Job · chapter 8 · verse 7
Job 8:7 in Kannada
ನಿನ್ನ ಆರಂಭವು ಅಲ್ಪವಾಗಿದ್ದರೂ ನಿನ್ನ ಅಂತ್ಯವು ಬಹಳವಾಗಿ ವೃದ್ಧಿಹೊಂದುವದು.
Ninna aarambhavu alpavaagiddaroo ninna antyavu bahalavaagi vruddhihonduvadu.
Job 8:7 in English
- King James Version (KJV)
- Though thy beginning was small, yet thy latter end should greatly increase.
- World English Bible (WEB)
- Though your beginning was small, yet your latter end would greatly increase.
- American Standard Version (ASV)
- And though thy beginning was small, Yet thy latter end would greatly increase.
- Bible in Basic English (BBE)
- And though your start was small, your end will be very great.
- Darby Translation (DBY)
- And though thy beginning was small, yet thine end shall be very great.
- Webster's Bible (WBS)
- Though thy beginning was small, yet thy latter end would greatly increase.
- Young's Literal Translation (YLT)
- And thy beginning hath been small, And thy latter end is very great.
Read in context
- 5ನೀನೇ ದೇವರನ್ನು ಜಾಗ್ರ ತೆಯಾಗಿ ಹುಡುಕಿ ಸರ್ವಶಕ್ತನಿಗೆ ಬಿನ್ನಹ ಮಾಡಿದರೆ
- 6ನೀನು ಶುದ್ಧನೂ ಯಥಾರ್ಥನೂ ಆಗಿದ್ದರೆ ನಿಶ್ಚಯ ವಾಗಿ ಈಗಲೇ ಆತನು ನಿನಗೋಸ್ಕರ ಎಚ್ಚತ್ತು ನಿನ್ನ ನೀತಿಯ ನಿವಾಸವನ್ನು ಅಭಿವೃದ್ಧಿಗೊಳಿಸುವನು.
- 7ನಿನ್ನ ಆರಂಭವು ಅಲ್ಪವಾಗಿದ್ದರೂ ನಿನ್ನ ಅಂತ್ಯವು ಬಹಳವಾಗಿ ವೃದ್ಧಿಹೊಂದುವದು.
- 8ದಯಮಾಡಿ ಪೂರ್ವಿಕರನ್ನು ವಿಚಾರಿಸು; ಅವರ ಪಿತೃಗಳು ಕಂಡುಕೊಂಡದನ್ನು ಗಮನಿಸು.
- 9ನಾವು ನಿನ್ನೆ ಹುಟ್ಟಿದವರೂ ಏನೂ ಅರಿಯವದವರೂ ಆಗಿ ದ್ದೇವೆ; ನಮ್ಮ ದಿವಸಗಳು ಭೂಮಿಯ ಮೇಲೆ ನೆರಳಿ ನಂತಿವೆ.
Cross references
- Job 42:12–13 ಯೋಬನು 42:12–13ಇದಲ್ಲದೆ ಕರ್ತನು ಯೋಬನ ಆರಂಭಕ್ಕಿಂತ ಅವನ ಅಂತ್ಯವನ್ನು ಆಶೀರ್ವದಿಸಿದನು. ಅವನಿಗೆ ಹದಿನಾಲ್ಕು ಸಾವಿರ ಕುರಿಗಳೂ ಆರು ಸಾವಿರ ಒಂಟೆಗಳೂ ಸಾವಿರ ಜೋಡಿ ಎತ್ತುಗಳೂ ಸಾವಿರ ಹೆಣ್ಣು ಕತ್ತೆಗಳೂ ಇದ್ದವು. ಅವನಿಗೆ ಏಳು ಕುಮಾರರೂ ಮೂರು ಕುಮಾರ್ತೆ ಯರೂ ಇದ್ದರು.
- Matthew 13:31–32 ಮತ್ತಾಯನು 13:31–32ಆತನು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದ್ದೇನಂದರೆ--ಒಬ್ಬ ಮನುಷ್ಯನು ತಕ್ಕೊಂಡು ಹೋಗಿ ತನ್ನ ಹೊಲದಲ್ಲಿ ಬಿತ್ತಿದ್ದ ಸಾಸಿವೆ ಕಾಳಿಗೆ ಪರಲೋಕರಾಜ್ಯವು ಹೋಲಿಕೆಯಾಗಿದೆ. ಅದು ಎಲ್ಲಾ ಬೀಜಗಳಿಗಿಂತಲೂ ಚಿಕ್ಕದಾದದ್ದೇ ನಿಜ; ಆದರೆ ಅದು ಬೆಳೆದಾಗ ಎಲ್ಲಾ ಸಸಿಗಳಿಗಿಂತಲೂ ದೊಡ್ಡದಾಗಿ ಮರವಾಯಿತು. ಹೀಗೆ ಆಕಾಶದ ಪಕ್ಷಿಗಳು ಬಂದು ಅದರ ಕೊಂಬೆಗಳಲ್ಲಿ ವಾಸಮಾಡುತ್ತವೆ.
- Zechariah 4:10 ಜೆಕರ್ಯ 4:10ಸಣ್ಣ ಕಾರ್ಯಗಳ ದಿನವನ್ನು ತಿರಸ್ಕರಿಸಿದವನ್ಯಾರು? ಆ ಏಳು ಅಂದರೆ ಭೂಮಿಯಲ್ಲೆಲ್ಲಾ ಅತ್ತಿತ್ತ ಓಡಾಡುವ ಕರ್ತನ ಕಣ್ಣುಗಳು ನೂಲು ಗುಂಡನ್ನು ಜೆರುಬ್ಬಾಬೆಲನ ಕೈಯಲ್ಲಿ ನೋಡುವಾಗ ಸಂತೋಷಪಡುತ್ತವೆ.
- Proverbs 19:20 ಜ್ಞಾನೋಕ್ತಿಗಳು 19:20ಆಲೋಚನೆಯನ್ನು ಕೇಳಿ ಶಿಕ್ಷಣವನ್ನು ಅಂಗೀಕರಿಸು. ಕಡೆಯಲ್ಲಿ ನೀನು ಜ್ಞಾನಿ ಯಾಗುವಿ.
- Proverbs 4:18 ಜ್ಞಾನೋಕ್ತಿಗಳು 4:18ಆದರೆ ಸಂಪೂರ್ಣವಾದ ದಿನಕ್ಕೆ ಹೆಚ್ಚೆಚ್ಚಾಗಿ ಹೊಳೆಯುವ ದೀಪದಂತೆ ನ್ಯಾಯವಂತರ ದಾರಿಯು ಹೊಳೆಯುವದು.
- Zechariah 14:7 ಜೆಕರ್ಯ 14:7ಆದರೆ ಕರ್ತನಿಗೆ ತಿಳಿದಿರುವ ಒಂದು ದಿನ ಇರುವದು, ಅದು ಹಗಲೂ ಅಲ್ಲ, ರಾತ್ರಿಯೂ ಅಲ್ಲ; ಆದರೆ ಸಾಯಂಕಾಲದ ಸಮಯದಲ್ಲಿ ಬೆಳಕು ಇರುವದು.
- Deuteronomy 8:16 ಧರ್ಮೋಪದೇಶಕಾಂಡ 8:16ನಿನ್ನನ್ನು ಕುಂದಿಸಿ ಶೋಧಿಸಿ ಕಡೆಯಲ್ಲಿ ನಿನಗೆ ಒಳ್ಳೇದನ್ನು ಮಾಡುವಂತೆ, ನಿನ್ನ ಪಿತೃಗಳು ಅರಿಯದ ಮನ್ನವನ್ನು ಅರಣ್ಯದಲ್ಲಿ ನಿನಗೆ ತಿನ್ನಿಸಿ ದಂಥ ನಿನ್ನ ದೇವರಾದ ಕರ್ತನನ್ನು ಮರೆತು--
- Matthew 13:12 ಮತ್ತಾಯನು 13:12ಯಾಕಂದರೆ ಇದ್ದವನಿಗೆ ಕೊಡಲ್ಪಡುವದು; ಮತ್ತು ಅವನಿಗೆ ಹೆಚ್ಚು ಸಮೃದ್ಧಿಯಾಗುವದು; ಆದರೆ ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವದು.
- 2 Peter 2:20 2 ಪೇತ್ರನು 2:20ರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನಹೊಂದಿ ಲೋಕದ ಮಲಿನತ್ವ ಗಳಿಗೆ ತಪ್ಪಿಸಿಕೊಂಡವರು ತಿರಿಗಿ ಅವುಗಳಲ್ಲಿ ಸಿಕ್ಕಿ ಕೊಂಡು ಸೋತುಹೋದರೆ ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿದೆ.