Job · chapter 9 · verse 8
Job 9:8 in Kannada
ಆತನೊಬ್ಬನೇ ಆಕಾಶಗಳನ್ನು ಹರಡಿಸುತ್ತಾನೆ; ಸಮುದ್ರದ ತೆರೆಗಳ ಮೇಲೆ ನಡೆಯುತ್ತಾನೆ.
Aatanobbane aakaashagalannu haradisuttaane; samudrada teregala mele nadeyuttaane.
Job 9:8 in English
- King James Version (KJV)
- Which alone spreadeth out the heavens, and treadeth upon the waves of the sea.
- World English Bible (WEB)
- He alone stretches out the heavens, and treads on the waves of the sea.
- American Standard Version (ASV)
- That alone stretcheth out the heavens, And treadeth upon the waves of the sea;
- Bible in Basic English (BBE)
- By whose hand the heavens were stretched out, and who is walking on the waves of the sea:
- Darby Translation (DBY)
- Who alone spreadeth out the heavens, and treadeth upon the high waves of the sea;
- Webster's Bible (WBS)
- Who alone spreadeth out the heavens, and treadeth upon the waves of the sea.
- Young's Literal Translation (YLT)
- Stretching out the heavens by Himself, And treading on the heights of the sea,
Read in context
- 6ಭೂಮಿಯನ್ನು ಅದರ ಸ್ಥಳದೊಳಗಿಂದ ಕದಲಿಸುತ್ತಾನೆ; ಅದರ ಸ್ತಂಭಗಳು ನಡುಗುತ್ತವೆ.
- 7ಉದಯಿಸದ ಹಾಗೆ ಸೂರ್ಯನಿಗೆ ಅಪ್ಪಣೆಕೊಡುತ್ತಾನೆ; ನಕ್ಷತ್ರಗಳಿಗೆ ಮುದ್ರೆಹಾಕುತ್ತಾನೆ;
- 8ಆತನೊಬ್ಬನೇ ಆಕಾಶಗಳನ್ನು ಹರಡಿಸುತ್ತಾನೆ; ಸಮುದ್ರದ ತೆರೆಗಳ ಮೇಲೆ ನಡೆಯುತ್ತಾನೆ.
- 9ಸಪ್ತ ತಾರೆಗಳನ್ನೂ ಮೃಗಶಿರವನ್ನೂ ವೃಷಭ ರಾಶಿಯನ್ನೂ ದಕ್ಷಿಣದ ಕೋಣೆಗಳನ್ನೂ ಮಾಡಿದಾತನು ಆತನೇ.
- 10ಆತನು ಕಂಡುಹಿಡಿಯಲಾರದಂಥ ಮಹತ್ಕಾರ್ಯ ಗಳನ್ನೂ ಲೆಕ್ಕವಿಲ್ಲದಷ್ಟು ಅದ್ಭುತಗಳನ್ನೂ ಮಾಡುತ್ತಾನೆ.
Cross references
- Isaiah 44:24 ಯೆಶಾಯ 44:24ನಿನ್ನನ್ನು ಗರ್ಭದಿಂದ ರೂಪಿಸಿದವನೂ ನಿನ್ನ ವಿಮೋಚಕನೂ ಆದ ಕರ್ತನು ಹೀಗನ್ನುತ್ತಾನೆ--ಎಲವನ್ನೂ ಉಂಟುಮಾಡಿದ ಕರ್ತನು ನಾನೇ. ನಾನೊ ಬ್ಬನೇ ಆಕಾಶವನ್ನು ವಿಸ್ತರಿಸಿ ಭೂಮಿಯನ್ನು ನಾನೇ ವಿಶಾಲವಾಗಿ ಹರಡಿದವನಾಗಿದ್ದೇನೆ.
- Psalm 104:2–3 ಕೀರ್ತನೆಗಳು 104:2–3ಆತನು ವಸ್ತ್ರದ ಹಾಗೆ ಬೆಳಕನ್ನು ಧರಿಸಿಕೊಳ್ಳುವಾತನೂ ಆಕಾಶ ವನ್ನು ಪರದೆ ಹಾಗೆ ಹಾಸುವಾತನೂ ಆಗಿದ್ದಾನೆ. ಆತನು ನೀರುಗಳಲ್ಲಿ ತನ್ನ ಉಪ್ಪರಿಗೆಗಳ ತೊಲೆಗಳನ್ನು ಇರಿಸುತ್ತಾನೆ; ಮೋಡಗಳನ್ನು ತನ್ನ ರಥವಾಗಿ ಮಾಡು ತ್ತಾನೆ. ಗಾಳಿಯ ರೆಕ್ಕೆಗಳ ಮೇಲೆ ನಡೆದು ಹೋಗು ತ್ತಾನೆ.
- Isaiah 40:22 ಯೆಶಾಯ 40:22ಆಕಾಶ ಮಂಡಲವನ್ನು ತೆರೆಯಂತೆ ವಿಸ್ತರಿಸಿ ಅದರೊಳಗೆ ವಾಸಮಾಡುವ ಗುಡಾರದಂತೆ ಹರಡಿ ಭೂನಿವಾಸಿಗಳು ಮಿಡತೆಯಂತೆ ಕಾಣಿಸುವಷ್ಟು ಭೂವೃತ್ತದ ಮೇಲೆ ಕೂತಿರುವಾತನು ಆತನೇ.
- Job 37:18 ಯೋಬನು 37:18ಎರಕ ಹೊಯ್ದ ಕನ್ನಡಿಯ ಹಾಗೆ ಬಲವಾಗಿರುವ ಆಕಾಶವನ್ನು ಆತನ ಸಂಗಡ ಮಂಡಲವಾಗಿ ನೀನು ವಿಸ್ತರಿಸಿದ್ದೀಯೋ?
- Zechariah 12:1 ಜೆಕರ್ಯ 12:1ಇಸ್ರಾಯೇಲಿನ ವಿಷಯವಾದ ಕರ್ತನ ವಾಕ್ಯದ ಭಾರವು ಆಕಾಶವನ್ನು ಹರಡಿಸು ವಾತನೂ ಭೂಮಿಯ ಅಸ್ತಿವಾರವನ್ನು ಹಾಕುವಾತನೂ ಮನುಷ್ಯನ ಆತ್ಮವನ್ನು ಅವನೊಳಗೆ ರೂಪಿಸುವಾತನೂ ಆದ ಕರ್ತನು ಹೇಳುವದೇನಂದರೆ--
- Matthew 14:25–30 ಮತ್ತಾಯನು 14:25–30ಮತ್ತು ನಾಲ್ಕನೆಯ ಜಾವದಲ್ಲಿ ಯೇಸು ಸಮುದ್ರದ ಮೇಲೆ ನಡೆಯುತ್ತಾ ಅವರ ಬಳಿಗೆ ಹೋದನು. ಆತನು ಸಮುದ್ರದ ಮೇಲೆ ನಡೆಯುವದನ್ನು ಶಿಷ್ಯರು ನೋಡಿ ಕಳವಳಪಟ್ಟು--ಇದು ಭೂತ ಎಂದು ಭೀತಿಯಿಂದ ಕೂಗಿ ಕೊಂಡರು. ಆದರೆ ಯೇಸು ತಕ್ಷಣವೇ ಮಾತನಾಡಿ ಅವರಿಗೆ--ಧೈರ್ಯವಾಗಿರ್ರಿ; ನಾನೇ, ಭಯಪಡಬೇಡಿರಿಅಂದನು. ಆಗ ಪೇತ್ರನು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ನೀನೇ ಆಗಿದ್ದರೆ ನೀರಿನ ಮೇಲೆ ನಡೆದು ನಿನ್ನ ಬಳಿಗೆ ಬರಲು ನನಗೆ ಅಪ್ಪಣೆಕೊಡು ಅಂದನು. ಅದಕ್ಕಾತನು--ಬಾ ಅಂದನು. ಆಗ ಪೇತ್ರನು ದೋಣಿಯಿಂದ ಇಳಿದು ಯೇಸುವಿನ ಬಳಿಗೆ ಹೋಗು ವದಕ್ಕಾಗಿ ನೀರಿನ ಮೇಲೆ ನಡೆದನು. ಆದರೆ ಬಲ ವಾದ ಗಾಳಿಯನ್ನು ನೋಡಿದಾಗ ಅವನು ಭಯಪಟ್ಟು ಮುಣುಗುತ್ತಾ--ಕರ್ತನೇ, ನನ್ನನ್ನು ರಕ್ಷಿಸು ಎಂದು ಕೂಗಿ ಹೇಳಿದನು.
- Psalm 33:6 ಕೀರ್ತನೆಗಳು 33:6ಕರ್ತನ ವಾಕ್ಯ ದಿಂದ ಆಕಾಶವೂ ಆತನ ಬಾಯಿಯ ಉಸುರಿನಿಂದ ಅದರ ಸೈನ್ಯವೆಲ್ಲವೂ ಉಂಟಾದವು.
- Jeremiah 10:11 ಯೆರೆಮೀಯ 10:11ನೀವು ಅವರಿಗೆ ಹೀಗೆ ಹೇಳಬೇಕು--ಆಕಾಶ ಗಳನ್ನೂ ಭೂಮಿಯನ್ನೂ ಸೃಷ್ಟಿಸದ ದೇವರುಗಳು ಭೂಮಿಯ ಮೇಲಿನಿಂದಲೂ ಈ ಆಕಾಶಗಳ ಕೆಳಗಿ ನಿಂದಲೂ ನಾಶವಾಗುವವು.
- Job 38:16 ಯೋಬನು 38:16ನೀನು ಸಮುದ್ರದ ಬುಗ್ಗೆಗಳಲ್ಲಿ ಪ್ರವೇಶಿಸಿ ಇಲ್ಲವೆ ಅಗಾಧವನ್ನು ಹುಡುಕುವದರಲ್ಲಿ ನೀನು ತಿರುಗಾಡಿ ದಿಯೋ?
- John 6:19 ಯೋಹಾನನು 6:19ಹೀಗೆ ಅವರು ಹುಟ್ಟು ಹಾಕುತ್ತಾ ಒಂದು ಹರದಾರಿಯಷ್ಟು ದೂರ ಹೋದ ಮೇಲೆ ಯೇಸು ಸಮುದ್ರದ ಮೇಲೆ ನಡೆದು ತಮ್ಮ ದೋಣಿಯ ಕಡೆಗೆ ಸವಿಾಪಿಸುತ್ತಿರು ವದನ್ನು ಅವರು ಕಂಡು ಭಯಪಟ್ಟರು.
- Job 38:11 ಯೋಬನು 38:11ಇಲ್ಲಿಯ ವರೆಗೆ ಬಂದು ಮುಂದುವರಿಯ ಕೂಡದು; ಇಲ್ಲಿ ನಿನ್ನ ತೆರೆಗಳ ಅಹಂಕಾರ ನಿಲ್ಲಲಿ ಅಂದೆನು.
- Isaiah 42:5 ಯೆಶಾಯ 42:5ಆಕಾಶವನ್ನು ನಿರ್ಮಿಸಿ ಹಾಸಿದವನು ಭೂಮಿಯನ್ನು ಅದರಿಂದ ಉತ್ಪತ್ತಿ ಯನ್ನೂ ವಿಸ್ತರಿಸಿ, ಅದರ ಮೇಲಿರುವ ಜನರಿಗೆ ಶ್ವಾಸವನ್ನೂ ಸಂಚರಿಸುವವರಿಗೆ ಆತ್ಮವನ್ನು ಕೊಡು ತ್ತೇನೆಂದು ದೇವರಾದ ಕರ್ತನು ಹೇಳುತ್ತಾನೆ--