Job · chapter 8 · verse 22
Job 8:22 in Kannada
ನಿನ್ನನ್ನು ಹಗೆ ಮಾಡುವವರು ನಾಚಿಕೆಯನ್ನು ಧರಿಸಿಕೊಳ್ಳುವರು; ದುಷ್ಟರ ವಾಸಸ್ಥಳವು ಇಲ್ಲದೆ ಹೋಗುವದು.
Ninnannu hage maaduvavaru naachikeyannu dharisikolluvaru; dushtara vaasasthalavu illade hoguvadu.
Job 8:22 in English
- King James Version (KJV)
- They that hate thee shall be clothed with shame; and the dwelling place of the wicked shall come to nought.
- World English Bible (WEB)
- Those who hate you will be clothed with shame. The tent of the wicked will be no more.”
- American Standard Version (ASV)
- They that hate thee shall be clothed with shame; And the tent of the wicked shall be no more.
- Bible in Basic English (BBE)
- Your haters will be clothed with shame, and the tent of the sinner will not be seen again.
- Darby Translation (DBY)
- They that hate thee shall be clothed with shame, and the tent of the wicked be no more.
- Webster's Bible (WBS)
- They that hate thee shall be clothed with shame; and the dwelling place of the wicked shall come to naught.
- Young's Literal Translation (YLT)
- Those hating thee do put on shame, And the tent of the wicked is not!
Read in context
- 20ಇಗೋ, ದೇವರು ಪರಿಶುದ್ಧನನ್ನು ತಿರಸ್ಕರಿಸು ವದಿಲ್ಲ; ಕೆಡುಕರಿಗೆ ಆತನು ಸಹಾಯ ಮಾಡುವದಿಲ್ಲ.
- 21ಇನ್ನು ಆತನು ನಿನ್ನ ಬಾಯನ್ನು ನಗೆಯಿಂದ, ನಿನ್ನ ತುಟಿಗಳನ್ನು ಜಯಧ್ವನಿಯಿಂದ ತುಂಬಿಸುವನು.ನಿನ್ನನ್ನು ಹಗೆ ಮಾಡುವವರು ನಾಚಿಕೆಯನ್ನು ಧರಿಸಿಕೊಳ್ಳುವರು; ದುಷ್ಟರ ವಾಸಸ್ಥಳವು ಇಲ್ಲದೆ ಹೋಗುವದು.
- 22ನಿನ್ನನ್ನು ಹಗೆ ಮಾಡುವವರು ನಾಚಿಕೆಯನ್ನು ಧರಿಸಿಕೊಳ್ಳುವರು; ದುಷ್ಟರ ವಾಸಸ್ಥಳವು ಇಲ್ಲದೆ ಹೋಗುವದು.
Cross references
- Psalm 132:18 ಕೀರ್ತನೆಗಳು 132:18ಅವನ ಶತ್ರುಗಳಿಗೆ ನಾಚಿಕೆಯನ್ನು ಹೊದಿಸುವೆನು; ಆದರೆ ಅವನ ಮೇಲೆ ಅವನ ಕಿರೀಟವು ಶೋಭಿಸುವದು ಎಂದು ಹೇಳಿದ್ದಾನೆ.
- Psalm 35:26 ಕೀರ್ತನೆಗಳು 35:26ನನ್ನ ಕೇಡಿನಲ್ಲಿ ಸಂತೋಷ ಪಡುವವರು ಕೂಡ ನಾಚಿಕೊಂಡು ಒಟ್ಟಿಗೆ ಗಲಿಬಿಲಿ ಯಾಗಿಲಿ, ನನಗೆ ವಿರೋಧವಾಗಿ ತಮ್ಮನ್ನು ಹೆಚ್ಚಿಸಿ ಕೊಳ್ಳುವವರು ನಾಚಿಕೆಯನ್ನೂ ಅವಮಾನವನ್ನೂ ಹೊದ್ದುಕೊಳ್ಳಲಿ.
- Psalm 109:29 ಕೀರ್ತನೆಗಳು 109:29ನನ್ನ ಎದುರಾಳಿಗಳು ಅವಮಾನವನ್ನು ಹೊದ್ದುಕೊಂಡು ತಮ್ಮ ನಾಚಿಕೆಯನ್ನು ಹೊದಿಕೆಯಂತೆ ತೊಟ್ಟುಕೊಳ್ಳಲಿ.
- Job 18:14 ಯೋಬನು 18:14ಅವನ ಭರವಸವು ಅವನ ಗುಡಾರದೊಳಗಿಂದ ಕೀಳಲ್ಪಡುವುದು; ಅದು ಅವ ನನ್ನು ದಿಗಿಲುಗಳ ಅರಸನ ಬಳಿಗೆ ನಡಿಸುವದು.
- Job 8:18 ಯೋಬನು 8:18ಅವನನ್ನು ಅವನ ಸ್ಥಳದಿಂದ ಕಿತ್ತಿದರೆ ಅದು--ನಾನು ನಿನ್ನನ್ನು ನೋಡಲಿಲ್ಲವೆಂದು ಅವನನ್ನು ಬೊಂಕುವದು;
- Job 7:21 ಯೋಬನು 7:21ಯಾಕೆ ನನ್ನ ದ್ರೋಹವನ್ನು ಮನ್ನಿಸುವದಿಲ್ಲ? ನನ್ನ ಅಕ್ರಮವನ್ನು ಪರಿಹರಿಸುವ ದಿಲ್ಲವೇಕೆ? ಈಗ ಧೂಳಿನಲ್ಲಿ ಮಲಗಿಕೊಳ್ಳುವೆನು; ನೀನು ಮುಂಜಾವಿನಲ್ಲಿ ನನ್ನನ್ನು ಹುಡುಕಿದರೆ ನಾನು ಇರುವದಿಲ್ಲ.
- 1 Peter 5:5 1 ಪೇತ್ರನು 5:5ಅದೇ ರೀತಿಯಾಗಿ ಯೌವನಸ್ಥರೇ, ಹಿರಿಯರಿಗೆ ಅಧೀನರಾಗಿರ್ರಿ; ನೀವೆಲ್ಲರೂ ದೀನತೆಯೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಅಧೀನರಾಗಿರ್ರಿ. ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ. ದೀನರಿ ಗಾದರೊ ಕೃಪೆಯನ್ನು ಅನುಗ್ರಹಿಸುತ್ತಾನೆ.