Job · chapter 9 · verse 2
Job 9:2 in Kannada
ಸತ್ಯವು ಹೀಗೆ ಇರುವದೆಂದು ಬಲ್ಲೆನು. ಆದರೆ ಮನುಷ್ಯನು ದೇವರ ಮುಂದೆ ನೀತಿವಂತ ನಾಗುವದು ಹೇಗೆ?
Satyavu heege iruvadendu ballenu. Aadare manushyanu devara munde neetivanta naaguvadu hege?
Job 9:2 in English
- King James Version (KJV)
- I know [it is] so of a truth: but how should man be just with God?
- World English Bible (WEB)
- “Truly I know that it is so, but how can man be just with God?
- American Standard Version (ASV)
- Of a truth I know that it is so: But how can man be just with God?
- Bible in Basic English (BBE)
- Truly, I see that it is so: and how is it possible for a man to get his right before God?
- Darby Translation (DBY)
- Of a truth I know it is so; but how can man be just with God?
- Webster's Bible (WBS)
- I know [it to be] so of a truth: but how should man be just with God?
- Young's Literal Translation (YLT)
- Truly I have known that [it is] so, And what — is man righteous with God?
Read in context
- 1ಅದಕ್ಕೆ ಯೋಬನು ಉತ್ತರಿಸಿ ಇಂತೆಂದನು
- 2ಸತ್ಯವು ಹೀಗೆ ಇರುವದೆಂದು ಬಲ್ಲೆನು. ಆದರೆ ಮನುಷ್ಯನು ದೇವರ ಮುಂದೆ ನೀತಿವಂತ ನಾಗುವದು ಹೇಗೆ?
- 3ಆತನ ಸಂಗಡ ವ್ಯಾಜ್ಯವಾಡಲು ಅವನು ಇಚ್ಛಿಸುವದಾದರೆ, ಆತನಿಗೆ ಸಾವಿರದಲ್ಲಿ ಒಂದಕ್ಕೂ ಅವನು ಉತ್ತರಕೊಡಲಾರನು.
- 4ಆತನು ಹೃದಯದಲ್ಲಿ ಜ್ಞಾನಿಯೂ ಬಲದಲ್ಲಿ ಶಕ್ತನೂ ಆಗಿದ್ದಾನೆ; ಆತನಿಗೆ ವಿರೋಧವಾಗಿ ತನ್ನನ್ನು ಕಠಿಣಪಡಿಸಿಕೊಂಡು ವೃದ್ಧಿಯಾಗುವವನು ಯಾರು?
Cross references
- Job 4:17 ಯೋಬನು 4:17ದೇವರಿಗಿಂತ ಮನುಷ್ಯನು ಹೆಚ್ಚು ನೀತಿವಂತನೋ? ಪುರುಷನು ತನ್ನನ್ನು ಉಂಟು ಮಾಡಿ ದಾತನಿಗಿಂತಲೂ ಹೆಚ್ಚು ನಿರ್ಮಲನೋ?
- Psalm 143:2 ಕೀರ್ತನೆಗಳು 143:2ನಿನ್ನ ಸೇವಕನನ್ನು ನ್ಯಾಯವಿಚಾರಣೆಗೆ ಗುರಿಮಾಡಬೇಡ; ಜೀವಿತರಲ್ಲಿ ಒಬ್ಬನಾದರೂ ನಿನ್ನ ಮುಂದೆ ನೀತಿವಂತನಾಗುವದಿಲ್ಲ.
- Job 25:4 ಯೋಬನು 25:4ಮನುಷ್ಯನು ದೇವರ ಬಳಿಯಲ್ಲಿ ನೀತಿವಂತನಾಗುವದು ಹೇಗೆ? ಸ್ತ್ರೀಯಿಂದ ಹುಟ್ಟಿದವನು ನಿರ್ಮಲನಾಗಿರುವದು ಹೇಗೆ?
- Romans 3:20 ರೋಮಾಪುರದವರಿಗೆ 3:20ಆದದರಿಂದ ನ್ಯಾಯಪ್ರಮಾಣದ ಕ್ರಿಯೆಗಳಿಂದ ಯಾವನೂ ಆತನ ದೃಷ್ಟಿಯಲ್ಲಿ ನೀತಿವಂತನೆಂದು ನಿರ್ಣ ಯಿಸಲ್ಪಡುವದಿಲ್ಲ. ಯಾಕಂದರೆ ನ್ಯಾಯಪ್ರಮಾಣ ದಿಂದಲೇ ಪಾಪದ ಅರುಹು ಉಂಟಾಗುತ್ತದೆ.
- Psalm 130:3 ಕೀರ್ತನೆಗಳು 130:3ಕರ್ತನೇ, ನೀನು ಅಕ್ರಮಗಳ ಮೇಲೆ ಕಣ್ಣಿಟ್ಟರೆ ಓ ಕರ್ತನೇ, ಯಾರು ನಿಲ್ಲುವರು?
- 1 Kings 8:46 1 ಅರಸುಗಳು 8:46ಪಾಪವನ್ನು ಮಾಡದವನು ಯಾವನೂ ಇಲ್ಲದ್ದ ರಿಂದ ಅವರು ನಿನಗೆ ವಿರೋಧವಾಗಿ ಪಾಪ ಮಾಡಲು ನೀನು ಅವರ ಮೇಲೆ ಕೋಪಿಸಿಕೊಂಡು ದೂರವಾ ದರೂ ಸವಿಾಪವಾದರೂ ಶತ್ರುವಿನ ದೇಶಕ್ಕೆ ಅವರು ಸೆರೆಯಾಗಿ ಒಯ್ಯಲ್ಪಡುವ ಹಾಗೆ ನೀನು ಅವರನ್ನು ಶತ್ರುವಿನ ಕೈಯಲ್ಲಿ ಒಪ್ಪಿಸಿದರೆ
- Job 32:2 ಯೋಬನು 32:2ಆಗ ರಾಮನ ಬಂಧುವಾದ ಬೂಜ್ನಾದ ಬರಕೇಲನ ಮಗನಾದ ಎಲೀಹುವಿನ ಕೋಪ ಯೋಬನ ಮೇಲೆ ಉರಿಯಿತು, ಅವನು ದೇವರಿಗಿಂತ ತನ್ನನ್ನು ನೀತಿವಂತ ನೆಂದು ಸ್ಥಾಪಿಸಿದ್ದರಿಂದ ಅವನ ಕೋಪ ಉರಿಯಿತು.
- Job 33:9 ಯೋಬನು 33:9ಏನಂದರೆ--ನಾನು ದ್ರೋಹವಿಲ್ಲದವನಾಗಿ ಶುದ್ಧ ನಾಗಿದ್ದೇನೆ; ನಾನು ಯಥಾರ್ಥನಾಗಿದ್ದೇನೆ; ಇಲ್ಲವೆ ನನ್ನಲ್ಲಿ ಅಪರಾಧವಿಲ್ಲ.
- Job 34:5 ಯೋಬನು 34:5ಯೋಬನು--ನಾನು ನೀತಿವಂತನಾಗಿದ್ದೇನೆ, ದೇವರು ನನ್ನ ನ್ಯಾಯತೀ ರ್ಪನ್ನು ತೆಗೆದುಬಿಟ್ಟನು.
- Job 14:3–4 ಯೋಬನು 14:3–4ಹಾಗಾದರೆ ಇಂಥವನ ಮೇಲೆ ನಿನ್ನ ಕಣ್ಣುಗಳನ್ನು ತೆರೆಯುತ್ತೀಯೋ? ನನ್ನನ್ನು ನಿನ್ನ ಸಂಗಡ ನ್ಯಾಯಕ್ಕೆ ಬರಮಾಡುತ್ತೀಯೋ? ಅಪವಿತ್ರವಾದದ್ದರಿಂದ ಶುದ್ಧ ವಾದದ್ದನ್ನು ತರುವವನಾರು? ಒಬ್ಬನೂ ಇಲ್ಲ.