Skip to content
ThuthiThuthiThuthi
Job · chapter 9 · verse 22

Job 9:22 in Kannada

ಇದೊಂದು ವಿಷಯ ಆದದರಿಂದ ನಾನು ಅದನ್ನು ಹೇಳಿದ್ದೇನೆ. ಪರಿಪೂರ್ಣರನ್ನೂ ಕೆಟ್ಟ ವರನ್ನೂ ಆತನು ನಾಶಮಾಡುತ್ತಾನೆ.

Idondu vishaya aadadarinda naanu adannu heliddene. Paripoornarannoo ketta varannoo aatanu naashamaaduttaane.

Job 9:22 in English

King James Version (KJV)
This [is] one [thing], therefore I said [it], He destroyeth the perfect and the wicked.
World English Bible (WEB)
“It is all the same. Therefore I say he destroys the blameless and the wicked.
American Standard Version (ASV)
It is all one; therefore I say, He destroyeth the perfect and the wicked.
Bible in Basic English (BBE)
It is all the same to me; so I say, He puts an end to the sinner and to him who has done no wrong together.
Darby Translation (DBY)
It is all one; therefore I said, he destroyeth the perfect and the wicked.
Webster's Bible (WBS)
This [is] one [thing] , therefore I said [it] , he destroyeth the perfect and the wicked.
Young's Literal Translation (YLT)
It is the same thing, therefore I said, 'The perfect and the wicked He is consuming.'

Read in context

  1. 20ನನ್ನನ್ನು ನಾನು ನೀತಿವಂತನನ್ನಾಗಿ ಮಾಡಿ ಕೊಂಡರೆ ನನ್ನ ಸ್ವಂತ ಬಾಯಿ ನನ್ನನ್ನು ಖಂಡಿಸುತ್ತದೆ. ನಾನು ಸಂಪೂರ್ಣನಾಗಿದ್ದೇನೆಂದು ಹೇಳಿದರೆ ನಾನು ವಕ್ರನಾಗಿದ್ದೇನೆಂದು ಅದು ಸಿದ್ಧಾಂತಮಾಡುವದು.
  2. 21ನಾನು ಸಂಪೂರ್ಣವಾಗಿದ್ದರೂ ನನ್ನ ಪ್ರಾಣವನ್ನು ನಾನೇ ಅರಿಯದಿರುವೆನು; ನನ್ನ ಜೀವವನ್ನು ತಿರಸ್ಕಾರ ಮಾಡುವೆನು.
  3. 22ಇದೊಂದು ವಿಷಯ ಆದದರಿಂದ ನಾನು ಅದನ್ನು ಹೇಳಿದ್ದೇನೆ. ಪರಿಪೂರ್ಣರನ್ನೂ ಕೆಟ್ಟ ವರನ್ನೂ ಆತನು ನಾಶಮಾಡುತ್ತಾನೆ.
  4. 23ಕೊರಡೆಯು ಫಕ್ಕನೆ ಕೊಂದರೆ, ನಿರಪರಾಧಿಗಳ ಪರೀಕ್ಷೆಗೆ ಅವನು ಗೇಲಿ ಮಾಡುತ್ತಾನೆ.
  5. 24ಲೋಕವು ಕೆಟ್ಟವನ ಕೈಯಲ್ಲಿ ಕೊಡಲ್ಪಟ್ಟಿದೆ. ಅದರ ನ್ಯಾಯಾಧಿಪತಿಗಳ ಮುಖಗ ಳನ್ನು ಆತನು ಮುಚ್ಚುತ್ತಾನೆ. ಇಲ್ಲವಾದರೆ ಆತನು ಎಲ್ಲಿರುತ್ತಿದ್ದನೋ? ಯಾರಾಗಿರುತ್ತಿದ್ದನೋ?
Read all of Job 9

Cross references

Original words (Hebrew)

Job 9:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.