Job · chapter 9 · verse 12
Job 9:12 in Kannada
ಇಗೋ, ಆತನು ತೆಗೆದುಕೊಂಡು ಹೋಗುತ್ತಾನೆ. ಆತನಿಗೆ ಅಡ್ಡಿಮಾಡುವವರು ಯಾರು? ಆತನನ್ನು--ನೀನು ಏನು ಮಾಡುತ್ತೀ ಎಂದು ಕೇಳುವ ವರಾರು?
Igo, aatanu tegedukondu hoguttaane. Aatanige addimaaduvavaru yaaru? Aatanannu--neenu enu maaduttee endu keluva varaaru?
Job 9:12 in English
- King James Version (KJV)
- Behold, he taketh away, who can hinder him? who will say unto him, What doest thou?
- World English Bible (WEB)
- Behold, he snatches away. Who can hinder him? Who will ask him, ‘What are you doing?’
- American Standard Version (ASV)
- Behold, he seizeth [the prey], who can hinder him? Who will say unto him, What doest thou?
- Bible in Basic English (BBE)
- If he puts out his hand to take, by whom may it be turned back? who may say to him, What are you doing?
- Darby Translation (DBY)
- Behold, he taketh away: who will hinder him? Who will say unto him, What doest thou?
- Webster's Bible (WBS)
- Behold, he taketh away, who can hinder him? who will say to him, What doest thou?
- Young's Literal Translation (YLT)
- Lo, He snatches away, who bringeth it back? Who saith unto Him, 'What dost Thou?'
Read in context
- 10ಆತನು ಕಂಡುಹಿಡಿಯಲಾರದಂಥ ಮಹತ್ಕಾರ್ಯ ಗಳನ್ನೂ ಲೆಕ್ಕವಿಲ್ಲದಷ್ಟು ಅದ್ಭುತಗಳನ್ನೂ ಮಾಡುತ್ತಾನೆ.
- 11ಇಗೋ, ಆತನು ನನ್ನ ಮುಂದೆ ಹಾದುಹೋಗು ತ್ತಾನೆ. ನನಗೆ ಆತನು ಕಾಣುವದಿಲ್ಲ. ಆತನು ದಾಟಿ ಹೋಗುತ್ತಾನೆ, ಆದರೆ ನಾನು ಆತನನ್ನು ಗ್ರಹಿಸಿ ಕೊಳ್ಳುವದಿಲ್ಲ.
- 12ಇಗೋ, ಆತನು ತೆಗೆದುಕೊಂಡು ಹೋಗುತ್ತಾನೆ. ಆತನಿಗೆ ಅಡ್ಡಿಮಾಡುವವರು ಯಾರು? ಆತನನ್ನು--ನೀನು ಏನು ಮಾಡುತ್ತೀ ಎಂದು ಕೇಳುವ ವರಾರು?
- 13ದೇವರು ತನ್ನ ಕೋಪವನ್ನು ಹಿಂತೆಗೆಯ ದಿದ್ದರೆ ಸೊಕ್ಕಿನ ಸಹಾಯಕರು ಆತನ ಕೆಳಗೆ ಬೊಗ್ಗಿ ಕೊಳ್ಳುತ್ತಾರೆ.
- 14ಆತನಿಗೆ ಉತ್ತರ ಕೊಡುವದಕ್ಕೂ ಆತನೊಂದಿಗೆ ತರ್ಕಿಸುವದಕ್ಕೆ ನನ್ನ ಮಾತುಗಳನ್ನು ಆದುಕೊಳ್ಳು ವದಕ್ಕೂ ನಾನು ಎಷ್ಟು ಮಾತ್ರದವನು;
Cross references
- Isaiah 45:9 ಯೆಶಾಯ 45:9ತನ್ನನ್ನು ರೂಪಿಸಿದವನ ಸಂಗಡ ವಾದ ಮಾಡುವವ ನಿಗೆ ಅಯ್ಯೋ! ಬೋಕಿಯು ಭೂಮಿಯ ಬೋಕಿಯ ಸಂಗಡವಾದ ಮಾಡಲಿ; ಮಣ್ಣು ರೂಪಿಸುವವನಿಗೆ --ನೀನು ಏನು ಮಾಡುತ್ತೀ ಎಂದೂ ನಿನ್ನ ಕೆಲಸವು --ಅವನಿಗೆ ಕೈಯಿಲ್ಲ ಅಂದೀತೇ?
- Job 11:10 ಯೋಬನು 11:10ಆತನು ಅದನ್ನು ಕಡಿಯುವದಾದರೆ ಇಲ್ಲವೆ ಮುಚ್ಚುವದಾದರೆ ಅಥವಾ ಒಟ್ಟು ಗೂಡಿಸುವದಾದರೆ ಆತನನ್ನು ತಡೆಯುವವರು ಯಾರಿದ್ದಾರೆ?
- Job 23:13 ಯೋಬನು 23:13ಆದರೆ ಆತನು ಒಂದೇ ಮನಸ್ಸುಳ್ಳವನು, ಆತ ನನ್ನು ತಿರುಗಿಸುವವನ್ಯಾರು? ತನ್ನ ಪ್ರಾಣವು ಅಪೇ ಕ್ಷಿಸುವ ಪ್ರಕಾರವೇ ಮಾಡುತ್ತಾನೆ.
- Job 34:29 ಯೋಬನು 34:29ಆತನು ಶಾಂತ ಮಾಡಿದರೆ ಯಾವನು ಕೇಡು ಮಾಡುವನು? ಆತನು ಮುಖವನ್ನು ಮರೆಮಾಡಿದರೆ ಆತನನ್ನು ದೃಷ್ಟಿಸುವವನು ಯಾರು? ಜನಾಂಗಕ್ಕೆ ವಿರೋಧವಾಗಿ ಮಾಡಿದರೂ ಸರಿ, ಮನುಷ್ಯ ಮಾತ್ರದ ವರಿಗಾದರೂ ಸರಿಯೇ.
- Romans 11:34 ರೋಮಾಪುರದವರಿಗೆ 11:34ಕರ್ತನ ಮನಸ್ಸನ್ನು ತಿಳಿದುಕೊಂಡವನು ಯಾರು? ಇಲ್ಲವೆ ಆತನಿಗೆ ಆಲೋಚನೆ ಹೇಳಿದವನು ಯಾರು?
- Daniel 4:35 ದಾನಿಯೇಲನು 4:35ಭೂ ನಿವಾಸಿಗಳೆಲ್ಲರೂ ಏನೂ ಇಲ್ಲದ ಹಾಗೆ ಎಣಿಸಲ್ಪಟ್ಟಿ ದ್ದಾರೆ; ಆತನು ಪರಲೋಕದ ಸೈನ್ಯದಲ್ಲಿಯೂ ಭೂ ನಿವಾಸಿಗಳಲ್ಲಿಯೂ ತನ್ನ ಚಿತ್ತದ ಪ್ರಕಾರವೇ ಮಾಡು ತ್ತಾನೆ. ಯಾರೂ ಆತನ ಹಸ್ತವನ್ನು ಹಿಂತೆಗೆಯಲಾರರು; ನೀನು ಏನು ಮಾಡುತ್ತಿರುವಿ ಎಂದು ಆತನಿಗೆ ಯಾರೂ ಕೇಳಲಾರರು.
- Job 33:13 ಯೋಬನು 33:13ನೀನು ಆತನ ಸಂಗಡ ಯಾಕೆ ವಾದಿಸಿದಿ? ಆತನು ನಿನ್ನ ಯಾವ ವಿಷಯದಲ್ಲಿಯೂ ಉತ್ತರ ಕೊಡುವದಿಲ್ಲ.
- Jeremiah 18:6 ಯೆರೆಮೀಯ 18:6ಓ ಇಸ್ರಾಯೇಲಿನ ಮನೆತನದ ವರೇ, ನಾನು ಈ ಕುಂಬಾರನ ಹಾಗೆ ನಿಮಗೆ ಮಾಡ ಕೂಡದೋ ಎಂದು ಕರ್ತನು ಅನ್ನುತ್ತಾನೆ. ಇಗೋ, ಕುಂಬಾರನ ಕೈಯಲ್ಲಿ ಮಣ್ಣು ಹೇಗೋ ಹಾಗೆಯೇ ಓ ಇಸ್ರಾಯೇಲಿನ ಮನೆತನದವರೇ, ನನ್ನ ಕೈಯಲ್ಲಿ ನೀವು ಇದ್ದೀರಿ.
- Matthew 20:15 ಮತ್ತಾಯನು 20:15ನನ್ನ ಸ್ವಂತದ್ದನ್ನು ನನ್ನ ಇಷ್ಟಬಂದಂತೆ ಮಾಡುವದು ನನಗೆ ನ್ಯಾಯವಲ್ಲವೋ? ನಾನು ಒಳ್ಳೆಯವನಾದ ದರಿಂದ ನಿನ್ನ ಕಣ್ಣು ಕೆಟ್ಟದ್ದಾಗಿದೆಯೋ ಅಂದನು.
- Ephesians 1:11 ಎಫೆಸದವರಿಗೆ 1:11ಆತನ ಸ್ವಚಿತ್ತದ ಆಲೋಚನೆಗನುಸಾರವಾಗಿ ಎಲ್ಲಾ ಕಾರ್ಯ ಗಳನ್ನು ಸಾಧಿಸುವ ಆತನ ಉದ್ದೇಶದ ಮೇರೆಗೆ ಮೊದಲೇ ನೇಮಿಸಲ್ಪಟ್ಟವರಾದ ನಾವು ಆತನಲ್ಲಿ ಬಾಧ್ಯತೆಯನ್ನು ಸಹ ಹೊಂದಿದೆವು.
- Matthew 11:26 ಮತ್ತಾಯನು 11:26ಹೌದು, ತಂದೆಯೇ, ಇದು ನಿನ್ನ ದೃಷ್ಟಿಯಲ್ಲಿ ಒಳ್ಳೆಯದಾಗಿ ತೋಚಿತು.
- Romans 9:18–20 ರೋಮಾಪುರದವರಿಗೆ 9:18–20ಆದದರಿಂದ ಆತನು ಯಾವನನ್ನು ಕರುಣಿಸಬೇಕೆಂದಿ ರುವನೋ ಅವನನ್ನು ಕರುಣಿಸುವನು; ಯಾವನನ್ನು ಕಠಿಣಪಡಿಸಬೇಕೆಂದಿರುವನೋ ಅವನನ್ನು ಕಠಿಣ ಪಡಿಸುವನು. ಆಗ ನೀನು ನನಗೆ--ಹಾಗಾದರೆ ಆತನು ಇನ್ನು ತಪ್ಪು ಕಂಡುಹಿಡಿಯುವದು ಹೇಗೆ? ಆತನ ಚಿತ್ತವನ್ನು ಎದುರಿಸುವದು ಯಾರಿಂದಾದೀತು ಎಂದು ಕೇಳುವಿ. ಆದರೆ ಓ ಮನುಷ್ಯನೇ, ದೇವರಿಗೆ ಎದುರು ಮಾತನಾಡುವದಕ್ಕೆ ನೀನು ಯಾರು? ರೂಪಿಸಲ್ಪಟ್ಟದ್ದು ರೂಪಿಸಿದವನಿಗೆ--ನನ್ನನ್ನು ಹೀಗೇಕೆ ಮಾಡಿದೆ ಎಂದು ಕೇಳುವದುಂಟೇ?