Job · chapter 9 · verse 32
Job 9:32 in Kannada
ನಾನು ಆತನಿಗೆ ಉತ್ತರ ಕೊಡುವ ಹಾಗೆಯೂ ನಾವು ಕೂಡ ನ್ಯಾಯದಲ್ಲಿ ಸೇರುವ ಹಾಗೆಯೂ ಆತನು ನನ್ನಂಥ ಮನುಷ್ಯನಲ್ಲ.
Naanu aatanige uttara koduva haageyoo naavu kooda nyaayadalli seruva haageyoo aatanu nannantha manushyanalla.
Job 9:32 in English
- King James Version (KJV)
- For [he is] not a man, as I [am, that] I should answer him, [and] we should come together in judgment.
- World English Bible (WEB)
- For he is not a man, as I am, that I should answer him, that we should come together in judgment.
- American Standard Version (ASV)
- For he is not a man, as I am, that I should answer him, That we should come together in judgment.
- Bible in Basic English (BBE)
- For he is not a man as I am, that I might give him an answer, that we might come together before a judge.
- Darby Translation (DBY)
- For he is not a man, as I am, that I should answer him; that we should come together in judgment.
- Webster's Bible (WBS)
- For [he is] not a man, as I [am] , [that] I should answer him, [and] we should come together in judgment.
- Young's Literal Translation (YLT)
- But if a man like myself — I answer him, We come together into judgment.
Read in context
- 30ನಾನು ಹಿಮದ ನೀರಿನಲ್ಲಿ ತೊಳಕೊಂಡು ನನ್ನ ಕೈಗಳನ್ನು ಶುಚಿ ಮಾಡೇ ಮಾಡಿದಾಗ್ಯೂ
- 31ನನ್ನನ್ನು ಕುಣಿಯಲ್ಲಿ ಮುಣುಗಿಸಿ ಬಿಡುವಿ; ನನ್ನ ಸ್ವಂತ ವಸ್ತ್ರಗಳು ನನ್ನನ್ನು ಹೇಸಿಕೊಳ್ಳು ವವು.
- 32ನಾನು ಆತನಿಗೆ ಉತ್ತರ ಕೊಡುವ ಹಾಗೆಯೂ ನಾವು ಕೂಡ ನ್ಯಾಯದಲ್ಲಿ ಸೇರುವ ಹಾಗೆಯೂ ಆತನು ನನ್ನಂಥ ಮನುಷ್ಯನಲ್ಲ.
- 33ನಮ್ಮಿಬ್ಬರ ಮೇಲೆ ಕೈ ಇಡತಕ್ಕ ಮಧ್ಯಸ್ಥಗಾರನು ನಮ್ಮ ಮಧ್ಯದಲ್ಲಿಲ್ಲ.
- 34ಆತನು ತನ್ನ ಕೋಲನ್ನು ನನ್ನ ಮೇಲಿನಿಂದ ತೊಲ ಗಿಸಲಿ, ಆತನ ಭೀತಿ ನನ್ನನ್ನು ಹೆದರಿಸದಿರಲಿ.ಆಗ ಆತನಿಗೆ ಭಯಪಡದೆ ಮಾತನಾಡುವೆನು; ಆದರೆ ಭಯಕ್ಕೆ ನನ್ನಲ್ಲೇನೂ ಆಸ್ಪದವಿಲ್ಲ.
Cross references
- Romans 9:20 ರೋಮಾಪುರದವರಿಗೆ 9:20ಆದರೆ ಓ ಮನುಷ್ಯನೇ, ದೇವರಿಗೆ ಎದುರು ಮಾತನಾಡುವದಕ್ಕೆ ನೀನು ಯಾರು? ರೂಪಿಸಲ್ಪಟ್ಟದ್ದು ರೂಪಿಸಿದವನಿಗೆ--ನನ್ನನ್ನು ಹೀಗೇಕೆ ಮಾಡಿದೆ ಎಂದು ಕೇಳುವದುಂಟೇ?
- Ecclesiastes 6:10 ಪ್ರಸಂಗಿ 6:10ಇದ್ದವನು ಆಗಲೇ ಹೆಸರುಗೊಂಡಿದ್ದಾನೆ; ಅವನು ಮನುಷ್ಯನೇ ಎಂದು ಗೊತ್ತಾಗಿದೆ; ಅಲ್ಲದೆ ಅವನಿಗಿಂತ ಬಲಿಷ್ಟನೊಂದಿಗೆ ಅವನು ಹೋರಾಡುವದಿಲ್ಲ.
- Numbers 23:19 ಅರಣ್ಯಕಾಂಡ 23:19ಸುಳ್ಳಾಡುವ ಹಾಗೆ ದೇವರು ಮನುಷ್ಯನಲ್ಲ, ಪಶ್ಚಾತ್ತಾಪಪಡುವ ಹಾಗೆ ನರಪುತ್ರನಲ್ಲ; ಆತನು ನುಡಿದದ್ದನ್ನು ಮಾಡದಿರುವನೇ? ಮಾತನಾಡಿದ್ದನ್ನು ಆತನು ಸ್ಥಾಪಿಸನೇ?
- Psalm 143:2 ಕೀರ್ತನೆಗಳು 143:2ನಿನ್ನ ಸೇವಕನನ್ನು ನ್ಯಾಯವಿಚಾರಣೆಗೆ ಗುರಿಮಾಡಬೇಡ; ಜೀವಿತರಲ್ಲಿ ಒಬ್ಬನಾದರೂ ನಿನ್ನ ಮುಂದೆ ನೀತಿವಂತನಾಗುವದಿಲ್ಲ.
- Isaiah 45:9 ಯೆಶಾಯ 45:9ತನ್ನನ್ನು ರೂಪಿಸಿದವನ ಸಂಗಡ ವಾದ ಮಾಡುವವ ನಿಗೆ ಅಯ್ಯೋ! ಬೋಕಿಯು ಭೂಮಿಯ ಬೋಕಿಯ ಸಂಗಡವಾದ ಮಾಡಲಿ; ಮಣ್ಣು ರೂಪಿಸುವವನಿಗೆ --ನೀನು ಏನು ಮಾಡುತ್ತೀ ಎಂದೂ ನಿನ್ನ ಕೆಲಸವು --ಅವನಿಗೆ ಕೈಯಿಲ್ಲ ಅಂದೀತೇ?
- Job 33:12 ಯೋಬನು 33:12ಇಗೋ, ಈ ವಿಷಯವಾಗಿ ನೀನು ನೀತಿವಂತನಲ್ಲ; ನಾನು ನಿನಗೆ ಉತ್ತರ ಕೊಡುತ್ತೇನೆ; ಏನಂದರೆ ದೇವರು ಮನುಷ್ಯನಿಗಿಂತ ದೊಡ್ಡವನಾಗಿದ್ದಾನೆ.
- 1 Samuel 16:7 1 ಸಮುವೇಲನು 16:7ಆದರೆ ಕರ್ತನು ಸಮುವೇಲನಿಗೆ--ನೀನು ಅವನ ರೂಪವನ್ನೂ ಅವನ ದೇಹದ ಉದ್ದವನ್ನೂ ದೃಷ್ಟಿಸಬೇಡ; ಅವನನ್ನು ನಾನು ತಿರಸ್ಕರಿಸಿದೆನು; ಕರ್ತನು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ಮಾತ್ರ ನೋಡದೆ ಹೃದಯವನ್ನೇ ನೋಡುವನು ಅಂದನು.
- 1 John 3:20 1 ಯೋಹಾನನು 3:20ನಮ್ಮ ಹೃದಯವು ನಮ್ಮನ್ನು ಖಂಡಿಸದಿದ್ದರೆ ದೇವರು ನಮ್ಮ ಹೃದಯಕ್ಕಿಂತ ದೊಡ್ಡವನಾಗಿದ್ದು ಎಲ್ಲವನ್ನೂ ಬಲ್ಲವ ನಾಗಿದ್ದಾನೆ.
- Job 23:3–7 ಯೋಬನು 23:3–7ನಾನು ತಿಳಿದುಕೊಂಡು ಆತನನ್ನು ಕಂಡುಕೊಂಡರೆ ಎಷ್ಟೋ ಒಳ್ಳೇದು! ಆತನ ಪೀಠದ ತನಕ ಬರುವೆನು. ನ್ಯಾಯವನ್ನು ಆತನ ಮುಂದೆ ಸಿದ್ಧಮಾಡುವೆನು; ನನ್ನ ಬಾಯನ್ನು ಪ್ರತಿವಾದಗಳಿಂದ ತುಂಬಿಸುವೆನು. ಆತನು ನನಗೆ ಪ್ರತ್ಯುತ್ತರವಾಗಿ ಕೊಡುವ ಮಾತುಗಳನ್ನು ತಿಳಿದು ಆತನು ಹೇಳುವದನ್ನು ಗ್ರಹಿಸುವೆನು. ಬಹು ಶಕ್ತಿಯಿಂದ ನನ್ನ ಸಂಗಡ ಆತನು ವಾದಿಸುವನೋ? ಇಲ್ಲ, ನನ್ನಲ್ಲಿ ಆತನು ಶಕ್ತಿ ಇಡುವನು. ಅಲ್ಲಿ ನೀತಿವಂತನು ಅವನ ಸಂಗಡ ತರ್ಕ ಮಾಡುವನು; ನಾನು ನಿತ್ಯವಾಗಿ ನನ್ನ ನ್ಯಾಯಾಧಿಪತಿಗೆ ತಪ್ಪಿಸಿಕೊಳ್ಳುವೆನು.
- Job 35:5–7 ಯೋಬನು 35:5–7ಆಕಾಶಗಳನ್ನು ದೃಷ್ಟಿಸಿ ನೋಡು, ಮೇಘಗಳನ್ನು ದೃಷ್ಟಿಸು; ಅವು ನಿನಗಿಂತ ಎತ್ತರವಾಗಿವೆ. ನೀನು ಪಾಪಮಾಡಿದರೆ ಆತನಿಗೆ ವಿರೋಧವಾಗಿ ಏನು ಮಾಡುವಿ? ನಿನ್ನ ದ್ರೋಹಗಳು ಹೆಚ್ಚಿದರೆ ಆತನಿಗೆ ಏನು ಮಾಡುವಿ? ನೀನು ನೀತಿವಂತನಾಗಿ ದ್ದರೆ ಆತನಿಗೇನು ಕೊಡುವಿ? ಇಲ್ಲವೆ ಆತನು ನಿನ್ನ ಕೈಯಿಂದ ಏನು ತೆಗೆದುಕೊಳ್ಳುವನು?
- Job 13:18–23 ಯೋಬನು 13:18–23ಇಗೋ, ನ್ಯಾಯ ವನ್ನು ಕ್ರಮಪಡಿಸಿದೆನು; ನಾನು ನೀತಿವಂತನೆಂದು ನಿರ್ಣಯಿಸಲ್ಪಡುವದಾಗಿ ನನಗೆ ತಿಳಿದದೆ. ನನ್ನ ಸಂಗಡ ವಾದಿಸುವವನು ಯಾರು? ಈಗ ನಾನು ನನ್ನ ನಾಲಿಗೆಯನ್ನು ತಡೆದದ್ದೆಯಾದರೆ ನಾನು ಸಾಯುವೆನು. ಎರಡು ಸಂಗತಿಗಳನ್ನು ಮಾತ್ರ ನನಗೆ ಮಾಡಬೇಡ; ಆಗ ನಿನ್ನಿಂದ ನಾನು ಅಡಗಿಕೊಳ್ಳು ವದಿಲ್ಲ. ನಿನ್ನ ಕೈಯನ್ನು ನನ್ನಿಂದ ದೂರಮಾಡು; ನಿನ್ನ ಭೀತಿಯು ನನ್ನನ್ನು ಹೆದರಿಸದಿರಲಿ. ಆಗ ನೀನು ಕರೆಯುವಿ, ನಾನು ಉತ್ತರಿಸುವೆನು; ಅಥವಾ ನಾನು ಮಾತನಾಡುತ್ತೇನೆ, ನೀನು ನನಗೆ ಉತ್ತರ ಕೊಡು. ನನ್ನ ಅಕ್ರಮಗಳೂ ಪಾಪಗಳೂ ಎಷ್ಟಿವೆ? ನನ್ನ ಅಪರಾಧವನ್ನೂ ಪಾಪವನ್ನೂ ನನಗೆ ತಿಳಿಯಪಡಿಸು.
- Jeremiah 49:19 ಯೆರೆಮೀಯ 49:19ಇಗೋ, ಅವನು ಸಿಂಹದ ಹಾಗೆ ಯೊರ್ದನಿನ ಉಬ್ಬುವಿಕೆಯಿಂದ ಬಲವಾದ ನಿವಾಸಕ್ಕೆ ವಿರೋಧವಾಗಿ ಏರಿ ಬರುವನು; ಆದರೆ ನಾನು ಅವನನ್ನು ಕ್ಷಣಮಾತ್ರದಲ್ಲಿ ಅದಕ್ಕೆ ದೂರವಾಗಿ ಓಡಿಹೋಗುವಂತೆ ಮಾಡುವೆನು. ನಾನು ಅದರ ಮೇಲೆ ನೇಮಿಸತಕ್ಕ ಆಯಲ್ಪಟ್ಟವನು ಯಾರು? ನನ್ನ ಹಾಗೆ ಯಾರು? ನನಗೆ ಕಾಲವನ್ನು ನೇಮಿಸು ವವನಾರು? ನನ್ನ ಮುಂದೆ ನಿಲ್ಲತಕ್ಕ ಕುರುಬನು ಯಾರು?