Job · chapter 9 · verse 30
Job 9:30 in Kannada
ನಾನು ಹಿಮದ ನೀರಿನಲ್ಲಿ ತೊಳಕೊಂಡು ನನ್ನ ಕೈಗಳನ್ನು ಶುಚಿ ಮಾಡೇ ಮಾಡಿದಾಗ್ಯೂ
Naanu himada neerinalli tolakondu nanna kaigalannu shuchi maade maadidaagyoo
Job 9:30 in English
- King James Version (KJV)
- If I wash myself with snow water, and make my hands never so clean;
- World English Bible (WEB)
- If I wash myself with snow, and cleanse my hands with lye,
- American Standard Version (ASV)
- If I wash myself with snow water, And make my hands never so clean;
- Bible in Basic English (BBE)
- If I am washed with snow water, and make my hands clean with soap;
- Darby Translation (DBY)
- If I washed myself with snow-water, and cleansed my hands in purity,
- Webster's Bible (WBS)
- If I wash myself with snow water, and make my hands never so clean;
- Young's Literal Translation (YLT)
- If I have washed myself with snow-water, And purified with soap my hands,
Read in context
- 28ನನ್ನ ವ್ಯಥೆಗಳಿಗೆಲ್ಲಾ ದಿಗಿಲು ಪಡು ತ್ತೇನೆ; ನೀನು ನನ್ನನ್ನು ನಿರಪರಾಧಿ ಎಂದು ಎಣಿಸು ವದಿಲ್ಲವೆಂದು ತಿಳಿದಿದ್ದೇನೆ.
- 29ನಾನು ಕೆಟ್ಟವನಾಗಿದ್ದರೆ ಯಾಕೆ ಈ ವ್ಯರ್ಥವಾದ ಪ್ರಯಾಸ?
- 30ನಾನು ಹಿಮದ ನೀರಿನಲ್ಲಿ ತೊಳಕೊಂಡು ನನ್ನ ಕೈಗಳನ್ನು ಶುಚಿ ಮಾಡೇ ಮಾಡಿದಾಗ್ಯೂ
- 31ನನ್ನನ್ನು ಕುಣಿಯಲ್ಲಿ ಮುಣುಗಿಸಿ ಬಿಡುವಿ; ನನ್ನ ಸ್ವಂತ ವಸ್ತ್ರಗಳು ನನ್ನನ್ನು ಹೇಸಿಕೊಳ್ಳು ವವು.
- 32ನಾನು ಆತನಿಗೆ ಉತ್ತರ ಕೊಡುವ ಹಾಗೆಯೂ ನಾವು ಕೂಡ ನ್ಯಾಯದಲ್ಲಿ ಸೇರುವ ಹಾಗೆಯೂ ಆತನು ನನ್ನಂಥ ಮನುಷ್ಯನಲ್ಲ.
Cross references
- Jeremiah 2:22 ಯೆರೆಮೀಯ 2:22ನೀನು ಸೌಳಿನಿಂದ ತೊಳಕೊಂಡರೂ ಬಹಳ ಸಾಬೂನು ಹಾಕಿಕೊಂಡರೂ ನಿನ್ನ ಅಕ್ರಮವು ನನ್ನ ಮುಂದೆ ಕಳಂಕವಾಗಿದೆ ಎಂದು ಕರ್ತನಾದ ದೇವರು ಅನ್ನುತ್ತಾನೆ.
- Psalm 26:6 ಕೀರ್ತನೆಗಳು 26:6ಓ ಕರ್ತನೇ, ಸ್ತೋತ್ರದ ಶಬ್ದದಿಂದ ಪ್ರಕಟಿಸಿ ನಿನ್ನ ಅದ್ಭುತಗಳ ನ್ನೆಲ್ಲಾ ತಿಳಿಸುವ ಹಾಗೆ
- 1 John 1:8 1 ಯೋಹಾನನು 1:8ನಮ್ಮಲ್ಲಿ ಪಾಪವಿಲ್ಲ ವೆಂದು ನಾವು ಹೇಳಿದರೆ ನಮ್ಮನ್ನು ನಾವೇ ಮೋಸ ಪಡಿಸಿಕೊಳ್ಳುತ್ತೇವೆ, ಸತ್ಯವು ನಮ್ಮಲ್ಲಿಲ್ಲ.
- Isaiah 1:16–18 ಯೆಶಾಯ 1:16–18ನಿಮ್ಮನ್ನು ತೊಳೆದುಕೊಂಡು ಶುದ್ಧ ಮಾಡಿಕೊಳ್ಳಿರಿ; ನನ್ನ ಕಣ್ಣೆದುರಿನಿಂದ ನಿಮ್ಮ ದುಷ್ಟ ಕೃತ್ಯಗಳನ್ನು ತೆಗೆದುಹಾಕಿರಿ, ಕೆಟ್ಟದ್ದನ್ನು ನಿಲ್ಲಿಸಿಬಿಡಿರಿ; ಒಳ್ಳೆಯದನ್ನು ಮಾಡಲು ಕಲಿತುಕೊಳ್ಳಿರಿ; ನ್ಯಾಯ ವನ್ನು ಹುಡುಕಿರಿ, ಹಿಂಸೆಪಡುವವರನ್ನು ಉಪಚರಿಸಿರಿ, ಅನಾಥರಿಗೆ ನ್ಯಾಯತೀರಿಸಿರಿ, ವಿಧವೆಯರ ಪರವಾಗಿವಾದಿಸಿರಿ. ಈಗ ಬನ್ನಿರಿ, ನಾವು ಒಟ್ಟಾಗಿ ವಾದಿಸೋಣ ಎಂದು ಕರ್ತನು ಹೇಳುತ್ತಾನೆ; ನಿಮ್ಮ ಪಾಪಗಳು ಕಡು ಕೆಂಪಾಗಿದ್ದರೂ ಹಿಮದಂತೆ ಬಿಳುಪಾಗುವವು; ಕಡು ಕೆಂಪಿನಂತೆ ಕೆಂಪಾಗಿದ್ದರೂ ಉಣ್ಣೆಯಂತೆ ಆಗುವವು.
- Job 31:7 ಯೋಬನು 31:7ನನ್ನ ಹೆಜ್ಜೆಯು ದಾರಿಯಿಂದ ತೊಲಗಿದ್ದರೆ, ನನ್ನ ಕಣ್ಣುಗಳ ಹಿಂದೆ ನನ್ನ ಹೃದಯವು ಹೋಗಿದ್ದರೆ, ನನ್ನ ಅಂಗೈಗಳಲ್ಲಿ ದೋಷ ಹತ್ತಿದ್ದರೆ,
- Proverbs 28:13 ಜ್ಞಾನೋಕ್ತಿಗಳು 28:13ತನ್ನ ಪಾಪಗಳನ್ನು ಮುಚ್ಚಿಕೊಳ್ಳುವವನು ವೃದ್ಧಿಯಾಗನು; ಅವುಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನು ಕರುಣೆ ಹೊಂದುವನು.
- Romans 10:3 ರೋಮಾಪುರದವರಿಗೆ 10:3ಅವರು ದೇವ ರಿಂದ ದೊರಕುವ ನೀತಿಯನ್ನರಿಯದೆ ಸ್ವನೀತಿಯನ್ನೇ ಸ್ಥಾಪಿಸಬೇಕೆಂದು ಪ್ರಯತ್ನಿಸುತ್ತಾ ಇದ್ದದರಿಂದ ದೇವರ ನೀತಿಗೆ ಅಧೀನರಾಗಲಿಲ್ಲ.
- Jeremiah 4:14 ಯೆರೆಮೀಯ 4:14ಯೆರೂಸಲೇಮೇ, ನೀನು ರಕ್ಷಿಸಲ್ಪಡುವ ಹಾಗೆ ನಿನ್ನ ಹೃದಯವನ್ನು ಕೆಟ್ಟತನದಿಂದ ತೊಳೆದುಕೋ; ನಿನ್ನ ವ್ಯರ್ಥ ಆಲೋಚನೆಗಳು ಎಷ್ಟರ ವರೆಗೆ ನಿನ್ನಲ್ಲಿ ತಂಗುವವು?