Joel · chapter 1 · verse 4
Joel 1:4 in Kannada
ಹುಳವು ಉಳಿಸಿದ್ದನ್ನು ಮಿಡತೆ ತಿಂದುಬಿಟ್ಟಿದೆ; ಮಿಡತೆ ಉಳಿಸಿದ್ದನ್ನು ಒಳಗೆ ನಾಶ ಮಾಡುವ ಹುಳವು ತಿಂದುಬಿಟ್ಟಿದೆ; ಅದು ಉಳಿಸಿದ್ದನ್ನು ಕಂಬಳಿ ಹುಳವು ತಿಂದುಬಿಟ್ಟಿದೆ.
Hulavu ulisiddannu midate tindubittide; midate ulisiddannu olage naasha maaduva hulavu tindubittide; adu ulisiddannu kambali hulavu tindubittide.
Joel 1:4 in English
- King James Version (KJV)
- That which the palmerworm hath left hath the locust eaten; and that which the locust hath left hath the cankerworm eaten; and that which the cankerworm hath left hath the caterpiller eaten.
- World English Bible (WEB)
- What the swarming locust has left, the great locust has eaten. What the great locust has left, the grasshopper has eaten. What the grasshopper has left, the caterpillar has eaten.
- American Standard Version (ASV)
- That which the palmer-worm hath left hath the locust eaten; and that which the locust hath left hath the canker-worm eaten; and that which the canker-worm hath left hath the caterpillar eaten.
- Bible in Basic English (BBE)
- What the worm did not make a meal of, has been taken by the locust; and what the locust did not take, has been food for the plant-worm; and what the plant-worm did not take, has been food for the field-fly.
- Darby Translation (DBY)
- that which the palmer-worm hath left hath the locust eaten; and that which the locust hath left hath the cankerworm eaten; and that which the cankerworm hath left hath the caterpillar eaten.
- Webster's Bible (WBS)
- That which the palmer-worm hath left hath the locust eaten; and that which the locust hath left hath the canker-worm eaten; and that which the canker-worm hath left hath the caterpillar eaten.
- Young's Literal Translation (YLT)
- What is left of the palmer-worm, eaten hath the locust, And what is left of the locust, Eaten hath the cankerworm, And what is left of the cankerworm, Eaten hath the caterpillar.
Read in context
- 2ವೃದ್ಧರೇ, ಕೇಳಿರಿ! ದೇಶನಿವಾಸಿಗಳೇ, ನೀವೆಲ್ಲರೂ ಕಿವಿಗೊಡಿರಿ; ಇದು ನಿಮ್ಮ ದಿವಸಗಳಲ್ಲಾದರೂ ನಿಮ್ಮ ತಂದೆಗಳ ದಿವಸಗಳಲ್ಲಾದರೂ ಉಂಟಾಯಿತೋ?
- 3ಇದರ ವಿಷಯವನ್ನು ನಿಮ್ಮ ಮಕ್ಕಳಿಗೆ ತಿಳಿಸಿರಿ, ನಿಮ್ಮ ಮಕ್ಕಳು ತಮ್ಮ ಮಕ್ಕಳಿಗೂ ಅವರ ಮಕ್ಕಳು ಮತ್ತೊಂದು ತಲಾಂತರಕ್ಕೂ ತಿಳಿಸಲಿ.
- 4ಹುಳವು ಉಳಿಸಿದ್ದನ್ನು ಮಿಡತೆ ತಿಂದುಬಿಟ್ಟಿದೆ; ಮಿಡತೆ ಉಳಿಸಿದ್ದನ್ನು ಒಳಗೆ ನಾಶ ಮಾಡುವ ಹುಳವು ತಿಂದುಬಿಟ್ಟಿದೆ; ಅದು ಉಳಿಸಿದ್ದನ್ನು ಕಂಬಳಿ ಹುಳವು ತಿಂದುಬಿಟ್ಟಿದೆ.
- 5ಅಮಲೇರಿದವರೇ, ನೀವು ಎಚ್ಚತ್ತು ಅಳಿರಿ; ದ್ರಾಕ್ಷಾರಸ ಕುಡಿಯುವವರೆಲ್ಲರೇ, ಹೊಸ ದ್ರಾಕ್ಷಾ ರಸದ ನಿಮಿತ್ತ ಗೋಳಾಡಿರಿ; ಅದು ನಿಮ್ಮ ಬಾಯಿ ಯೊಳಗಿಂದ ತೆಗೆಯಲ್ಪಟ್ಟಿದೆ.
- 6ನನ್ನ ದೇಶದ ಮೇಲೆ ಒಂದು ಜನಾಂಗವು ಏರಿ ಬಂತು; ಅದು ಬಲವಾದದ್ದೂ ಲೆಕ್ಕವಿಲ್ಲದ್ದೂ; ಅದರ ಹಲ್ಲುಗಳು ಸಿಂಹದ ಹಲ್ಲುಗಳು, ದೊಡ್ಡ ಸಿಂಹದ ದವಡೆ ಹಲ್ಲುಗಳು ಅದಕ್ಕೆ ಉಂಟು.
Cross references
- Joel 2:25 ಯೋವೇಲ 2:25ನಾನು ನಿಮ್ಮಲ್ಲಿ ಕಳುಹಿಸದಂಥ, ನನ್ನ ದೊಡ್ಡ ಸೈನ್ಯವಾದ ಹುಳವೂ ಕಂಬಳಿ ಹುಳವೂ ಒಳಗೆ ನಾಶಮಾಡುವ ಹುಳವೂ ಮಿಡತೆಗಳೂ ತಿಂದ ವರುಷಗಳಿಗೆ ಬದಲಾಗಿ ನಿಮಗೆ ಕೊಡುವೆನು.
- Amos 4:9 ಆಮೋಸ 4:9ನಿಮ್ಮ ಪೈರನ್ನು ಹಾಳುಮಾಡುವ ಬಿರುಗಾಳಿಯಿಂದ ಹೊಡೆದಿದ್ದೇನೆ; ನಿಮ್ಮ ತೋಟಗಳು, ದ್ರಾಕ್ಷೇತೋಟ ಗಳು, ಅಂಜೂರದ ಗಿಡಗಳು ಮತ್ತು ಎಣ್ಣೇ ಮರಗಳು ಹೆಚ್ಚಾದಾಗ ಕಂಬಳಿ ಹುಳಗಳು ಅವುಗಳನ್ನು ತಿಂದು ಬಿಟ್ಟವು; ಆದರೂ ನೀವು ನನ್ನ ಕಡೆಗೆ ಹಿಂತಿರುಗಿ ಕೊಳ್ಳಲಿಲ್ಲವೆಂದು ಕರ್ತನು ಹೇಳುತ್ತಾನೆ.
- Psalm 78:46 ಕೀರ್ತನೆಗಳು 78:46ಅವರ ಬೆಳೆ ಯನ್ನು ಕಂಬಳಿ ಹುಳಗಳಿಗೂ ವ್ಯವಸಾಯವನ್ನು ಮಿಡಿತೆಗಳಿಗೂ ಕೊಟ್ಟು
- Amos 7:1 ಆಮೋಸ 7:1ದೇವರಾದ ಕರ್ತನು ನನಗೆ ಹೀಗೆ ತೋರಿಸಿದನು; ಇಗೋ, ಹಿಂಗಾರು ಮಳೆ ಬಿದ್ದು ಪೈರು ಸೊಂಪಾಗುವದಕ್ಕೆ ಆರಂಭವಾದಾಗ ಅಂದರೆ, ರಾಜಾದಾಯದ ಹುಲ್ಲನ್ನು ಕೊಯ್ದ ಮೇಲೆ ಬೆಳೆಯು ವೃದ್ಧಿಯಾಗುತ್ತಿದ್ದಾಗ ಇಗೋ, ಕರ್ತನು ಮಿಡತೆಗಳನ್ನು ಉಂಟುಮಾಡಿದನು.
- Exodus 10:4 ವಿಮೋಚನಕಾಂಡ 10:4ನೀನು ನನ್ನ ಜನರನ್ನು ಹೋಗಗೊಡಿಸದಿದ್ದರೆ ಇಗೋ, ನಾಳೆಯೇನಾನು ನಿನ್ನ ಮೇರೆಯಲ್ಲಿ ಮಿಡತೆಗಳನ್ನು ಬರಮಾಡು ವೆನು.
- Deuteronomy 28:38 ಧರ್ಮೋಪದೇಶಕಾಂಡ 28:38ಬಹಳ ಬೀಜವನ್ನು ಹೊಲಕ್ಕೆ ತಂದು ಸ್ವಲ್ಪ ಕೂಡಿಸುವಿ; ಯಾಕಂದರೆ ಮಿಡತೆ ಅದನ್ನು ತಿಂದು ಬಿಡುವದು.
- Isaiah 33:4 ಯೆಶಾಯ 33:4ನಿಮ್ಮ ಕೊಳ್ಳೆಯು ಕಂಬಳಿ ಹುಳವನ್ನು ಕೂಡಿಸುವ ಹಾಗೆ ಕೂಡಿಸಲ್ಪಡುವದು. ಮಿಡತೆಗಳು ಓಡಾಡುವ ಹಾಗೆ ಅದರ ಮೇಲೆ ಓಡಾಡುವರು.
- Psalm 105:34 ಕೀರ್ತನೆಗಳು 105:34ಆತನು ಹೇಳಲು ಮಿಡಿತೆಗಳೂ ಲೆಕ್ಕವಿಲ್ಲದ ಕಂಬಳಿ ಹುಳಗಳೂ ಬಂದವು,
- 2 Chronicles 7:13 2 ಪೂರ್ವಕಾಲವೃತ್ತಾಂತ 7:13ಮಳೆ ಇಲ್ಲದ ಹಾಗೆ ನಾನು ಆಕಾಶವನ್ನು ಮುಚ್ಚಿದರೂ ದೇಶವನ್ನು ತಿಂದು ಬಿಡಲು ಮಿಡಿತೆಗಳಿಗೆ ಆಜ್ಞಾಪಿಸಿದರೂ
- Jeremiah 51:14 ಯೆರೆಮೀಯ 51:14ಸೈನ್ಯಗಳ ಕರ್ತನು--ನಿಶ್ಚಯ ವಾಗಿ ನಾನು ಹುಳಗಳಿಂದಾದ ಹಾಗೆ ಮನುಷ್ಯರಿಂದ ನಿನ್ನನ್ನು ತುಂಬಿಸುತ್ತೇನೆಂದು ಅವರು ನಿನಗೆ ವಿರೋಧ ವಾಗಿ ಆರ್ಭಟವನ್ನು ಎತ್ತುವರೆಂದು ತನ್ನ ಮೇಲೆ ಆಣೆ ಇಟ್ಟುಕೊಂಡಿದ್ದಾನೆ.
- Exodus 10:12–15 ವಿಮೋಚನಕಾಂಡ 10:12–15ಆಗ ಕರ್ತನು ಮೋಶೆಗೆ--ಮಿಡತೆಗಳಿಗಾಗಿ ನಿನ್ನ ಕೈಯನ್ನು ಐಗುಪ್ತದ ಮೇಲೆ ಚಾಚು. ಅವು ಐಗುಪ್ತದ ಮೇಲೆ ಬಂದು ಆ ದೇಶದಲ್ಲಿರುವ ಹಸುರಾದದ್ದನ್ನೆಲ್ಲಾ ಅಂದರೆ ಆನೆಕಲ್ಲಿನ ಮಳೆಯು ಉಳಿಸಿದ್ದದನ್ನೆಲ್ಲಾ ತಿಂದು ಬಿಡಲಿ ಅಂದನು. ಮೋಶೆಯು ತನ್ನ ಕೋಲನ್ನು ಐಗುಪ್ತದೇಶದ ಮೇಲೆ ಚಾಚಿದಾಗ ಕರ್ತನು ಹಗಲಿರುಳೂ ಮೂಡಣಗಾಳಿಯನ್ನು ಬರಮಾಡಿದನು. ಉದ ಯವಾದಾಗ ಆ ಮೂಡಣ ಗಾಳಿಯು ಮಿಡತೆಗಳನ್ನು ಅಟ್ಟಿಕೊಂಡು ಬಂದಿತು. ಹೀಗೆ ಮಿಡತೆಗಳು ಐಗುಪ್ತ ದೇಶದಲ್ಲೆಲ್ಲಾ ಬಂದು ಐಗುಪ್ತದ ಎಲ್ಲಾ ಮೇರೆಗಳಲ್ಲಿ ದೊಡ್ಡ ಸಮೂಹವಾಗಿ ಸೇರಿಕೊಂಡವು. ಅವು ಕ್ರೂರ ವಾದವುಗಳಾಗಿದ್ದವು. ಅವುಗಳಂತೆ ಹಿಂದೆ ಎಂದಿಗೂ ಇರಲಿಲ್ಲ, ಅನಂತರವೂ ಇರಲಾರವು. ಅವು ಭೂ ಮುಖವನ್ನೆಲ್ಲಾ ಮುತ್ತಿಕೊಂಡದ್ದರಿಂದ ಆ ದೇಶವು ಕತ್ತಲಾಯಿತು. ಅವು ಭೂಮಿಯ ಎಲ್ಲಾ ಸೊಪ್ಪನ್ನೂ ಆನೆಕಲ್ಲಿನ ಮಳೆಯು ಉಳಿಸಿದ ಮರಗಳ ಎಲ್ಲಾ ಫಲವನ್ನೂ ತಿಂದುಬಿಟ್ಟವು. ಮರಗಳಲ್ಲಾದರೂ ಹೊಲದ ಗಿಡಗಳಲ್ಲಾದರೂ ಹಸುರಾದದ್ದು ಐಗುಪ್ತ ದೇಶದಲ್ಲೆಲ್ಲಿಯೂ ಉಳಿಯಲಿಲ್ಲ.
- Revelation 9:3–7 ಪ್ರಕಟನೆ 9:3–7ಹೊಗೆಯೊಳಗಿಂದ ಮಿಡಿತೆಗಳು ಭೂಮಿಯ ಮೇಲೆ ಹೊರಟು ಬಂದವು. ಭೂಮಿಯಲ್ಲಿರುವ ಚೇಳುಗಳಿಗೆ ಬಲವಿರುವ ಪ್ರಕಾರ ಅವುಗಳಿಗೆ ಬಲವು ಕೊಡಲ್ಪಟ್ಟಿತು. ಭೂಮಿಯ ಮೇಲಿರುವ ಹುಲ್ಲನ್ನಾಗಲೀ ಯಾವ ಹಸುರಾದ ದ್ದನ್ನಾಗಲೀ ಯಾವ ಮರವನ್ನಾಗಲೀ ಕೆಡಿಸದೆ ಹಣೆಯಮೇಲೆ ದೇವರ ಮುದ್ರೆಯಿಲ್ಲದ ಮನುಷ್ಯರನ್ನು ಮಾತ್ರ ಬಾಧಿಸಬೇಕೆಂದು ಅವುಗಳಿಗೆ ಅಪ್ಪಣೆಯಾಯಿತು. ಅವರನ್ನು (ಮುದ್ರೆಯಿಲ್ಲದವರನ್ನು) ಕೊಲ್ಲದೆ ಐದು ತಿಂಗಳುಗಳವರೆಗೂ ಯಾತನೆಪಡಿಸಬೇಕೆಂದಾ ಯಿತು. ಅವರಿಗುಂಟಾದ ಯಾತನೆಯು ಮನುಷ್ಯನನ್ನು ಹೊಡೆಯುವ ಚೇಳಿನ ಯಾತನೆಯ ಹಾಗೆ ಇತ್ತು. ಆ ದಿನಗಳಲ್ಲಿ ಮನುಷ್ಯರು ಮರಣವನ್ನು ಹುಡುಕಿ ಅದನ್ನು ಕಾಣದೆ ಇರುವರು; ಸಾಯಬೇಕೆಂದು ಕೋರು ವರು, ಆದರೆ ಮೃತ್ಯುವು ಅವರ ಬಳಿಯಿಂದ ಓಡಿ ಹೋಗುವದು ಆ ಮಿಡಿತೆಗಳ ಆಕಾರಗಳು ಯುದ್ಧಕ್ಕೆ ಸನ್ನದ್ಧವಾಗಿರುವ ಕುದುರೆಗಳ ಆಕಾರದಂತೆ ಇದ್ದವು ಅವುಗಳ ತಲೆಯ ಮೇಲೆ ಚಿನ್ನದ ಕಿರೀಟಗಳೋ ಎಂಬಂತೆ ಇದ್ದವು; ಅವುಗಳ ಮುಖಗಳು ಮನುಷ್ಯರ ಮುಖಗಳ ಹಾಗೆ ಇದ್ದವು.
Original words (Hebrew)
- palmerworm · H1501גָּזָם gâzâm
- left · H3499יֶתֶר yether
- locust · H697אַרְבֶּה ʼarbeh
- eaten · H398אָכַל ʼâkal
- locust · H697אַרְבֶּה ʼarbeh
- left · H3499יֶתֶר yether
- cankerworm · H3218יֶלֶק yeleq
- eaten · H398אָכַל ʼâkal
- cankerworm · H3218יֶלֶק yeleq
- left · H3499יֶתֶר yether
- caterpiller · H2625חָסִיל châçîyl
- eaten · H398אָכַל ʼâkal