Job · chapter 9 · verse 16
Job 9:16 in Kannada
ನಾನು ಕರೆ ಯಲು ಆತನು ನನಗೆ ಉತ್ತರಕೊಟ್ಟರೂ ಆತನು ನನ್ನ ಶಬ್ಧಕ್ಕೆ ಕಿವಿಗೊಡುತ್ತಾನೆಂದು ನಂಬಲಾರೆನು.
Naanu kare yalu aatanu nanage uttarakottaroo aatanu nanna shabdhakke kivigoduttaanendu nambalaarenu.
Job 9:16 in English
- King James Version (KJV)
- If I had called, and he had answered me; [yet] would I not believe that he had hearkened unto my voice.
- World English Bible (WEB)
- If I had called, and he had answered me, yet I wouldn’t believe that he listened to my voice.
- American Standard Version (ASV)
- If I had called, and he had answered me, Yet would I not believe that he hearkened unto my voice.
- Bible in Basic English (BBE)
- If I had sent for him to be present, and he had come, I would have no faith that he would give ear to my voice.
- Darby Translation (DBY)
- If I had called, and he had answered me, I would not believe that he hearkened to my voice, —
- Webster's Bible (WBS)
- If I had called, and he had answered me; [yet] I would not believe that he had hearkened to my voice.
- Young's Literal Translation (YLT)
- Though I had called and He answereth me, I do not believe that He giveth ear [to] my voice.
Read in context
- 14ಆತನಿಗೆ ಉತ್ತರ ಕೊಡುವದಕ್ಕೂ ಆತನೊಂದಿಗೆ ತರ್ಕಿಸುವದಕ್ಕೆ ನನ್ನ ಮಾತುಗಳನ್ನು ಆದುಕೊಳ್ಳು ವದಕ್ಕೂ ನಾನು ಎಷ್ಟು ಮಾತ್ರದವನು;
- 15ನಾನು ನೀತಿವಂತನಾಗಿದ್ದರೂ ಉತ್ತರಕೊಡೆನು; ಆದರೆ ನನ್ನ ನ್ಯಾಯಾಧಿಪತಿಗೆ ಮೊರೆಯಿಡುವೆನು.
- 16ನಾನು ಕರೆ ಯಲು ಆತನು ನನಗೆ ಉತ್ತರಕೊಟ್ಟರೂ ಆತನು ನನ್ನ ಶಬ್ಧಕ್ಕೆ ಕಿವಿಗೊಡುತ್ತಾನೆಂದು ನಂಬಲಾರೆನು.
- 17ಆತನು ಬಿರುಗಾಳಿಯಿಂದ ನನ್ನನ್ನು ಚೂರು ಮಾಡು ತ್ತಾನೆ. ನನ್ನ ಗಾಯಗಳನ್ನು ಕಾರಣವಿಲ್ಲದೆ ಹೆಚ್ಚಿಸು ತ್ತಾನೆ.
- 18ನನ್ನ ಉಸಿರು ತಕ್ಕೊಳ್ಳದಂತೆ ಮಾಡಿ ಕಹಿ ಯಾದವುಗಳಿಂದ ನನ್ನನ್ನು ತುಂಬಿಸುತ್ತಾನೆ.
Cross references
- Psalm 66:18–20 ಕೀರ್ತನೆಗಳು 66:18–20ನನ್ನ ಹೃದಯದಲ್ಲಿ ಅಪರಾಧವನ್ನು ನಾನು ಆಶಿಸಿದ್ದರೆ ಕರ್ತನು ನನ್ನ ಪ್ರಾರ್ಥನೆಯನ್ನು ಕೇಳುವದಿಲ್ಲ. ಆದರೆ ನಿಜವಾಗಿ ನನ್ನ ಪ್ರಾರ್ಥನೆಯನ್ನು ದೇವರು ಕೇಳಿದ್ದಾನಲ್ಲಾ! ಆತನು ನನ್ನ ಪ್ರಾರ್ಥನೆಯ ಸ್ವರವನ್ನು ಆಲೈಸಿದ್ದಾನಲ್ಲಾ!ನನ್ನ ಪ್ರಾರ್ಥನೆಯನ್ನೂ ನನ್ನ ಬಳಿಯಿಂದ ತನ್ನ ಕರುಣೆಯನ್ನೂ ತೊಲಗಿಸದೆ ಇರುವ ದೇವರಿಗೆ ಸ್ತೋತ್ರವಾಗಲಿ. ನನ್ನ ಪ್ರಾರ್ಥನೆಯನ್ನೂ ನನ್ನ ಬಳಿಯಿಂದ ತನ್ನ ಕರುಣೆಯನ್ನೂ ತೊಲಗಿಸದೆ ಇರುವ ದೇವರಿಗೆ ಸ್ತೋತ್ರವಾಗಲಿ.
- Psalm 126:1 ಕೀರ್ತನೆಗಳು 126:1ಕರ್ತನು ಚೀಯೋನನ್ನು ಸೆರೆಯಿಂದ ಬಿಡಿಸಿದಾಗ ನಾವು ಕನಸು ಕಂಡ ವರ ಹಾಗಿದ್ದೆವು.
- Psalm 18:6 ಕೀರ್ತನೆಗಳು 18:6ನನ್ನ ಇಕ್ಕಟ್ಟಿನಲ್ಲಿ ಕರ್ತನನ್ನು ಬೇಡಿದೆನು; ನನ್ನ ದೇವರಿಗೆ ಮೊರೆಯಿಟ್ಟೆನು; ಆತನು ತನ್ನ ಮಂದಿರದೊಳಗಿಂದ ನನ್ನ ಸ್ವರವನ್ನು ಕೇಳಿದನು; ನನ್ನ ಮೊರೆಯು ಆತನ ಸನ್ನಿಧಿಗೂ ಆತನ ಕಿವಿಗಳಲ್ಲಿಯೂ ಮುಟ್ಟಿತು.
- Psalm 116:1–2 ಕೀರ್ತನೆಗಳು 116:1–2ನಾನು ಕರ್ತನನ್ನು ಪ್ರೀತಿ ಮಾಡುತ್ತೇನೆ.ಆತನು ನನ್ನ ಸ್ವರವನ್ನೂ ವಿಜ್ಞಾಪನೆಯನ್ನೂ ಕೇಳಿದ್ದಾನೆ. ಆತನು ನನ್ನ ಮೊರೆಯನ್ನು ಆಲಿಸಿದ್ದರಿಂದ ನಾನು ಜೀವದಿಂದಿರುವ ವರೆಗೂ ಆತನನ್ನೇ ಬೇಡುವೆನು.
- Exodus 6:9 ವಿಮೋಚನಕಾಂಡ 6:9ಮೋಶೆಯು ಇಸ್ರಾಯೇಲ್ ಮಕ್ಕಳಿಗೆ ಹಾಗೆ ಹೇಳಿ ದಾಗ ಅವರು ಮನೋವೇದನೆಯ ದೆಸೆಯಿಂದಲೂ ಕ್ರೂರವಾದ ದಾಸತ್ವದ ದೆಸೆಯಿಂದಲೂ ಮೋಶೆಯ ಮಾತನ್ನು ಕೇಳಲಿಲ್ಲ.
- Judges 6:13 ನ್ಯಾಯಸ್ಥಾಪಕರು 6:13ಆಗ ಗಿದ್ಯೋನನು ಅವನಿಗೆ--ನನ್ನ ಕರ್ತನೇ, ಕರ್ತನು ನಮ್ಮ ಸಂಗಡ ಇದ್ದರೆ ಇದೆಲ್ಲಾ ನಮಗೆ ಸಂಭವಿಸಿದ್ದೇನು? ಕರ್ತನು ನಮ್ಮನ್ನು ಐಗುಪ್ತದಿಂದ ಬರಮಾಡಲಿಲ್ಲವೋ ಎಂದು ನಮ್ಮ ತಂದೆಗಳು ನಮಗೆ ವಿವರಿಸಿ ಹೇಳಿದ ಆತನ ಅದ್ಭುತಗಳೆಲ್ಲಾ ಎಲ್ಲಿ? ಈಗ ಕರ್ತನು ನಮ್ಮನ್ನು ಕೈಬಿಟ್ಟು ಮಿದ್ಯಾನ್ಯರ ಕೈಗೆ ಒಪ್ಪಿಸಿ ದ್ದಾನೆ ಅಂದನು.
- Acts 12:14–16 ಅಪೊಸ್ತಲರ ಕೃತ್ಯಗಳು 12:14–16ಅವಳು ಪೇತ್ರನ ಧ್ವನಿಯನ್ನು ತಿಳಿದಾಗ ಸಂತೋಷದ ನಿಮಿತ್ತದಿಂದಲೇ ಬಾಗಿಲನ್ನು ತೆರೆಯದೆ ಒಳಕ್ಕೆ ಓಡಿಹೋಗಿ--ಪೇತ್ರನು ಬಾಗಿಲ ಮುಂದೆ ನಿಂತಿದ್ದಾನೆ ಎಂದು ಹೇಳಿದಳು. ಅವರು ಅವಳಿಗೆ--ನಿನಗೆ ಹುಚ್ಚು ಹಿಡಿದದೆ ಎಂದು ಹೇಳಿದರು. ಆದರೆ ಅವಳು ತಾನು ಹೇಳಿದಂತೆಯೇ ಅದೆ ಎಂದು ದೃಢವಾಗಿ ಹೇಳಿದ್ದಕ್ಕೆ ಅವರು--ಅವನು ಪೇತ್ರನ ದೂತನು ಅಂದರು. ಅಷ್ಟರಲ್ಲಿ ಪೇತ್ರನು ಇನ್ನೂ ತಟ್ಟುತ್ತಾ ಇರಲು ಅವರು ಬಾಗಿಲನ್ನು ತೆರೆದು ಅವನನ್ನು ಕಂಡು ಬೆರಗಾದರು.
- Job 29:24 ಯೋಬನು 29:24ನಂಬಿಕೆ ಇಲ್ಲದವರ ಕಡೆಗೆ ನಗೆ ತೋರಿಸಿದೆನು; ನನ್ನ ಮುಖದ ಕಳೆಯನ್ನು ಅವರು ಕುಂದಿಸಲಿಲ್ಲ.ಅವರ ಮಾರ್ಗವನ್ನು ಆದುಕೊಂಡು ಪ್ರಧಾನನಾಗಿ ಕೂತು ಗೋಳಾಡುವವರನ್ನು ಸಂತೈಸುವವನಾಗಿಯೇ ಅರಸನಂತೆ ಸೈನ್ಯದಲ್ಲಿ ಆಸೀನನಾಗಿದ್ದೆನು.
- Luke 24:41 ಲೂಕನು 24:41ಆದರೆ ಅವರು ಸಂತೋಷದ ನಿಮಿತ್ತವಾಗಿ ಇನ್ನೂ ನಂಬದೆ ಆಶ್ಚರ್ಯಪಡುತ್ತಿರು ವಾಗ ಆತನು ಅವರಿಗೆ--ನಿಮ್ಮಲ್ಲಿ ಆಹಾರವೇನಾದರೂ ಇದೆಯೋ ಎಂದು ಕೇಳಿದನು.