Job · chapter 8 · verse 8
Job 8:8 in Kannada
ದಯಮಾಡಿ ಪೂರ್ವಿಕರನ್ನು ವಿಚಾರಿಸು; ಅವರ ಪಿತೃಗಳು ಕಂಡುಕೊಂಡದನ್ನು ಗಮನಿಸು.
Dayamaadi poorvikarannu vichaarisu; avara pitrugalu kandukondadannu gamanisu.
Job 8:8 in English
- King James Version (KJV)
- For enquire, I pray thee, of the former age, and prepare thyself to the search of their fathers:
- World English Bible (WEB)
- “Please inquire of past generations. Find out about the learning of their fathers.
- American Standard Version (ASV)
- For inquire, I pray thee, of the former age, And apply thyself to that which their fathers have searched out
- Bible in Basic English (BBE)
- Put the question now to the past generations, and give attention to what has been searched out by their fathers:
- Darby Translation (DBY)
- For inquire, I pray thee, of the former generation, and attend to the researches of their fathers;
- Webster's Bible (WBS)
- For inquire, I pray thee, of the former age, and prepare thyself to the search of their fathers:
- Young's Literal Translation (YLT)
- For, ask I pray thee of a former generation, And prepare to a search of their fathers,
Read in context
- 6ನೀನು ಶುದ್ಧನೂ ಯಥಾರ್ಥನೂ ಆಗಿದ್ದರೆ ನಿಶ್ಚಯ ವಾಗಿ ಈಗಲೇ ಆತನು ನಿನಗೋಸ್ಕರ ಎಚ್ಚತ್ತು ನಿನ್ನ ನೀತಿಯ ನಿವಾಸವನ್ನು ಅಭಿವೃದ್ಧಿಗೊಳಿಸುವನು.
- 7ನಿನ್ನ ಆರಂಭವು ಅಲ್ಪವಾಗಿದ್ದರೂ ನಿನ್ನ ಅಂತ್ಯವು ಬಹಳವಾಗಿ ವೃದ್ಧಿಹೊಂದುವದು.
- 8ದಯಮಾಡಿ ಪೂರ್ವಿಕರನ್ನು ವಿಚಾರಿಸು; ಅವರ ಪಿತೃಗಳು ಕಂಡುಕೊಂಡದನ್ನು ಗಮನಿಸು.
- 9ನಾವು ನಿನ್ನೆ ಹುಟ್ಟಿದವರೂ ಏನೂ ಅರಿಯವದವರೂ ಆಗಿ ದ್ದೇವೆ; ನಮ್ಮ ದಿವಸಗಳು ಭೂಮಿಯ ಮೇಲೆ ನೆರಳಿ ನಂತಿವೆ.
- 10ಅವರು ನಿನಗೆ ಬೋಧಿಸುವದಿಲ್ಲವೋ? ನಿನ್ನೊಂದಿಗೆ ಮಾತನಾಡುವದಿಲ್ಲವೋ? ತಮ್ಮ ಮಾತು ಗಳನ್ನು ಹೃದಯದೊಳಗಿಂದ ಹೊರತರುವದಿಲ್ಲವೋ?
Cross references
- Deuteronomy 32:7 ಧರ್ಮೋಪದೇಶಕಾಂಡ 32:7ಪೂರ್ವದ ದಿವಸಗಳನ್ನು ಜ್ಞಾಪಕಮಾಡಿಕೊ; ತಲ ತಲಾಂತರಗಳ ವರುಷಗಳನ್ನು ಗ್ರಹಿಸಿಕೊ; ನಿನ್ನ ತಂದೆ ಯನ್ನು ಕೇಳು, ಅವನು ನಿನಗೆ ತಿಳಿಸುವನು. ನಿನ್ನ ಹಿರಿಯರನ್ನು ಕೇಳು, ಅವರು ನಿನಗೆ ಹೇಳುವರು.
- Job 15:18 ಯೋಬನು 15:18ಜ್ಞಾನಿಗಳು ತಮ್ಮ ಹಿರಿಯರ ಕಾಲದಿಂದ ಅದನ್ನು ಮರೆ ಮಾಡದೆ ತಿಳಿಸಿದರು.
- Deuteronomy 4:32 ಧರ್ಮೋಪದೇಶಕಾಂಡ 4:32ನಿನ್ನ ಮುಂದೆ ಇದ್ದ ಪೂರ್ವದ ದಿವಸಗಳನ್ನು ದೇವರು ಭೂಮಿಯ ಮೇಲೆ ಮನುಷ್ಯನನ್ನು ಸೃಷ್ಟಿಸಿ ದಂದಿನಿಂದ ವಿಚಾರಿಸು; ಆಕಾಶದ ಈ ಕಡೆಯಿಂದ ಆ ಕಡೆಯವರೆಗೂ ವಿಚಾರಿಸು; ಇದರಂತೆ ದೊಡ್ಡ ಕಾರ್ಯ ಉಂಟಾಯಿತೇ? ಇಲ್ಲವೆ ಇದರಂತೆ ಕೇಳ ಲ್ಪಟ್ಟಿತೇ?
- Romans 15:4 ರೋಮಾಪುರದವರಿಗೆ 15:4ನಾವು ತಾಳ್ಮೆಯ ಮತ್ತು ಬರಹಗಳ ಆದರಣೆಯ ಮೂಲಕ ನಿರೀಕ್ಷೆ ಹೊಂದುವಂತೆ ಪೂರ್ವಕಾಲದಲ್ಲಿ ಬರೆಯಲ್ಪಟ್ಟವುಗಳೆಲ್ಲಾ ನಮಗೆ ಉಪದೇಶಿಸುವ ದಕ್ಕಾಗಿಯೇ ಬರೆಯಲ್ಪಟ್ಟವು.
- 1 Corinthians 10:11 1 ಕೊರಿಂಥದವರಿಗೆ 10:11ಅವರಿಗೆ ಸಂಭವಿಸಿದ ಈ ಎಲ್ಲಾ ಸಂಗತಿಗಳು ನಿದರ್ಶನಗಳಾಗಿವೆ; ಲೋಕದ ಅಂತ್ಯಕ್ಕೆ ಬಂದಿರುವ ವರಾದ ನಮಗೆ ಅವು ಬುದ್ಧಿವಾದಗಳಾಗಿ ಬರೆದವೆ.
- Job 32:6–7 ಯೋಬನು 32:6–7ಆಗ ಬೂಜ್ನಾದ ಬರಕೇಲನ ಮಗನಾದ ಎಲೀಹು ಉತ್ತರಕೊಟ್ಟು ಹೇಳಿದ್ದೇನೆಂದರೆ--ನಾನು ಒಳ್ಳೇಪ್ರಾಯದವನು, ನೀವು ನೆರೆಯವರು; ಆದದ ರಿಂದ ನಾನು ಹೆದರಿ ನನ್ನ ಅಭಿಪ್ರಾಯವನ್ನು ನಿಮಗೆ ತಿಳಿಸುವದಕ್ಕೆ ಭಯಪಟ್ಟೆನು. ದಿನ ಗತಿಸಿದವರು ಮಾತನಾಡಲಿ, ಬಹಳ ವರುಷದವರು ಜ್ಞಾನವನ್ನು ಬೋಧಿಸಲಿ ಅಂದೆನು.
- Job 15:10 ಯೋಬನು 15:10ನೆರೆಯವರೂ ಬಹಳ ಮುದುಕರೂ ನಿನ್ನ ತಂದೆಗಿಂತ ಬಹಳ ದೊಡ್ಡವರೂ ನಮ್ಮಲ್ಲಿದ್ದಾರೆ.
- Job 12:12 ಯೋಬನು 12:12ಮುದುಕರಲ್ಲಿ ಜ್ಞಾನವೂ ದಿನಗಳುದ್ದಕ್ಕೂ ಗ್ರಹಿ ಕೆಯೂ ಇವೆ.
- Isaiah 38:19 ಯೆಶಾಯ 38:19ನಾನು ಈ ಹೊತ್ತು ಮಾಡುವ ಪ್ರಕಾರ, ಜೀವಂತನು ಹೌದು, ಜೀವಂತನೇ, ನಿನ್ನನ್ನು ಹೊಗಳುವನು; ತಂದೆಯು ಮಕ್ಕಳಿಗೆ ನಿನ್ನ ಸತ್ಯತೆಯನ್ನು ತಿಳಿಯ ಪಡಿಸುವನು.
- Psalm 78:3–4 ಕೀರ್ತನೆಗಳು 78:3–4ಅವುಗಳನ್ನು ಕೇಳಿ ತಿಳಿದಿದ್ದೇವೆ; ನಮ್ಮ ತಂದೆಗಳು ನಮಗೆ ವಿವರಿಸಿದರು. ನಾವು ಕರ್ತನ ಸ್ತೋತ್ರಗಳನ್ನೂ ಆತನ ತ್ರಾಣವನ್ನೂ ಆತನು ಮಾಡಿದ ಅದ್ಭುತಗಳನ್ನೂ ವಿವರಿಸುತ್ತಾ ಅವರ ಮಕ್ಕಳಿಗೆ, ಮುಂದಿನ ವಂಶಕ್ಕೆ ಮರೆಮಾಡುವದಿಲ್ಲ.
- Psalm 44:1 ಕೀರ್ತನೆಗಳು 44:1ಓ ದೇವರೇ, ನೀನು ಹಿಂದಿನ ಕಾಲದಲ್ಲಿ, ಅಂದರೆ ನಮ್ಮ ತಂದೆಗಳ ದಿವಸದಲ್ಲಿ ಮಾಡಿದ ಕಾರ್ಯವನ್ನು ಅವರು ನಮಗೆ ವಿವರಿಸಿದ್ದಾರೆ; ಅದನ್ನು ನಾವು ನಮ್ಮ ಕಿವಿಗಳಿಂದ ಕೇಳಿದ್ದೇವೆ.