Joel · chapter 1 · verse 10
Joel 1:10 in Kannada
ಹೊಲವು ಹಾಳಾಗಿದೆ; ಭೂಮಿಯು ಗೋಳಾಡುತ್ತದೆ; ಧಾನ್ಯವು ಹಾಳಾಗಿದೆ; ಹೊಸ ದ್ರಾಕ್ಷಾರಸವು ಒಣಗಿದೆ; ಎಣ್ಣೆ ಬಾಡಿಹೋಗಿದೆ.
Holavu haalaagide; bhoomiyu golaaduttade; dhaanyavu haalaagide; hosa draakshaarasavu onagide; enne baadihogide.
Joel 1:10 in English
- King James Version (KJV)
- The field is wasted, the land mourneth; for the corn is wasted: the new wine is dried up, the oil languisheth.
- World English Bible (WEB)
- The field is laid waste. The land mourns, for the grain is destroyed, The new wine has dried up, and the oil languishes.
- American Standard Version (ASV)
- The field is laid waste, the land mourneth; for the grain is destroyed, the new wine is dried up, the oil languisheth.
- Bible in Basic English (BBE)
- The fields are wasted, the land has become dry; for the grain is wasted, the new wine is kept back, the oil is poor.
- Darby Translation (DBY)
- The field is laid waste, the land mourneth; for the corn is wasted, the new wine is dried up, the oil languisheth.
- Webster's Bible (WBS)
- The field is wasted, the land mourneth; for the corn is wasted; the new wine is dried up, the oil languisheth.
- Young's Literal Translation (YLT)
- Spoiled is the field, mourned hath the ground, For spoiled is the corn, Dried up hath been new wine, languish doth oil.
Read in context
- 8ಯೌವನದ ಗಂಡನಿಗೋಸ್ಕರ ಗೋಣೀತಟ್ಟು ಧರಿಸಿದ ಕನ್ಯೆಯ ಹಾಗೆ ಪ್ರಲಾಪಿಸು.
- 9ಆಹಾರ ದರ್ಪಣೆಯೂ ಪಾನಾರ್ಪಣೆಯೂ ಕರ್ತನ ಆಲಯದೊಳಗಿಂದ ತೆಗೆಯಲ್ಪಟ್ಟಿವೆ; ಕರ್ತನ ಸೇವಕ ರಾದ ಯಾಜಕರು ಗೋಳಾಡುತ್ತಾರೆ.
- 10ಹೊಲವು ಹಾಳಾಗಿದೆ; ಭೂಮಿಯು ಗೋಳಾಡುತ್ತದೆ; ಧಾನ್ಯವು ಹಾಳಾಗಿದೆ; ಹೊಸ ದ್ರಾಕ್ಷಾರಸವು ಒಣಗಿದೆ; ಎಣ್ಣೆ ಬಾಡಿಹೋಗಿದೆ.
- 11ಓ ಒಕ್ಕಲಿಗರೇ, ನಾಚಿಕೆಪಡಿರಿ; ಗೋಧಿ, ಜವೆ ಗೋಧಿಗಳ ನಿಮಿತ್ತ ದ್ರಾಕ್ಷೇ ತೋಟದವರೇ, ಗೋಳಾ ಡಿರಿ; ಹೊಲದ ಪೈರು ನಾಶವಾಯಿತು.
- 12ದ್ರಾಕ್ಷೇ ಬಳ್ಳಿ ಒಣಗಿಹೋಗಿದೆ; ಅಂಜೂರದಮರ ಬಾಡಿ ಹೋಗಿದೆ; ದಾಳಿಂಬರದಗಿಡವೂ ಖರ್ಜೂರದ ಗಿಡವೂ ಸೇಬು ಗಿಡವೂ ಹೊಲದ ಮರಗಳೆಲ್ಲವೂ ಒಣಗಿಹೋಗಿವೆ; ಸಂತೋಷವು ಮನುಷ್ಯರ ಪುತ್ರರನ್ನು ಬಿಟ್ಟು ಒಣಗಿಹೋಗಿದೆ.
Cross references
- Hosea 4:3 ಹೋಶೇಯ 4:3ಆದದರಿಂದ ದೇಶವು ದುಃಖಪಡುವದು; ಅದರಲ್ಲಿ ವಾಸಿಸುವ ಪ್ರತಿಯೊಬ್ಬನೂ ಕುಗ್ಗಿ ಹೋಗುವನು; ಅಡವಿಯ ಮೃಗಗಳೂ ಆಕಾಶದ ಪಕ್ಷಿಗಳೂ ಸಮುದ್ರದ ವಿಾನುಗಳೂ ತೆಗೆದುಹಾಕಲ್ಪಡುವವು.
- Jeremiah 12:11 ಯೆರೆಮೀಯ 12:11ಅದನ್ನು ಹಾಳು ಮಾಡಿದ್ದಾರೆ; ಅದು ಹಾಳಾ ಗಿಯೇ ನನ್ನ ಕಡೆಗೆ ದುಃಖಿಸುತ್ತದೆ, ದೇಶವೆಲ್ಲಾ ಹಾಳಾ ಯಿತು. ಆದಾಗ್ಯೂ ಒಬ್ಬನಾದರೂ ಅದನ್ನು ಮನಸ್ಸಿಗೆ ತರುವದಿಲ್ಲ.
- Hosea 9:2 ಹೋಶೇಯ 9:2ಕಣವು ಮತ್ತು ದ್ರಾಕ್ಷೆಯ ತೋಟವು ಅವರನ್ನು ಪೋಷಿಸುವದಿಲ್ಲ; ಹೊಸ ದ್ರಾಕ್ಷಾರಸವು ಅವಳಲ್ಲಿ ನಿಂತುಹೋಗುವದು.
- Joel 1:5 ಯೋವೇಲ 1:5ಅಮಲೇರಿದವರೇ, ನೀವು ಎಚ್ಚತ್ತು ಅಳಿರಿ; ದ್ರಾಕ್ಷಾರಸ ಕುಡಿಯುವವರೆಲ್ಲರೇ, ಹೊಸ ದ್ರಾಕ್ಷಾ ರಸದ ನಿಮಿತ್ತ ಗೋಳಾಡಿರಿ; ಅದು ನಿಮ್ಮ ಬಾಯಿ ಯೊಳಗಿಂದ ತೆಗೆಯಲ್ಪಟ್ಟಿದೆ.
- Joel 1:12 ಯೋವೇಲ 1:12ದ್ರಾಕ್ಷೇ ಬಳ್ಳಿ ಒಣಗಿಹೋಗಿದೆ; ಅಂಜೂರದಮರ ಬಾಡಿ ಹೋಗಿದೆ; ದಾಳಿಂಬರದಗಿಡವೂ ಖರ್ಜೂರದ ಗಿಡವೂ ಸೇಬು ಗಿಡವೂ ಹೊಲದ ಮರಗಳೆಲ್ಲವೂ ಒಣಗಿಹೋಗಿವೆ; ಸಂತೋಷವು ಮನುಷ್ಯರ ಪುತ್ರರನ್ನು ಬಿಟ್ಟು ಒಣಗಿಹೋಗಿದೆ.
- Jeremiah 14:2–6 ಯೆರೆಮೀಯ 14:2–6ಯೆಹೂ ದವು ದುಃಖಪಡುತ್ತದೆ, ಅದರ ಬಾಗಿಲುಗಳು ಕುಂದಿ ಹೋಗುತ್ತವೆ, ನೆಲದ ವರೆಗೆ ಕಪ್ಪಾಗಿವೆ; ಯೆರೂಸಲೇ ಮಿನ ಕೂಗು ಏರಿ ಬಂತು. ಅವರ ಶ್ರೇಷ್ಠರು ತಮ್ಮ ಚಿಕ್ಕವರನ್ನು ನೀರಿಗೆ ಕಳುಹಿಸುತ್ತಾರೆ; ಇವರು ಬಾವಿಗಳಿಗೆ ಬರುತ್ತಾರೆ; ಆದರೆ ನೀರು ಸಿಕ್ಕಲಿಲ್ಲ; ಬರೀ ಪಾತ್ರೆಗಳುಳ್ಳ ವರಾಗಿ ತಿರುಗಿಕೊಳ್ಳುತ್ತಾರೆ; ಅವರು ನಾಚಿಕೆಪಟ್ಟು ದಿಗ್ಭ್ರಮೆಗೊಂಡವರಾಗಿ ತಮ್ಮ ತಲೆಗಳನ್ನು ಮುಚ್ಚಿ ಕೊಂಡರು. ದೇಶದಲ್ಲಿ ಮಳೆ ಇಲ್ಲದ ಕಾರಣ ಭೂಮಿಯು ಬಿರುಕುಬಿಟ್ಟಿದೆ. ಒಕ್ಕಲಿಗರು ನಾಚಿಕೆ ಯಿಂದ ತಮ್ಮ ತಲೆಗಳನ್ನು ಮುಚ್ಚಿಕೊಂಡರು. ಹೌದು, ಜಿಂಕೆಯು ಸಹ ಹೊಲದಲ್ಲಿ ಈದು ಹುಲ್ಲು ಇಲ್ಲದ ಕಾರಣ ಅದನ್ನು ಬಿಟ್ಟುಬಿಡುತ್ತದೆ; ಕಾಡು ಕತ್ತೆಗಳು ಉನ್ನತ ಸ್ಥಳಗಳಲ್ಲಿ ನಿಂತು ನರಿಗಳ ಹಾಗೆ ಗಾಳಿಯನ್ನು ಹೀರಿಕೊಳ್ಳುತ್ತವೆ; ಹುಲ್ಲು ಇಲ್ಲದ ಕಾರಣ ಅವುಗಳ ಕಣ್ಣುಗಳು ಕ್ಷೀಣವಾಗುತ್ತವೆ.
- Joel 1:17–20 ಯೋವೇಲ 1:17–20ಬೀಜವು ಅವರ ಹೆಂಟೆಗಳ ಕೆಳಗೆ ಕೆಟ್ಟುಹೋಗಿದೆ; ಉಗ್ರಾಣಗಳು ನಾಶವಾಗಿವೆ; ಕಣಜಗಳು ಕೆಡವಲ್ಪ ಟ್ಟಿವೆ; ಧಾನ್ಯವು ಒಣಗಿದೆ. ಪಶುಗಳು ಎಷ್ಟೋ ಮುಲುಗುತ್ತವೆ; ದನದ ಹಿಂಡುಗಳು ಕಳವಳಗೊಂಡಿವೆ; ಅವಕ್ಕೆ ಮೇವು ಇಲ್ಲ; ಕುರಿಮಂದೆಗಳು ಸಹ ನಾಶ ವಾಗುತ್ತವೆ. ಓ ಕರ್ತನೇ, ನಿನಗೆ ನಾನು ಮೊರೆಯಿಡುತ್ತೇನೆ; ಬೆಂಕಿಯು ಅಡವಿಯ ಮೇವಿನ ಸ್ಥಳಗಳನ್ನು ನುಂಗಿಬಿಟ್ಟಿದೆ; ಜ್ವಾಲೆಯು ಅಡವಿಯ ಮರಗಳನ್ನೆಲ್ಲಾ ಸುಟ್ಟುಬಿಟ್ಟಿದೆ.ಅಡವಿಯ ಮೃಗಗಳು ಸಹ ನಿನ್ನ ಕಡೆಗೆ ಹೂಂಕರಿಸುತ್ತವೆ; ನೀರಿನ ಹೊಳೆಗಳು ಬತ್ತಿ ಹೋಗಿವೆ; ಬೆಂಕಿಯು ಅಡವಿಯ ಮೇವಿನ ಸ್ಥಳಗಳನ್ನು ದಹಿಸಿಬಿಟ್ಟಿದೆ. ಅಡವಿಯ ಮೃಗಗಳು ಸಹ ನಿನ್ನ ಕಡೆಗೆ ಹೂಂಕರಿಸುತ್ತವೆ; ನೀರಿನ ಹೊಳೆಗಳು ಬತ್ತಿ ಹೋಗಿವೆ; ಬೆಂಕಿಯು ಅಡವಿಯ ಮೇವಿನ ಸ್ಥಳಗಳನ್ನು ದಹಿಸಿಬಿಟ್ಟಿದೆ.
- Haggai 1:11 ಹಗ್ಗಾಯ 1:11ಇದಲ್ಲದೆ ನಾನು ಭೂಮಿಯ ಮೇಲೆಯೂ ಬೆಟ್ಟಗಳ ಮೇಲೆಯೂ ಧಾನ್ಯದ ಮೇಲೆಯೂ ಹೊಸ ದ್ರಾಕ್ಷಾರಸದ ಮೇಲೆ ಯೂ ಎಣ್ಣೆಯ ಮೇಲೆಯೂ ಭೂಮಿ ಹುಟ್ಟುವಳಿಯ ಮೇಲೆಯೂ ಮನುಷ್ಯರ ಮೇಲೆಯೂ ದನಗಳ ಮೇಲೆಯೂ ಕೈ ಕಷ್ಟಗಳೆಲ್ಲಾದರ ಮೇಲೆಯೂ ಕ್ಷಾಮ ವನ್ನು ಕರೆದೆನು.
- Jeremiah 48:33 ಯೆರೆಮೀಯ 48:33ಫಲವುಳ್ಳ ಹೊಲದಿಂದಲೂ ಮೋವಾಬಿನ ದೇಶದಿಂದಲೂ ಸಂತೋಷವೂ ಉಲ್ಲಾ ಸವೂ ತೆಗೆಯಲ್ಪಟ್ಟಿವೆ; ದ್ರಾಕ್ಷೇಯಾಲೆಗಳೊಳಗಿಂದ ದ್ರಾಕ್ಷಾರಸವನ್ನು ನಿಲ್ಲಿಸಿದ್ದೇನೆ; ಅವರ ಅರ್ಭಟದ ಸಂಗಡ ಅವರು ಯಾರೂ ತುಳಿಯುವದಿಲ್ಲ; ಆರ್ಭ ಟವೇ ಆರ್ಭಟವಾಗುವದಿಲ್ಲ.
- Jeremiah 12:4 ಯೆರೆಮೀಯ 12:4ದೇಶವು ಅದರ ನಿವಾಸಿಗಳ ಕೆಟ್ಟತನ ಕ್ಕಾಗಿ ದುಃಖಿಸುವದೂ ಎಲ್ಲಾ ಹೊಲಗಳ ಹುಲ್ಲು ಒಣಗುವದೂ ಎಷ್ಟರ ಮಟ್ಟಿಗೆ? ಮೃಗಗಳೂ ಪಕ್ಷಿಗಳೂ ನಾಶವಾಗುತ್ತವೆ; ಅವರು--ಒಬ್ಬರೂ ನಮ್ಮ ಅಂತ್ಯವನ್ನು ನೋಡುವದಿಲ್ಲ ಎಂದು ಅಂದುಕೊಂಡಿದ್ದಾರೆ.
- Leviticus 26:20 ಯಾಜಕಕಾಂಡ 26:20ಆಗ ನಿಮ್ಮ ಶಕ್ತಿಯು ವ್ಯರ್ಥವಾಗಿ ಮುಗಿದು ಹೋಗುವದು. ನಿಮ್ಮ ಭೂಮಿಯು ತನ್ನ ಬೆಳೆಯನ್ನೂ ಮರಗಳ ಫಲಗಳನ್ನೂ ಕೊಡದೆ ಇರುವದು.
- Isaiah 24:11 ಯೆಶಾಯ 24:11ದ್ರಾಕ್ಷಾರಸದ ಕೊರತೆಯಿಂದ ಬೀದಿಗಳಲ್ಲಿ ಅರಚುತ್ತಾರೆ; ಉಲ್ಲಾಸವೆಲ್ಲ ಅಸ್ತಮಿಸಿದೆ; ದೇಶದ ಸಡಗರವು ತೊಲಗಿಹೋಗಿದೆ.