Job · chapter 9 · verse 14
Job 9:14 in Kannada
ಆತನಿಗೆ ಉತ್ತರ ಕೊಡುವದಕ್ಕೂ ಆತನೊಂದಿಗೆ ತರ್ಕಿಸುವದಕ್ಕೆ ನನ್ನ ಮಾತುಗಳನ್ನು ಆದುಕೊಳ್ಳು ವದಕ್ಕೂ ನಾನು ಎಷ್ಟು ಮಾತ್ರದವನು;
Aatanige uttara koduvadakkoo aatanondige tarkisuvadakke nanna maatugalannu aadukollu vadakkoo naanu eshtu maatradavanu;
Job 9:14 in English
- King James Version (KJV)
- How much less shall I answer him, [and] choose out my words [to reason] with him?
- World English Bible (WEB)
- How much less will I answer him, and choose my words to argue with him?
- American Standard Version (ASV)
- How much less shall I answer him, And choose out my words [to reason] with him?
- Bible in Basic English (BBE)
- How much less may I give an answer to him, using the right words in argument with him?
- Darby Translation (DBY)
- How much less shall I answer him, choose out my words [to strive] with him?
- Webster's Bible (WBS)
- How much less shall I answer him, [and] choose out my words [to reason] with him?
- Young's Literal Translation (YLT)
- How much less do I — I answer Him? Choose out my words with Him?
Read in context
- 12ಇಗೋ, ಆತನು ತೆಗೆದುಕೊಂಡು ಹೋಗುತ್ತಾನೆ. ಆತನಿಗೆ ಅಡ್ಡಿಮಾಡುವವರು ಯಾರು? ಆತನನ್ನು--ನೀನು ಏನು ಮಾಡುತ್ತೀ ಎಂದು ಕೇಳುವ ವರಾರು?
- 13ದೇವರು ತನ್ನ ಕೋಪವನ್ನು ಹಿಂತೆಗೆಯ ದಿದ್ದರೆ ಸೊಕ್ಕಿನ ಸಹಾಯಕರು ಆತನ ಕೆಳಗೆ ಬೊಗ್ಗಿ ಕೊಳ್ಳುತ್ತಾರೆ.
- 14ಆತನಿಗೆ ಉತ್ತರ ಕೊಡುವದಕ್ಕೂ ಆತನೊಂದಿಗೆ ತರ್ಕಿಸುವದಕ್ಕೆ ನನ್ನ ಮಾತುಗಳನ್ನು ಆದುಕೊಳ್ಳು ವದಕ್ಕೂ ನಾನು ಎಷ್ಟು ಮಾತ್ರದವನು;
- 15ನಾನು ನೀತಿವಂತನಾಗಿದ್ದರೂ ಉತ್ತರಕೊಡೆನು; ಆದರೆ ನನ್ನ ನ್ಯಾಯಾಧಿಪತಿಗೆ ಮೊರೆಯಿಡುವೆನು.
- 16ನಾನು ಕರೆ ಯಲು ಆತನು ನನಗೆ ಉತ್ತರಕೊಟ್ಟರೂ ಆತನು ನನ್ನ ಶಬ್ಧಕ್ಕೆ ಕಿವಿಗೊಡುತ್ತಾನೆಂದು ನಂಬಲಾರೆನು.
Cross references
- Job 9:3 ಯೋಬನು 9:3ಆತನ ಸಂಗಡ ವ್ಯಾಜ್ಯವಾಡಲು ಅವನು ಇಚ್ಛಿಸುವದಾದರೆ, ಆತನಿಗೆ ಸಾವಿರದಲ್ಲಿ ಒಂದಕ್ಕೂ ಅವನು ಉತ್ತರಕೊಡಲಾರನು.
- Job 33:5 ಯೋಬನು 33:5ನೀನು ನನಗೆ ಉತ್ತರ ಕೊಡುವದಕ್ಕೆ ಸಾಧ್ಯವಾದರೆ ನಿನ್ನ ಮಾತುಗಳನ್ನು ಸಿದ್ಧಮಾಡಿಕೊಂಡು ನನ್ನ ಮುಂದೆ ನಿಂತುಕೋ.
- Job 23:7 ಯೋಬನು 23:7ಅಲ್ಲಿ ನೀತಿವಂತನು ಅವನ ಸಂಗಡ ತರ್ಕ ಮಾಡುವನು; ನಾನು ನಿತ್ಯವಾಗಿ ನನ್ನ ನ್ಯಾಯಾಧಿಪತಿಗೆ ತಪ್ಪಿಸಿಕೊಳ್ಳುವೆನು.
- 1 Kings 8:27 1 ಅರಸುಗಳು 8:27ಆದರೆ ದೇವರು ನಿಶ್ಚಯವಾಗಿ ಭೂಮಿಯ ಮೇಲೆ ವಾಸವಾಗಿರುವನೋ? ಇಗೋ, ಆಕಾಶಗಳೂ ಆಕಾಶಾ ಕಾಶಗಳೂ ನಿನ್ನನ್ನು ಹಿಡಿಯಲಾರವು; ಹಾಗಾದರೆ ನಾನು ಕಟ್ಟಿಸಿದ ಈ ಮಂದಿರವು ಹಿಡಿಯುವದು ಹೇಗೆ?
- Job 23:4 ಯೋಬನು 23:4ನ್ಯಾಯವನ್ನು ಆತನ ಮುಂದೆ ಸಿದ್ಧಮಾಡುವೆನು; ನನ್ನ ಬಾಯನ್ನು ಪ್ರತಿವಾದಗಳಿಂದ ತುಂಬಿಸುವೆನು.
- Job 25:6 ಯೋಬನು 25:6ಮನುಷ್ಯನೆಂಬ ಹುಳವೂ ಮನುಷ್ಯನ ಮಗನೆಂಬ ಕ್ರಿಮಿಯೂ ಎಷ್ಟು ಮಾತ್ರದವನು?
- Job 11:4–5 ಯೋಬನು 11:4–5ನೀನು--ನನ್ನ ಬೋಧನೆ ನಿರ್ಮ ಲವಾದದ್ದು, ನಿನ್ನ ಕಣ್ಣುಗಳ ಮುಂದೆ ನಾನು ಶುದ್ಧನಾಗಿ ದ್ದೇನೆ ಎಂದು ಹೇಳಿದ್ದೀ. ದೇವರು ಮಾತನಾಡಿ ನಿನ್ನ ಕಡೆಗೆ ತನ್ನ ತುಟಿಗಳನ್ನು ತೆರೆದು ಜ್ಞಾನದ ಮರ್ಮ ಗಳನ್ನು ನಿನಗೆ ತೋರಿಸಿದರೆ ಒಳ್ಳೆಯದು.
- Job 4:19 ಯೋಬನು 4:19ಧೂಳಿನಲ್ಲಿ ಅಸ್ತಿವಾರ ಇರುವ ಮಣ್ಣಿನ ಮನೆಗಳ ನಿವಾಸಿಗಳು ಎಷ್ಟು ಕಡಿಮೆ? ನುಸಿಯ ಮುಂದೆ ಅವರು ಜಜ್ಜಲ್ಪಡುತ್ತಾರೆ.