Job · chapter 8 · verse 17
Job 8:17 in Kannada
ಅವನ ಬೇರುಗಳು ರಾಶಿಯ ಮೇಲೆ ಸುತ್ತಿ ಕಲ್ಲಿನ ಸ್ಥಳವನ್ನು ಕಾಣುತ್ತವೆ.
Avana berugalu raashiya mele sutti kallina sthalavannu kaanuttave.
Job 8:17 in English
- King James Version (KJV)
- His roots are wrapped about the heap, [and] seeth the place of stones.
- World English Bible (WEB)
- His roots are wrapped around the rock pile. He sees the place of stones.
- American Standard Version (ASV)
- His roots are wrapped about the [stone]-heap, He beholdeth the place of stones.
- Bible in Basic English (BBE)
- His roots are twisted round the stones, forcing their way in between them.
- Darby Translation (DBY)
- His roots are entwined about the stoneheap; he seeth the place of stones.
- Webster's Bible (WBS)
- His roots are wrapped about the heap, [and] seeth the place of stones.
- Young's Literal Translation (YLT)
- By a heap his roots are wrapped, A house of stones he looketh for.
Read in context
- 15ಅವನು ತನ್ನ ಮನೆಗೆ ಆತುಕೊಂಡರೆ ಅದು ನಿಲ್ಲದು; ಅದನ್ನು ಬಿಗಿ ಹಿಡಿದರೆ ಅದು ತಡೆಯಲಾರದು.
- 16ಸೂರ್ಯನ ಮುಂದೆ ಅವನು ಹಸುರಾಗಿದ್ದಾನೆ; ಅವನ ಬಳ್ಳಿಯು ಅವನ ತೋಟದಲ್ಲಿ ಹಬ್ಬುವದು.
- 17ಅವನ ಬೇರುಗಳು ರಾಶಿಯ ಮೇಲೆ ಸುತ್ತಿ ಕಲ್ಲಿನ ಸ್ಥಳವನ್ನು ಕಾಣುತ್ತವೆ.
- 18ಅವನನ್ನು ಅವನ ಸ್ಥಳದಿಂದ ಕಿತ್ತಿದರೆ ಅದು--ನಾನು ನಿನ್ನನ್ನು ನೋಡಲಿಲ್ಲವೆಂದು ಅವನನ್ನು ಬೊಂಕುವದು;
- 19ಇಗೋ, ಇದು ಅವನ ಮಾರ್ಗದ ಆನಂದವು. ಆದರೆ ಭೂಮಿಯೊಳಗಿನಿಂದ ಬೇರೆಯವರು ಮೊಳೆಯುವರು.
Cross references
- Jude 1:12 ಯೂದನು 1:12ಳಂಕರಾದ ಇವರು ನಿಮ್ಮ ಪ್ರೇಮ ಭೋಜನಗಳಲ್ಲಿ ನಿರ್ಭಯವಾಗಿ ತಿಂದು ತಮ್ಮನ್ನು ತಾವೇ ಪೋಷಿಸಿಕೊಳ್ಳುತ್ತಾರೆ. ಇವರು ಗಾಳಿಯಿಂದ ಬಡಿಸಿಕೊಂಡು ಹೋಗುವ ನೀರಿಲ್ಲದ ಮೇಘಗಳೂ ಎರಡು ಸಾರಿ ಸತ್ತವರೂ ಹಣ್ಣು ಬಿಡದೆ ಒಣಗಿಹೋಗಿ ಬೇರು ಸಹಿತ ಕಿತ್ತುಬಿದ್ದ ಮರಗಳೂ
- Job 29:19 ಯೋಬನು 29:19ನನ್ನ ಬೇರು ನೀರಿನ ಬಳಿಯಲ್ಲಿ ಹಬ್ಬಿತ್ತು--ನನ್ನ ಕೊಂಬೆಯ ಮೇಲೆ ಮಂಜು ಉಳುಕೊಳ್ಳುತ್ತಾ ಇತ್ತು.
- Mark 11:20 ಮಾರ್ಕನು 11:20ಬೆಳಿಗ್ಗೆ ಅವರು ದಾರಿಯಲ್ಲಿ ಹೋಗುತ್ತಿದ್ದಾಗ ಆ ಅಂಜೂರದ ಮರವು ಬೇರು ಸಹಿತವಾಗಿ ಒಣಗಿರು ವದನ್ನು ಕಂಡರು.
- Jeremiah 12:1–2 ಯೆರೆಮೀಯ 12:1–2ಕರ್ತನೇ, ನಾನು ನಿನ್ನ ಸಂಗಡ ವಾದಿಸುವಾಗ ನೀನು ನೀತಿವಂತನೇ ಆಗಿದ್ದೀ; ಆದಾಗ್ಯೂ ನಾನು ನಿನ್ನ ಸಂಗಡ ನ್ಯಾಯವಾದವುಗಳನು ಕುರಿತು ಮಾತನಾಡಲು ಬಿಡು; ದುಷ್ಟರ ಮಾರ್ಗವು ಸಫಲವಾಗುವದು ಯಾಕೆ? ಮಹಾವಂಚನೆ ಮಾಡು ವವರೆಲ್ಲರು ಯಾಕೆ ಸುಖವಾಗಿರುವರು. ನೀನು ಅವರನ್ನು ನೆಟ್ಟಿದ್ದೀ, ಹೌದು, ಅವರು ಬೇರೂರಿದ್ದಾರೆ; ಬೆಳೆಯುತ್ತಾರೆ, ಹೌದು, ಫಲಫಲಿಸುತ್ತಾರೆ; ನೀನು ಅವರ ಬಾಯಲ್ಲಿ ಸವಿಾಪವಾಗಿದ್ದೀ, ಅವರ ಅಂತ ರಿಂದ್ರಿಯಗಳಿಗೆ ದೂರವೇ.
- Isaiah 40:24 ಯೆಶಾಯ 40:24ಹೌದು, ಅವರು ನೆಡಲ್ಪಡುವದಿಲ್ಲ ಬಿತ್ತ ಲ್ಪಡುವದಿಲ್ಲ. ಹೌದು ಅವರ ಬುಡವು ಭೂಮಿ ಯಲ್ಲಿ ಬೇರೂರುವದಿಲ್ಲ. ಆತನು ಶ್ವಾಸವನ್ನು ಅವರ ಮೇಲೆ ಊದಲು ಒಣಗಿಹೋಗುವರು. ಬಿರು ಗಾಳಿಯು ಅವರನ್ನು ಹೊಟ್ಟಿನಂತೆ ಬಡಿದುಕೊಂಡು ಹೋಗುವದು.
- Isaiah 5:24 ಯೆಶಾಯ 5:24ಅವರು ಸೈನ್ಯಗಳ ಕರ್ತನ ನ್ಯಾಯ ಪ್ರಮಾಣವನ್ನು ನಿರಾಕರಿಸಿದ್ದರಿಂದಲೂ ಇಸ್ರಾಯೇ ಲಿನ ಪರಿಶುದ್ಧನ ವಾಕ್ಯವನ್ನು ಅಸಡ್ಡೆಮಾಡಿದ್ದ ರಿಂದಲೂ ಬೆಂಕಿಯು ಕೊಳ್ಳಿಯನ್ನು ನುಂಗಿಬಿಡುವ ಹಾಗೂ ಜ್ವಾಲೆಯು ಹೊಟ್ಟನ್ನು ಸುಟ್ಟುಬಿಡುವಂತೆಯೂ ಅದರ ಬೇರು ಕೊಳೆಯುವಂತೆಯೂ ಚಿಗುರು ಅವರ ಧೂಳಿನಂತೆಯೂ ತೂರಿಹೋಗುವವು.
- Job 18:16 ಯೋಬನು 18:16ಕೆಳಗಿನಿಂದ ಅವನ ಬೇರುಗಳು ಒಣ ಗುವವು; ಮೇಲಿನಿಂದ ಅವನ ಕೊಂಬೆಯು ಕೊಯ್ಯ ಲ್ಪಡುವದು;