Job · chapter 9 · verse 20
Job 9:20 in Kannada
ನನ್ನನ್ನು ನಾನು ನೀತಿವಂತನನ್ನಾಗಿ ಮಾಡಿ ಕೊಂಡರೆ ನನ್ನ ಸ್ವಂತ ಬಾಯಿ ನನ್ನನ್ನು ಖಂಡಿಸುತ್ತದೆ. ನಾನು ಸಂಪೂರ್ಣನಾಗಿದ್ದೇನೆಂದು ಹೇಳಿದರೆ ನಾನು ವಕ್ರನಾಗಿದ್ದೇನೆಂದು ಅದು ಸಿದ್ಧಾಂತಮಾಡುವದು.
Nannannu naanu neetivantanannaagi maadi kondare nanna svanta baayi nannannu khandisuttade. Naanu sampoornanaagiddenendu helidare naanu vakranaagiddenendu adu siddhaantamaaduvadu.
Job 9:20 in English
- King James Version (KJV)
- If I justify myself, mine own mouth shall condemn me: [if I say], I [am] perfect, it shall also prove me perverse.
- World English Bible (WEB)
- Though I am righteous, my own mouth will condemn me. Though I am blameless, it will prove me perverse.
- American Standard Version (ASV)
- Though I be righteous, mine own mouth shall condemn me: Though I be perfect, it shall prove me perverse.
- Bible in Basic English (BBE)
- Though I was in the right, he would say that I was in the wrong; I have done no evil; but he says that I am a sinner.
- Darby Translation (DBY)
- If I justified myself, mine own mouth would condemn me; were I perfect, he would prove me perverse.
- Webster's Bible (WBS)
- If I justify myself, my own mouth will condemn me: [if I say] , I [am] perfect, that also will prove me perverse.
- Young's Literal Translation (YLT)
- If I be righteous, Mine mouth doth declare me wicked, Perfect I am! — it declareth me perverse.
Read in context
- 18ನನ್ನ ಉಸಿರು ತಕ್ಕೊಳ್ಳದಂತೆ ಮಾಡಿ ಕಹಿ ಯಾದವುಗಳಿಂದ ನನ್ನನ್ನು ತುಂಬಿಸುತ್ತಾನೆ.
- 19ಶಕ್ತಿಯ ವಿಷಯದಲ್ಲಿ ಮಾತನಾಡಲೋ? ಇಗೋ, ಆತನು ಬಲವುಳ್ಳವನಾಗಿದ್ದಾನೆ. ನ್ಯಾಯದ ವಿಷಯವೋ ವಾದಿ ಸುವದಕ್ಕೆ ನನಗೆ ಕಾಲವನ್ನು ನಿಯಮಿಸುವವನು ಯಾರು?
- 20ನನ್ನನ್ನು ನಾನು ನೀತಿವಂತನನ್ನಾಗಿ ಮಾಡಿ ಕೊಂಡರೆ ನನ್ನ ಸ್ವಂತ ಬಾಯಿ ನನ್ನನ್ನು ಖಂಡಿಸುತ್ತದೆ. ನಾನು ಸಂಪೂರ್ಣನಾಗಿದ್ದೇನೆಂದು ಹೇಳಿದರೆ ನಾನು ವಕ್ರನಾಗಿದ್ದೇನೆಂದು ಅದು ಸಿದ್ಧಾಂತಮಾಡುವದು.
- 21ನಾನು ಸಂಪೂರ್ಣವಾಗಿದ್ದರೂ ನನ್ನ ಪ್ರಾಣವನ್ನು ನಾನೇ ಅರಿಯದಿರುವೆನು; ನನ್ನ ಜೀವವನ್ನು ತಿರಸ್ಕಾರ ಮಾಡುವೆನು.
- 22ಇದೊಂದು ವಿಷಯ ಆದದರಿಂದ ನಾನು ಅದನ್ನು ಹೇಳಿದ್ದೇನೆ. ಪರಿಪೂರ್ಣರನ್ನೂ ಕೆಟ್ಟ ವರನ್ನೂ ಆತನು ನಾಶಮಾಡುತ್ತಾನೆ.
Cross references
- Job 15:5–6 ಯೋಬನು 15:5–6ನಿನ್ನ ಬಾಯಿ ನಿನ್ನ ಅಕ್ರಮವನ್ನು ಬೋಧಿಸುತ್ತದೆ; ನೀನು ಕುಯುಕ್ತಿಯುಳ್ಳವರ ನಾಲಿಗೆಯನ್ನು ಆದುಕೊಳ್ಳುತ್ತೀ. ನಾನಲ್ಲ, ನಿನ್ನ ಬಾಯಿ ಖಂಡಿಸುತ್ತದೆ; ಹೌದು, ನಿನ್ನ ತುಟಿಗಳು ನಿನಗೆ ವಿರೋಧವಾಗಿ ಸಾಕ್ಷಿ ಕೊಡುತ್ತವೆ.
- Psalm 143:2 ಕೀರ್ತನೆಗಳು 143:2ನಿನ್ನ ಸೇವಕನನ್ನು ನ್ಯಾಯವಿಚಾರಣೆಗೆ ಗುರಿಮಾಡಬೇಡ; ಜೀವಿತರಲ್ಲಿ ಒಬ್ಬನಾದರೂ ನಿನ್ನ ಮುಂದೆ ನೀತಿವಂತನಾಗುವದಿಲ್ಲ.
- Job 34:35 ಯೋಬನು 34:35ಯೋಬನು ತಿಳುವಳಿಕೆಯಿಲ್ಲದೆ ಮಾತ ನಾಡಿದ್ದಾನೆ. ಅವನ ಮಾತುಗಳು ಬುದ್ಧಿಯುಳ್ಳವು ಗಳಲ್ಲ.
- Psalm 130:3 ಕೀರ್ತನೆಗಳು 130:3ಕರ್ತನೇ, ನೀನು ಅಕ್ರಮಗಳ ಮೇಲೆ ಕಣ್ಣಿಟ್ಟರೆ ಓ ಕರ್ತನೇ, ಯಾರು ನಿಲ್ಲುವರು?
- Job 9:2 ಯೋಬನು 9:2ಸತ್ಯವು ಹೀಗೆ ಇರುವದೆಂದು ಬಲ್ಲೆನು. ಆದರೆ ಮನುಷ್ಯನು ದೇವರ ಮುಂದೆ ನೀತಿವಂತ ನಾಗುವದು ಹೇಗೆ?
- Job 4:17 ಯೋಬನು 4:17ದೇವರಿಗಿಂತ ಮನುಷ್ಯನು ಹೆಚ್ಚು ನೀತಿವಂತನೋ? ಪುರುಷನು ತನ್ನನ್ನು ಉಂಟು ಮಾಡಿ ದಾತನಿಗಿಂತಲೂ ಹೆಚ್ಚು ನಿರ್ಮಲನೋ?
- Job 32:1–2 ಯೋಬನು 32:1–2ಆಗ ಆ ಮೂರು ಜನರು ಯೋಬನಿಗೆ ಉತ್ತರ ಕೊಡುವದನ್ನು ಬಿಟ್ಟರು; ಯಾಕಂ ದರೆ ಅವನು ತನ್ನ ದೃಷ್ಟಿಗೆ ನೀತಿವಂತನಾಗಿದ್ದನು. ಆಗ ರಾಮನ ಬಂಧುವಾದ ಬೂಜ್ನಾದ ಬರಕೇಲನ ಮಗನಾದ ಎಲೀಹುವಿನ ಕೋಪ ಯೋಬನ ಮೇಲೆ ಉರಿಯಿತು, ಅವನು ದೇವರಿಗಿಂತ ತನ್ನನ್ನು ನೀತಿವಂತ ನೆಂದು ಸ್ಥಾಪಿಸಿದ್ದರಿಂದ ಅವನ ಕೋಪ ಉರಿಯಿತು.
- Philippians 3:12–15 ಫಿಲಿಪ್ಪಿಯವರಿಗೆ 3:12–15ಇಷ್ಟ ರೊಳಗೆ ನಾನು ಪಡಕೊಂಡು ಸಿದ್ಧಿಗೆ ಬಂದವನೆಂದು ಹೇಳುವದಿಲ್ಲ; ನಾನು ಯಾವದನ್ನು ಹೊಂದುವದಕ್ಕಾಗಿ ಕ್ರಿಸ್ತ ಯೇಸು ನನ್ನನ್ನು ಹಿಡಿದುಕೊಂಡನೊ ಅದನ್ನು ಹಿಡಿದುಕೊಳ್ಳುವದಕ್ಕೋಸ್ಕರ ಹಿಂದಟ್ಟುತ್ತಾ ಇದ್ದೇನೆ. ಸಹೋದರರೇ, ನಾನಂತೂ ಹಿಡಿದುಕೊಂಡವ ನೆಂದು ನನ್ನನ್ನು ಎಣಿಸಿಕೊಳ್ಳುವದಿಲ್ಲ; ಆದರೆ ಇದೊಂ ದನ್ನು ಮಾಡುತ್ತೇನೆ, ನಾನು ಹಿಂದಿನ ವಿಷಯಗಳನ್ನು ಮರೆತುಬಿಟ್ಟು ಮುಂದಿನವುಗಳನ್ನು ಹಿಡಿಯುವದಕ್ಕಾಗಿ ಕ್ರಿಸ್ತ ಯೇಸುವಿನಲ್ಲಿ ದೇವರ ಉನ್ನತವಾದ ಕರೆಯುವಿಕೆಯ ಬಹುಮಾನವನ್ನು ಗುರಿಮಾಡಿಕೊಂಡು ಓಡುತ್ತಾ ಇದ್ದೇನೆ. ಆದದರಿಂದ ನಮ್ಮಲ್ಲಿ ಪರಿ ಪೂರ್ಣರಾದವರು ಇದೇ ಅಭಿಪ್ರಾಯವುಳ್ಳವರಾಗಿ ರೋಣ; ಯಾವದಾದರೂ ಒಂದು ವಿಷಯದಲ್ಲಿ ನೀವು ಬೇರೆ ಅಭಿಪ್ರಾಯವುಳ್ಳವರಾಗಿದ್ದರೆ ಅದನ್ನೂ ದೇವರು ನಿಮಗೆ ತೋರಿಸಿಕೊಡುವನು.
- Job 1:1 ಯೋಬನು 1:1ಊಚ್ ಎಂಬ ದೇಶದಲ್ಲಿ ಒಬ್ಬ ಮನುಷ್ಯನು ಇದ್ದನು. ಅವನ ಹೆಸರು ಯೋಬ. ಆ ಮನುಷ್ಯನು ಸಂಪೂರ್ಣನೂ ಯಥಾರ್ಥನೂ ದೇವರಿಗೆ ಭಯಪಡುವವನೂ ಕೇಡನ್ನು ಬಿಟ್ಟು ತೊಲ ಗುವವನೂ ಆಗಿದ್ದನು.
- Job 35:16 ಯೋಬನು 35:16ಆದದರಿಂದ ಯೋಬನು ವ್ಯರ್ಥವಾಗಿ ಬಾಯಿ ತೆರೆದು ತಿಳುವಳಿಕೆ ಇಲ್ಲದೆ ನುಡಿಗಳನ್ನು ಹೆಚ್ಚಿಸುತ್ತಾನೆ.
- Proverbs 17:20 ಜ್ಞಾನೋಕ್ತಿಗಳು 17:20ಮೂರ್ಖ ಹೃದಯವುಳ್ಳವನು ಒಳ್ಳೇದನ್ನು ಪಡೆ ಯನು; ಕೆಟ್ಟನಾಲಿಗೆಯುಳ್ಳವನು ಹಾನಿಗೆ ಬೀಳುವನು.
- Luke 16:15 ಲೂಕನು 16:15ಆಗ ಆತನು ಅವರಿಗೆ--ಮನುಷ್ಯರ ಮುಂದೆ ನೀತಿವಂತರಾಗಿ ಮಾಡಿ ಕೊಳ್ಳುವವರು ನೀವೇ; ಆದರೆ ದೇವರು ನಿಮ್ಮ ಹೃದಯಗಳನ್ನು ತಿಳಿದಿದ್ದಾನೆ; ಯಾಕಂದರೆ ಮನುಷ್ಯರಲ್ಲಿ ಯಾವದು ಶ್ರೇಷ್ಠವೆಂದು ಎಣಿಸಲ್ಪ ಡುತ್ತದೋ ಅದು ದೇವರ ದೃಷ್ಟಿಯಲ್ಲಿ ಅಸಹ್ಯವಾಗಿದೆ.