Joel · chapter 1 · verse 18
Joel 1:18 in Kannada
ಪಶುಗಳು ಎಷ್ಟೋ ಮುಲುಗುತ್ತವೆ; ದನದ ಹಿಂಡುಗಳು ಕಳವಳಗೊಂಡಿವೆ; ಅವಕ್ಕೆ ಮೇವು ಇಲ್ಲ; ಕುರಿಮಂದೆಗಳು ಸಹ ನಾಶ ವಾಗುತ್ತವೆ.
Pashugalu eshto muluguttave; danada hindugalu kalavalagondive; avakke mevu illa; kurimandegalu saha naasha vaaguttave.
Joel 1:18 in English
- King James Version (KJV)
- How do the beasts groan! the herds of cattle are perplexed, because they have no pasture; yea, the flocks of sheep are made desolate.
- World English Bible (WEB)
- How the animals groan! The herds of livestock are perplexed, because they have no pasture. Yes, the flocks of sheep are made desolate.
- American Standard Version (ASV)
- How do the beasts groan! the herds of cattle are perplexed, because they have no pasture; yea, the flocks of sheep are made desolate.
- Bible in Basic English (BBE)
- What sounds of pain come from the beasts! the herds of cattle are at a loss because there is no grass for them; even the flocks of sheep are no longer to be seen.
- Darby Translation (DBY)
- How do the beasts groan! The herds of cattle are bewildered, for they have no pasture; the flocks of sheep also are in suffering.
- Webster's Bible (WBS)
- How do the beasts groan! the herds of cattle are perplexed, because they have no pasture; yes, the flocks of sheep are made desolate.
- Young's Literal Translation (YLT)
- How have cattle sighed! Perplexed have been droves of oxen, For there is no pasture for them, Also droves of sheep have been desolated.
Read in context
- 16ನಮ್ಮ ಕಣ್ಣುಗಳ ಮುಂದೆ ಆಹಾರವೂ ನಮ್ಮ ದೇವರ ಆಲಯದಿಂದ ಸಂತೋ ಷವೂ ಉಲ್ಲಾಸವೂ ತೆಗೆಯಲ್ಪಟ್ಟಿವೆಯಲ್ಲವೋ?
- 17ಬೀಜವು ಅವರ ಹೆಂಟೆಗಳ ಕೆಳಗೆ ಕೆಟ್ಟುಹೋಗಿದೆ; ಉಗ್ರಾಣಗಳು ನಾಶವಾಗಿವೆ; ಕಣಜಗಳು ಕೆಡವಲ್ಪ ಟ್ಟಿವೆ; ಧಾನ್ಯವು ಒಣಗಿದೆ.
- 18ಪಶುಗಳು ಎಷ್ಟೋ ಮುಲುಗುತ್ತವೆ; ದನದ ಹಿಂಡುಗಳು ಕಳವಳಗೊಂಡಿವೆ; ಅವಕ್ಕೆ ಮೇವು ಇಲ್ಲ; ಕುರಿಮಂದೆಗಳು ಸಹ ನಾಶ ವಾಗುತ್ತವೆ.
- 19ಓ ಕರ್ತನೇ, ನಿನಗೆ ನಾನು ಮೊರೆಯಿಡುತ್ತೇನೆ; ಬೆಂಕಿಯು ಅಡವಿಯ ಮೇವಿನ ಸ್ಥಳಗಳನ್ನು ನುಂಗಿಬಿಟ್ಟಿದೆ; ಜ್ವಾಲೆಯು ಅಡವಿಯ ಮರಗಳನ್ನೆಲ್ಲಾ ಸುಟ್ಟುಬಿಟ್ಟಿದೆ.ಅಡವಿಯ ಮೃಗಗಳು ಸಹ ನಿನ್ನ ಕಡೆಗೆ ಹೂಂಕರಿಸುತ್ತವೆ; ನೀರಿನ ಹೊಳೆಗಳು ಬತ್ತಿ ಹೋಗಿವೆ; ಬೆಂಕಿಯು ಅಡವಿಯ ಮೇವಿನ ಸ್ಥಳಗಳನ್ನು ದಹಿಸಿಬಿಟ್ಟಿದೆ.
- 20ಅಡವಿಯ ಮೃಗಗಳು ಸಹ ನಿನ್ನ ಕಡೆಗೆ ಹೂಂಕರಿಸುತ್ತವೆ; ನೀರಿನ ಹೊಳೆಗಳು ಬತ್ತಿ ಹೋಗಿವೆ; ಬೆಂಕಿಯು ಅಡವಿಯ ಮೇವಿನ ಸ್ಥಳಗಳನ್ನು ದಹಿಸಿಬಿಟ್ಟಿದೆ.
Cross references
- Hosea 4:3 ಹೋಶೇಯ 4:3ಆದದರಿಂದ ದೇಶವು ದುಃಖಪಡುವದು; ಅದರಲ್ಲಿ ವಾಸಿಸುವ ಪ್ರತಿಯೊಬ್ಬನೂ ಕುಗ್ಗಿ ಹೋಗುವನು; ಅಡವಿಯ ಮೃಗಗಳೂ ಆಕಾಶದ ಪಕ್ಷಿಗಳೂ ಸಮುದ್ರದ ವಿಾನುಗಳೂ ತೆಗೆದುಹಾಕಲ್ಪಡುವವು.
- Jeremiah 12:4 ಯೆರೆಮೀಯ 12:4ದೇಶವು ಅದರ ನಿವಾಸಿಗಳ ಕೆಟ್ಟತನ ಕ್ಕಾಗಿ ದುಃಖಿಸುವದೂ ಎಲ್ಲಾ ಹೊಲಗಳ ಹುಲ್ಲು ಒಣಗುವದೂ ಎಷ್ಟರ ಮಟ್ಟಿಗೆ? ಮೃಗಗಳೂ ಪಕ್ಷಿಗಳೂ ನಾಶವಾಗುತ್ತವೆ; ಅವರು--ಒಬ್ಬರೂ ನಮ್ಮ ಅಂತ್ಯವನ್ನು ನೋಡುವದಿಲ್ಲ ಎಂದು ಅಂದುಕೊಂಡಿದ್ದಾರೆ.
- Jeremiah 14:5–6 ಯೆರೆಮೀಯ 14:5–6ಹೌದು, ಜಿಂಕೆಯು ಸಹ ಹೊಲದಲ್ಲಿ ಈದು ಹುಲ್ಲು ಇಲ್ಲದ ಕಾರಣ ಅದನ್ನು ಬಿಟ್ಟುಬಿಡುತ್ತದೆ; ಕಾಡು ಕತ್ತೆಗಳು ಉನ್ನತ ಸ್ಥಳಗಳಲ್ಲಿ ನಿಂತು ನರಿಗಳ ಹಾಗೆ ಗಾಳಿಯನ್ನು ಹೀರಿಕೊಳ್ಳುತ್ತವೆ; ಹುಲ್ಲು ಇಲ್ಲದ ಕಾರಣ ಅವುಗಳ ಕಣ್ಣುಗಳು ಕ್ಷೀಣವಾಗುತ್ತವೆ.
- Joel 1:20 ಯೋವೇಲ 1:20ಅಡವಿಯ ಮೃಗಗಳು ಸಹ ನಿನ್ನ ಕಡೆಗೆ ಹೂಂಕರಿಸುತ್ತವೆ; ನೀರಿನ ಹೊಳೆಗಳು ಬತ್ತಿ ಹೋಗಿವೆ; ಬೆಂಕಿಯು ಅಡವಿಯ ಮೇವಿನ ಸ್ಥಳಗಳನ್ನು ದಹಿಸಿಬಿಟ್ಟಿದೆ.
- Romans 8:22 ರೋಮಾಪುರದವರಿಗೆ 8:22ಹಿಗೆ ಸರ್ವಸೃಷ್ಟಿಯು ಇಂದಿನ ವರೆಗೂ ನರಳುತ್ತಾ ಪ್ರಸವವೇದನೆ ಪಡುತ್ತದೆಯೆಂದು ನಾವು ಬಲ್ಲೆವು.
- 1 Kings 18:5 1 ಅರಸುಗಳು 18:5ಅಹಾ ಬನು ಓಬದ್ಯನಿಗೆ--ನೀನು ದೇಶದಲ್ಲಿರುವ ಎಲ್ಲಾ ನೀರು ಬುಗ್ಗೆಗಳ ಬಳಿಗೂ ಎಲ್ಲಾ ಹಳ್ಳಗಳ ಬಳಿಗೂ ಹೋಗು. ನಾವು ಸಮಸ್ತ ಪಶುಗಳನ್ನು ಕಳಕೊಳ್ಳದ ಹಾಗೆ ಕುದುರೆಗಳನ್ನೂ ಹೇಸರ ಕತ್ತೆಗಳನ್ನೂ ಜೀವ ದಿಂದ ಇರಿಸುವದಕ್ಕೆ ನಮಗೆ ಒಂದು ವೇಳೆ ಹುಲ್ಲು ದೊರಕಬಹುದು ಅಂದನು.