Job · chapter 9 · verse 19
Job 9:19 in Kannada
ಶಕ್ತಿಯ ವಿಷಯದಲ್ಲಿ ಮಾತನಾಡಲೋ? ಇಗೋ, ಆತನು ಬಲವುಳ್ಳವನಾಗಿದ್ದಾನೆ. ನ್ಯಾಯದ ವಿಷಯವೋ ವಾದಿ ಸುವದಕ್ಕೆ ನನಗೆ ಕಾಲವನ್ನು ನಿಯಮಿಸುವವನು ಯಾರು?
Shaktiya vishayadalli maatanaadalo? Igo, aatanu balavullavanaagiddaane. Nyaayada vishayavo vaadi suvadakke nanage kaalavannu niyamisuvavanu yaaru?
Job 9:19 in English
- King James Version (KJV)
- If [I speak] of strength, lo, [he is] strong: and if of judgment, who shall set me a time [to plead]?
- World English Bible (WEB)
- If it is a matter of strength, behold, he is mighty! If of justice, ‘Who,’ says he, ‘will summon me?’
- American Standard Version (ASV)
- If [we speak] of strength, lo, [he is] mighty! And if of justice, Who, [saith he], will summon me?
- Bible in Basic English (BBE)
- If it is a question of strength, he says, Here I am! and if it is a question of a cause at law, he says, Who will give me a fixed day?
- Darby Translation (DBY)
- Be it a question of strength, lo, [he is] strong; and be it of judgment, who will set me a time?
- Webster's Bible (WBS)
- If [I speak] of strength, lo, [he is] strong: and if of judgment, who shall set me a time [to plead] ?
- Young's Literal Translation (YLT)
- If of power, lo, the Strong One; And if of judgment — who doth convene me?
Read in context
- 17ಆತನು ಬಿರುಗಾಳಿಯಿಂದ ನನ್ನನ್ನು ಚೂರು ಮಾಡು ತ್ತಾನೆ. ನನ್ನ ಗಾಯಗಳನ್ನು ಕಾರಣವಿಲ್ಲದೆ ಹೆಚ್ಚಿಸು ತ್ತಾನೆ.
- 18ನನ್ನ ಉಸಿರು ತಕ್ಕೊಳ್ಳದಂತೆ ಮಾಡಿ ಕಹಿ ಯಾದವುಗಳಿಂದ ನನ್ನನ್ನು ತುಂಬಿಸುತ್ತಾನೆ.
- 19ಶಕ್ತಿಯ ವಿಷಯದಲ್ಲಿ ಮಾತನಾಡಲೋ? ಇಗೋ, ಆತನು ಬಲವುಳ್ಳವನಾಗಿದ್ದಾನೆ. ನ್ಯಾಯದ ವಿಷಯವೋ ವಾದಿ ಸುವದಕ್ಕೆ ನನಗೆ ಕಾಲವನ್ನು ನಿಯಮಿಸುವವನು ಯಾರು?
- 20ನನ್ನನ್ನು ನಾನು ನೀತಿವಂತನನ್ನಾಗಿ ಮಾಡಿ ಕೊಂಡರೆ ನನ್ನ ಸ್ವಂತ ಬಾಯಿ ನನ್ನನ್ನು ಖಂಡಿಸುತ್ತದೆ. ನಾನು ಸಂಪೂರ್ಣನಾಗಿದ್ದೇನೆಂದು ಹೇಳಿದರೆ ನಾನು ವಕ್ರನಾಗಿದ್ದೇನೆಂದು ಅದು ಸಿದ್ಧಾಂತಮಾಡುವದು.
- 21ನಾನು ಸಂಪೂರ್ಣವಾಗಿದ್ದರೂ ನನ್ನ ಪ್ರಾಣವನ್ನು ನಾನೇ ಅರಿಯದಿರುವೆನು; ನನ್ನ ಜೀವವನ್ನು ತಿರಸ್ಕಾರ ಮಾಡುವೆನು.
Cross references
- Job 9:4 ಯೋಬನು 9:4ಆತನು ಹೃದಯದಲ್ಲಿ ಜ್ಞಾನಿಯೂ ಬಲದಲ್ಲಿ ಶಕ್ತನೂ ಆಗಿದ್ದಾನೆ; ಆತನಿಗೆ ವಿರೋಧವಾಗಿ ತನ್ನನ್ನು ಕಠಿಣಪಡಿಸಿಕೊಂಡು ವೃದ್ಧಿಯಾಗುವವನು ಯಾರು?
- Job 9:32–33 ಯೋಬನು 9:32–33ನಾನು ಆತನಿಗೆ ಉತ್ತರ ಕೊಡುವ ಹಾಗೆಯೂ ನಾವು ಕೂಡ ನ್ಯಾಯದಲ್ಲಿ ಸೇರುವ ಹಾಗೆಯೂ ಆತನು ನನ್ನಂಥ ಮನುಷ್ಯನಲ್ಲ. ನಮ್ಮಿಬ್ಬರ ಮೇಲೆ ಕೈ ಇಡತಕ್ಕ ಮಧ್ಯಸ್ಥಗಾರನು ನಮ್ಮ ಮಧ್ಯದಲ್ಲಿಲ್ಲ.
- 1 Corinthians 1:25 1 ಕೊರಿಂಥದವರಿಗೆ 1:25ದೇವರ ಹುಚ್ಚುತನವು ಮನುಷ್ಯರಿಗಿಂತಲೂ ಜ್ಞಾನವುಳ್ಳದ್ದಾಗಿದೆ. ದೇವರ ಬಲಹೀನತೆಯು ಮನುಷ್ಯರಿಗಿಂತಲೂ ಬಲವುಳ್ಳದ್ದಾಗಿದೆ.
- Job 40:9–10 ಯೋಬನು 40:9–10ಇಲ್ಲವೆ ದೇವರ ಹಾಗೆ ತೋಳುಳ್ಳವನಾಗಿದ್ದೀಯೋ? ಇಲ್ಲವೆ ಆತನ ಹಾಗೆ ಗುಡುಗಿನಿಂದ ಆರ್ಭಟ ಮಾಡು ವಿಯೋ? ಗಾಂಭೀರ್ಯದಿಂದಲೂ ಘನತೆಯಿಂದ ಲೂ ನಿನ್ನನ್ನು ಅಲಂಕರಿಸಿಕೋ; ಮಹಿಮೆಯನ್ನೂ ಪ್ರಭೆಯನ್ನೂ ಧರಿಸಿಕೋ.
- Matthew 6:13 ಮತ್ತಾಯನು 6:13ನಮ್ಮನ್ನು ಶೋಧನೆಯೊಳಗೆ ನಡಿಸದೆ ಕೇಡಿನಿಂದ ತಪ್ಪಿಸು. ಯಾಕಂದರೆ ರಾಜ್ಯವೂ ಬಲವೂ ಮಹಿಮೆಯೂ ಎಂದೆಂದಿಗೂ ನಿನ್ನವೇ. ಆಮೆನ್.
- Psalm 62:11 ಕೀರ್ತನೆಗಳು 62:11ಅಧಿಕಾರವು ದೇವರದೆಂದು ಆತನು ಒಂದು ಸಾರಿ ಮಾತನಾಡಿದ್ದನ್ನು; ನಾನು ಎರಡು ಸಾರಿ ಕೇಳಿದ್ದೇನೆ; ಶಕ್ತಿಯು ದೇವರಿಗೆ ಸಂಬಂಧಪಟ್ಟದ್ದು.ಓ ಕರ್ತನೇ, ನಿನ್ನಲ್ಲಿ ಕರುಣೆಯುಂಟು; ನೀನು ಪ್ರತಿ ಮನುಷ್ಯನಿಗೆ ಅವನ ಕೆಲಸದ ಪ್ರಕಾರ ಪ್ರತಿಫಲ ಕೊಡುತ್ತೀ.
- Job 33:5–7 ಯೋಬನು 33:5–7ನೀನು ನನಗೆ ಉತ್ತರ ಕೊಡುವದಕ್ಕೆ ಸಾಧ್ಯವಾದರೆ ನಿನ್ನ ಮಾತುಗಳನ್ನು ಸಿದ್ಧಮಾಡಿಕೊಂಡು ನನ್ನ ಮುಂದೆ ನಿಂತುಕೋ. ಇಗೋ, ನಾನು ದೇವರ ಮುಂದೆ ನಿನ್ನ ಹಾಗೆಯೇ ಇದ್ದೇನೆ; ಮಣ್ಣಿನಿಂದ ನಾನು ಸಹ ರೂಪಿಸಲ್ಪಟ್ಟಿದ್ದೇನೆ. ಇಗೋ, ನನ್ನ ಭೀತಿಯು ನಿನ್ನನ್ನು ಹೆದರಿಸಲಾರದು; ಇಲ್ಲವೆ ನನ್ನ ಕೈ ನಿನ್ನ ಮೇಲೆ ಭಾರವಾಗದು.
- Job 36:17–19 ಯೋಬನು 36:17–19ಆದರೆ ನೀನು ದುಷ್ಟನ ನ್ಯಾಯವನ್ನು ಪೂರೈಸಿದಿ; ನ್ಯಾಯವೂ ತೀರ್ಪೂ ನಿನ್ನನ್ನು ಹಿಡಿಯುವವು. ರೌದ್ರ ಉಂಟು, ಅವನು ನಿನ್ನನ್ನು ಒಂದೇ ಪೆಟ್ಟಿನಿಂದ ಒಯ್ಯದ ಹಾಗೆ ನೋಡು; ದೊಡ್ಡ ವಿಮೋಚನೆಯ ಕ್ರಯ ನಿನ್ನನ್ನು ಬಿಡಿಸದು. ಅವನು ನಿನ್ನ ಐಶ್ವರ್ಯವನ್ನು ಲೆಕ್ಕಿಸು ವನೋ? ಬಂಗಾರವನ್ನೂ ಬಲದ ಎಲ್ಲಾ ಶಕ್ತಿಗಳನ್ನೂ ಲೆಕ್ಕಿಸನು.
- Job 31:35 ಯೋಬನು 31:35ಕೇಳುವವನು ನನಗೆ ಸಿಕ್ಕಿದರೆ ವಾಸಿ; ಇಗೋ, ಸರ್ವಶಕ್ತನು ನನಗೆ ಉತ್ತರಕೊಡಲಿ; ನನ್ನ ವಿರೋ ಧಿಯು ಪುಸ್ತಕವನ್ನು ಬರೆಯಲಿ, ಇದೇ ನನ್ನ ಆಶೆ.
- 1 Corinthians 10:22 1 ಕೊರಿಂಥದವರಿಗೆ 10:22ಕರ್ತ ನನ್ನು ರೇಗಿಸಬೇಕೆಂದಿದ್ದೇವೋ? ಆತನಿಗಿಂತಲೂ ನಾವು ಬಲಿಷ್ಠರೇನು?