Skip to content
ThuthiThuthiThuthi
Job · chapter 9 · verse 21

Job 9:21 in Kannada

ನಾನು ಸಂಪೂರ್ಣವಾಗಿದ್ದರೂ ನನ್ನ ಪ್ರಾಣವನ್ನು ನಾನೇ ಅರಿಯದಿರುವೆನು; ನನ್ನ ಜೀವವನ್ನು ತಿರಸ್ಕಾರ ಮಾಡುವೆನು.

Naanu sampoornavaagiddaroo nanna praanavannu naane ariyadiruvenu; nanna jeevavannu tiraskaara maaduvenu.

Job 9:21 in English

King James Version (KJV)
[Though] I [were] perfect, [yet] would I not know my soul: I would despise my life.
World English Bible (WEB)
I am blameless. I don’t respect myself. I despise my life.
American Standard Version (ASV)
I am perfect; I regard not myself; I despise my life.
Bible in Basic English (BBE)
I have done no wrong; I give no thought to what becomes of me; I have no desire for life.
Darby Translation (DBY)
Were I perfect, [yet] would I not know my soul: I would despise my life.
Webster's Bible (WBS)
[Though] I [were] perfect, [yet] would I not know my soul: I would despise my life.
Young's Literal Translation (YLT)
Perfect I am! — I know not my soul, I despise my life.

Read in context

  1. 19ಶಕ್ತಿಯ ವಿಷಯದಲ್ಲಿ ಮಾತನಾಡಲೋ? ಇಗೋ, ಆತನು ಬಲವುಳ್ಳವನಾಗಿದ್ದಾನೆ. ನ್ಯಾಯದ ವಿಷಯವೋ ವಾದಿ ಸುವದಕ್ಕೆ ನನಗೆ ಕಾಲವನ್ನು ನಿಯಮಿಸುವವನು ಯಾರು?
  2. 20ನನ್ನನ್ನು ನಾನು ನೀತಿವಂತನನ್ನಾಗಿ ಮಾಡಿ ಕೊಂಡರೆ ನನ್ನ ಸ್ವಂತ ಬಾಯಿ ನನ್ನನ್ನು ಖಂಡಿಸುತ್ತದೆ. ನಾನು ಸಂಪೂರ್ಣನಾಗಿದ್ದೇನೆಂದು ಹೇಳಿದರೆ ನಾನು ವಕ್ರನಾಗಿದ್ದೇನೆಂದು ಅದು ಸಿದ್ಧಾಂತಮಾಡುವದು.
  3. 21ನಾನು ಸಂಪೂರ್ಣವಾಗಿದ್ದರೂ ನನ್ನ ಪ್ರಾಣವನ್ನು ನಾನೇ ಅರಿಯದಿರುವೆನು; ನನ್ನ ಜೀವವನ್ನು ತಿರಸ್ಕಾರ ಮಾಡುವೆನು.
  4. 22ಇದೊಂದು ವಿಷಯ ಆದದರಿಂದ ನಾನು ಅದನ್ನು ಹೇಳಿದ್ದೇನೆ. ಪರಿಪೂರ್ಣರನ್ನೂ ಕೆಟ್ಟ ವರನ್ನೂ ಆತನು ನಾಶಮಾಡುತ್ತಾನೆ.
  5. 23ಕೊರಡೆಯು ಫಕ್ಕನೆ ಕೊಂದರೆ, ನಿರಪರಾಧಿಗಳ ಪರೀಕ್ಷೆಗೆ ಅವನು ಗೇಲಿ ಮಾಡುತ್ತಾನೆ.
Read all of Job 9

Cross references

Original words (Hebrew)

Job 9:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.