Job · chapter 9 · verse 17
Job 9:17 in Kannada
ಆತನು ಬಿರುಗಾಳಿಯಿಂದ ನನ್ನನ್ನು ಚೂರು ಮಾಡು ತ್ತಾನೆ. ನನ್ನ ಗಾಯಗಳನ್ನು ಕಾರಣವಿಲ್ಲದೆ ಹೆಚ್ಚಿಸು ತ್ತಾನೆ.
Aatanu birugaaliyinda nannannu chooru maadu ttaane. Nanna gaayagalannu kaaranavillade hechchisu ttaane.
Job 9:17 in English
- King James Version (KJV)
- For he breaketh me with a tempest, and multiplieth my wounds without cause.
- World English Bible (WEB)
- For he breaks me with a storm, and multiplies my wounds without cause.
- American Standard Version (ASV)
- For he breaketh me with a tempest, And multiplieth my wounds without cause.
- Bible in Basic English (BBE)
- For I would be crushed by his storm, my wounds would be increased without cause.
- Darby Translation (DBY)
- He, who crusheth me with a tempest, and multiplieth my wounds without cause.
- Webster's Bible (WBS)
- For he breaketh me with a tempest, and multiplieth my wounds without cause.
- Young's Literal Translation (YLT)
- Because with a tempest He bruiseth me, And hath multiplied my wounds for nought.
Read in context
- 15ನಾನು ನೀತಿವಂತನಾಗಿದ್ದರೂ ಉತ್ತರಕೊಡೆನು; ಆದರೆ ನನ್ನ ನ್ಯಾಯಾಧಿಪತಿಗೆ ಮೊರೆಯಿಡುವೆನು.
- 16ನಾನು ಕರೆ ಯಲು ಆತನು ನನಗೆ ಉತ್ತರಕೊಟ್ಟರೂ ಆತನು ನನ್ನ ಶಬ್ಧಕ್ಕೆ ಕಿವಿಗೊಡುತ್ತಾನೆಂದು ನಂಬಲಾರೆನು.
- 17ಆತನು ಬಿರುಗಾಳಿಯಿಂದ ನನ್ನನ್ನು ಚೂರು ಮಾಡು ತ್ತಾನೆ. ನನ್ನ ಗಾಯಗಳನ್ನು ಕಾರಣವಿಲ್ಲದೆ ಹೆಚ್ಚಿಸು ತ್ತಾನೆ.
- 18ನನ್ನ ಉಸಿರು ತಕ್ಕೊಳ್ಳದಂತೆ ಮಾಡಿ ಕಹಿ ಯಾದವುಗಳಿಂದ ನನ್ನನ್ನು ತುಂಬಿಸುತ್ತಾನೆ.
- 19ಶಕ್ತಿಯ ವಿಷಯದಲ್ಲಿ ಮಾತನಾಡಲೋ? ಇಗೋ, ಆತನು ಬಲವುಳ್ಳವನಾಗಿದ್ದಾನೆ. ನ್ಯಾಯದ ವಿಷಯವೋ ವಾದಿ ಸುವದಕ್ಕೆ ನನಗೆ ಕಾಲವನ್ನು ನಿಯಮಿಸುವವನು ಯಾರು?
Cross references
- Job 16:14 ಯೋಬನು 16:14ನನ್ನನ್ನು ಒಡೆದೊಡೆದು ಸಿಥಿಲಪಡಿಸಿ; ಆತನು ಶೂರನಂತೆ ನನ್ನ ಮೇಲೆ ಓಡಿಬರುತ್ತಾನೆ.
- Job 2:3 ಯೋಬನು 2:3ಆಗ ಕರ್ತನು ಸೈತಾನನಿಗೆ--ನೀನು ಎಲ್ಲಿಂದ ಬಂದೆ ಅಂದನು. ಸೈತಾನನು ಪ್ರತ್ಯುತ್ತರವಾಗಿ ಕರ್ತನಿಗೆಭೂಮಿಯಲ್ಲಿ ಅತ್ತಿಂದ ಇತ್ತ ಇತ್ತಿಂದ ಅತ್ತ, ಮೇಲೆಯೂ ಕೆಳಗೂ ಹೋಗುತ್ತಾ ಅದರಲ್ಲಿ ನಡೆ ದಾಡಿ ಬಂದೆನು ಅಂದನು.
- Job 34:6 ಯೋಬನು 34:6ನನ್ನ ನ್ಯಾಯಕ್ಕೆ ವಿರೋಧ ವಾಗಿ ನಾನು ಸುಳ್ಳಾಡಲೋ? ದ್ರೋಹವಿಲ್ಲದೆ ನನ್ನ ಗಾಯವು ಮಾಯದಂಥದ್ದೇ ಎಂದು ಹೇಳಿದ್ದನು.
- Isaiah 28:17 ಯೆಶಾಯ 28:17ನಾನು ನ್ಯಾಯವನ್ನು ನೂಲ ನ್ನಾಗಿಯೂ ನೀತಿಯನ್ನು ಮಟ್ಟಗೋಲನ್ನಾಗಿಯೂ ಮಾಡುವೆನು, ಕಲ್ಮಳೆಯು ಸುಳ್ಳಿನ ಆಶ್ರಯವನ್ನು (ಗುಡಿಸಿ) ಬಡಿದುಕೊಂಡು ಹೋಗುವದು, ಅಡ ಗುವ ಸ್ಥಾನವನ್ನು ಜಲಪ್ರವಾಹವು ಮುಳುಗಿಸಿಬಿಡು ವದು.
- Ezekiel 13:13 ಯೆಹೆಜ್ಕೇಲನು 13:13ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಅದನ್ನು ನನ್ನ ಉರಿಯಲ್ಲಿ ಬಿರುಗಾಳಿಯಿಂದ ಸೀಳಿಬಿಡುವೆನು. ಅದನ್ನು ನಾಶ ಪಡಿಸುವ ಹಾಗೆ ನನ್ನ ಕೋಪದಿಂದ ವಿಪರೀತ ಮಳೆಯೂ ನನ್ನ ಉರಿಯಿಂದ ಕಲ್ಮಳೆಯ ಕಲ್ಲುಗಳೂ ಸುರಿಯುವವು;
- Job 16:17 ಯೋಬನು 16:17ಆದರೂ ನನ್ನ ಕೈಗಳಲ್ಲಿ ಬಲಾತ್ಕಾರವಿಲ್ಲ; ನನ್ನ ಪ್ರಾರ್ಥನೆಯು ನಿರ್ಮಲವಾಗಿದೆ.
- Psalm 29:5 ಕೀರ್ತನೆಗಳು 29:5ಕರ್ತನ ಸ್ವರವು ದೇವ ದಾರುಗಳನ್ನು ಮುರಿಯುತ್ತದೆ; ಹೌದು, ಕರ್ತನು ಲೆಬನೋನಿನ ದೇವದಾರುಗಳನ್ನು ಮುರಿಯುತ್ತಾನೆ.
- John 9:3 ಯೋಹಾನನು 9:3ಯೇಸು ಪ್ರತ್ಯುತ್ತರವಾಗಿ--ಈ ಮನುಷ್ಯನಾಗಲಿ ಇಲ್ಲವೆ ಇವನ ತಂದೆತಾಯಿಗಳಾಗಲಿ ಪಾಪಮಾಡಲಿಲ್ಲ; ಆದರೆ ದೇವರ ಕ್ರಿಯೆಗಳು ಇವನಲ್ಲಿ ಪ್ರಕಟವಾಗುವದಕ್ಕಾ ಗಿಯೇ ಇದಾಯಿತು.
- Job 30:22 ಯೋಬನು 30:22ನನ್ನನ್ನು ಗಾಳಿಗೆ ಎತ್ತುತ್ತೀ; ಅದನ್ನು ಹತ್ತಿಹೋಗುವ ಹಾಗೆ ಮಾಡಿ, ನನ್ನನ್ನು ಪೂರ್ಣವಾಗಿ ಕ್ಷೀಣಮಾಡುತ್ತೀ.
- Matthew 12:20 ಮತ್ತಾಯನು 12:20ಆತನು ನ್ಯಾಯವನ್ನು ವಿಜಯಕ್ಕಾಗಿ ಕಳುಹಿಸುವವರೆಗೆ ಜಜ್ಜಿದ ದಂಟನ್ನು ಮುರಿಯುವದಿಲ್ಲ ಮತ್ತು ಹೊಗೆಯಾಡುವ ಬತ್ತಿಯನ್ನು ನಂದಿಸುವದಿಲ್ಲ.
- Job 16:12 ಯೋಬನು 16:12ನಾನು ಶಾಂತವಾಗಿದ್ದಾಗ ನನ್ನನ್ನು ಪುಡಿಪುಡಿ ಮಾಡಿದನು. ನನ್ನ ಕುತ್ತಿಗೆ ಹಿಡಿದು ಚೂರುಚೂರಾಗಿ ಮಾಡಿದನು; ನನ್ನನ್ನು ತನಗೆ ಗುರಿಯಾಗಿ ನಿಲ್ಲಿಸಿದನು;
- Psalm 83:15 ಕೀರ್ತನೆಗಳು 83:15ನಿನ್ನ ಬಿರುಗಾಳಿಯಿಂದ ಅವರನ್ನು ಹಿಂಸಿಸಿ ನಿನ್ನ ಸುಳಿ ಗಾಳಿಯಿಂದ ಅವರನ್ನು ತಲ್ಲಣ ಪಡಿಸು.