Joel · chapter 1 · verse 7
Joel 1:7 in Kannada
ಅದು ನನ್ನ ದ್ರಾಕ್ಷೇ ಬಳ್ಳಿಯನ್ನು ಹಾಳುಮಾಡಿ ನನ್ನ ಅಂಜೂರದ ಗಿಡವನ್ನು ಮುರಿದು ಹಾಕಿದೆ; ಅದನ್ನು ಸಂಪೂರ್ಣ ಸುಲಿದು ಬಿಸಾಡಿಬಿಟ್ಟಿದೆ; ಅದರ ಕೊಂಬೆ ಗಳು ಬಿಳುಪಾದವು.
Adu nanna draakshe balliyannu haalumaadi nanna anjoorada gidavannu muridu haakide; adannu sampoorna sulidu bisaadibittide; adara kombe galu bilupaadavu.
Joel 1:7 in English
- King James Version (KJV)
- He hath laid my vine waste, and barked my fig tree: he hath made it clean bare, and cast [it] away; the branches thereof are made white.
- World English Bible (WEB)
- He has laid my vine waste, and stripped my fig tree. He has stripped its bark, and thrown it away. Its branches are made white.
- American Standard Version (ASV)
- He hath laid my vine waste, and barked my fig-tree: he hath made it clean bare, and cast it away; the branches thereof are made white.
- Bible in Basic English (BBE)
- By him my vine is made waste and my fig-tree broken: he has taken all its fruit and sent it down to the earth; its branches are made white.
- Darby Translation (DBY)
- He hath made my vine a desolation, and barked my fig-tree; he hath made it clean bare, and cast it away: its branches are made white.
- Webster's Bible (WBS)
- He hath laid my vine waste, and barked my fig-tree: he hath made it clean bare, and cast [it] away; its branches are made white.
- Young's Literal Translation (YLT)
- It hath made my vine become a desolation, And my fig-tree become a chip, It hath made it thoroughly bare, and hath cast down, Made white have been its branches.
Read in context
- 5ಅಮಲೇರಿದವರೇ, ನೀವು ಎಚ್ಚತ್ತು ಅಳಿರಿ; ದ್ರಾಕ್ಷಾರಸ ಕುಡಿಯುವವರೆಲ್ಲರೇ, ಹೊಸ ದ್ರಾಕ್ಷಾ ರಸದ ನಿಮಿತ್ತ ಗೋಳಾಡಿರಿ; ಅದು ನಿಮ್ಮ ಬಾಯಿ ಯೊಳಗಿಂದ ತೆಗೆಯಲ್ಪಟ್ಟಿದೆ.
- 6ನನ್ನ ದೇಶದ ಮೇಲೆ ಒಂದು ಜನಾಂಗವು ಏರಿ ಬಂತು; ಅದು ಬಲವಾದದ್ದೂ ಲೆಕ್ಕವಿಲ್ಲದ್ದೂ; ಅದರ ಹಲ್ಲುಗಳು ಸಿಂಹದ ಹಲ್ಲುಗಳು, ದೊಡ್ಡ ಸಿಂಹದ ದವಡೆ ಹಲ್ಲುಗಳು ಅದಕ್ಕೆ ಉಂಟು.
- 7ಅದು ನನ್ನ ದ್ರಾಕ್ಷೇ ಬಳ್ಳಿಯನ್ನು ಹಾಳುಮಾಡಿ ನನ್ನ ಅಂಜೂರದ ಗಿಡವನ್ನು ಮುರಿದು ಹಾಕಿದೆ; ಅದನ್ನು ಸಂಪೂರ್ಣ ಸುಲಿದು ಬಿಸಾಡಿಬಿಟ್ಟಿದೆ; ಅದರ ಕೊಂಬೆ ಗಳು ಬಿಳುಪಾದವು.
- 8ಯೌವನದ ಗಂಡನಿಗೋಸ್ಕರ ಗೋಣೀತಟ್ಟು ಧರಿಸಿದ ಕನ್ಯೆಯ ಹಾಗೆ ಪ್ರಲಾಪಿಸು.
- 9ಆಹಾರ ದರ್ಪಣೆಯೂ ಪಾನಾರ್ಪಣೆಯೂ ಕರ್ತನ ಆಲಯದೊಳಗಿಂದ ತೆಗೆಯಲ್ಪಟ್ಟಿವೆ; ಕರ್ತನ ಸೇವಕ ರಾದ ಯಾಜಕರು ಗೋಳಾಡುತ್ತಾರೆ.
Cross references
- Isaiah 5:6 ಯೆಶಾಯ 5:6ಅದನ್ನು ನಾನು ಹಾಳಾಗಲು ಬಿಡುವೆನು: ಅದನ್ನು ಯಾರೂ ಕುಡಿ ಕತ್ತರಿಸುವದಿಲ್ಲ; ಅಗೆಯುವದೂ ಇಲ್ಲ. ಆದರೆ ಅಲ್ಲಿ ಮುಳ್ಳುಪೊದೆಗಳು ಬೆಳೆಯುವವು; ಅಲ್ಲದೆ ಅದರ ಮೇಲೆ ಮಳೆ ಸುರಿಸಬಾರದೆಂದು ಮೋಡಗಳಿಗೆ ಆಜ್ಞಾ ಪಿಸುವೆನು.
- Amos 4:9 ಆಮೋಸ 4:9ನಿಮ್ಮ ಪೈರನ್ನು ಹಾಳುಮಾಡುವ ಬಿರುಗಾಳಿಯಿಂದ ಹೊಡೆದಿದ್ದೇನೆ; ನಿಮ್ಮ ತೋಟಗಳು, ದ್ರಾಕ್ಷೇತೋಟ ಗಳು, ಅಂಜೂರದ ಗಿಡಗಳು ಮತ್ತು ಎಣ್ಣೇ ಮರಗಳು ಹೆಚ್ಚಾದಾಗ ಕಂಬಳಿ ಹುಳಗಳು ಅವುಗಳನ್ನು ತಿಂದು ಬಿಟ್ಟವು; ಆದರೂ ನೀವು ನನ್ನ ಕಡೆಗೆ ಹಿಂತಿರುಗಿ ಕೊಳ್ಳಲಿಲ್ಲವೆಂದು ಕರ್ತನು ಹೇಳುತ್ತಾನೆ.
- Joel 1:12 ಯೋವೇಲ 1:12ದ್ರಾಕ್ಷೇ ಬಳ್ಳಿ ಒಣಗಿಹೋಗಿದೆ; ಅಂಜೂರದಮರ ಬಾಡಿ ಹೋಗಿದೆ; ದಾಳಿಂಬರದಗಿಡವೂ ಖರ್ಜೂರದ ಗಿಡವೂ ಸೇಬು ಗಿಡವೂ ಹೊಲದ ಮರಗಳೆಲ್ಲವೂ ಒಣಗಿಹೋಗಿವೆ; ಸಂತೋಷವು ಮನುಷ್ಯರ ಪುತ್ರರನ್ನು ಬಿಟ್ಟು ಒಣಗಿಹೋಗಿದೆ.
- Isaiah 24:7 ಯೆಶಾಯ 24:7ದ್ರಾಕ್ಷಾರಸವು ದುಃಖಿಸುತ್ತದೆ, ದ್ರಾಕ್ಷೆಯು ಕ್ಷೀಣಿಸು ವದು; ಹರ್ಷ ಹೃದಯರೆಲ್ಲಾ ನಿಟ್ಟುಸಿರುಬಿಡುತ್ತಾರೆ.
- Jeremiah 8:13 ಯೆರೆಮೀಯ 8:13ನಾನು ಅವರನ್ನು ನಿಜವಾಗಿಯೂ ಸಂಹರಿಸುವೆನೆಂದು ಕರ್ತನು ಅನ್ನುತ್ತಾನೆ; ದ್ರಾಕ್ಷೇ ಗಿಡದಲ್ಲಿ ಹಣ್ಣುಗಳು ಇರುವದಿಲ್ಲ; ಇಲ್ಲವೆ ಅಂಜೂರ ಮರದಲ್ಲಿ ಹಣ್ಣುಗಳು ಇರುವದಿಲ್ಲ; ಎಲೆಯು ಬಾಡು ವದು; ನಾನು ಅವರಿಗೆ ಕೊಟ್ಟವುಗಳು ಅವರನ್ನು ಬಿಟ್ಟುಹೋಗುವವು.
- Psalm 105:33 ಕೀರ್ತನೆಗಳು 105:33ಅವರ ದ್ರಾಕ್ಷೇ ಬಳ್ಳಿಯನ್ನೂ ಅಂಜೂರದ ಗಿಡಗಳನ್ನೂ ಹೊಡೆದು ಮೇರೆಗಳ ಮರ ಗಳನ್ನು ಮುರಿದನು.
- Hosea 2:12 ಹೋಶೇಯ 2:12ಮತ್ತು--ನನ್ನ ಮಿಂಡರಿಂದಾದ ಪ್ರತಿಫಲ ಇವುಗಳೇ ಎಂದು ಅವಳು ಹೇಳಿದ ಅವಳ ದ್ರಾಕ್ಷೇ ಬಳ್ಳಿಗಳನ್ನು ಅವಳ ಅಂಜೂರದ ಮರಗಳನ್ನು ನಾನು ಹಾಳುಮಾಡಿ ಅವುಗಳನ್ನು ಕಾಡನ್ನಾಗಿ ಮಾಡುವೆನು; ಅಡವಿಯ ಮೃಗಗಳು ಅವುಗಳನ್ನು ತಿನ್ನುವವು.
- Habakkuk 3:17 ಹಬಕ್ಕೂಕ 3:17ಅಂಜೂರದ ಮರವು ಚಿಗುರ ದಿದ್ದರೂ ದ್ರಾಕ್ಷೇಬಳ್ಳಿಗಳಲ್ಲಿ ಹಣ್ಣು ಇಲ್ಲದಿದ್ದರೂ ಎಣ್ಣೇ ಮರಗಳ ಉತ್ಪತ್ತಿಯು ನಿಂತುಹೋದರೂ ಹೊಲಗಳು ಆಹಾರ ಕೊಡದಿದ್ದರೂ ಹಟ್ಟಿಯೊಳಗಿಂದ ಮಂದೆಗಳು ಕಡಿದು ಬಿಡಲ್ಪಟ್ಟಿದ್ದರೂ ಗೋದಲಿಗಳಲ್ಲಿ ಮಂದೆ ಇಲ್ಲದಿದ್ದರೂ
- Exodus 10:15 ವಿಮೋಚನಕಾಂಡ 10:15ಅವು ಭೂ ಮುಖವನ್ನೆಲ್ಲಾ ಮುತ್ತಿಕೊಂಡದ್ದರಿಂದ ಆ ದೇಶವು ಕತ್ತಲಾಯಿತು. ಅವು ಭೂಮಿಯ ಎಲ್ಲಾ ಸೊಪ್ಪನ್ನೂ ಆನೆಕಲ್ಲಿನ ಮಳೆಯು ಉಳಿಸಿದ ಮರಗಳ ಎಲ್ಲಾ ಫಲವನ್ನೂ ತಿಂದುಬಿಟ್ಟವು. ಮರಗಳಲ್ಲಾದರೂ ಹೊಲದ ಗಿಡಗಳಲ್ಲಾದರೂ ಹಸುರಾದದ್ದು ಐಗುಪ್ತ ದೇಶದಲ್ಲೆಲ್ಲಿಯೂ ಉಳಿಯಲಿಲ್ಲ.