Skip to content
ThuthiThuthiThuthi
Joel · chapter 1 · verse 15

Joel 1:15 in Kannada

ಆ ದಿನಕ್ಕಾಗಿ ಅಯ್ಯೋ, ಯಾಕಂದರೆ ಕರ್ತನ ದಿನವು ಸವಿಾಪವಾಗಿದೆ; ಸರ್ವಶಕ್ತನ ಕಡೆಯಿಂದ ನಾಶದಂತೆ ಬರುತ್ತದೆ.

Aa dinakkaagi ayyo, yaakandare kartana dinavu saviాpavaagide; sarvashaktana kadeyinda naashadante baruttade.

Joel 1:15 in English

King James Version (KJV)
Alas for the day! for the day of the LORD [is] at hand, and as a destruction from the Almighty shall it come.
World English Bible (WEB)
Alas for the day! For the day of the LORD is at hand, and it will come as destruction from the Almighty.
American Standard Version (ASV)
Alas for the day! for the day of Jehovah is at hand, and as destruction from the Almighty shall it come.
Bible in Basic English (BBE)
Sorrow for the day! for the day of the Lord is near, and as destruction from the Ruler of all it will come.
Darby Translation (DBY)
Alas for the day! for the day of Jehovah is at hand, and as destruction from the Almighty shall it come.
Webster's Bible (WBS)
Alas for the day! for the day of the LORD [is] at hand, and as a destruction from the Almighty shall it come.
Young's Literal Translation (YLT)
And cry unto Jehovah, 'Alas for the day! For near [is] a day of Jehovah, And as destruction from the mighty it cometh.

Read in context

  1. 13ಯಾಜಕರೇ, ನಿಮ್ಮ ನಡುಕಟ್ಟಿಕೊಂಡು ಗೋಳಾ ಡಿರಿ; ಬಲಿಪೀಠದ ಸೇವಕರೇ, ಗೋಳಾಡಿರಿ; ನನ್ನ ದೇವರ ಸೇವಕರೇ, ಬಂದು ಗೋಣೀತಟ್ಟಿನಲ್ಲಿ ರಾತ್ರಿ ಯೆಲ್ಲಾ ಮಲಗಿರಿ, ಯಾಕಂದರೆ ಆಹಾರದರ್ಪಣೆಯೂ ಪಾನ ದರ್ಪಣೆಯೂ ನಿಮ್ಮ ದೇವರ ಆಲಯದಿಂದ ಹಿಂತೆಗೆಯಲ್ಪಟ್ಟಿವೆ.
  2. 14ಉಪವಾಸವನ್ನು ಪರಿಶುದ್ಧ ಮಾಡಿರಿ; ಪವಿತ್ರ ಸಂಘವನ್ನು ಕರೆಯಿರಿ; ಹಿರಿಯ ರನ್ನೂ ದೇಶದ ನಿವಾಸಿಗಳೆಲ್ಲರನ್ನೂ ನಿಮ್ಮ ದೇವರಾದ ಕರ್ತನ ಆಲಯದಲ್ಲಿ ಕೂಡಿಸಿ ಕರ್ತನಿಗೆ ಮೊರೆಯಿ ಡಿರಿ.
  3. 15ಆ ದಿನಕ್ಕಾಗಿ ಅಯ್ಯೋ, ಯಾಕಂದರೆ ಕರ್ತನ ದಿನವು ಸವಿಾಪವಾಗಿದೆ; ಸರ್ವಶಕ್ತನ ಕಡೆಯಿಂದ ನಾಶದಂತೆ ಬರುತ್ತದೆ.
  4. 16ನಮ್ಮ ಕಣ್ಣುಗಳ ಮುಂದೆ ಆಹಾರವೂ ನಮ್ಮ ದೇವರ ಆಲಯದಿಂದ ಸಂತೋ ಷವೂ ಉಲ್ಲಾಸವೂ ತೆಗೆಯಲ್ಪಟ್ಟಿವೆಯಲ್ಲವೋ?
  5. 17ಬೀಜವು ಅವರ ಹೆಂಟೆಗಳ ಕೆಳಗೆ ಕೆಟ್ಟುಹೋಗಿದೆ; ಉಗ್ರಾಣಗಳು ನಾಶವಾಗಿವೆ; ಕಣಜಗಳು ಕೆಡವಲ್ಪ ಟ್ಟಿವೆ; ಧಾನ್ಯವು ಒಣಗಿದೆ.
Read all of Joel 1

Cross references

Original words (Hebrew)

Joel 1:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.