Job · chapter 7 · verse 9
Job 7:9 in Kannada
ಮೋಡವು ಕರಗಿಹೋಗುವ ಹಾಗೆಯೇ, ಪಾತಾಳಕ್ಕೆ ಇಳಿದವನು ಹಿಂತಿರುಗಿ ಬರಲಾರನು.
Modavu karagihoguva haageye, paataalakke ilidavanu hintirugi baralaaranu.
Job 7:9 in English
- King James Version (KJV)
- [As] the cloud is consumed and vanisheth away: so he that goeth down to the grave shall come up no [more].
- World English Bible (WEB)
- As the cloud is consumed and vanishes away, so he who goes down to Sheol will come up no more.
- American Standard Version (ASV)
- As the cloud is consumed and vanisheth away, So he that goeth down to Sheol shall come up no more.
- Bible in Basic English (BBE)
- A cloud comes to an end and is gone; so he who goes down into the underworld comes not up again.
- Darby Translation (DBY)
- The cloud consumeth and vanisheth away; so he that goeth down to Sheol shall not come up.
- Webster's Bible (WBS)
- [As] the cloud is consumed and vanisheth away: so he that goeth down to the grave shall come up no [more] .
- Young's Literal Translation (YLT)
- Consumed hath been a cloud, and it goeth, So he who is going down to Sheol cometh not up.
Read in context
- 7ನನ್ನ ಜೀವವು ಗಾಳಿ ಯಂತಿದೆ ಎಂದು ಜ್ಞಾಪಕಮಾಡಿಕೋ, ನನ್ನ ಕಣ್ಣು ತಿರುಗಿ ಒಳ್ಳೆಯದನ್ನು ನೋಡದು.
- 8ನನ್ನನ್ನು ನೋಡು ವವನ ಕಣ್ಣು ನನ್ನನ್ನು ಇನ್ನು ಮೇಲೆ ನೋಡದು; ನಿನ್ನ ಕಣ್ಣುಗಳು ನನ್ನ ಮೇಲಿವೆ ನಾನು ಮಾತ್ರ ಇರು ವದಿಲ್ಲ.
- 9ಮೋಡವು ಕರಗಿಹೋಗುವ ಹಾಗೆಯೇ, ಪಾತಾಳಕ್ಕೆ ಇಳಿದವನು ಹಿಂತಿರುಗಿ ಬರಲಾರನು.
- 10ಇನ್ನು ಅವನು ತನ್ನ ಮನೆಗೆ ತಿರುಗಿಕೊಳ್ಳುವದಿಲ್ಲ; ಅವನ ಸ್ಥಳವು ಇನ್ನು ಅವನ ಗುರುತನ್ನು ಅರಿಯದು.
- 11ಆದದರಿಂದ ನಾನು ನನ್ನ ಬಾಯಿಯನ್ನು ಮುಚ್ಚು ವದಿಲ್ಲ; ನಾನು ಆತ್ಮ ವೇದನೆಯಿಂದ ಮಾತನಾಡು ವೆನು; ನನ್ನ ಮನೋವ್ಯಥೆಯಲ್ಲಿ ನಾನು ಗುಣುಗುಟ್ಟು ವೆನು.
Cross references
- 2 Samuel 14:14 2 ಸಮುವೇಲನು 14:14ನಾವು ಸಾಯುವದು ಅವಶ್ಯವೇ. ನೆಲದ ಮೇಲೆ ಚೆಲ್ಲಲ್ಪಟ್ಟು ತಿರಿಗಿ ಕೂಡಿಸಲ್ಪಡದ ನೀರಿನ ಹಾಗೆ ಇದ್ದೇವೆ. ಆದರೆ ದೇವರು ಯಾರನ್ನೂ ಲಕ್ಷ್ಯಮಾಡುವಾತನಲ್ಲ. ಆದರೂ ಹೊರಡಿಸಲ್ಪಟ್ಟವನು ಹೊರಡಿಸಲ್ಪಟ್ಟಿರದ ಹಾಗೆ ಆಲೋಚನೆಗಳನ್ನು ಮಾಡುವಾತನಾಗಿದ್ದಾನೆ.
- Job 10:21 ಯೋಬನು 10:21ಆಗ ನಾನು ತಿರುಗಿಕೊಳ್ಳದವನಾಗಿ ಕತ್ತಲೆಯ ದೇಶಕ್ಕೆ, ಮರಣದ ನೆರಳಿಗೆಮರಣದ ನೆರಳಿನ ಅಂಧಕಾರದ ಹಾಗೆ ಮೊಬ್ಬಿರುವ ಕ್ರಮವಿಲ್ಲದ ಪ್ರಕಾಶವೇ ಅಂಧ ಕಾರದ ಹಾಗಿರುವ ದೇಶಕ್ಕೆ ಹೋಗುವದಕ್ಕಿಂತ ಮುಂಚೆ ಸ್ವಲ್ಪ ವಿಶ್ರಮಿಸಿಕೊಳ್ಳುವೆನು.
- Job 30:15 ಯೋಬನು 30:15ದಿಗಿಲುಗಳು ನನ್ನ ಮೇಲೆ ಬಂದವೆ; ಅವು ಗಾಳಿಯ ಹಾಗೆ ನನ್ನ ಪ್ರಾಣ ವನ್ನು ಹಿಂದಟ್ಟುತ್ತವೆ; ಮೇಘದ ಹಾಗೆ ನನ್ನ ಕ್ಷೇಮವು ದಾಟಿ ಹೋಗುತ್ತದೆ.
- Job 16:22 ಯೋಬನು 16:22ಕೆಲವು ವರುಷಗಳು ಮುಗಿದಾಗ ನಾನು ತಿರುಗಿ ಬಾರದ ದಾರಿಹಿಡಿದು ಹೋಗುತ್ತೇನೆ.
- Psalm 39:13 ಕೀರ್ತನೆಗಳು 39:13ಕರ್ತನೇ ನನ್ನನ್ನು ಉಳಿಸು; ಆಗ ನಾನು ಇಲ್ಲಿಂದ ಹೋಗಿಬಿಟ್ಟು ಇಲ್ಲದೆ ಹೋಗುವದಕ್ಕಿಂತ ಮುಂಚೆ ಬಲವನ್ನು ತಿರಿಗಿ ಪಡೆಯುವೆನು.
- Job 14:10–14 ಯೋಬನು 14:10–14ಆದರೆ ಮನುಷ್ಯನು ಸತ್ತು ಕ್ಷಯಿಸಿ ಹೋಗುತ್ತಾನೆ; ಮನುಷ್ಯನು ಪ್ರಾಣ ಬಿಟ್ಟ ಬಳಿಕ ಅವನೆಲ್ಲಿರುವನು? ಹೇಗೆ ನೀರು ಸಮುದ್ರ ದಿಂದ ಮುಗಿದು ಹೋಗುತ್ತದೋ ಪ್ರವಾಹವು ಆರಿ ಬತ್ತಿಹೋಗುತ್ತದೆ ಹಾಗೆ ಮನುಷ್ಯನು ಮಲಗುತ್ತಾನೆ, ಏಳುವದೇ ಇಲ್ಲ; ಆಕಾಶಗಳು ಇಲ್ಲದೆ ಹೋಗುವ ವರೆಗೆ ಅವರು ಎಚ್ಚರಗೊಳ್ಳುವದಿಲ್ಲ. ನಿದ್ರೆಯಿಂದ ಎಬ್ಬಿಸಲ್ಪಡುವದೂ ಇಲ್ಲ. ನೀನು ನನ್ನನ್ನು ಸಮಾಧಿಯಲ್ಲಿ ಮರೆಮಾಡಿ, ನಿನ್ನ ಕೋಪವು ತಿರುಗುವ ವರೆಗೂ ನನ್ನನ್ನು ಅಡಗಿಸಿ ನನಗೆ ನೇಮಕವಾದ ಸಮಯವನ್ನು ನೇಮಿಸಿ ನನ್ನನ್ನು ಜ್ಞಾಪಕಮಾಡಿಕೊಂಡರೆ ಲೇಸು. ಮನುಷ್ಯನು ಸತ್ತರೆ ಅವನು ತಿರುಗಿ ಬದುಕುವನೋ? ನನಗೆ ನೇಮಕ ಮಾಡಿದ ಸಮಯದ ದಿನಗಳೆಲ್ಲಾ ನನಗೆ ಬದಲು ಬರುವ ವರೆಗೆ ನಾನು ಕಾದುಕೊಂಡಿರುವೆನು.
- 2 Samuel 12:23 2 ಸಮುವೇಲನು 12:23ಆದರೆ ಈಗ ಸತ್ತಿದೆ ಯಲ್ಲಾ; ನಾನು ಉಪವಾಸ ಮಾಡುವದು ಯಾಕೆ? ನಾನು ಅದನ್ನು ತಿರಿಗಿ ಬರಮಾಡಬಲ್ಲೆನೋ? ನಾನು ಅದರ ಬಳಿಗೆ ಹೋಗುವೆನು; ಆದರೆ ಅದು ನನ್ನ ಬಳಿಗೆ ತಿರಿಗಿ ಬರುವದಿಲ್ಲ ಅಂದನು.
- Isaiah 38:11 ಯೆಶಾಯ 38:11ಕರ್ತನನ್ನು, ಜೀವಿತರ ದೇಶದಲ್ಲಿಯೂ ಸಹ ಕರ್ತನನ್ನು ನೋಡೆನೆಂದೂ ಇನ್ನೂ ಭೂಲೋಕ ನಿವಾಸಿಗಳಲ್ಲೊಬ್ಬನಾಗಿ ಮನುಷ್ಯರನ್ನು ನೋಡಲಾರೆ ನಲ್ಲಾ ಎಂದು ಅಂದುಕೊಂಡೆನು.
- Job 11:8 ಯೋಬನು 11:8ಅದು ಆಕಾಶಕ್ಕಿಂತಲೂ ಎತ್ತರವಾಗಿದೇ; ನೀನೇನು ಮಾಡುವಿ? ಅದು ಪಾತಾಳಕ್ಕಿಂತಲೂ ಆಳ ವಾಗಿದೆ; ನೀನೇನು ತಿಳಿದುಕೊಳ್ಳುವಿ?
- Job 37:11 ಯೋಬನು 37:11ನೀರು ಹೊಯ್ಯುವಿಕೆಯಿಂದ ಮೋಡವನ್ನು ಭಾರಮಾಡುತ್ತಾನೆ; ಆತನು ತನ್ನ ಬೆಳಕಿನ ಮೇಘವನ್ನು ಚದರಿಸುತ್ತಾನೆ.