Job · chapter 8 · verse 15
Job 8:15 in Kannada
ಅವನು ತನ್ನ ಮನೆಗೆ ಆತುಕೊಂಡರೆ ಅದು ನಿಲ್ಲದು; ಅದನ್ನು ಬಿಗಿ ಹಿಡಿದರೆ ಅದು ತಡೆಯಲಾರದು.
Avanu tanna manege aatukondare adu nilladu; adannu bigi hididare adu tadeyalaaradu.
Job 8:15 in English
- King James Version (KJV)
- He shall lean upon his house, but it shall not stand: he shall hold it fast, but it shall not endure.
- World English Bible (WEB)
- He will lean on his house, but it will not stand. He will cling to it, but it will not endure.
- American Standard Version (ASV)
- He shall lean upon his house, but it shall not stand: He shall hold fast thereby, but it shall not endure.
- Bible in Basic English (BBE)
- He is looking to his family for support, but it is not there; he puts his hope in it, but it comes to nothing.
- Darby Translation (DBY)
- He shall lean upon his house, and it shall not stand; he shall lay hold on it, but it shall not endure.
- Webster's Bible (WBS)
- He shall lean upon his house, but it shall not stand: he shall hold it fast, but it shall not endure.
- Young's Literal Translation (YLT)
- He leaneth on his house — and it standeth not: He taketh hold on it — and it abideth not.
Read in context
- 13ದೇವರನ್ನು ಮರೆಯುವ ವರೆಲ್ಲರ ಹಾದಿಗಳು ಹಾಗೆಯೇ; ಕಪಟಿಯ ನಿರೀಕ್ಷೆಯು ನಾಶವಾಗುವದು.
- 14ಅವನ ನಿರೀಕ್ಷೆಯು ಕತ್ತರಿಸಲ್ಪಡುತ್ತದೆ; ಅವನ ಭರವಸವು ಜೇಡರ ಹುಳದ ಮನೆಯೇ.
- 15ಅವನು ತನ್ನ ಮನೆಗೆ ಆತುಕೊಂಡರೆ ಅದು ನಿಲ್ಲದು; ಅದನ್ನು ಬಿಗಿ ಹಿಡಿದರೆ ಅದು ತಡೆಯಲಾರದು.
- 16ಸೂರ್ಯನ ಮುಂದೆ ಅವನು ಹಸುರಾಗಿದ್ದಾನೆ; ಅವನ ಬಳ್ಳಿಯು ಅವನ ತೋಟದಲ್ಲಿ ಹಬ್ಬುವದು.
- 17ಅವನ ಬೇರುಗಳು ರಾಶಿಯ ಮೇಲೆ ಸುತ್ತಿ ಕಲ್ಲಿನ ಸ್ಥಳವನ್ನು ಕಾಣುತ್ತವೆ.
Cross references
- Job 27:18 ಯೋಬನು 27:18ಹುಳದ ಹಾಗೆ ಮನೆಯನ್ನೂ ಕಾವಲುಗಾರನು ಮಾಡಿದ್ದರ ಹಾಗೆ ತನ್ನ ಗುಡಿಸಲನ್ನೂ ಕಟ್ಟಿದ್ದಾನೆ.
- Luke 6:47–49 ಲೂಕನು 6:47–49ಯಾವನು ನನ್ನ ಬಳಿಗೆ ಬಂದು ನಾನು ಹೇಳುವವುಗಳನ್ನು ಕೇಳಿ ಅವುಗಳನ್ನು ಮಾಡು ತ್ತಾನೋ ಅವನು ಯಾರಿಗೆ ಸಮಾನನಾಗಿದ್ದಾನೆಂದು ನಾನು ನಿಮಗೆ ತೋರಿಸುತ್ತೇನೆ. ಅವನು ಆಳವಾಗಿ ಅಗಿದು ಬಂಡೆಯ ಮೇಲೆ ಅಸ್ತಿವಾರವನ್ನು ಹಾಕಿ ಮನೆಯನ್ನು ಕಟ್ಟಿದ ಮನುಷ್ಯನಿಗೆ ಸಮಾನನಾಗಿದ್ದಾನೆ; ಪ್ರಳಯವು ಎದ್ದು ಪ್ರವಾಹವು ಆ ಮನೆಗೆ ರಭಸ ವಾಗಿ ಬಡಿದರೂ ಅದನ್ನು ಕದಲಿಸಲಿಕ್ಕಾಗದೆ ಹೋಯಿತು; ಯಾಕಂದರೆ ಅದು ಬಂಡೆಯ ಮೇಲೆ ಕಟ್ಟಲ್ಪಟ್ಟಿತು.ಆದರೆ (ನನ್ನ ಮಾತುಗಳನ್ನು) ಕೇಳಿ ಅದರಂತೆ ಮಾಡದೆ ಇರುವವನು ಅಸ್ತಿವಾರ ವಿಲ್ಲದೆ ಮಣ್ಣಿನ ಮೇಲೆ ಮನೆಯನ್ನು ಕಟ್ಟಿದ ಮನುಷ್ಯನಿಗೆ ಹೋಲಿಕೆಯಾಗಿದ್ದಾನೆ; ಪ್ರವಾಹವು ಅದಕ್ಕೆ ರಭಸವಾಗಿ ಬಡಿದದ್ದರಿಂದ ಕೂಡಲೆ ಅದು ಬಿತ್ತು; ಇದರಿಂದ ಆ ಮನೆಯ ನಾಶನವು ದೊಡ್ಡದಾಗಿತ್ತು. ಆದರೆ (ನನ್ನ ಮಾತುಗಳನ್ನು) ಕೇಳಿ ಅದರಂತೆ ಮಾಡದೆ ಇರುವವನು ಅಸ್ತಿವಾರ ವಿಲ್ಲದೆ ಮಣ್ಣಿನ ಮೇಲೆ ಮನೆಯನ್ನು ಕಟ್ಟಿದ ಮನುಷ್ಯನಿಗೆ ಹೋಲಿಕೆಯಾಗಿದ್ದಾನೆ; ಪ್ರವಾಹವು ಅದಕ್ಕೆ ರಭಸವಾಗಿ ಬಡಿದದ್ದರಿಂದ ಕೂಡಲೆ ಅದು ಬಿತ್ತು; ಇದರಿಂದ ಆ ಮನೆಯ ನಾಶನವು ದೊಡ್ಡದಾಗಿತ್ತು.
- Matthew 7:24–27 ಮತ್ತಾಯನು 7:24–27ಆದದರಿಂದ ಯಾವನಾದರೂ ನಾನು ಹೇಳುವ ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ಮಾಡುವವನನ್ನು ಬಂಡೆಯ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿವಂತನಿಗೆ ಹೋಲಿಸುವೆನು. ಮಳೆಯು ಸುರಿದು ಪ್ರವಾಹಗಳು ಬಂದು ಗಾಳಿಯು ಬೀಸಿ ಆ ಮನೆಗೆ ಬಡಿದವು; ಆದರೂ ಅದು ಬೀಳಲಿಲ್ಲ; ಯಾಕಂದರೆ ಅದರ ಅಸ್ತಿವಾರವು ಬಂಡೆಯ ಮೇಲೆ ಹಾಕಲ್ಪಟ್ಟಿತು. ಈ ನನ್ನ ಮಾತುಗಳನ್ನು ಕೇಳುವ ಪ್ರತಿಯೊಬ್ಬನು ಅವುಗಳಂತೆ ನಡೆಯದೆ ಹೋದರೆ ಅವನು ಮರಳಿನ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿಹೀನನಿಗೆ ಹೋಲಿಕೆಯಾಗಿರುವನು. ಹೇಗಂದರೆ ಮಳೆಯು ಸುರಿದು ಪ್ರವಾಹಗಳು ಬಂದು ಗಾಳಿಯು ಬೀಸಿ ಆ ಮನೆಗೆ ಬಡಿದವು; ಆಗ ಅದು ಬಿತ್ತು; ಮತ್ತು ಅದರ ಬೀಳುವಿಕೆಯು ದೊಡ್ಡದಾಗಿತ್ತು.
- Psalm 49:11 ಕೀರ್ತನೆಗಳು 49:11ತಮ್ಮ ಮನೆಗಳು ಯುಗಯುಗಕ್ಕೂ ತಮ್ಮ ನಿವಾಸಗಳು ತಲತಲಾಂತರಕ್ಕೂ ಇರಬೇಕೆಂದು ಅಂತರ್ಯದಲ್ಲಿ ಯೋಚಿಸಿ ಭೂಮಿಗಳಿಗೆ ತಮ್ಮ ಹೆಸರುಗಳನ್ನು ಇಡು ತ್ತಾರೆ.
- Proverbs 10:28 ಜ್ಞಾನೋಕ್ತಿಗಳು 10:28ನೀತಿವಂತರ ನಿರೀ ಕ್ಷೆಯು ಆನಂದಕರವಾಗಿರುವದು; ಆದರೆ ದುಷ್ಟರ ನಿರೀಕ್ಷೆಯು ನಾಶವಾಗುವದು.
- Psalm 112:10 ಕೀರ್ತನೆಗಳು 112:10ದುಷ್ಟನು ನೋಡಿ ದುಃಖಪಡುವನು; ತನ್ನ ಹಲ್ಲು ಗಳನ್ನು ಕಡಿದು ಕರಗಿಹೋಗುವನು; ದುಷ್ಟರ ಆಶೆಯು ನಾಶವಾಗುವದು.
- Job 18:14 ಯೋಬನು 18:14ಅವನ ಭರವಸವು ಅವನ ಗುಡಾರದೊಳಗಿಂದ ಕೀಳಲ್ಪಡುವುದು; ಅದು ಅವ ನನ್ನು ದಿಗಿಲುಗಳ ಅರಸನ ಬಳಿಗೆ ನಡಿಸುವದು.
- Psalm 52:5–7 ಕೀರ್ತನೆಗಳು 52:5–7ಆದದರಿಂದ ದೇವರು ಅದೇ ರೀತಿಯಲ್ಲಿ ನಿನ್ನನ್ನು ಸದಾಕಾಲಕ್ಕೂ ನಾಶಮಾಡಿ, ತೆಗೆದುಬಿಡುವನು. ನಿನ್ನ ವಾಸಸ್ಥಳದಿಂದ ಕಿತ್ತುಹಾಕುವನು; ಜೀವಿತರ ದೇಶ ದೊಳಗಿಂದ ನಿನ್ನನ್ನು ಬೇರುಸಹಿತ ಕೀಳುವನು. ಸೆಲಾ. ನೀತಿವಂತರು ಸಹ ಭಯಪಟ್ಟು ಅವನನ್ನು ನೋಡಿ ನಗುವರು. ಇಗೋ, ದೇವರನ್ನು ತನ್ನ ಬಲವಾಗಿ ಆಶ್ರಯಿಸದೆ ತನ್ನ ಅಧಿಕವಾದ ಐಶ್ವರ್ಯದಲ್ಲಿ ಭರವಸವಿಟ್ಟು ತನ್ನ ಕೆಟ್ಟತನದಲ್ಲಿ ಬಲಗೊಂಡ ಮನುಷ್ಯನು ಇವನೇ.