Job · chapter 8 · verse 10
Job 8:10 in Kannada
ಅವರು ನಿನಗೆ ಬೋಧಿಸುವದಿಲ್ಲವೋ? ನಿನ್ನೊಂದಿಗೆ ಮಾತನಾಡುವದಿಲ್ಲವೋ? ತಮ್ಮ ಮಾತು ಗಳನ್ನು ಹೃದಯದೊಳಗಿಂದ ಹೊರತರುವದಿಲ್ಲವೋ?
Avaru ninage bodhisuvadillavo? Ninnondige maatanaaduvadillavo? Tamma maatu galannu hrudayadolaginda horataruvadillavo?
Job 8:10 in English
- King James Version (KJV)
- Shall not they teach thee, [and] tell thee, and utter words out of their heart?
- World English Bible (WEB)
- Shall they not teach you, tell you, and utter words out of their heart?
- American Standard Version (ASV)
- Shall not they teach thee, and tell thee, And utter words out of their heart?
- Bible in Basic English (BBE)
- Will they not give you teaching, and say words of wisdom to you?
- Darby Translation (DBY)
- Shall not they teach thee, [and] tell thee, and utter words out of their heart?
- Webster's Bible (WBS)
- Will they not teach thee, [and] tell thee, and utter words out of their heart?
- Young's Literal Translation (YLT)
- Do they not shew thee — speak to thee, And from their heart bring forth words?
Read in context
- 8ದಯಮಾಡಿ ಪೂರ್ವಿಕರನ್ನು ವಿಚಾರಿಸು; ಅವರ ಪಿತೃಗಳು ಕಂಡುಕೊಂಡದನ್ನು ಗಮನಿಸು.
- 9ನಾವು ನಿನ್ನೆ ಹುಟ್ಟಿದವರೂ ಏನೂ ಅರಿಯವದವರೂ ಆಗಿ ದ್ದೇವೆ; ನಮ್ಮ ದಿವಸಗಳು ಭೂಮಿಯ ಮೇಲೆ ನೆರಳಿ ನಂತಿವೆ.
- 10ಅವರು ನಿನಗೆ ಬೋಧಿಸುವದಿಲ್ಲವೋ? ನಿನ್ನೊಂದಿಗೆ ಮಾತನಾಡುವದಿಲ್ಲವೋ? ತಮ್ಮ ಮಾತು ಗಳನ್ನು ಹೃದಯದೊಳಗಿಂದ ಹೊರತರುವದಿಲ್ಲವೋ?
- 11ಕೆಸರಿಲ್ಲದೆ ಆಪು ಬೆಳೆಯುವದೋ? ನೀರಿಲ್ಲದೆ ಜಂಬು ಬೆಳೆಯುವದೋ?
- 12ಅದು ಹಸುರಾಗಿ ಇನ್ನೂ ಕೊಯ್ಯದೆ ಇದ್ದಾಗಲೂ ಎಲ್ಲಾ ಹುಲ್ಲಿಗಿಂತಲೂ ಅದು ಮೊದಲು ಬಾಡುವದು.
Cross references
- Proverbs 18:15 ಜ್ಞಾನೋಕ್ತಿಗಳು 18:15ವಿವೇಕಿಯ ಹೃದಯವು ತಿಳುವಳಿಕೆಯನ್ನು ಸಂಪಾದಿಸುತ್ತದೆ; ಮತ್ತು ಜ್ಞಾನಿಯ ಕಿವಿಯು ತಿಳುವಳಿಕೆ ಯನ್ನು ಹುಡುಕುತ್ತದೆ.
- Matthew 12:35 ಮತ್ತಾಯನು 12:35ಒಳ್ಳೇಮನುಷ್ಯನು ಹೃದಯದ ಒಳ್ಳೇಬೊಕ್ಕಸದಿಂದ ಒಳ್ಳೆಯವುಗಳನ್ನು ಹೊರಗೆ ತರುತ್ತಾನೆ; ಮತ್ತು ಕೆಟ್ಟಮನುಷ್ಯನು ಕೆಟ್ಟಬೊಕ್ಕಸದಿಂದ ಕೆಟ್ಟವುಗಳನ್ನು ಹೊರಗೆ ತರುತ್ತಾನೆ.
- Psalm 145:4 ಕೀರ್ತನೆಗಳು 145:4ತಲಾಂತರಕ್ಕೆ ಇನ್ನೊಂದು ತಲಾಂತರವು ನಿನ್ನ ಕೆಲಸಗಳನ್ನು ಪ್ರಕಟಿಸುತ್ತದೆ; ನಿನ್ನ ಪರಾಕ್ರಮಗಳನ್ನು ತಿಳಿಸುತ್ತಾರೆ.
- Proverbs 16:23 ಜ್ಞಾನೋಕ್ತಿಗಳು 16:23ಜ್ಞಾನಿಯ ಹೃದಯವು ಬಾಯಿಗೆ ಬೋಧಿಸಿ ತನ್ನ ತುಟಿಗಳಿಗೆ ಜ್ಞಾನವನ್ನು ಹೆಚ್ಚಿಸುತ್ತದೆ.
- Hebrews 11:4 ಇಬ್ರಿಯರಿಗೆ 11:4ನಂಬಿಕೆಯಿಂದಲೇ ಹೇಬೆಲನು ಕಾಯಿನನ ಯಜ್ಞ ಕ್ಕಿಂತ ಅತಿ ಶ್ರೇಷ್ಠವಾದ ಯಜ್ಞವನ್ನು ದೇವರಿಗೆ ಸಮ ರ್ಪಿಸಿದನು. ಅದರ ಮೂಲಕ ಅವನು ನೀತಿವಂತ ನೆಂದು ಸಾಕ್ಷಿ ಹೊಂದಿದನು: ದೇವರು ಅವನ ಕಾಣಿಕೆಗಳ ವಿಷಯವಾಗಿ ಸಾಕ್ಷಿಕೊಟ್ಟನು; ಅವನು ಸತ್ತವನಾಗಿದ್ದರೂ ಅದರಿಂದ ಇನ್ನೂ ಮಾತನಾಡುತ್ತಾನೆ.
- Deuteronomy 6:7 ಧರ್ಮೋಪದೇಶಕಾಂಡ 6:7ಅವು ಗಳನ್ನು ನಿನ್ನ ಮಕ್ಕಳಿಗೆ ಅಭ್ಯಾಸಮಾಡಿಸಿ ನಿನ್ನ ಮನೆಯಲ್ಲಿ ಕೂತಿರುವಾಗಲೂ ಮಾರ್ಗದಲ್ಲಿ ಹೋಗುವಾಗಲೂ ಮಲಗುವಾಗಲೂ ಏಳುವಾಗಲೂ ಅವುಗಳ ವಿಷಯ ವಾಗಿ ಮಾತನಾಡಬೇಕು.
- Job 12:7–8 ಯೋಬನು 12:7–8ಆದರೂ ಪಶುಗಳನ್ನು ಕೇಳು. ಅವು ನಿನಗೆ ಬೋಧಿ ಸುವವು; ಆಕಾಶದ ಪಕ್ಷಿಗಳನ್ನು ಕೇಳು, ಅವು ನಿನಗೆ ತಿಳಿಸುವವು. ಅಥವಾ ಭೂಮಿಯ ಸಂಗಡ ಮಾತ ನಾಡು; ಅದು ನಿನಗೆ ಬೋಧಿಸುವದು; ಸಮುದ್ರದ ವಿಾನುಗಳು ನಿನಗೆ ವಿವರಿಸುವವು.
- Deuteronomy 11:19 ಧರ್ಮೋಪದೇಶಕಾಂಡ 11:19ನಿಮ್ಮ ಮನೆಯಲ್ಲಿ ಕೂತಿರುವಾಗಲೂ ಮಾರ್ಗದಲ್ಲಿ ನಡೆಯುವಾಗಲೂ ಮಲಗುವಾಗಲೂ ಏಳುವಾಗಲೂ ಅವುಗಳ ವಿಷಯ ಮಾತನಾಡಿ ಅವುಗಳನ್ನು ನಿಮ್ಮ ಮಕ್ಕಳಿಗೆ ಕಲಿಸಬೇಕು.
- Hebrews 12:1 ಇಬ್ರಿಯರಿಗೆ 12:1ಆದಕಾರಣ ಸಾಕ್ಷಿಯವರ ಇಷ್ಟು ದೊಡ್ಡ ಮೇಘವು ನಮ್ಮ ಸುತ್ತಲು ಇರುವದರಿಂದ ಎಲ್ಲಾ ಭಾರವನ್ನೂ ಸುಲಭವಾಗಿ ಮುತ್ತಿ ಕೊಳ್ಳುವ ಪಾಪವನ್ನೂ ನಾವು ತೆಗೆದಿಟ್ಟು
- Job 32:7 ಯೋಬನು 32:7ದಿನ ಗತಿಸಿದವರು ಮಾತನಾಡಲಿ, ಬಹಳ ವರುಷದವರು ಜ್ಞಾನವನ್ನು ಬೋಧಿಸಲಿ ಅಂದೆನು.