷ್ಣತೆ ಯಿಂದ ಹುಲ್ಲನ್ನು ಬಾಡಿಸಲು ಆ ಹುಲ್ಲಿನ ಹೂವು ಉದುರಿ ಅದರ ರೂಪದ ಸೊಗಸು ನಾಶವಾಗು ವದಷ್ಟೇ. ಹೀಗೆಯೇ ಐಶ್ವರ್ಯವಂತನು ತನ್ನ ದಾರಿ ಗಳಲ್ಲಿ ಬಾಡಿ ಹೋಗುವನು.