Job · chapter 9 · verse 5
Job 9:5 in Kannada
ಪರ್ವತಗಳನ್ನು ಅವು ಗಳಿಗೆ ತಿಳಿಯದ ಹಾಗೆ ನೂಕುತ್ತಾನೆ; ತನ್ನ ಸಿಟ್ಟಿನಲ್ಲಿ ಅವುಗಳನ್ನು ತಿರುಗಿಸುತ್ತಾನೆ.
Parvatagalannu avu galige tiliyada haage nookuttaane; tanna sittinalli avugalannu tirugisuttaane.
Job 9:5 in English
- King James Version (KJV)
- Which removeth the mountains, and they know not: which overturneth them in his anger.
- World English Bible (WEB)
- He removes the mountains, and they don’t know it, when he overturns them in his anger.
- American Standard Version (ASV)
- [Him] that removeth the mountains, and they know it not, When he overturneth them in his anger;
- Bible in Basic English (BBE)
- It is he who takes away the mountains without their knowledge, overturning them in his wrath:
- Darby Translation (DBY)
- Who removeth mountains, and they know it not, when he overturneth them in his anger;
- Webster's Bible (WBS)
- Who removeth the mountains, and they know not: who overturneth them in his anger.
- Young's Literal Translation (YLT)
- Who is removing mountains, And they have not known, Who hath overturned them in His anger.
Read in context
- 3ಆತನ ಸಂಗಡ ವ್ಯಾಜ್ಯವಾಡಲು ಅವನು ಇಚ್ಛಿಸುವದಾದರೆ, ಆತನಿಗೆ ಸಾವಿರದಲ್ಲಿ ಒಂದಕ್ಕೂ ಅವನು ಉತ್ತರಕೊಡಲಾರನು.
- 4ಆತನು ಹೃದಯದಲ್ಲಿ ಜ್ಞಾನಿಯೂ ಬಲದಲ್ಲಿ ಶಕ್ತನೂ ಆಗಿದ್ದಾನೆ; ಆತನಿಗೆ ವಿರೋಧವಾಗಿ ತನ್ನನ್ನು ಕಠಿಣಪಡಿಸಿಕೊಂಡು ವೃದ್ಧಿಯಾಗುವವನು ಯಾರು?
- 5ಪರ್ವತಗಳನ್ನು ಅವು ಗಳಿಗೆ ತಿಳಿಯದ ಹಾಗೆ ನೂಕುತ್ತಾನೆ; ತನ್ನ ಸಿಟ್ಟಿನಲ್ಲಿ ಅವುಗಳನ್ನು ತಿರುಗಿಸುತ್ತಾನೆ.
- 6ಭೂಮಿಯನ್ನು ಅದರ ಸ್ಥಳದೊಳಗಿಂದ ಕದಲಿಸುತ್ತಾನೆ; ಅದರ ಸ್ತಂಭಗಳು ನಡುಗುತ್ತವೆ.
- 7ಉದಯಿಸದ ಹಾಗೆ ಸೂರ್ಯನಿಗೆ ಅಪ್ಪಣೆಕೊಡುತ್ತಾನೆ; ನಕ್ಷತ್ರಗಳಿಗೆ ಮುದ್ರೆಹಾಕುತ್ತಾನೆ;
Cross references
- Matthew 27:51 ಮತ್ತಾಯನು 27:51ಆಗ ಇಗೋ, ದೇವಾಲಯದ ತೆರೆಯು ಮೇಲಿನಿಂದ ಕೆಳಗಿನವರೆಗೆ ಹರಿದು ಎರಡು ಭಾಗವಾಯಿತು; ಭೂಮಿಯು ಕಂಪಿಸಿತು; ಮತ್ತು ಬಂಡೆ ಗಳು ಸೀಳಿದವು;
- Luke 21:11 ಲೂಕನು 21:11ಬೇರೆ ಬೇರೆ ಸ್ಥಳಗಳಲ್ಲಿ ಮಹಾಭೂಕಂಪಗಳೂ ಬರಗಳೂ ವ್ಯಾಧಿಗಳೂ ಇರುವವು; ಭಯಹುಟ್ಟಿ ಸುವ ದೃಶ್ಯಗಳೂ ಮಹಾಸೂಚನೆಗಳೂ ಆಕಾಶದಿಂದ ಆಗುವವು.
- Revelation 11:13 ಪ್ರಕಟನೆ 11:13ಅದೇ ತಾಸಿನಲ್ಲಿ ಮಹಾಭೂಕಂಪವುಂಟಾಗಿ ಆ ಪಟ್ಟಣದ ಹತ್ತರಲ್ಲೊಂದ ಂಶವು ಬಿದ್ದು ಹೋಯಿತು; ಆ ಭೂಕಂಪದಲ್ಲಿ ಏಳು ಸಾವಿರ ಮಂದಿ ಹತರಾದರು ಉಳಿದವರು ಭಯ ಗ್ರಸ್ಥರಾಗಿ ಪರಲೋಕದ ದೇವರನ್ನು ಮಹಿಮೆ ಪಡಿಸಿದರು.
- Revelation 16:18–20 ಪ್ರಕಟನೆ 16:18–20ಆಗ ವಾಣಿಗಳೂ ಗುಡುಗುಗಳೂ ಮಿಂಚುಗಳೂ ಉಂಟಾದವು; ಇದಲ್ಲದೆ ಮಹಾ ಭೂಕಂಪವುಂಟಾಯಿತು; ಮನುಷ್ಯರು ಭೂಮಿಯ ಮೇಲೆ ಇದ್ದಂದಿನಿಂದ ಅಂಥ ಬಲವಾದ ಮತ್ತು ದೊಡ್ಡ ದಾದ ಭೂಕಂಪವಾಗಿರಲಿಲ್ಲ. ಆ ಮಹಾಪಟ್ಟಣವು ಮೂರು ಭಾಗಗಳಾಗಿ ವಿಭಾಗವಾಯಿತು; ಜನಾಂಗಗಳ ಪಟ್ಟಣಗಳು ಬಿದ್ದವು; ಇದಲ್ಲದೆ ಮಹಾಬಾಬೆಲಿಗೆ ಉಗ್ರಕೋಪವೆಂಬ ದ್ರಾಕ್ಷಾರಸದ ಪಾತ್ರೆಯನ್ನು ಕೊಡು ವಂತೆ ದೇವರ ಮುಂದೆ ಅದು ಜ್ಞಾಪಕಕ್ಕೆ ಬಂತು. ಆಗ ದ್ವೀಪಗಳೆಲ್ಲಾ ಓಡಿಹೋದವು; ಬೆಟ್ಟಗಳು ಸಿಕ್ಕದೆ ಹೋದವು.ಆಕಾಶದಿಂದ ಮನುಷ್ಯರ ಮೇಲೆ ದೊಡ್ಡ ಅನೇ ಕಲ್ಲುಗಳು ಸುರಿದವು; ಒಂದೊಂದು ಕಲ್ಲು ಹೆಚ್ಚು ಕಡಿಮೆ ನಾಲ್ಕು ಮಣ ತೂಕವಾಗಿತ್ತು; ಆ ಆನೆಕಲ್ಲುಗಳ ಉಪದ್ರವವು ಬಹಳ ಅತಿದೊಡ್ಡದಾಗಿ ದ್ದದರಿಂದ ಮನುಷ್ಯರು ದೇವರನ್ನು ದೂಷಿಸಿದರು.
- Habakkuk 3:10 ಹಬಕ್ಕೂಕ 3:10ಬೆಟ್ಟಗಳು ನಿನ್ನನ್ನು ನೋಡಿ ನಡುಗಿದವು; ಜಲ ಪ್ರವಾಹವು ಹಾದು ಹೋಯಿತು; ಅಗಾಧವು ತನ್ನ ಶಬ್ದವನ್ನು ಕೊಟ್ಟಿತು; ತನ್ನ ಕೈಗಳನ್ನು ಮೇಲಕ್ಕೆ ಎತ್ತಿ ಕೊಂಡಿತು.
- 1 Corinthians 13:2 1 ಕೊರಿಂಥದವರಿಗೆ 13:2ನನಗೆ ಪ್ರವಾದನ ವರವಿದ್ದರೂ ಎಲ್ಲಾ ರಹಸ್ಯಗಳನ್ನು ಮತ್ತು ಸಕಲ ಜ್ಞಾನವನ್ನು ತಿಳಿದುಕೊಂಡವನಾಗಿದ್ದರೂ ಬೆಟ್ಟಗಳನ್ನು ತೆಗೆದಿಡುವದಕ್ಕೆ ಬೇಕಾದಷ್ಟು ನಂಬಿಕೆಯಿದ್ದರೂ ನಾನು ಪ್ರೀತಿಯಿಲ್ಲದವನಾಗಿದ್ದರೆ ಏನೂ ಅಲ್ಲದವನಾಗಿ ದ್ದೇನೆ.
- Zechariah 4:7 ಜೆಕರ್ಯ 4:7ಓ ಮಹಾ ಬೆಟ್ಟವೇ, ನೀನ್ಯಾರು? ಜೆರುಬ್ಬಾಬೆಲನ ಮುಂದೆ ಬೈಲಾಗುವಿ; ಅದಕ್ಕೆ--ಕೃಪೆಯೇ, ಕೃಪೆಯೇ ಎಂದು ಅರ್ಭಟಗಳ ಸಂಗಡ ಮುಖ್ಯ ಕಲ್ಲನ್ನು ಅವನು ಹೊರಗೆ ತರುವನು.
- Zechariah 14:4–5 ಜೆಕರ್ಯ 14:4–5ಆ ದಿನದಲ್ಲಿ ಆತನ ಪಾದಗಳು ಯೆರೂಸಲೇಮಿನ ಮುಂದೆ ಪೂರ್ವ ದಿಕ್ಕಿನಲ್ಲಿರುವ ಎಣ್ಣೇ ಮರದ ಗುಡ್ಡದ ಮೇಲೆ ನಿಲ್ಲುವವು; ಎಣ್ಣೇ ಮರದ ಗುಡ್ಡವು ಅದರ ನಡುವೆಯಿಂದ ಪೂರ್ವಕ್ಕೂ ಪಶ್ಚಿಮಕ್ಕೂ ಸೀಳಿ ಬಹುದೊಡ್ಡ ತಗ್ಗಾಗುವದು; ಅರ್ಧ ಗುಡ್ಡವು ಉತ್ತರಕ್ಕೂ ಅರ್ಧ ದಕ್ಷಿಣಕ್ಕೂ ಸರಿದು ಕೊಳ್ಳುವದು. ನೀವು ಬೆಟ್ಟಗಳ ತಗ್ಗಿಗೆ ಓಡಿಹೋಗು ವಿರಿ; ಬೆಟ್ಟಗಳ ತಗ್ಗು ಆಚೆಲಿಗೆ ಮುಟ್ಟುವದು. ಹೌದು, ಯೆಹೂದದ ಅರಸನಾದ ಉಜ್ಜೀಯನ ದಿವಸಗಳಲ್ಲಿ ನೀವು ಭೂಕಂಪಕ್ಕೆ ಓಡಿಹೋದ ಹಾಗೆ ಓಡಿಹೋಗು ವಿರಿ; ನನ್ನ ದೇವರಾದ ಕರ್ತನು ತನ್ನ ಪರಿಶುದ್ಧರೆ ಲ್ಲರ ಸಂಗಡ ಬರುವನು.
- Isaiah 40:12 ಯೆಶಾಯ 40:12ಸಮುದ್ರ ಸಾಗರವನ್ನು ಬರಿದಾದ ತನ್ನ ಕೈಯಿಂದ ಅಳತೆ ಮಾಡಿದವನೂ ಆಕಾಶಗಳ ಮೇರೆಯನ್ನು ಗೇಣಿನಿಂದ ಅಳೆದವನೂ ಭೂಮಿಯ ದೂಳನ್ನು ಅಳತೆ ಮಾಡಿ ತಿಳುಕೊಂಡವನೂ ಬೆಟ್ಟಗಳ ಮಟ್ಟ ವನ್ನೂ ಗುಡ್ಡಗಳನ್ನೂ ತಕ್ಕಡಿಯಿಂದ ತೂಗಿದವನು ಯಾರು?
- Psalm 68:8 ಕೀರ್ತನೆಗಳು 68:8ದೇವರು ಪ್ರತ್ಯಕ್ಷನಾಗಿ ದ್ದಾನೆಂದು ಭೂಮಿಯು ಕಂಪಿಸಿತು; ಮೇಘ ಮಂಡ ಲವು ಮಳೆಗರಿಯಿತು. ಇಸ್ರಾಯೇಲ್ಯರ ದೇವನಾದ ದೇವರು ಪ್ರತ್ಯಕ್ಷನಾಗಿದ್ದಾನೆಂದು ಆ ಸೀನಾಯಿ ಬೆಟ್ಟವು ಕದಲಿತು.
- Psalm 114:6 ಕೀರ್ತನೆಗಳು 114:6ಬೆಟ್ಟಗಳೇ, ಟಗರುಗಳ ಹಾಗೆಯೂ ಚಿಕ್ಕ ಗುಡ್ಡಗಳೇ, ನೀವು ಕುರಿಮರಿಗಳ ಹಾಗೆಯೂ ಹಾರಾಡುವದು ಯಾಕೆ?
- Matthew 21:21 ಮತ್ತಾಯನು 21:21ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನಿಮ್ಮಲ್ಲಿ ನಂಬಿಕೆಯಿದ್ದು ಮತ್ತು ಸಂದೇಹ ಪಡದೆಹೋದರೆ ಈ ಅಂಜೂರದ ಮರಕ್ಕೆ ಮಾಡಿದಂತೆ ಮಾಡುವದಲ್ಲದೆ ನೀವು ಈ ಗುಡ್ಡಕ್ಕೆ --ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು ಎಂದು ಹೇಳಿದರೂ ಅದು ಆಗುವ