Joel · chapter 1 · verse 13
Joel 1:13 in Kannada
ಯಾಜಕರೇ, ನಿಮ್ಮ ನಡುಕಟ್ಟಿಕೊಂಡು ಗೋಳಾ ಡಿರಿ; ಬಲಿಪೀಠದ ಸೇವಕರೇ, ಗೋಳಾಡಿರಿ; ನನ್ನ ದೇವರ ಸೇವಕರೇ, ಬಂದು ಗೋಣೀತಟ್ಟಿನಲ್ಲಿ ರಾತ್ರಿ ಯೆಲ್ಲಾ ಮಲಗಿರಿ, ಯಾಕಂದರೆ ಆಹಾರದರ್ಪಣೆಯೂ ಪಾನ ದರ್ಪಣೆಯೂ ನಿಮ್ಮ ದೇವರ ಆಲಯದಿಂದ ಹಿಂತೆಗೆಯಲ್ಪಟ್ಟಿವೆ.
Yaajakare, nimma nadukattikondu golaa diri; balipeethada sevakare, golaadiri; nanna devara sevakare, bandu goneetattinalli raatri yellaa malagiri, yaakandare aahaaradarpaneyoo paana darpaneyoo nimma devara aalayadinda hintegeyalpattive.
Joel 1:13 in English
- King James Version (KJV)
- Gird yourselves, and lament, ye priests: howl, ye ministers of the altar: come, lie all night in sackcloth, ye ministers of my God: for the meat offering and the drink offering is withholden from the house of your God.
- World English Bible (WEB)
- Put on sackcloth and mourn, you priests! Wail, you ministers of the altar. Come, lie all night in sackcloth, you ministers of my God, for the meal offering and the drink offering are withheld from your God’s house.
- American Standard Version (ASV)
- Gird yourselves [with sackcloth], and lament, ye priests; wail, ye ministers of the altar; come, lie all night in sackcloth, ye ministers of my God: for the meal-offering and the drink-offering are withholden from the house of your God.
- Bible in Basic English (BBE)
- Put haircloth round you and give yourselves to sorrow, you priests; give cries of grief, you servants of the altar: come in, and, clothed in haircloth, let the night go past, you servants of my God: for the meal offering and the drink offering have been kept back from the house of your God.
- Darby Translation (DBY)
- Gird yourselves, and lament, ye priests; howl, ministers of the altar; come, lie all night in sackcloth, ye ministers of my God: for the oblation and the drink-offering are withholden from the house of your God.
- Webster's Bible (WBS)
- Gird yourselves, and lament, ye priests: howl, ye ministers of the altar: come, lie all night in sackcloth, ye ministers of my God: for the meat-offering and the drink-offering is withheld from the house of your God.
- Young's Literal Translation (YLT)
- Gird, and lament, ye priests, Howl, ye ministrants of the altar, Come in, lodge in sackcloth, ministrants of my God, For withheld from the house of your God hath been present and libation.
Read in context
- 11ಓ ಒಕ್ಕಲಿಗರೇ, ನಾಚಿಕೆಪಡಿರಿ; ಗೋಧಿ, ಜವೆ ಗೋಧಿಗಳ ನಿಮಿತ್ತ ದ್ರಾಕ್ಷೇ ತೋಟದವರೇ, ಗೋಳಾ ಡಿರಿ; ಹೊಲದ ಪೈರು ನಾಶವಾಯಿತು.
- 12ದ್ರಾಕ್ಷೇ ಬಳ್ಳಿ ಒಣಗಿಹೋಗಿದೆ; ಅಂಜೂರದಮರ ಬಾಡಿ ಹೋಗಿದೆ; ದಾಳಿಂಬರದಗಿಡವೂ ಖರ್ಜೂರದ ಗಿಡವೂ ಸೇಬು ಗಿಡವೂ ಹೊಲದ ಮರಗಳೆಲ್ಲವೂ ಒಣಗಿಹೋಗಿವೆ; ಸಂತೋಷವು ಮನುಷ್ಯರ ಪುತ್ರರನ್ನು ಬಿಟ್ಟು ಒಣಗಿಹೋಗಿದೆ.
- 13ಯಾಜಕರೇ, ನಿಮ್ಮ ನಡುಕಟ್ಟಿಕೊಂಡು ಗೋಳಾ ಡಿರಿ; ಬಲಿಪೀಠದ ಸೇವಕರೇ, ಗೋಳಾಡಿರಿ; ನನ್ನ ದೇವರ ಸೇವಕರೇ, ಬಂದು ಗೋಣೀತಟ್ಟಿನಲ್ಲಿ ರಾತ್ರಿ ಯೆಲ್ಲಾ ಮಲಗಿರಿ, ಯಾಕಂದರೆ ಆಹಾರದರ್ಪಣೆಯೂ ಪಾನ ದರ್ಪಣೆಯೂ ನಿಮ್ಮ ದೇವರ ಆಲಯದಿಂದ ಹಿಂತೆಗೆಯಲ್ಪಟ್ಟಿವೆ.
- 14ಉಪವಾಸವನ್ನು ಪರಿಶುದ್ಧ ಮಾಡಿರಿ; ಪವಿತ್ರ ಸಂಘವನ್ನು ಕರೆಯಿರಿ; ಹಿರಿಯ ರನ್ನೂ ದೇಶದ ನಿವಾಸಿಗಳೆಲ್ಲರನ್ನೂ ನಿಮ್ಮ ದೇವರಾದ ಕರ್ತನ ಆಲಯದಲ್ಲಿ ಕೂಡಿಸಿ ಕರ್ತನಿಗೆ ಮೊರೆಯಿ ಡಿರಿ.
- 15ಆ ದಿನಕ್ಕಾಗಿ ಅಯ್ಯೋ, ಯಾಕಂದರೆ ಕರ್ತನ ದಿನವು ಸವಿಾಪವಾಗಿದೆ; ಸರ್ವಶಕ್ತನ ಕಡೆಯಿಂದ ನಾಶದಂತೆ ಬರುತ್ತದೆ.
Cross references
- Jeremiah 4:8 ಯೆರೆಮೀಯ 4:8ಇದಕ್ಕಾಗಿ ಗೋಣಿತಟ್ಟನ್ನು ಕಟ್ಟಿಕೊಳ್ಳಿರಿ; ಪ್ರಲಾಪಿಸಿರಿ, ಗೋಳಾಡಿರಿ; ಕರ್ತನ ಕೋಪದ ಉರಿಯು ನಮ್ಮಿಂದ ಹಿಂತಿರುಗಲಿಲ್ಲ.
- Joel 1:8–9 ಯೋವೇಲ 1:8–9ಯೌವನದ ಗಂಡನಿಗೋಸ್ಕರ ಗೋಣೀತಟ್ಟು ಧರಿಸಿದ ಕನ್ಯೆಯ ಹಾಗೆ ಪ್ರಲಾಪಿಸು. ಆಹಾರ ದರ್ಪಣೆಯೂ ಪಾನಾರ್ಪಣೆಯೂ ಕರ್ತನ ಆಲಯದೊಳಗಿಂದ ತೆಗೆಯಲ್ಪಟ್ಟಿವೆ; ಕರ್ತನ ಸೇವಕ ರಾದ ಯಾಜಕರು ಗೋಳಾಡುತ್ತಾರೆ.
- Jonah 3:5–8 ಯೋನ 3:5–8ಆಗ ನಿನೆವೆಯ ಮನು ಷ್ಯರು ದೇವರನ್ನು ನಂಬಿ ಉಪವಾಸವನ್ನು ಸಾರಿ ಅವ ರಲ್ಲಿ ದೊಡ್ಡವನು ಮೊದಲುಗೊಂಡು ಚಿಕ್ಕವನ ವರೆಗೂ ಗೋಣೀತಟ್ಟನ್ನು ಉಟ್ಟುಕೊಂಡರು. ಆ ಮಾತು ನಿನೆವೆಯ ಅರಸನಿಗೆ ಮುಟ್ಟಿದಾಗ ಅವನು ತನ್ನ ಸಿಂಹಾಸನದಿಂದ ಎದ್ದು ತನ್ನ ನಿಲುವಂಗಿಯನ್ನು ತೆಗೆದಿಟ್ಟು ಗೋಣೀತಟ್ಟನ್ನು ಉಟ್ಟುಕೊಂಡು ಬೂದಿ ಯಲ್ಲಿ ಕೂತು ಕೊಂಡನು. ಅವನು ಅರಸನಿಂದಲೂ ತನ್ನ ಶ್ರೇಷ್ಠರಿಂದಲೂ ಆದ ನಿರ್ಣಯವನ್ನು ನಿನೆವೆ ಯಲ್ಲಿ ಸಾರಿ ಹೇಳಿದ್ದೇನಂದರೆ--ಮನುಷ್ಯರಾಗಲಿ, ಮೃಗಗಳಾಗಲಿ, ದನಗಳಾಗಲಿ, ಕುರಿಗಳಾಗಲಿ, ಏನಾ ದರೂ ರುಚಿ ನೋಡದಿರಲಿ, ಮೇಯ ದಿರಲಿ, ನೀರನ್ನು ಕುಡಿಯದಿರಲಿ, ಮನುಷ್ಯರೂ ಮೃಗಗಳೂ ಗೋಣೀ ತಟ್ಟು ಹಾಕಿಕೊಂಡು ಬಲವಾಗಿ ದೇವರಿಗೆ ಮೊರೆಯಿ ಡಲಿ; ಹೌದು, ಅವರು ತಮ್ಮ ತಮ್ಮ ದುರ್ಮಾರ್ಗ ಗಳನ್ನೂ ತಾವು ನಡಿಸುತ್ತಿರುವ ಹಿಂಸೆಯನ್ನು ಬಿಟ್ಟು ತಿರುಗಲಿ.
- Ezekiel 7:18 ಯೆಹೆಜ್ಕೇಲನು 7:18ಅವರು ತಮ್ಮಲ್ಲಿ ಗೋಣಿತಟ್ಟುಗಳನ್ನು ಕಟ್ಟಿ ಕೊಳ್ಳುವರು ಮತ್ತು ಭಯವು ಅವರನ್ನು ಮುಚ್ಚಿಬಿಡು ವದು; ಎಲ್ಲಾ ಮುಖಗಳ ಮೇಲೆ ನಾಚಿಕೆಯೂ ಅವರ ಎಲ್ಲಾ ತಲೆಗಳು ಬೋಳಾಗಿಯೂ ಇರುವವು.
- 1 Kings 21:27 1 ಅರಸುಗಳು 21:27ಆದರೆ ಅಹಾಬನು ಆ ಮಾತುಗಳನ್ನು ಕೇಳಿದಾಗ ಏನಾಯಿತಂದರೆ, ಅವನು ತನ್ನ ವಸ್ತ್ರಗಳನ್ನು ಹರಿದು ತನ್ನ ಶರೀರದ ಮೇಲೆ ಗೋಣಿಯನ್ನು ಹಾಕಿಕೊಂಡು ಉಪವಾಸಮಾಡಿ ಗೋಣಿಯಲ್ಲಿ ಮಲಗಿಕೊಂಡು ಮೆಲ್ಲಗೆ ನಡೆದನು.
- Joel 2:17 ಯೋವೇಲ 2:17ಕರ್ತನ ಸೇವಕರಾದ ಯಾಜಕರು ಅಂಗಳಕ್ಕೂ ಬಲಿಪೀಠಕ್ಕೂ ನಡುವೆ ಅತ್ತು ಹೀಗೆ ಹೇಳಲಿ--ಓ ಕರ್ತನೇ, ನಿನ್ನ ಜನರನ್ನು ಕನಿಕರಿಸು, ಜನಾಂಗಗಳು ಅವರ ಮೇಲೆ ಆಳುವ ಹಾಗೆ ನಿನ್ನ ಬಾಧ್ಯತೆಯನ್ನು ನಿಂದೆಗೆ ಒಪ್ಪಿಸಬೇಡ; ಅವರ ದೇವರು ಎಲ್ಲಿ ಎಂದು ಅವರು ಜನಗಳಲ್ಲಿ ಯಾಕೆ ಹೇಳಬೇಕು?
- Jeremiah 9:10 ಯೆರೆಮೀಯ 9:10ಬೆಟ್ಟಗಳಿಗೋಸ್ಕರ ನಾನು ಅಳುವಿಕೆಯನ್ನೂ ದುಃಖವನ್ನೂ ಅರಣ್ಯದ ಸ್ಥಳಗಳಿಗೋಸ್ಕರ ಗೋಳಾಟ ವನ್ನೂ ಎತ್ತುವೆನು; ಅವುಗಳ ಮೂಲಕ ಹಾದು ಹೋಗದ ಹಾಗೆ ಅದು ಸುಡಲ್ಪಟ್ಟಿದೆ; ದನಗಳ ಶಬ್ದವು ಕೇಳಲ್ಪಡುವದಿಲ್ಲ; ಆಕಾಶದ ಪಕ್ಷಿಗಳೂ ಮೃಗಗಳೂ ಸಹ ಓಡಿಹೋಗಿವೆ.
- 1 Corinthians 9:13 1 ಕೊರಿಂಥದವರಿಗೆ 9:13ಪವಿತ್ರವಾದವುಗಳ ಸೇವೆ ಮಾಡುವವರು ಆಲಯದವುಗಳಿಂದ ಜೀವಿಸುವರೆಂದೂ ಯಜ್ಞವೇದಿಯ ಬಳಿಯಲ್ಲಿ ಸೇವೆ ಮಾಡುವವರು ಯಜ್ಞವೇದಿಯೊಂದಿಗೆ ಪಾಲುಗಾರರೆಂದೂ ನಿಮಗೆ ಗೊತ್ತಿಲ್ಲವೋ?
- Hebrews 7:13–14 ಇಬ್ರಿಯರಿಗೆ 7:13–14ಇವು ಯಾವಾತನ ವಿಷಯ ದಲ್ಲಿ ಹೇಳಲ್ಪಟ್ಟಿವೆಯೋ ಆತನು ಬೇರೊಂದು ಗೋತ್ರಕ್ಕೆ ಸಂಬಂಧಪಟ್ಟವನು; ಆ ಗೋತ್ರದವರಲ್ಲಿ ಒಬ್ಬನೂ ಯಜ್ಞವೇದಿಯ ಬಳಿಯಲ್ಲಿ ಸೇವೆಮಾಡಿದ್ದಿಲ್ಲ. ನಮ್ಮ ಕರ್ತನು ಯೂದಾ ಗೋತ್ರದಲ್ಲಿ ಜನಿಸಿದಾತನೆಂಬದು ಸ್ಪಷ್ಟವಾಗಿದೆಯಷ್ಟೆ; ಈ ಗೋತ್ರದ ವಿಷಯದಲ್ಲಿ ಮೋಶೆಯು ಯಾಜಕರ ಸಂಬಂಧವಾಗಿ ಏನೂ ಹೇಳಲಿಲ್ಲ.
- 1 Corinthians 4:1 1 ಕೊರಿಂಥದವರಿಗೆ 4:1ಒಬ್ಬನು ನಮ್ಮನ್ನು ಕ್ರಿಸ್ತನ ಸೇವಕರೆಂತಲೂ ದೇವರ ಮರ್ಮಗಳ ವಿಷಯದಲ್ಲಿ ಮನೆವಾರ್ತೆಯವರೆಂತಲೂ ಎಣಿಸಲಿ.
- 2 Corinthians 6:4 2 ಕೊರಿಂಥದವರಿಗೆ 6:4ಆದರೆ ಎಲ್ಲಾ ಸಂಗತಿಗಳಲ್ಲಿ ಹೆಚ್ಚು ತಾಳ್ಮೆಯಲ್ಲಿಯೂ ಸಂಕಟ ಗಳಲ್ಲಿಯೂ ಕೊರತೆಗಳಲ್ಲಿಯೂ ಇಕ್ಕಟ್ಟುಗಳಲ್ಲಿಯೂ
- Leviticus 2:8–10 ಯಾಜಕಕಾಂಡ 2:8–10ನೀನು ಇವುಗಳಿಂದ ಮಾಡಿದ ಆಹಾರ ಸಮರ್ಪಣೆಯನ್ನು ಕರ್ತನಿಗೆ ತರಬೇಕು; ಅದು ಯಾಜಕನಿಗೆ ಒಪ್ಪಿಸಿದಾಗ ಅವನು ಅದನ್ನು ಯಜ್ಞವೇದಿಗೆ ತರುವನು. ಆಗ ಯಾಜಕನು ಅದರಿಂದ ಜ್ಞಾಪಕಾರ್ಥವಾದ ಆಹಾರ ಸಮರ್ಪಣೆ ಯನ್ನಾಗಿ ತೆಗೆದುಕೊಂಡು ಅದನ್ನು ಯಜ್ಞವೇದಿಯ ಮೇಲೆ ಸುಡಬೇಕು: ಅದು ಬೆಂಕಿಯಿಂದ ಮಾಡಿ ದ್ದಾಗಿದ್ದು ಕರ್ತನಿಗೆ ಸುವಾಸನೆಯ ಸಮರ್ಪಣೆಯಾಗಿ ರುವದು. ಆಹಾರ ಸಮರ್ಪಣೆಯಲ್ಲಿ ಉಳಿದದ್ದು ಆರೋನನಿಗೂ ಅವನ ಕುಮಾರರಿಗೂ ಆಗಬೇಕು. ಅದು ಬೆಂಕಿಯಿಂದ ಮಾಡಿದ್ದಾಗಿದ್ದು ಕರ್ತನ ಸಮ ರ್ಪಣೆಗಳಲ್ಲಿ ಅತಿ ಪರಿಶುದ್ಧವಾಗಿರುವದು.
Original words (Hebrew)
- Gird · H2296חָגַר châgar
- lament · H5594סָפַד çâphad
- priests · H3548כֹּהֵן kôhên
- howl · H3213יָלַל yâlal
- ministers · H8334שָׁרַת shârath
- altar · H4196מִזְבֵּחַ mizbêach
- come · H935בּוֹא bôwʼ
- night · H3885לוּן lûwn
- sackcloth · H8242שַׂק saq
- ministers · H8334שָׁרַת shârath
- God · H430אֱלֹהִים ʼĕlôhîym
- offering · H4503מִנְחָה minchâh
- offering · H5262נֶסֶךְ neçek
- withholden · H4513מָנַע mânaʻ
- house · H1004בַּיִת bayith
- God · H430אֱלֹהִים ʼĕlôhîym