Joel · chapter 1 · verse 14
Joel 1:14 in Kannada
ಉಪವಾಸವನ್ನು ಪರಿಶುದ್ಧ ಮಾಡಿರಿ; ಪವಿತ್ರ ಸಂಘವನ್ನು ಕರೆಯಿರಿ; ಹಿರಿಯ ರನ್ನೂ ದೇಶದ ನಿವಾಸಿಗಳೆಲ್ಲರನ್ನೂ ನಿಮ್ಮ ದೇವರಾದ ಕರ್ತನ ಆಲಯದಲ್ಲಿ ಕೂಡಿಸಿ ಕರ್ತನಿಗೆ ಮೊರೆಯಿ ಡಿರಿ.
Upavaasavannu parishuddha maadiri; pavitra sanghavannu kareyiri; hiriya rannoo deshada nivaasigalellarannoo nimma devaraada kartana aalayadalli koodisi kartanige moreyi diri.
Joel 1:14 in English
- King James Version (KJV)
- Sanctify ye a fast, call a solemn assembly, gather the elders [and] all the inhabitants of the land [into] the house of the LORD your God, and cry unto the LORD,
- World English Bible (WEB)
- Sanctify a fast. Call a solemn assembly. Gather the elders and all the inhabitants of the land to the house of the LORD, your God, and cry to the LORD.
- American Standard Version (ASV)
- Sanctify a fast, call a solemn assembly, gather the old men [and] all the inhabitants of the land unto the house of Jehovah your God, and cry unto Jehovah.
- Bible in Basic English (BBE)
- Let a time be fixed for going without food, have a holy meeting, let the old men, even all the people of the land, come together to the house of the Lord your God, crying out to the Lord.
- Darby Translation (DBY)
- Hallow a fast, proclaim a solemn assembly, gather the elders, [and] all the inhabitants of the land to the house of Jehovah your God, and cry unto Jehovah.
- Webster's Bible (WBS)
- Sanctify ye a fast, call a solemn assembly, gather the elders [and] all the inhabitants of the land [into] the house of the LORD your God, and cry to the LORD,
- Young's Literal Translation (YLT)
- Sanctify a fast, proclaim a restraint, Gather the elders — all the inhabitants of the land, [Into] the house of Jehovah your God,
Read in context
- 12ದ್ರಾಕ್ಷೇ ಬಳ್ಳಿ ಒಣಗಿಹೋಗಿದೆ; ಅಂಜೂರದಮರ ಬಾಡಿ ಹೋಗಿದೆ; ದಾಳಿಂಬರದಗಿಡವೂ ಖರ್ಜೂರದ ಗಿಡವೂ ಸೇಬು ಗಿಡವೂ ಹೊಲದ ಮರಗಳೆಲ್ಲವೂ ಒಣಗಿಹೋಗಿವೆ; ಸಂತೋಷವು ಮನುಷ್ಯರ ಪುತ್ರರನ್ನು ಬಿಟ್ಟು ಒಣಗಿಹೋಗಿದೆ.
- 13ಯಾಜಕರೇ, ನಿಮ್ಮ ನಡುಕಟ್ಟಿಕೊಂಡು ಗೋಳಾ ಡಿರಿ; ಬಲಿಪೀಠದ ಸೇವಕರೇ, ಗೋಳಾಡಿರಿ; ನನ್ನ ದೇವರ ಸೇವಕರೇ, ಬಂದು ಗೋಣೀತಟ್ಟಿನಲ್ಲಿ ರಾತ್ರಿ ಯೆಲ್ಲಾ ಮಲಗಿರಿ, ಯಾಕಂದರೆ ಆಹಾರದರ್ಪಣೆಯೂ ಪಾನ ದರ್ಪಣೆಯೂ ನಿಮ್ಮ ದೇವರ ಆಲಯದಿಂದ ಹಿಂತೆಗೆಯಲ್ಪಟ್ಟಿವೆ.
- 14ಉಪವಾಸವನ್ನು ಪರಿಶುದ್ಧ ಮಾಡಿರಿ; ಪವಿತ್ರ ಸಂಘವನ್ನು ಕರೆಯಿರಿ; ಹಿರಿಯ ರನ್ನೂ ದೇಶದ ನಿವಾಸಿಗಳೆಲ್ಲರನ್ನೂ ನಿಮ್ಮ ದೇವರಾದ ಕರ್ತನ ಆಲಯದಲ್ಲಿ ಕೂಡಿಸಿ ಕರ್ತನಿಗೆ ಮೊರೆಯಿ ಡಿರಿ.
- 15ಆ ದಿನಕ್ಕಾಗಿ ಅಯ್ಯೋ, ಯಾಕಂದರೆ ಕರ್ತನ ದಿನವು ಸವಿಾಪವಾಗಿದೆ; ಸರ್ವಶಕ್ತನ ಕಡೆಯಿಂದ ನಾಶದಂತೆ ಬರುತ್ತದೆ.
- 16ನಮ್ಮ ಕಣ್ಣುಗಳ ಮುಂದೆ ಆಹಾರವೂ ನಮ್ಮ ದೇವರ ಆಲಯದಿಂದ ಸಂತೋ ಷವೂ ಉಲ್ಲಾಸವೂ ತೆಗೆಯಲ್ಪಟ್ಟಿವೆಯಲ್ಲವೋ?
Cross references
- Joel 2:15–16 ಯೋವೇಲ 2:15–16ಚೀಯೋನಿನಲ್ಲಿ ಕೊಂಬು ಊದಿರಿ; ಉಪವಾಸವನ್ನು ಪರಿಶುದ್ಧ ಮಾಡಿರಿ; ಪವಿತ್ರ ಸಂಘವನ್ನು ಕರೆಯಿರಿ. ಜನರನ್ನು ಕೂಡಿಸಿರಿ, ಸಭೆಯನ್ನು ಪರಿಶುದ್ಧಮಾಡಿರಿ; ಹಿರಿಯರನ್ನು ಒಟ್ಟುಗೂಡಿಸಿರಿ, ಮಕ್ಕಳನ್ನೂ ಮೊಲೆ ಕೂಸುಗಳನ್ನೂ ಕೂಡಿಸಿರಿ; ಮದುಮಗನು ತನ್ನ ಕೊಠಡಿಯೊಳ ಗಿಂದಲೂ ಮದುಮಗಳು ತನ್ನ ಅರೆಯೊಳಗಿಂದಲೂ ಹೊರಡಲಿ.
- Leviticus 23:36 ಯಾಜಕಕಾಂಡ 23:36ಏಳು ದಿವಸ ನೀವು ಬೆಂಕಿಯಿಂದ ಮಾಡಿದ ಸಮರ್ಪಣೆಗಳನ್ನು ಕರ್ತನಿಗೆ ಅರ್ಪಿಸಬೇಕು. ಎಂಟನೆಯ ದಿವಸವು ನಿಮಗೆ ಪರಿ ಶುದ್ಧ ಕೂಟವಾಗಿರುವದು; ನೀವು ಬೆಂಕಿಯಿಂದ ಮಾಡಿದ ಸಮರ್ಪಣೆಯನ್ನು ಕರ್ತನಿಗೆ ಅರ್ಪಿಸಬೇಕು; ಅದೊಂದು ಗಂಭೀರ ಸಭೆಯಾಗಿರುವದು; ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡಬಾರದು.
- 2 Chronicles 20:3–4 2 ಪೂರ್ವಕಾಲವೃತ್ತಾಂತ 20:3–4ಆಗ ಯೆಹೋಷಾಫಾಟನು ಭಯಪಟ್ಟು ಕರ್ತನನ್ನು ಹುಡುಕಲು ನಿರ್ಣಯಿಸಿ ಕೊಂಡು ಸಮಸ್ತ ಯೆಹೂದದಲ್ಲಿ ಉಪವಾಸಮಾಡ ಬೇಕೆಂದು ಸಾರಿಸಿದನು. ಆದದರಿಂದ ಯೆಹೂದ ದವರು ಕರ್ತನನ್ನು ಹುಡುಕಲು ಕೂಡಿಕೊಂಡರು. ನಿಶ್ಚಯವಾಗಿ ಸಮಸ್ತ ಯೆಹೂದದ ಪಟ್ಟಣಗಳಿಂದ ಕರ್ತನನ್ನು ಹುಡುಕಲು ಬಂದರು.
- 2 Chronicles 20:13 2 ಪೂರ್ವಕಾಲವೃತ್ತಾಂತ 20:13ಹೀಗೆಯೇ ಯೆಹೂದದವರೆಲ್ಲರು ತಮ್ಮ ಹೆಂಡತಿಯರು, ಮಕ್ಕಳು, ಚಿಕ್ಕವರು ಸಹಿತವಾಗಿ ಕರ್ತನ ಮುಂದೆ ನಿಂತರು.
- Jonah 3:8 ಯೋನ 3:8ಹೌದು, ಅವರು ತಮ್ಮ ತಮ್ಮ ದುರ್ಮಾರ್ಗ ಗಳನ್ನೂ ತಾವು ನಡಿಸುತ್ತಿರುವ ಹಿಂಸೆಯನ್ನು ಬಿಟ್ಟು ತಿರುಗಲಿ.
- Deuteronomy 29:10–11 ಧರ್ಮೋಪದೇಶಕಾಂಡ 29:10–11ನೀವೆಲ್ಲರು ಈಹೊತ್ತು ನಿಮ್ಮ ದೇವರಾದ ಕರ್ತನ ಮುಂದೆ ನಿಂತಿದ್ದೀರಿ; ನಿನ್ನ ದೇವರಾದ ಕರ್ತನು ಈಹೊತ್ತು ನಿನ್ನ ಸಂಗಡ ಮಾಡುವ ಒಡಂಬಡಿಕೆಯ ಲ್ಲಿಯೂ ಆಣೆಯಲ್ಲಿಯೂ ಸೇರುವದಕ್ಕೆ ನಿಮ್ಮ ಗೋತ್ರ ಗಳ ಮುಖ್ಯಸ್ಥರೂ ಹಿರಿಯರೂ ಅಧಿಕಾರಿಗಳೂ ಇಸ್ರಾಯೇಲಿನ ಮನುಷ್ಯರೆಲ್ಲರೂ
- Nehemiah 9:2–3 ನೆಹೆಮೀಯ 9:2–3ಆಗ ಇಸ್ರಾಯೇಲ್ ಸಂತಾನದವರು ತಮ್ಮನ್ನು ಸಮಸ್ತ ಅನ್ಯ ಜನರಿಂದ ಪ್ರತ್ಯೇಕಿಸಿಕೊಂಡು ನಿಂತು ತಮ್ಮ ಪಾಪ ಗಳನ್ನೂ ತಮ್ಮ ತಂದೆಗಳ ಅಕ್ರಮಗಳನ್ನೂ ಅರಿಕೆ ಮಾಡಿದರು. ಅವರು ತಮ್ಮ ಸ್ಥಳಗಳಲ್ಲಿ ನಿಂತು ಒಂದು ಜಾವ ತಮ್ಮ ದೇವರಾಗಿರುವ ಕರ್ತನ ನ್ಯಾಯ ಪ್ರಮಾಣದ ಪುಸ್ತಕವನ್ನು ಓದಿ ಮತ್ತೊಂದು ಜಾವ ತಮ್ಮ ಪಾಪಗಳನ್ನು ಅರಿಕೆಮಾಡಿ ತಮ್ಮ ದೇವರಾಗಿ ರುವ ಕರ್ತನನ್ನು ಆರಾಧಿಸಿದರು.
- Nehemiah 8:18 ನೆಹೆಮೀಯ 8:18ಎಜ್ರನು ಮೊದಲನೇ ದಿವಸದಿಂದ ಕಡೇ ದಿವಸದವರೆಗೂ ದಿನ ದಿನವೂ ದೇವರ ನ್ಯಾಯ ಪ್ರಮಾಣದ ಪುಸ್ತಕವನ್ನು ಓದುತ್ತಿದ್ದನು. ಹೀಗೆಯೇ ಅವರು ಏಳು ದಿವಸ ಹಬ್ಬವನ್ನು ಆಚರಿಸಿದರು. ಎಂಟನೇ ದಿವಸದಲ್ಲಿ ಪದ್ಧತಿಯ ಪ್ರಕಾರ ಪರಿಶುದ್ಧ ಸಭೆಯು ಸೇರಿತ್ತು.