Job · chapter 9 · verse 28
Job 9:28 in Kannada
ನನ್ನ ವ್ಯಥೆಗಳಿಗೆಲ್ಲಾ ದಿಗಿಲು ಪಡು ತ್ತೇನೆ; ನೀನು ನನ್ನನ್ನು ನಿರಪರಾಧಿ ಎಂದು ಎಣಿಸು ವದಿಲ್ಲವೆಂದು ತಿಳಿದಿದ್ದೇನೆ.
Nanna vyathegaligellaa digilu padu ttene; neenu nannannu niraparaadhi endu enisu vadillavendu tilididdene.
Job 9:28 in English
- King James Version (KJV)
- I am afraid of all my sorrows, I know that thou wilt not hold me innocent.
- World English Bible (WEB)
- I am afraid of all my sorrows. I know that you will not hold me innocent.
- American Standard Version (ASV)
- I am afraid of all my sorrows, I know that thou wilt not hold me innocent.
- Bible in Basic English (BBE)
- I go in fear of all my pains; I am certain that I will not be free from sin in your eyes.
- Darby Translation (DBY)
- I am afraid of all my sorrows; I know that thou wilt not hold me innocent.
- Webster's Bible (WBS)
- I am afraid of all my sorrows, I know that thou wilt not hold me innocent.
- Young's Literal Translation (YLT)
- I have been afraid of all my griefs, I have known that Thou dost not acquit me.
Read in context
- 26ಹದ್ದು ಆಹಾರದ ಮೇಲೆ ಎರಗುವ ಪ್ರಕಾರವೂ ತೀವ್ರವಾದ ಹಡಗುಗಳ ಹಾಗೆಯೇ ಅವು ದಾಟಿ ಹೋಗುತ್ತವೆ.
- 27ನನ್ನ ದೂರುಗಳನ್ನು ಮರೆತು, ನನ್ನ ಭಾರವನ್ನು ಬಿಟ್ಟು, ಆದರಣೆಹೊಂದುವೆನು ಎಂದು ಹೇಳಿಕೊಂಡರೆ
- 28ನನ್ನ ವ್ಯಥೆಗಳಿಗೆಲ್ಲಾ ದಿಗಿಲು ಪಡು ತ್ತೇನೆ; ನೀನು ನನ್ನನ್ನು ನಿರಪರಾಧಿ ಎಂದು ಎಣಿಸು ವದಿಲ್ಲವೆಂದು ತಿಳಿದಿದ್ದೇನೆ.
- 29ನಾನು ಕೆಟ್ಟವನಾಗಿದ್ದರೆ ಯಾಕೆ ಈ ವ್ಯರ್ಥವಾದ ಪ್ರಯಾಸ?
- 30ನಾನು ಹಿಮದ ನೀರಿನಲ್ಲಿ ತೊಳಕೊಂಡು ನನ್ನ ಕೈಗಳನ್ನು ಶುಚಿ ಮಾಡೇ ಮಾಡಿದಾಗ್ಯೂ
Cross references
- Psalm 119:120 ಕೀರ್ತನೆಗಳು 119:120ನಿನ್ನ ಹೆದರಿಕೆಯಿಂದ ನನ್ನ ಶರೀರವು ನಡುಗುತ್ತದೆ. ನಾನು ನಿನ್ನ ತೀರ್ಪುಗಳಿಗೆ ಭಯಪಡುತ್ತೇನೆ.
- Psalm 88:15–16 ಕೀರ್ತನೆಗಳು 88:15–16ನಾನು ಕುಂದಿದವನೂ ಯೌವನದಾರಭ್ಯ ಸಾಯು ವದಕ್ಕೆ ಸಿದ್ಧನೂ ಆಗಿದ್ದೇನೆ. ನಿನ್ನ ಬೆದರಿಕೆಗಳನ್ನು ನಾನು ತಾಳುತ್ತಾ ಭ್ರಮೆಗೊಳ್ಳುತ್ತೇನೆ. ನನ್ನ ಮೇಲೆ ನಿನ್ನ ಕೋಪಾಗ್ನಿಯು ದಾಟುವದು. ನಿನ್ನ ಹೆದರಿಕೆಗಳು ನನ್ನನ್ನು ಸಂಹರಿಸುತ್ತವೆ.
- Job 10:14 ಯೋಬನು 10:14ನಾನು ಪಾಪಮಾಡಿದರೆ ನನ್ನನ್ನು ಗುರುತಿಸಿ ನನ್ನ ಅಕ್ರಮವನ್ನು ಪರಿಹರಿಸುವದಿಲ್ಲ.
- Job 7:21 ಯೋಬನು 7:21ಯಾಕೆ ನನ್ನ ದ್ರೋಹವನ್ನು ಮನ್ನಿಸುವದಿಲ್ಲ? ನನ್ನ ಅಕ್ರಮವನ್ನು ಪರಿಹರಿಸುವ ದಿಲ್ಲವೇಕೆ? ಈಗ ಧೂಳಿನಲ್ಲಿ ಮಲಗಿಕೊಳ್ಳುವೆನು; ನೀನು ಮುಂಜಾವಿನಲ್ಲಿ ನನ್ನನ್ನು ಹುಡುಕಿದರೆ ನಾನು ಇರುವದಿಲ್ಲ.
- Job 3:25 ಯೋಬನು 3:25ಬಹಳವಾದ ಹೆದರಿಕೆಯು ನನ್ನ ಮೇಲೆ ಬಂತು, ನಾನು ಅಂಜಿದ್ದೇ ನನಗೆ ಬಂತು.ನನಗೆ ಭದ್ರತೆ ಇರಲಿಲ್ಲ, ವಿಶ್ರಾಂತಿಯೂ ಇರಲಿಲ್ಲ. ನಾನು ಸಮಾಧಾನವಾಗಿಯೂ ಇರಲಿಲ್ಲ. ಆದಾಗ್ಯೂ ಕಳವಳ ಬಂದಿತು.
- Psalm 130:3 ಕೀರ್ತನೆಗಳು 130:3ಕರ್ತನೇ, ನೀನು ಅಕ್ರಮಗಳ ಮೇಲೆ ಕಣ್ಣಿಟ್ಟರೆ ಓ ಕರ್ತನೇ, ಯಾರು ನಿಲ್ಲುವರು?
- Job 9:20–21 ಯೋಬನು 9:20–21ನನ್ನನ್ನು ನಾನು ನೀತಿವಂತನನ್ನಾಗಿ ಮಾಡಿ ಕೊಂಡರೆ ನನ್ನ ಸ್ವಂತ ಬಾಯಿ ನನ್ನನ್ನು ಖಂಡಿಸುತ್ತದೆ. ನಾನು ಸಂಪೂರ್ಣನಾಗಿದ್ದೇನೆಂದು ಹೇಳಿದರೆ ನಾನು ವಕ್ರನಾಗಿದ್ದೇನೆಂದು ಅದು ಸಿದ್ಧಾಂತಮಾಡುವದು. ನಾನು ಸಂಪೂರ್ಣವಾಗಿದ್ದರೂ ನನ್ನ ಪ್ರಾಣವನ್ನು ನಾನೇ ಅರಿಯದಿರುವೆನು; ನನ್ನ ಜೀವವನ್ನು ತಿರಸ್ಕಾರ ಮಾಡುವೆನು.
- Job 9:2 ಯೋಬನು 9:2ಸತ್ಯವು ಹೀಗೆ ಇರುವದೆಂದು ಬಲ್ಲೆನು. ಆದರೆ ಮನುಷ್ಯನು ದೇವರ ಮುಂದೆ ನೀತಿವಂತ ನಾಗುವದು ಹೇಗೆ?
- Job 21:6 ಯೋಬನು 21:6ನಾನು ನೆನಪು ಮಾಡಿಕೊಂಡರೆ ತಲ್ಲಣ ಪಡುತ್ತೇನೆ; ನಡುಗುವಿಕೆಯು ನನ್ನ ಮಾಂಸವನ್ನು ಹಿಡಿಯುತ್ತದೆ.
- Job 14:16 ಯೋಬನು 14:16ಈಗ ನನ್ನ ಹೆಜ್ಜೆಗಳನ್ನು ಎಣಿಕೆ ಮಾಡುತ್ತೀ; ನೀನು ನನ್ನ ಪಾಪವನ್ನು ನೋಡಿ ಕೊಳ್ಳುತ್ತೀಯಲ್ಲವೋ?
- Exodus 20:7 ವಿಮೋಚನಕಾಂಡ 20:7ನಿನ್ನ ದೇವರಾದ ಕರ್ತನ ಹೆಸರನ್ನು ವ್ಯರ್ಥವಾಗಿ ಎತ್ತಬಾರದು. ಕರ್ತನು ತನ್ನ ಹೆಸರನ್ನು ವ್ಯರ್ಥವಾಗಿ ಎತ್ತುವವನನ್ನು ನಿರ್ದೋಷಿ ಯೆಂದು ಎಣಿಸುವದಿಲ್ಲ.