Job · chapter 8 · verse 12
Job 8:12 in Kannada
ಅದು ಹಸುರಾಗಿ ಇನ್ನೂ ಕೊಯ್ಯದೆ ಇದ್ದಾಗಲೂ ಎಲ್ಲಾ ಹುಲ್ಲಿಗಿಂತಲೂ ಅದು ಮೊದಲು ಬಾಡುವದು.
Adu hasuraagi innoo koyyade iddaagaloo ellaa hulligintaloo adu modalu baaduvadu.
Job 8:12 in English
- King James Version (KJV)
- Whilst it [is] yet in his greenness, [and] not cut down, it withereth before any [other] herb.
- World English Bible (WEB)
- While it is yet in its greenness, not cut down, it withers before any other reed.
- American Standard Version (ASV)
- Whilst it is yet in its greenness, [and] not cut down, It withereth before any [other] herb.
- Bible in Basic English (BBE)
- When it is still green, without being cut down, it becomes dry and dead before any other plant.
- Darby Translation (DBY)
- Whilst it is yet in its greenness [and] not cut down, it withereth before any [other] grass.
- Webster's Bible (WBS)
- Whilst it [is] yet in its greenness, [and] not cut down, it withereth before any [other] herb.
- Young's Literal Translation (YLT)
- While it [is] in its budding — uncropped, Even before any herb it withereth.
Read in context
- 10ಅವರು ನಿನಗೆ ಬೋಧಿಸುವದಿಲ್ಲವೋ? ನಿನ್ನೊಂದಿಗೆ ಮಾತನಾಡುವದಿಲ್ಲವೋ? ತಮ್ಮ ಮಾತು ಗಳನ್ನು ಹೃದಯದೊಳಗಿಂದ ಹೊರತರುವದಿಲ್ಲವೋ?
- 11ಕೆಸರಿಲ್ಲದೆ ಆಪು ಬೆಳೆಯುವದೋ? ನೀರಿಲ್ಲದೆ ಜಂಬು ಬೆಳೆಯುವದೋ?
- 12ಅದು ಹಸುರಾಗಿ ಇನ್ನೂ ಕೊಯ್ಯದೆ ಇದ್ದಾಗಲೂ ಎಲ್ಲಾ ಹುಲ್ಲಿಗಿಂತಲೂ ಅದು ಮೊದಲು ಬಾಡುವದು.
- 13ದೇವರನ್ನು ಮರೆಯುವ ವರೆಲ್ಲರ ಹಾದಿಗಳು ಹಾಗೆಯೇ; ಕಪಟಿಯ ನಿರೀಕ್ಷೆಯು ನಾಶವಾಗುವದು.
- 14ಅವನ ನಿರೀಕ್ಷೆಯು ಕತ್ತರಿಸಲ್ಪಡುತ್ತದೆ; ಅವನ ಭರವಸವು ಜೇಡರ ಹುಳದ ಮನೆಯೇ.
Cross references
- Jeremiah 17:6 ಯೆರೆಮೀಯ 17:6ಅವನು ಅಡವಿಯಲ್ಲಿರುವ ಕುರುಚಲ ಗಿಡದ ಹಾಗಿರುವನು; ಒಳ್ಳೇದು ಬರುವಾಗ ನೋಡದೆ ಇರುವನು; ನಿವಾಸಿ ಗಳಿಲ್ಲದ ಚೌಳುನೆಲವಾಗಿರುವ ಅರಣ್ಯದ ನೀರಿಲ್ಲದ ಸ್ಥಳಗಳಲ್ಲಿ ವಾಸವಾಗಿರುವನು.
- Matthew 13:20 ಮತ್ತಾಯನು 13:20ಮತ್ತು ಬಂಡೆಯ ಸ್ಥಳಗಳಲ್ಲಿ ಬೀಜವನ್ನು ಅಂಗೀಕರಿಸಿದವನು ಇವನೇ; ಇವನು ವಾಕ್ಯವನ್ನು ಕೇಳಿದ ಕೂಡಲೆ ಸಂತೋಷದಿಂದ ಅದನ್ನು ಅಂಗೀಕರಿಸುತ್ತಾನೆ;
- James 1:10–11 ಯಾಕೋಬನು 1:10–11ಐಶ್ವರ್ಯ ವಂತನಾದ ಸಹೋದರನು ತಾನು ದೀನಸ್ಥಿತಿಗೆ ಬಂದೆ ನೆಂದು ಉಲ್ಲಾಸಪಡಲಿ. ಆದರೆ ಐಶ್ವರ್ಯವಂತನು ಹುಲ್ಲಿನ ಹೂವಿನಂತೆ ಗತಿಸಿ ಹೋಗುವನು. ಸೂರ್ಯನು ಉದಯಿಸಿದ ತಕ್ಷಣವೇ ಉಷ್ಣತೆ ಯಿಂದ ಹುಲ್ಲನ್ನು ಬಾಡಿಸಲು ಆ ಹುಲ್ಲಿನ ಹೂವು ಉದುರಿ ಅದರ ರೂಪದ ಸೊಗಸು ನಾಶವಾಗು ವದಷ್ಟೇ. ಹೀಗೆಯೇ ಐಶ್ವರ್ಯವಂತನು ತನ್ನ ದಾರಿ ಗಳಲ್ಲಿ ಬಾಡಿ ಹೋಗುವನು.
- Psalm 129:6–7 ಕೀರ್ತನೆಗಳು 129:6–7ಕೀಳುವದಕ್ಕಿಂತ ಮುಂಚೆ ಒಣಗಿ ಹೋಗುವ ಮಾಳಿಗೇ ಹುಲ್ಲಿನ ಹಾಗೆ ಅವರು ಇರಲಿ. ಅದನ್ನು ಕೊಯ್ಯುವವನು ತನ್ನ ಕೈಯನ್ನೂ ಸಿವುಡು ಕಟ್ಟುವವನು ತನ್ನ ಉಡಿಲನ್ನೂ ತುಂಬಿಸನು.ಹಾದು ಹೋಗು ವವರು -- ಕರ್ತನ ಆಶೀರ್ವಾದವು ನಿಮ್ಮ ಮೇಲೆ ಇರಲಿ, ಕರ್ತನ ಹೆಸರಿನಲ್ಲಿ ನಿಮ್ಮನ್ನು ಆಶೀರ್ವ ದಿಸುತ್ತೇವೆ ಎಂದು ಹೇಳುವುದಿಲ್ಲ.
- 1 Peter 1:24 1 ಪೇತ್ರನು 1:24ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ. ಮನುಷ್ಯನ ಪ್ರಭಾವವೆಲ್ಲಾ ಹುಲ್ಲಿನ ಹೂವಿನಂತಿದೆ. ಹುಲ್ಲು ಒಣಗಿ ಹೋಗುವದು, ಅದರ ಹೂವು ಉದುರಿ ಹೋಗು ವದು;ಕರ್ತನ ಮಾತೋ ಸದಾಕಾಲವೂ ಇರು ವದು. ಅದು ಯಾವದಂದರೆ ನಿಮಗೆ ಸಾರಲ್ಪಟ್ಟ ಸುವಾರ್ತಾವಾಕ್ಯವೇ.