Skip to content
ThuthiThuthiThuthi
Job · chapter 9 · verse 13

Job 9:13 in Kannada

ದೇವರು ತನ್ನ ಕೋಪವನ್ನು ಹಿಂತೆಗೆಯ ದಿದ್ದರೆ ಸೊಕ್ಕಿನ ಸಹಾಯಕರು ಆತನ ಕೆಳಗೆ ಬೊಗ್ಗಿ ಕೊಳ್ಳುತ್ತಾರೆ.

Devaru tanna kopavannu hintegeya diddare sokkina sahaayakaru aatana kelage boggi kolluttaare.

Job 9:13 in English

King James Version (KJV)
[If] God will not withdraw his anger, the proud helpers do stoop under him.
World English Bible (WEB)
“God will not withdraw his anger. The helpers of Rahab stoop under him.
American Standard Version (ASV)
God will not withdraw his anger; The helpers of Rahab do stoop under him.
Bible in Basic English (BBE)
God's wrath may not be turned back; the helpers of Rahab were bent down under him.
Darby Translation (DBY)
God withdraweth not his anger; the proud helpers stoop under him:
Webster's Bible (WBS)
[If] God will not withdraw his anger, the proud helpers do stoop under him.
Young's Literal Translation (YLT)
God doth not turn back His anger, Under Him bowed have proud helpers.

Read in context

  1. 11ಇಗೋ, ಆತನು ನನ್ನ ಮುಂದೆ ಹಾದುಹೋಗು ತ್ತಾನೆ. ನನಗೆ ಆತನು ಕಾಣುವದಿಲ್ಲ. ಆತನು ದಾಟಿ ಹೋಗುತ್ತಾನೆ, ಆದರೆ ನಾನು ಆತನನ್ನು ಗ್ರಹಿಸಿ ಕೊಳ್ಳುವದಿಲ್ಲ.
  2. 12ಇಗೋ, ಆತನು ತೆಗೆದುಕೊಂಡು ಹೋಗುತ್ತಾನೆ. ಆತನಿಗೆ ಅಡ್ಡಿಮಾಡುವವರು ಯಾರು? ಆತನನ್ನು--ನೀನು ಏನು ಮಾಡುತ್ತೀ ಎಂದು ಕೇಳುವ ವರಾರು?
  3. 13ದೇವರು ತನ್ನ ಕೋಪವನ್ನು ಹಿಂತೆಗೆಯ ದಿದ್ದರೆ ಸೊಕ್ಕಿನ ಸಹಾಯಕರು ಆತನ ಕೆಳಗೆ ಬೊಗ್ಗಿ ಕೊಳ್ಳುತ್ತಾರೆ.
  4. 14ಆತನಿಗೆ ಉತ್ತರ ಕೊಡುವದಕ್ಕೂ ಆತನೊಂದಿಗೆ ತರ್ಕಿಸುವದಕ್ಕೆ ನನ್ನ ಮಾತುಗಳನ್ನು ಆದುಕೊಳ್ಳು ವದಕ್ಕೂ ನಾನು ಎಷ್ಟು ಮಾತ್ರದವನು;
  5. 15ನಾನು ನೀತಿವಂತನಾಗಿದ್ದರೂ ಉತ್ತರಕೊಡೆನು; ಆದರೆ ನನ್ನ ನ್ಯಾಯಾಧಿಪತಿಗೆ ಮೊರೆಯಿಡುವೆನು.
Read all of Job 9

Cross references

Original words (Hebrew)

Job 9:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.