Joel · chapter 1 · verse 11
Joel 1:11 in Kannada
ಓ ಒಕ್ಕಲಿಗರೇ, ನಾಚಿಕೆಪಡಿರಿ; ಗೋಧಿ, ಜವೆ ಗೋಧಿಗಳ ನಿಮಿತ್ತ ದ್ರಾಕ್ಷೇ ತೋಟದವರೇ, ಗೋಳಾ ಡಿರಿ; ಹೊಲದ ಪೈರು ನಾಶವಾಯಿತು.
O okkaligare, naachikepadiri; godhi, jave godhigala nimitta draakshe totadavare, golaa diri; holada pairu naashavaayitu.
Joel 1:11 in English
- King James Version (KJV)
- Be ye ashamed, O ye husbandmen; howl, O ye vinedressers, for the wheat and for the barley; because the harvest of the field is perished.
- World English Bible (WEB)
- Be confounded, you farmers! Wail, you vineyard keepers, for the wheat and for the barley; for the harvest of the field has perished.
- American Standard Version (ASV)
- Be confounded, O ye husbandmen, wail, O ye vinedressers, for the wheat and for the barley; for the harvest of the field is perished.
- Bible in Basic English (BBE)
- The farmers are shamed, the workers in the vine-gardens give cries of grief, for the wheat and the barley; for the produce of the fields has come to destruction.
- Darby Translation (DBY)
- Be ashamed, ye husbandmen; howl, ye vinedressers, for the wheat and for the barley: because the harvest of the field hath perished.
- Webster's Bible (WBS)
- Be ye ashamed, O ye husbandmen; howl, O ye vine-dressers, for the wheat and for the barley; because the harvest of the field hath perished.
- Young's Literal Translation (YLT)
- Be ashamed, ye husbandmen, Howl, vine-dressers, for wheat and for barley, For perished hath the harvest of the field.
Read in context
- 9ಆಹಾರ ದರ್ಪಣೆಯೂ ಪಾನಾರ್ಪಣೆಯೂ ಕರ್ತನ ಆಲಯದೊಳಗಿಂದ ತೆಗೆಯಲ್ಪಟ್ಟಿವೆ; ಕರ್ತನ ಸೇವಕ ರಾದ ಯಾಜಕರು ಗೋಳಾಡುತ್ತಾರೆ.
- 10ಹೊಲವು ಹಾಳಾಗಿದೆ; ಭೂಮಿಯು ಗೋಳಾಡುತ್ತದೆ; ಧಾನ್ಯವು ಹಾಳಾಗಿದೆ; ಹೊಸ ದ್ರಾಕ್ಷಾರಸವು ಒಣಗಿದೆ; ಎಣ್ಣೆ ಬಾಡಿಹೋಗಿದೆ.
- 11ಓ ಒಕ್ಕಲಿಗರೇ, ನಾಚಿಕೆಪಡಿರಿ; ಗೋಧಿ, ಜವೆ ಗೋಧಿಗಳ ನಿಮಿತ್ತ ದ್ರಾಕ್ಷೇ ತೋಟದವರೇ, ಗೋಳಾ ಡಿರಿ; ಹೊಲದ ಪೈರು ನಾಶವಾಯಿತು.
- 12ದ್ರಾಕ್ಷೇ ಬಳ್ಳಿ ಒಣಗಿಹೋಗಿದೆ; ಅಂಜೂರದಮರ ಬಾಡಿ ಹೋಗಿದೆ; ದಾಳಿಂಬರದಗಿಡವೂ ಖರ್ಜೂರದ ಗಿಡವೂ ಸೇಬು ಗಿಡವೂ ಹೊಲದ ಮರಗಳೆಲ್ಲವೂ ಒಣಗಿಹೋಗಿವೆ; ಸಂತೋಷವು ಮನುಷ್ಯರ ಪುತ್ರರನ್ನು ಬಿಟ್ಟು ಒಣಗಿಹೋಗಿದೆ.
- 13ಯಾಜಕರೇ, ನಿಮ್ಮ ನಡುಕಟ್ಟಿಕೊಂಡು ಗೋಳಾ ಡಿರಿ; ಬಲಿಪೀಠದ ಸೇವಕರೇ, ಗೋಳಾಡಿರಿ; ನನ್ನ ದೇವರ ಸೇವಕರೇ, ಬಂದು ಗೋಣೀತಟ್ಟಿನಲ್ಲಿ ರಾತ್ರಿ ಯೆಲ್ಲಾ ಮಲಗಿರಿ, ಯಾಕಂದರೆ ಆಹಾರದರ್ಪಣೆಯೂ ಪಾನ ದರ್ಪಣೆಯೂ ನಿಮ್ಮ ದೇವರ ಆಲಯದಿಂದ ಹಿಂತೆಗೆಯಲ್ಪಟ್ಟಿವೆ.
Cross references
- Jeremiah 14:3–4 ಯೆರೆಮೀಯ 14:3–4ಅವರ ಶ್ರೇಷ್ಠರು ತಮ್ಮ ಚಿಕ್ಕವರನ್ನು ನೀರಿಗೆ ಕಳುಹಿಸುತ್ತಾರೆ; ಇವರು ಬಾವಿಗಳಿಗೆ ಬರುತ್ತಾರೆ; ಆದರೆ ನೀರು ಸಿಕ್ಕಲಿಲ್ಲ; ಬರೀ ಪಾತ್ರೆಗಳುಳ್ಳ ವರಾಗಿ ತಿರುಗಿಕೊಳ್ಳುತ್ತಾರೆ; ಅವರು ನಾಚಿಕೆಪಟ್ಟು ದಿಗ್ಭ್ರಮೆಗೊಂಡವರಾಗಿ ತಮ್ಮ ತಲೆಗಳನ್ನು ಮುಚ್ಚಿ ಕೊಂಡರು. ದೇಶದಲ್ಲಿ ಮಳೆ ಇಲ್ಲದ ಕಾರಣ ಭೂಮಿಯು ಬಿರುಕುಬಿಟ್ಟಿದೆ. ಒಕ್ಕಲಿಗರು ನಾಚಿಕೆ ಯಿಂದ ತಮ್ಮ ತಲೆಗಳನ್ನು ಮುಚ್ಚಿಕೊಂಡರು.
- Isaiah 17:11 ಯೆಶಾಯ 17:11ಸಸಿಯನ್ನು ಬೆಳೆಸಲು ಬೇಲಿ ಹಾಕಿದ ದಿನದಲ್ಲಿ ಹೊತ್ತಾರೆ ನೀನು ಬಿತ್ತಿದ್ದನ್ನು ಮೊಳೆ ಯುವಂತೆ ಮಾಡುವಿ. ಆದರೆ ಬೆಳೆಯನ್ನು ಕುಪ್ಪೆಯಾಗಿ ಕೂಡಿಸುವ ದಿನವು ವ್ಯಾಧಿಯ ಮತ್ತು ವಿಪರೀತ ವ್ಯಥೆಯ ದಿನವೇ.
- Jeremiah 9:12 ಯೆರೆಮೀಯ 9:12ಇದನ್ನು ಗ್ರಹಿಸುವ ಜ್ಞಾನಿ ಯಾದ ಮನುಷ್ಯನು ಯಾರು? ಇದನ್ನು ತಿಳಿಸುವ ಹಾಗೆ ಕರ್ತನ ಬಾಯಿ ಯಾರ ಸಂಗಡ ಮಾತನಾಡಿತ್ತು? ದೇಶವು ಯಾವದಕ್ಕಾಗಿ ನಾಶವಾಗಿ ಹಾದು ಹೋಗುವ ವನಿಲ್ಲದೆ ಅರಣ್ಯದ ಹಾಗೆ ಹಾಳಾಯಿತು?
- Romans 5:5 ರೋಮಾಪುರದವರಿಗೆ 5:5ಈ ನಿರೀಕ್ಷೆಯು ನಾಚಿಕೆಪಡಿಸುವದಿಲ್ಲ; ನಮಗೆ ಕೊಡಲ್ಪಟ್ಟಿರುವ ಪವಿತ್ರಾತ್ಮನ ಮೂಲಕವಾಗಿ ದೇವರ ಪ್ರೀತಿಯು ನಮ್ಮ ಹೃದಯಗಳಲ್ಲಿ ಧಾರಾಳವಾಗಿ ಸುರಿದದೆ.
- Amos 5:16 ಆಮೋಸ 5:16ಆದದ ರಿಂದ ಕರ್ತನು, ಸೈನ್ಯಗಳ ದೇವರಾದ ಕರ್ತನು, ಹೀಗೆ ಹೇಳುತ್ತಾನೆ ಎಲ್ಲಾ ಬೀದಿಗಳಲ್ಲೂ ಗೋಳಾಟ ಗಳು, ಹೆದ್ದಾರಿಗಳಲ್ಲೂ ಅಯ್ಯೋ, ಅಯ್ಯೋ ಅನ್ನು ವರು. ಒಕ್ಕಲಿಗರನ್ನು ದುಃಖಿಸುವದಕ್ಕೂ ಪ್ರಲಾಪಿ ಸುವದಕ್ಕೆ ತಿಳಿದವರನ್ನು ಗೋಳಾಟಕ್ಕೂ ಕರೆಯುವರು.