Job · chapter 9 · verse 18
Job 9:18 in Kannada
ನನ್ನ ಉಸಿರು ತಕ್ಕೊಳ್ಳದಂತೆ ಮಾಡಿ ಕಹಿ ಯಾದವುಗಳಿಂದ ನನ್ನನ್ನು ತುಂಬಿಸುತ್ತಾನೆ.
Nanna usiru takkolladante maadi kahi yaadavugalinda nannannu tumbisuttaane.
Job 9:18 in English
- King James Version (KJV)
- He will not suffer me to take my breath, but filleth me with bitterness.
- World English Bible (WEB)
- He will not allow me to catch my breath, but fills me with bitterness.
- American Standard Version (ASV)
- He will not suffer me to take my breath, But filleth me with bitterness.
- Bible in Basic English (BBE)
- He would not let me take my breath, but I would be full of bitter grief.
- Darby Translation (DBY)
- He suffereth me not to take my breath, for he filleth me with bitternesses.
- Webster's Bible (WBS)
- He will not suffer me to take my breath, but filleth me with bitterness.
- Young's Literal Translation (YLT)
- He permitteth me not to refresh my spirit, But filleth me with bitter things.
Read in context
- 16ನಾನು ಕರೆ ಯಲು ಆತನು ನನಗೆ ಉತ್ತರಕೊಟ್ಟರೂ ಆತನು ನನ್ನ ಶಬ್ಧಕ್ಕೆ ಕಿವಿಗೊಡುತ್ತಾನೆಂದು ನಂಬಲಾರೆನು.
- 17ಆತನು ಬಿರುಗಾಳಿಯಿಂದ ನನ್ನನ್ನು ಚೂರು ಮಾಡು ತ್ತಾನೆ. ನನ್ನ ಗಾಯಗಳನ್ನು ಕಾರಣವಿಲ್ಲದೆ ಹೆಚ್ಚಿಸು ತ್ತಾನೆ.
- 18ನನ್ನ ಉಸಿರು ತಕ್ಕೊಳ್ಳದಂತೆ ಮಾಡಿ ಕಹಿ ಯಾದವುಗಳಿಂದ ನನ್ನನ್ನು ತುಂಬಿಸುತ್ತಾನೆ.
- 19ಶಕ್ತಿಯ ವಿಷಯದಲ್ಲಿ ಮಾತನಾಡಲೋ? ಇಗೋ, ಆತನು ಬಲವುಳ್ಳವನಾಗಿದ್ದಾನೆ. ನ್ಯಾಯದ ವಿಷಯವೋ ವಾದಿ ಸುವದಕ್ಕೆ ನನಗೆ ಕಾಲವನ್ನು ನಿಯಮಿಸುವವನು ಯಾರು?
- 20ನನ್ನನ್ನು ನಾನು ನೀತಿವಂತನನ್ನಾಗಿ ಮಾಡಿ ಕೊಂಡರೆ ನನ್ನ ಸ್ವಂತ ಬಾಯಿ ನನ್ನನ್ನು ಖಂಡಿಸುತ್ತದೆ. ನಾನು ಸಂಪೂರ್ಣನಾಗಿದ್ದೇನೆಂದು ಹೇಳಿದರೆ ನಾನು ವಕ್ರನಾಗಿದ್ದೇನೆಂದು ಅದು ಸಿದ್ಧಾಂತಮಾಡುವದು.
Cross references
- Job 7:19 ಯೋಬನು 7:19ಎಷ್ಟರ ವರೆಗೆ ನನ್ನ ಕಡೆಯಿಂದ ದೃಷ್ಟಿ ತೊಲಗಿಸುವದಿಲ್ಲ? ನಾನು ಉಗುಳು ನುಂಗುವ ದಕ್ಕೂ ನನ್ನನ್ನು ಬಿಡುವದಿಲ್ಲವೋ?
- Lamentations 3:15 ಪ್ರಲಾಪಗಳು 3:15ಆತನು ನನ್ನನ್ನು ಕಹಿಯಿಂದ ತುಂಬಿಸಿ ಮಾಚಿ ಪತ್ರೆಯಿಂದ ನನ್ನನ್ನು ಅಮಲೇರಿಸಿದ್ದಾನೆ.
- Job 27:2 ಯೋಬನು 27:2ನನ್ನ ನ್ಯಾಯವನ್ನು ತೊಲಗಿಸಿದ ದೇವರ ಜೀವದೊಂದಿಗೆ ನನ್ನ ಜೀವವನ್ನು ಕಹಿಮಾಡಿದ ಸರ್ವಶಕ್ತನ ಜೀವದೊಂದಿಗೆ
- Psalm 88:7 ಕೀರ್ತನೆಗಳು 88:7ನಿನ್ನ ಕೋಪವು ನನ್ನ ಮೇಲೆ ನೆಲೆಯಾಗಿದೆ; ನಿನ್ನ ಅಲೆಗಳಿಂದೆಲ್ಲಾ ನನ್ನನ್ನು ಕುಂದಿ ಸಿದ್ದೀ ಸೆಲಾ.
- Psalm 88:15–18 ಕೀರ್ತನೆಗಳು 88:15–18ನಾನು ಕುಂದಿದವನೂ ಯೌವನದಾರಭ್ಯ ಸಾಯು ವದಕ್ಕೆ ಸಿದ್ಧನೂ ಆಗಿದ್ದೇನೆ. ನಿನ್ನ ಬೆದರಿಕೆಗಳನ್ನು ನಾನು ತಾಳುತ್ತಾ ಭ್ರಮೆಗೊಳ್ಳುತ್ತೇನೆ. ನನ್ನ ಮೇಲೆ ನಿನ್ನ ಕೋಪಾಗ್ನಿಯು ದಾಟುವದು. ನಿನ್ನ ಹೆದರಿಕೆಗಳು ನನ್ನನ್ನು ಸಂಹರಿಸುತ್ತವೆ. ನೀರಿನ ಹಾಗೆ ಅವು ಬಂದು ನನ್ನನ್ನು ದಿನವೆಲ್ಲಾ ಸುತ್ತಿಕೊಂಡಿವೆ; ಏಕವಾಗಿ ನನ್ನನ್ನು ಮುತ್ತಿಕೊಂಡಿವೆ.ಪ್ರಿಯನನ್ನೂ ಸ್ನೇಹಿತನನೂ ನನಗೆ ದೂರ ಮಾಡಿದ್ದೀ; ನನ್ನ ಕತ್ತಲೆಯ ಸ್ಥಳವೇ ನನ್ನ ಪರಿಚಿತರು. ಪ್ರಿಯನನ್ನೂ ಸ್ನೇಹಿತನನೂ ನನಗೆ ದೂರ ಮಾಡಿದ್ದೀ; ನನ್ನ ಕತ್ತಲೆಯ ಸ್ಥಳವೇ ನನ್ನ ಪರಿಚಿತರು.
- Lamentations 3:3 ಪ್ರಲಾಪಗಳು 3:3ನಿಶ್ಚಯವಾಗಿ ಆತನು ನನಗೆ ವಿರೋಧ ವಾಗಿ ತಿರುಗಿದ್ದಾನೆ ದಿನವೆಲ್ಲಾ ತನ್ನ ಕೈಯನ್ನು ನನಗೆ ವಿರೋಧವಾಗಿ ತಿರುಗಿಸಿದ್ದಾನೆ.
- Psalm 39:13 ಕೀರ್ತನೆಗಳು 39:13ಕರ್ತನೇ ನನ್ನನ್ನು ಉಳಿಸು; ಆಗ ನಾನು ಇಲ್ಲಿಂದ ಹೋಗಿಬಿಟ್ಟು ಇಲ್ಲದೆ ಹೋಗುವದಕ್ಕಿಂತ ಮುಂಚೆ ಬಲವನ್ನು ತಿರಿಗಿ ಪಡೆಯುವೆನು.
- Lamentations 3:18–19 ಪ್ರಲಾಪಗಳು 3:18–19ನನ್ನ ಬಲವೂ ನಿರೀಕ್ಷೆಯೂ ಕರ್ತನಿಂದ ನಾಶವಾದವೆಂದು ಹೇಳಿ ನನ್ನ ಸಂಕಟವನ್ನು ಹಿಂಸೆಯನ್ನು ಮಾಚಿಪತ್ರೆಯನ್ನು ವಿಷವನ್ನು ಇವುಗಳನ್ನು ಜ್ಞಾಪಕಮಾಡಿಕೊಂಡೆನು.
- Job 3:20 ಯೋಬನು 3:20ಕಷ್ಟದಲ್ಲಿರುವವನಿಗೆ ಬೆಳಕೂ ಕಹಿಯಾದ ಪ್ರಾಣ ವುಳ್ಳವರಿಗೆ ಜೀವವೂ ಯಾಕೆ ಕೊಡಲ್ಪಟ್ಟಿವೆ?
- Hebrews 12:11 ಇಬ್ರಿಯರಿಗೆ 12:11ಯಾವ ಶಿಕ್ಷೆಯಾದರೂ ತತ್ಕಾಲಕ್ಕೆ ಸಂತೋಷಕರ ವಾಗಿ ತೋಚದೆ ಕ್ರೂರವಾಗಿ ತೋಚುತ್ತದೆ; ಆದರೂ ತರುವಾಯ ಅದು ಶಿಕ್ಷೆ ಹೊಂದಿದವರಿಗೆ ಸಮಾಧಾನ ವುಳ್ಳ ನೀತಿಯ ಫಲವನ್ನು ಕೊಡುತ್ತದೆ.