Job · chapter 9 · verse 11
Job 9:11 in Kannada
ಇಗೋ, ಆತನು ನನ್ನ ಮುಂದೆ ಹಾದುಹೋಗು ತ್ತಾನೆ. ನನಗೆ ಆತನು ಕಾಣುವದಿಲ್ಲ. ಆತನು ದಾಟಿ ಹೋಗುತ್ತಾನೆ, ಆದರೆ ನಾನು ಆತನನ್ನು ಗ್ರಹಿಸಿ ಕೊಳ್ಳುವದಿಲ್ಲ.
Igo, aatanu nanna munde haaduhogu ttaane. Nanage aatanu kaanuvadilla. Aatanu daati hoguttaane, aadare naanu aatanannu grahisi kolluvadilla.
Job 9:11 in English
- King James Version (KJV)
- Lo, he goeth by me, and I see [him] not: he passeth on also, but I perceive him not.
- World English Bible (WEB)
- Behold, he goes by me, and I don’t see him. He passes on also, but I don’t perceive him.
- American Standard Version (ASV)
- Lo, he goeth by me, and I see him not: He passeth on also, but I perceive him not.
- Bible in Basic English (BBE)
- See, he goes past me and I see him not: he goes on before, but I have no knowledge of him.
- Darby Translation (DBY)
- Lo, he goeth by me, and I see [him] not; and he passeth along, and I perceive him not.
- Webster's Bible (WBS)
- Lo, he goeth by me, and I see [him] not: he passeth on also, but I perceive him not.
- Young's Literal Translation (YLT)
- Lo, He goeth over by me, and I see not, And He passeth on, and I attend not to it.
Read in context
- 9ಸಪ್ತ ತಾರೆಗಳನ್ನೂ ಮೃಗಶಿರವನ್ನೂ ವೃಷಭ ರಾಶಿಯನ್ನೂ ದಕ್ಷಿಣದ ಕೋಣೆಗಳನ್ನೂ ಮಾಡಿದಾತನು ಆತನೇ.
- 10ಆತನು ಕಂಡುಹಿಡಿಯಲಾರದಂಥ ಮಹತ್ಕಾರ್ಯ ಗಳನ್ನೂ ಲೆಕ್ಕವಿಲ್ಲದಷ್ಟು ಅದ್ಭುತಗಳನ್ನೂ ಮಾಡುತ್ತಾನೆ.
- 11ಇಗೋ, ಆತನು ನನ್ನ ಮುಂದೆ ಹಾದುಹೋಗು ತ್ತಾನೆ. ನನಗೆ ಆತನು ಕಾಣುವದಿಲ್ಲ. ಆತನು ದಾಟಿ ಹೋಗುತ್ತಾನೆ, ಆದರೆ ನಾನು ಆತನನ್ನು ಗ್ರಹಿಸಿ ಕೊಳ್ಳುವದಿಲ್ಲ.
- 12ಇಗೋ, ಆತನು ತೆಗೆದುಕೊಂಡು ಹೋಗುತ್ತಾನೆ. ಆತನಿಗೆ ಅಡ್ಡಿಮಾಡುವವರು ಯಾರು? ಆತನನ್ನು--ನೀನು ಏನು ಮಾಡುತ್ತೀ ಎಂದು ಕೇಳುವ ವರಾರು?
- 13ದೇವರು ತನ್ನ ಕೋಪವನ್ನು ಹಿಂತೆಗೆಯ ದಿದ್ದರೆ ಸೊಕ್ಕಿನ ಸಹಾಯಕರು ಆತನ ಕೆಳಗೆ ಬೊಗ್ಗಿ ಕೊಳ್ಳುತ್ತಾರೆ.
Cross references
- Job 23:8–9 ಯೋಬನು 23:8–9ಇಗೋ, ನಾನು ಮುಂದೆ ನಡೆದರೆ ಆತನು ಅಲ್ಲಿ ಇರುವದಿಲ್ಲ; ಹಿಂತಿರುಗಿದರೆ ಆತನನ್ನು ಗ್ರಹಿಸುವದಿಲ್ಲ. ಎಡಗಡೆಯಲ್ಲಿ, ಆತನು ಕೆಲಸ ಮಾಡು ವಲ್ಲಿ ಆತನನ್ನು ನೋಡುವದಿಲ್ಲ; ಬಲಗಡೆಯಲ್ಲಿ ಆತನು ಅಡಗಿಸಿಕೊಳ್ಳುತ್ತಾನೆ, ನಾನು ಕಾಣುವದಿಲ್ಲ.
- Job 35:14 ಯೋಬನು 35:14ನೀನು ಅವನನ್ನು ದೃಷ್ಟಿಸುವ ದಿಲ್ಲವೆಂದು ನೀನು ಹೇಳಿದರೂ ನ್ಯಾಯತೀರ್ಪು ಅವನ ಮುಂದೆ ಇರುವದು; ಆದದರಿಂದ ನೀನು ಆತನಲ್ಲಿ ಭರವಸವಿಡು.
- Psalm 77:19 ಕೀರ್ತನೆಗಳು 77:19ನಿನ್ನ ಮಾರ್ಗವು ಸಮುದ್ರದಲ್ಲಿ ಅದೆ; ನಿನ್ನ ಹಾದಿಯು ಬಹಳ ನೀರುಗಳಲ್ಲಿ ಅವೆ; ನಿನ್ನ ಹೆಜ್ಜೆಗಳು ತಿಳಿಯ ಲ್ಪಡಲಿಲ್ಲ.ಮೋಶೆ ಆರೋನರ ಕೈಯಿಂದ ನಿನ್ನ ಜನರನ್ನು ಮಂದೆಯ ಹಾಗೆ ನಡಿಸಿದಿ.
- 1 Timothy 6:16 1 ತಿಮೊಥೆಯನಿಗೆ 6:16ಆತನೊಬ್ಬನೇ ಅಮರತ್ವವುಳ್ಳವನೂ ಯಾರೂ ಸವಿಾಪಿಸಲಾರದಂತ ಬೆಳಕಿನಲ್ಲಿ ವಾಸಿಸುವಾತನೂ ಆಗಿದ್ದಾನೆ; ಯಾವ ಮನುಷ್ಯನೂ ಆತನನ್ನು ಕಾಣಲಿಲ್ಲ; ಯಾರೂ ಕಾಣ ಲಾರರು; ಆತನಿಗೆ ಮಾನವೂ ನಿತ್ಯಾಧಿಕಾರವೂ ಇರಲಿ. ಆಮೆನ್.