Job · chapter 9 · verse 3
Job 9:3 in Kannada
ಆತನ ಸಂಗಡ ವ್ಯಾಜ್ಯವಾಡಲು ಅವನು ಇಚ್ಛಿಸುವದಾದರೆ, ಆತನಿಗೆ ಸಾವಿರದಲ್ಲಿ ಒಂದಕ್ಕೂ ಅವನು ಉತ್ತರಕೊಡಲಾರನು.
Aatana sangada vyaajyavaadalu avanu ichchhisuvadaadare, aatanige saaviradalli ondakkoo avanu uttarakodalaaranu.
Job 9:3 in English
- King James Version (KJV)
- If he will contend with him, he cannot answer him one of a thousand.
- World English Bible (WEB)
- If he is pleased to contend with him, he can’t answer him one time in a thousand.
- American Standard Version (ASV)
- If he be pleased to contend with him, He cannot answer him one of a thousand.
- Bible in Basic English (BBE)
- If a man was desiring to go to law with him, he would not be able to give him an answer to one out of a thousand questions.
- Darby Translation (DBY)
- If he shall choose to strive with him, he cannot answer him one thing of a thousand.
- Webster's Bible (WBS)
- If he will contend with him, he cannot answer him one of a thousand.
- Young's Literal Translation (YLT)
- If he delight to strive with Him — He doth not answer him one of a thousand.
Read in context
- 1ಅದಕ್ಕೆ ಯೋಬನು ಉತ್ತರಿಸಿ ಇಂತೆಂದನು
- 2ಸತ್ಯವು ಹೀಗೆ ಇರುವದೆಂದು ಬಲ್ಲೆನು. ಆದರೆ ಮನುಷ್ಯನು ದೇವರ ಮುಂದೆ ನೀತಿವಂತ ನಾಗುವದು ಹೇಗೆ?
- 3ಆತನ ಸಂಗಡ ವ್ಯಾಜ್ಯವಾಡಲು ಅವನು ಇಚ್ಛಿಸುವದಾದರೆ, ಆತನಿಗೆ ಸಾವಿರದಲ್ಲಿ ಒಂದಕ್ಕೂ ಅವನು ಉತ್ತರಕೊಡಲಾರನು.
- 4ಆತನು ಹೃದಯದಲ್ಲಿ ಜ್ಞಾನಿಯೂ ಬಲದಲ್ಲಿ ಶಕ್ತನೂ ಆಗಿದ್ದಾನೆ; ಆತನಿಗೆ ವಿರೋಧವಾಗಿ ತನ್ನನ್ನು ಕಠಿಣಪಡಿಸಿಕೊಂಡು ವೃದ್ಧಿಯಾಗುವವನು ಯಾರು?
- 5ಪರ್ವತಗಳನ್ನು ಅವು ಗಳಿಗೆ ತಿಳಿಯದ ಹಾಗೆ ನೂಕುತ್ತಾನೆ; ತನ್ನ ಸಿಟ್ಟಿನಲ್ಲಿ ಅವುಗಳನ್ನು ತಿರುಗಿಸುತ್ತಾನೆ.
Cross references
- Job 10:2 ಯೋಬನು 10:2ನಾನು ದೇವರಿಗೆ ಹೀಗೆ ಹೇಳುತ್ತೇನೆ--ನನ್ನನ್ನು ಖಂಡಿಸಬೇಡ; ಯಾವದಕ್ಕೋ ಸ್ಕರ ನನ್ನ ಸಂಗಡ ವ್ಯಾಜ್ಯಮಾಡುತ್ತೀ ಎಂದು ನನಗೆ ತಿಳಿಸು.
- Job 40:2 ಯೋಬನು 40:2ಸರ್ವಶಕ್ತನ ಸಂಗಡ ವಾದಿಸುವವನು ಆತನಿಗೆ ಶಿಕ್ಷಣ ಕೊಡುವನೋ? ದೇವರನ್ನು ಗದರಿಸು ವವನು ಅದಕ್ಕೆ ಉತ್ತರಕೊಡಲಿ ಎಂದು ಹೇಳಿದನು.
- 1 John 3:20 1 ಯೋಹಾನನು 3:20ನಮ್ಮ ಹೃದಯವು ನಮ್ಮನ್ನು ಖಂಡಿಸದಿದ್ದರೆ ದೇವರು ನಮ್ಮ ಹೃದಯಕ್ಕಿಂತ ದೊಡ್ಡವನಾಗಿದ್ದು ಎಲ್ಲವನ್ನೂ ಬಲ್ಲವ ನಾಗಿದ್ದಾನೆ.
- Job 9:20 ಯೋಬನು 9:20ನನ್ನನ್ನು ನಾನು ನೀತಿವಂತನನ್ನಾಗಿ ಮಾಡಿ ಕೊಂಡರೆ ನನ್ನ ಸ್ವಂತ ಬಾಯಿ ನನ್ನನ್ನು ಖಂಡಿಸುತ್ತದೆ. ನಾನು ಸಂಪೂರ್ಣನಾಗಿದ್ದೇನೆಂದು ಹೇಳಿದರೆ ನಾನು ವಕ್ರನಾಗಿದ್ದೇನೆಂದು ಅದು ಸಿದ್ಧಾಂತಮಾಡುವದು.
- Job 33:13 ಯೋಬನು 33:13ನೀನು ಆತನ ಸಂಗಡ ಯಾಕೆ ವಾದಿಸಿದಿ? ಆತನು ನಿನ್ನ ಯಾವ ವಿಷಯದಲ್ಲಿಯೂ ಉತ್ತರ ಕೊಡುವದಿಲ್ಲ.
- Romans 9:20 ರೋಮಾಪುರದವರಿಗೆ 9:20ಆದರೆ ಓ ಮನುಷ್ಯನೇ, ದೇವರಿಗೆ ಎದುರು ಮಾತನಾಡುವದಕ್ಕೆ ನೀನು ಯಾರು? ರೂಪಿಸಲ್ಪಟ್ಟದ್ದು ರೂಪಿಸಿದವನಿಗೆ--ನನ್ನನ್ನು ಹೀಗೇಕೆ ಮಾಡಿದೆ ಎಂದು ಕೇಳುವದುಂಟೇ?
- Psalm 40:12 ಕೀರ್ತನೆಗಳು 40:12ಲೆಕ್ಕ ವಿಲ್ಲದಷ್ಟು ಕೇಡುಗಳು ನನ್ನ ಸುತ್ತಲು ಆವರಿಸಿಕೊಂಡಿವೆ; ನಾನು ಮೇಲಕ್ಕೆ ನೋಡಲಾರದಷ್ಟು ನನ್ನ ಅಕ್ರಮ ಗಳು ನನ್ನನ್ನು ಹಿಡಿದವೆ; ಅವು ನನ್ನ ತಲೆಯ ಕೂದಲು ಗಳಿಗಿಂತ ಹೆಚ್ಚಾಗಿವೆ; ಆದದರಿಂದ ನನ್ನ ಹೃದಯವು ನನ್ನನ್ನು ಕುಂದಿಸಿತು.
- Job 31:35–37 ಯೋಬನು 31:35–37ಕೇಳುವವನು ನನಗೆ ಸಿಕ್ಕಿದರೆ ವಾಸಿ; ಇಗೋ, ಸರ್ವಶಕ್ತನು ನನಗೆ ಉತ್ತರಕೊಡಲಿ; ನನ್ನ ವಿರೋ ಧಿಯು ಪುಸ್ತಕವನ್ನು ಬರೆಯಲಿ, ಇದೇ ನನ್ನ ಆಶೆ. ನನ್ನ ಹೆಗಲಲ್ಲಿ ಅದನ್ನು ನಿಶ್ಚಯವಾಗಿ ಹೊರುವೆನು; ಅದನ್ನು ಕಿರೀಟವಾಗಿ ಕಟ್ಟಿಕೊಳ್ಳುವೆನು. ನನ್ನ ಹೆಜ್ಜೆ ಗಳ ಎಣಿಕೆಯನ್ನು ಆತನಿಗೆ ತೋರಿಸುವೆನು; ಅಧಿಪತಿ ಯಾಗಿ ಆತನ ಸವಿಾಪಕ್ಕೆ ಬರುವೆನು.
- Psalm 19:12 ಕೀರ್ತನೆಗಳು 19:12ತನ್ನ ತಪ್ಪುಗಳನ್ನು ತಿಳಿದುಕೊಳ್ಳುವವನಾರು? ಗುಪ್ತವಾದ ಪಾಪಗಳಿಂದ ನನ್ನನ್ನು ನಿರ್ಮಲಮಾಡು.
- Isaiah 57:15–16 ಯೆಶಾಯ 57:15–16ಉನ್ನತನೂ ಎತ್ತರವಾದವನೂ ನಿತ್ಯವಾಗಿ ವಾಸಿ ಸುವವನೂ ಪರಿಶುದ್ಧನೆಂದು ಹೆಸರುಳ್ಳಾತನೂ ಹೀಗೆ ಹೇಳುತ್ತಾನೆ--ಉನ್ನತವಾದ ಪರಿಶುದ್ಧ ಸ್ಥಳದಲ್ಲಿ ವಾಸಿ ಸುವ ನಾನು ಪಶ್ಚಾತ್ತಾಪದೊಂದಿಗೆ ಮತ್ತು ದೀನನ ಆತ್ಮದೊಂದಿಗೆ ಇದ್ದುಕೊಂಡು ಅವರನ್ನು ಉಜ್ಜೀ ವಿಸುವವನಾಗಿದ್ದೇನೆ. ನಾನು ಎಂದೆಂದಿಗೂ ವ್ಯಾಜ್ಯ ವಾಡುವದಿಲ್ಲ, ಇಲ್ಲವೆ ಯಾವಾಗಲೂ ಕೋಪಿಸಿ ಕೊಳ್ಳೆನು. ಯಾಕಂದರೆ ಆತ್ಮವೂ ನಾನು ಉಂಟು ಮಾಡಿದ ಜೀವವೂ ನನ್ನಿಂದ ಕುಂದಿ ಹೋದಾವು.
- 1 John 1:8 1 ಯೋಹಾನನು 1:8ನಮ್ಮಲ್ಲಿ ಪಾಪವಿಲ್ಲ ವೆಂದು ನಾವು ಹೇಳಿದರೆ ನಮ್ಮನ್ನು ನಾವೇ ಮೋಸ ಪಡಿಸಿಕೊಳ್ಳುತ್ತೇವೆ, ಸತ್ಯವು ನಮ್ಮಲ್ಲಿಲ್ಲ.
- Job 23:3–7 ಯೋಬನು 23:3–7ನಾನು ತಿಳಿದುಕೊಂಡು ಆತನನ್ನು ಕಂಡುಕೊಂಡರೆ ಎಷ್ಟೋ ಒಳ್ಳೇದು! ಆತನ ಪೀಠದ ತನಕ ಬರುವೆನು. ನ್ಯಾಯವನ್ನು ಆತನ ಮುಂದೆ ಸಿದ್ಧಮಾಡುವೆನು; ನನ್ನ ಬಾಯನ್ನು ಪ್ರತಿವಾದಗಳಿಂದ ತುಂಬಿಸುವೆನು. ಆತನು ನನಗೆ ಪ್ರತ್ಯುತ್ತರವಾಗಿ ಕೊಡುವ ಮಾತುಗಳನ್ನು ತಿಳಿದು ಆತನು ಹೇಳುವದನ್ನು ಗ್ರಹಿಸುವೆನು. ಬಹು ಶಕ್ತಿಯಿಂದ ನನ್ನ ಸಂಗಡ ಆತನು ವಾದಿಸುವನೋ? ಇಲ್ಲ, ನನ್ನಲ್ಲಿ ಆತನು ಶಕ್ತಿ ಇಡುವನು. ಅಲ್ಲಿ ನೀತಿವಂತನು ಅವನ ಸಂಗಡ ತರ್ಕ ಮಾಡುವನು; ನಾನು ನಿತ್ಯವಾಗಿ ನನ್ನ ನ್ಯಾಯಾಧಿಪತಿಗೆ ತಪ್ಪಿಸಿಕೊಳ್ಳುವೆನು.