Job · chapter 8 · verse 13
Job 8:13 in Kannada
ದೇವರನ್ನು ಮರೆಯುವ ವರೆಲ್ಲರ ಹಾದಿಗಳು ಹಾಗೆಯೇ; ಕಪಟಿಯ ನಿರೀಕ್ಷೆಯು ನಾಶವಾಗುವದು.
Devarannu mareyuva varellara haadigalu haageye; kapatiya nireeksheyu naashavaaguvadu.
Job 8:13 in English
- King James Version (KJV)
- So [are] the paths of all that forget God; and the hypocrite’s hope shall perish:
- World English Bible (WEB)
- So are the paths of all who forget God. The hope of the godless man will perish,
- American Standard Version (ASV)
- So are the paths of all that forget God; And the hope of the godless man shall perish:
- Bible in Basic English (BBE)
- So is the end of all who do not keep God in mind; and the hope of the evil-doer comes to nothing:
- Darby Translation (DBY)
- So are the paths of all that forget God; and the profane man's hope shall perish,
- Webster's Bible (WBS)
- So [are] the paths of all that forget God; and the hypocrite's hope shall perish:
- Young's Literal Translation (YLT)
- So [are] the paths of all forgetting God, And the hope of the profane doth perish,
Read in context
- 11ಕೆಸರಿಲ್ಲದೆ ಆಪು ಬೆಳೆಯುವದೋ? ನೀರಿಲ್ಲದೆ ಜಂಬು ಬೆಳೆಯುವದೋ?
- 12ಅದು ಹಸುರಾಗಿ ಇನ್ನೂ ಕೊಯ್ಯದೆ ಇದ್ದಾಗಲೂ ಎಲ್ಲಾ ಹುಲ್ಲಿಗಿಂತಲೂ ಅದು ಮೊದಲು ಬಾಡುವದು.
- 13ದೇವರನ್ನು ಮರೆಯುವ ವರೆಲ್ಲರ ಹಾದಿಗಳು ಹಾಗೆಯೇ; ಕಪಟಿಯ ನಿರೀಕ್ಷೆಯು ನಾಶವಾಗುವದು.
- 14ಅವನ ನಿರೀಕ್ಷೆಯು ಕತ್ತರಿಸಲ್ಪಡುತ್ತದೆ; ಅವನ ಭರವಸವು ಜೇಡರ ಹುಳದ ಮನೆಯೇ.
- 15ಅವನು ತನ್ನ ಮನೆಗೆ ಆತುಕೊಂಡರೆ ಅದು ನಿಲ್ಲದು; ಅದನ್ನು ಬಿಗಿ ಹಿಡಿದರೆ ಅದು ತಡೆಯಲಾರದು.
Cross references
- Psalm 9:17 ಕೀರ್ತನೆಗಳು 9:17ದುಷ್ಟರೂ ದೇವರನ್ನು ಮರೆಯುವ ಎಲ್ಲಾ ಜನಾಂಗಗಳೂ ನರಕಕ್ಕೆ ಇಳಿಯುವರು.
- Job 13:16 ಯೋಬನು 13:16ಆತನು ನನಗೆ ರಕ್ಷಣೆ ಯಾಗುವನು; ಆತನ ಮುಂದೆ ಭ್ರಷ್ಟನು ಬರುವದಿಲ್ಲ.
- Job 11:20 ಯೋಬನು 11:20ಆದರೆ ದುಷ್ಟರ ಕಣ್ಣುಗಳು ಕುಂದುವವು; ಅವರು ತಪ್ಪಿಸಿಕೊಳ್ಳುವದಿಲ್ಲ. ಅವರ ಪ್ರಾಣದ ಕೊನೆಯ ಉಸಿರೇ ಅವರ ನಿರೀಕ್ಷೆಯಾಗಿದೆ.
- Job 15:34 ಯೋಬನು 15:34ಕಪಟಿಗಳ ಸಭೆಯು ಹಾಳಾಗುವದು; ಲಂಚದ ಗುಡಾರಗಳನ್ನು ಬೆಂಕಿಯು ಸುಡುವದು.ಅವರು ಕೇಡಿನಿಂದ ಬಸುರಾಗಿ ವ್ಯರ್ಥತ್ವ ವನ್ನು ಹೆರುವರು; ಅವರ ಗರ್ಭವು ಮೋಸವನ್ನು ಸಿದ್ಧಮಾಡುವದು.
- Proverbs 10:28 ಜ್ಞಾನೋಕ್ತಿಗಳು 10:28ನೀತಿವಂತರ ನಿರೀ ಕ್ಷೆಯು ಆನಂದಕರವಾಗಿರುವದು; ಆದರೆ ದುಷ್ಟರ ನಿರೀಕ್ಷೆಯು ನಾಶವಾಗುವದು.
- Job 20:5 ಯೋಬನು 20:5ಏನಂದರೆ, ದುಷ್ಟರ ಜಯವು ಸ್ವಲ್ಪ ಕಾಲದ್ದೂ ಕಪಟಿಗಳ ಸಂತೋಷವು ಕ್ಷಣ ಮಾತ್ರದ್ದೂ.
- Deuteronomy 8:19 ಧರ್ಮೋಪದೇಶಕಾಂಡ 8:19ನೀನು ಹೇಗಾದರೂ ನಿನ್ನ ದೇವರಾದ ಕರ್ತನನ್ನು ಮರೆತು ಬೇರೆ ದೇವರುಗಳನ್ನು ಹಿಂಬಾಲಿಸಿ ಅವುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ ನೀವು ನಿಶ್ಚಯವಾಗಿ ನಾಶವಾಗುವಿರೆಂದು ನಿಮಗೆ ವಿರೋಧ ವಾಗಿ ಈಹೊತ್ತು ಸಾಕ್ಷಿ ಹೇಳುತ್ತೇನೆ.ನೀವು ನಿಮ್ಮ ದೇವರಾದ ಕರ್ತನ ಮಾತಿಗೆ ವಿಧೇಯರಾಗದ ಕಾರಣ ಕರ್ತನು ನಿಮ್ಮ ಮುಂದೆ ನಾಶಮಾಡುವ ಜನಾಂಗಗಳ ಹಾಗೆಯೇ ನೀವು ನಾಶವಾಗುವಿರಿ.
- Proverbs 12:7 ಜ್ಞಾನೋಕ್ತಿಗಳು 12:7ದುಷ್ಟರು ಕೆಡವಲ್ಪಟ್ಟು ಇಲ್ಲದೇ ಹೋಗುವರು; ನೀತಿವಂತರ ಮನೆಯು ನಿಲ್ಲುವದು.
- Psalm 50:22 ಕೀರ್ತನೆಗಳು 50:22ದೇವರನ್ನು ಮರೆತು ಬಿಡುವವರೇ, ನಾನು ನಿಮ್ಮನ್ನು ಹರಿದು ಚೂರುಮಾಡ ದಂತೆ ನನ್ನ ಕೈಯಿಂದ ನಿಮ್ಮನ್ನು ಬಿಡಿಸುವವರು ಯಾರೂ ಇರುವದಿಲ್ಲವೆಂಬದನ್ನು ಗ್ರಹಿಸಿಕೊಳ್ಳಿರಿ.ಸ್ತೊತ್ರವನ್ನು ಅರ್ಪಿಸುವವನು ನನ್ನನ್ನು ಘನ ಪಡಿಸುತ್ತಾನೆ; ತನ್ನ ನಡವಳಿಕೆಯನ್ನು ಕ್ರಮಪಡಿಸಿ ಕೊಳ್ಳುವವನಿಗೆ ದೇವರ ರಕ್ಷಣೆಯನ್ನು ನಾನು ತೋರಿಸುವೆನು.
- Deuteronomy 8:11 ಧರ್ಮೋಪದೇಶಕಾಂಡ 8:11ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಆತನ ಆಜ್ಞೆ ನ್ಯಾಯ ನಿಯಮಗಳನ್ನು ಕಾಪಾಡದವರೂ ನಿನ್ನ ದೇವರಾದ ಕರ್ತನನ್ನು ಮರೆಯದವರೂ ಆಗಬೇಡಿರಿ.
- Luke 12:1–2 ಲೂಕನು 12:1–2ಅಷ್ಟರಲ್ಲಿ ಅಸಂಖ್ಯವಾದ ಜನಸಮೂಹವು ಒಬ್ಬರ ಮೇಲೊಬ್ಬರು ತುಳಿದಾಡುವಷ್ಟು ಒಟ್ಟುಗೂಡಿ ಬಂದಿರಲಾಗಿ ಆತನು ಎಲ್ಲಾದಕ್ಕಿಂತ ಮೊದಲು ತನ್ನ ಶಿಷ್ಯರಿಗೆ--ಫರಿಸಾಯರ ಕಪಟವೆಂಬ ಹುಳಿಯ ವಿಷಯದಲ್ಲಿ ನೀವು ಎಚ್ಚರವಾಗಿರ್ರಿ. ಪ್ರಕಟವಾಗದಂತೆ ಯಾವದೂ ಮರೆಯಾಗಿರು ವದಿಲ್ಲ; ಇಲ್ಲವೆ ತಿಳಿಯುವದಕ್ಕಾಗದಂತೆ ಯಾವದೂ ಗುಪ್ತವಾಗಿರುವದಿಲ್ಲ.
- Job 36:13 ಯೋಬನು 36:13ಹೃದಯದಲ್ಲಿ ಕಪಟ ಇರು ವವರು ಕೋಪವನ್ನು ಕೂಡಿಸುತ್ತಾರೆ. ಆತನು ಅವರನ್ನು ಬಂಧಿಸಿದರೆ ಅವರು ಮೊರೆಯಿಡುವದಿಲ್ಲ.