Skip to content
ThuthiThuthiThuthi
Joel · chapter 1 · verse 19

Joel 1:19 in Kannada

ಓ ಕರ್ತನೇ, ನಿನಗೆ ನಾನು ಮೊರೆಯಿಡುತ್ತೇನೆ; ಬೆಂಕಿಯು ಅಡವಿಯ ಮೇವಿನ ಸ್ಥಳಗಳನ್ನು ನುಂಗಿಬಿಟ್ಟಿದೆ; ಜ್ವಾಲೆಯು ಅಡವಿಯ ಮರಗಳನ್ನೆಲ್ಲಾ ಸುಟ್ಟುಬಿಟ್ಟಿದೆ.ಅಡವಿಯ ಮೃಗಗಳು ಸಹ ನಿನ್ನ ಕಡೆಗೆ ಹೂಂಕರಿಸುತ್ತವೆ; ನೀರಿನ ಹೊಳೆಗಳು ಬತ್ತಿ ಹೋಗಿವೆ; ಬೆಂಕಿಯು ಅಡವಿಯ ಮೇವಿನ ಸ್ಥಳಗಳನ್ನು ದಹಿಸಿಬಿಟ್ಟಿದೆ.

O kartane, ninage naanu moreyiduttene; benkiyu adaviya mevina sthalagalannu nungibittide; jvaaleyu adaviya maragalannellaa suttubittide.adaviya mrugagalu saha ninna kadege hoonkarisuttave; neerina holegalu batti hogive; benkiyu adaviya mevina sthalagalannu dahisibittide.

Joel 1:19 in English

King James Version (KJV)
O LORD, to thee will I cry: for the fire hath devoured the pastures of the wilderness, and the flame hath burned all the trees of the field.
World English Bible (WEB)
LORD, I cry to you, for the fire has devoured the pastures of the wilderness, and the flame has burned all the trees of the field.
American Standard Version (ASV)
O Jehovah, to thee do I cry; for the fire hath devoured the pastures of the wilderness, and the flame hath burned all the trees of the field.
Bible in Basic English (BBE)
O Lord, my cry goes up to you: for fire has put an end to the grass-lands of the waste, and all the trees of the field are burned with its flame.
Darby Translation (DBY)
To thee, Jehovah, do I cry; for the fire hath devoured the pastures of the wilderness, and the flame hath burned up all the trees of the field.
Webster's Bible (WBS)
O LORD, to thee will I cry: for the fire hath devoured the pastures of the wilderness, and the flame hath burned all the trees of the field.
Young's Literal Translation (YLT)
Unto Thee, O Jehovah, I do call, For fire hath consumed comely places of a wilderness, And a flame hath set on fire all trees of the field.

Read in context

  1. 17ಬೀಜವು ಅವರ ಹೆಂಟೆಗಳ ಕೆಳಗೆ ಕೆಟ್ಟುಹೋಗಿದೆ; ಉಗ್ರಾಣಗಳು ನಾಶವಾಗಿವೆ; ಕಣಜಗಳು ಕೆಡವಲ್ಪ ಟ್ಟಿವೆ; ಧಾನ್ಯವು ಒಣಗಿದೆ.
  2. 18ಪಶುಗಳು ಎಷ್ಟೋ ಮುಲುಗುತ್ತವೆ; ದನದ ಹಿಂಡುಗಳು ಕಳವಳಗೊಂಡಿವೆ; ಅವಕ್ಕೆ ಮೇವು ಇಲ್ಲ; ಕುರಿಮಂದೆಗಳು ಸಹ ನಾಶ ವಾಗುತ್ತವೆ.
  3. 19ಓ ಕರ್ತನೇ, ನಿನಗೆ ನಾನು ಮೊರೆಯಿಡುತ್ತೇನೆ; ಬೆಂಕಿಯು ಅಡವಿಯ ಮೇವಿನ ಸ್ಥಳಗಳನ್ನು ನುಂಗಿಬಿಟ್ಟಿದೆ; ಜ್ವಾಲೆಯು ಅಡವಿಯ ಮರಗಳನ್ನೆಲ್ಲಾ ಸುಟ್ಟುಬಿಟ್ಟಿದೆ.ಅಡವಿಯ ಮೃಗಗಳು ಸಹ ನಿನ್ನ ಕಡೆಗೆ ಹೂಂಕರಿಸುತ್ತವೆ; ನೀರಿನ ಹೊಳೆಗಳು ಬತ್ತಿ ಹೋಗಿವೆ; ಬೆಂಕಿಯು ಅಡವಿಯ ಮೇವಿನ ಸ್ಥಳಗಳನ್ನು ದಹಿಸಿಬಿಟ್ಟಿದೆ.
  4. 20ಅಡವಿಯ ಮೃಗಗಳು ಸಹ ನಿನ್ನ ಕಡೆಗೆ ಹೂಂಕರಿಸುತ್ತವೆ; ನೀರಿನ ಹೊಳೆಗಳು ಬತ್ತಿ ಹೋಗಿವೆ; ಬೆಂಕಿಯು ಅಡವಿಯ ಮೇವಿನ ಸ್ಥಳಗಳನ್ನು ದಹಿಸಿಬಿಟ್ಟಿದೆ.
Read all of Joel 1

Cross references

Original words (Hebrew)

Joel 1:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.