Job · chapter 7 · verse 8
Job 7:8 in Kannada
ನನ್ನನ್ನು ನೋಡು ವವನ ಕಣ್ಣು ನನ್ನನ್ನು ಇನ್ನು ಮೇಲೆ ನೋಡದು; ನಿನ್ನ ಕಣ್ಣುಗಳು ನನ್ನ ಮೇಲಿವೆ ನಾನು ಮಾತ್ರ ಇರು ವದಿಲ್ಲ.
Nannannu nodu vavana kannu nannannu innu mele nodadu; ninna kannugalu nanna melive naanu maatra iru vadilla.
Job 7:8 in English
- King James Version (KJV)
- The eye of him that hath seen me shall see me no [more:] thine eyes [are] upon me, and I [am] not.
- World English Bible (WEB)
- The eye of him who sees me will see me no more. Your eyes will be on me, but I will not be.
- American Standard Version (ASV)
- The eye of him that seeth me shall behold me no more; Thine eyes shall be upon me, but I shall not be.
- Bible in Basic English (BBE)
- The eye of him who sees me will see me no longer: your eyes will be looking for me, but I will be gone.
- Darby Translation (DBY)
- The eye of him that hath seen me shall behold me no [more]: thine eyes are upon me, and I am not.
- Webster's Bible (WBS)
- The eye of him that hath seen me shall see me no [more] : thy eyes [are] upon me, and I [am] not.
- Young's Literal Translation (YLT)
- The eye of my beholder beholdeth me not. Thine eyes [are] upon me — and I am not.
Read in context
- 6ನನ್ನ ದಿನಗಳು ಮಗ್ಗದ ಲಾಳಿಗಿಂತ ತ್ವರೆಯಾಗಿವೆ; ನಿರೀಕ್ಷೆ ಇಲ್ಲದೆ ಅವು ಮುಗಿಯುತ್ತವೆ.
- 7ನನ್ನ ಜೀವವು ಗಾಳಿ ಯಂತಿದೆ ಎಂದು ಜ್ಞಾಪಕಮಾಡಿಕೋ, ನನ್ನ ಕಣ್ಣು ತಿರುಗಿ ಒಳ್ಳೆಯದನ್ನು ನೋಡದು.
- 8ನನ್ನನ್ನು ನೋಡು ವವನ ಕಣ್ಣು ನನ್ನನ್ನು ಇನ್ನು ಮೇಲೆ ನೋಡದು; ನಿನ್ನ ಕಣ್ಣುಗಳು ನನ್ನ ಮೇಲಿವೆ ನಾನು ಮಾತ್ರ ಇರು ವದಿಲ್ಲ.
- 9ಮೋಡವು ಕರಗಿಹೋಗುವ ಹಾಗೆಯೇ, ಪಾತಾಳಕ್ಕೆ ಇಳಿದವನು ಹಿಂತಿರುಗಿ ಬರಲಾರನು.
- 10ಇನ್ನು ಅವನು ತನ್ನ ಮನೆಗೆ ತಿರುಗಿಕೊಳ್ಳುವದಿಲ್ಲ; ಅವನ ಸ್ಥಳವು ಇನ್ನು ಅವನ ಗುರುತನ್ನು ಅರಿಯದು.
Cross references
- Job 20:9 ಯೋಬನು 20:9ಅವನನ್ನು ನೋಡಿದ ಕಣ್ಣು ಇನ್ನು ನೋಡದು; ಅವನ ಸ್ಥಳವನ್ನು ಇನ್ನು ಅವನನ್ನು ಕಾಣದು.
- Psalm 37:36 ಕೀರ್ತನೆಗಳು 37:36ಆದರೆ ಅವನು ಅಳಿದು ಹೋದನು; ಇಗೋ, ಅವನು ಇಲ್ಲವಾದನು; ಹೌದು, ಅವನನ್ನು ನಾನು ಹುಡು ಕಿದೆನು; ಆದರೆ ಅವನು ಸಿಕ್ಕಲಿಲ್ಲ.
- Job 8:18 ಯೋಬನು 8:18ಅವನನ್ನು ಅವನ ಸ್ಥಳದಿಂದ ಕಿತ್ತಿದರೆ ಅದು--ನಾನು ನಿನ್ನನ್ನು ನೋಡಲಿಲ್ಲವೆಂದು ಅವನನ್ನು ಬೊಂಕುವದು;
- Psalm 90:8–9 ಕೀರ್ತನೆಗಳು 90:8–9ನಮ್ಮ ಅಕ್ರಮಗಳನ್ನು ನಿನ್ನ ಮುಂದೆಯೂ ನಮ್ಮ ಮರೆಯಾದ ಪಾಪಗಳನ್ನು ನಿನ್ನ ಮುಖದ ಬೆಳಕಿನಲ್ಲಿಯೂ ಇಟ್ಟಿದ್ದೀ. ನಮ್ಮ ದಿವಸಗಳೆಲ್ಲಾ ನಿನ್ನ ಕೋಪದಿಂದ ದಾಟಿಹೋದವು. ನಮ್ಮ ವರುಷಗಳನ್ನು ಕೇಳಿದ ಕಥೆಯ ಹಾಗೆ ಕಳೆ ಯುತ್ತೇವೆ.
- Job 13:27 ಯೋಬನು 13:27ನನ್ನ ಪಾದಗಳನ್ನು ಕೊಳದಲ್ಲಿಟ್ಟು ನನ್ನ ಹಾದಿಗಳನ್ನೆಲ್ಲಾ ಲಕ್ಷ್ಯವಿಟ್ಟು ನೋಡಿಕೊಳ್ಳುತ್ತೀ; ನನ್ನ ಪಾದಗಳ ಹಿಮ್ಮಡಿಗಳ ಮೇಲೆ ಗುರುತು ಹಾಕುತ್ತೀ.ಅವನು ಕೊಳೆತ ವಸ್ತುವಿನ ಹಾಗೆ, ಹುಳು ತಿಂದ ಬಟ್ಟೆಯ ಹಾಗೆ ಇಲ್ಲದಾಗುವನು.
- Job 14:3 ಯೋಬನು 14:3ಹಾಗಾದರೆ ಇಂಥವನ ಮೇಲೆ ನಿನ್ನ ಕಣ್ಣುಗಳನ್ನು ತೆರೆಯುತ್ತೀಯೋ? ನನ್ನನ್ನು ನಿನ್ನ ಸಂಗಡ ನ್ಯಾಯಕ್ಕೆ ಬರಮಾಡುತ್ತೀಯೋ?
- Psalm 39:11 ಕೀರ್ತನೆಗಳು 39:11ಅಕ್ರಮ ಕ್ಕೋಸ್ಕರ ಗದರಿಕೆಗಳಿಂದ ನೀನು ಮನುಷ್ಯನನ್ನು ಶಿಕ್ಷಿಸಿದರೆ ಅವನ ಸೌಂದರ್ಯವನ್ನು ನುಸಿಯ ಹಾಗೆ ಹಾಳುಮಾಡುತ್ತೀ; ನಿಶ್ಚಯವಾಗಿ ಪ್ರತಿ ಮನುಷ್ಯನು ವ್ಯರ್ಥವಾದವನೇ--ಸೆಲಾ.